ಕ್ಯಾನ್ಸರ್ ಪೀಡಿತರಿಗೆ ನೆರವಿಗೆ ಕೊಡುಗೆ ನೀಡುವ ಉದ್ದೇಶದಿಂದ ಸಂಗೀತ ಮತ್ತು ಫ್ಯಾಷನ್ ಶೋ ಕಾರ್ಯಕ್ರಮ
Feb 03: ಕ್ಯಾನ್ಸರ್ ಪೀಡಿತರಿಗೆ ನೆರವಿಗೆ ಕೊಡುಗೆ ನೀಡುವ ಉದ್ದೇಶದಿಂದ ಸಂಗೀತ ಮತ್ತು ಫ್ಯಾಷನ್ ಶೋ ಕಾರ್ಯಕ್ರಮ ರೇಡಿಯೋ ಸಾದರಪಡಿಸಲಿರುವ ಅಮೆರಿಕ ನ್ ಇಂಡಿಯನ್ ಹದಿಹರೆಯದ ಪಾಪ್ ಹಾಡುಗಾರ್ತಿ [more]
Feb 03: ಕ್ಯಾನ್ಸರ್ ಪೀಡಿತರಿಗೆ ನೆರವಿಗೆ ಕೊಡುಗೆ ನೀಡುವ ಉದ್ದೇಶದಿಂದ ಸಂಗೀತ ಮತ್ತು ಫ್ಯಾಷನ್ ಶೋ ಕಾರ್ಯಕ್ರಮ ರೇಡಿಯೋ ಸಾದರಪಡಿಸಲಿರುವ ಅಮೆರಿಕ ನ್ ಇಂಡಿಯನ್ ಹದಿಹರೆಯದ ಪಾಪ್ ಹಾಡುಗಾರ್ತಿ [more]
ಹೊಸದಿಲ್ಲಿ:ಗಣರಾಜ್ಯೋತ್ಸವ ಅಂಗವಾಗಿ ನಡೆಯುವ ಯುದ್ಧವಿಮಾನಗಳ ಪರೇಡ್‍ನಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ವಾಯುಪಡೆಯ(ಐಎಎಫ್) ಇಬ್ಬರು ಮಹಿಳಾ ಪೈಲಟ್‍ಗಳು ಭಾಗಿಯಾಗಿದ್ದು,ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಫ್ಲೈಟ್ ಲೆಫ್ಟಿನೆಂಟ್ ಭಾವನಾ ಕಾಂತ್ [more]
ಬೆಂಗಳೂರು: ಗಣರಾಜ್ಯೋತ್ಸವದಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಟ್ರ್ಯಾಕ್ಟರ್ ಪರೇಡ್ ಬೆಂಬಲಿಸಿ ಜ.26ರಂದು ಬೆಂಗಳೂರಿನಲ್ಲಿಯೂ ರೈತರ ಬೃಹತ್ ರ್ಯಾಲಿ ನಡೆಯಲಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ [more]
ಬೆಂಗಳೂರು: ಗಣರಾಜ್ಯೋತ್ಸವ ದಿನವಾದ ಜ.26ರಂದು ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡಲು ಉಪ ಮುಖ್ಯಮಂತ್ರಿಗಳು ಮತ್ತು ಸಚಿವರನ್ನು ನೇಮಿಸಲಾಗಿದೆ. ಹೊಸದಾಗಿ ಸಚಿವ ಸಂಪುಟ [more]
ಬೆಂಗಳೂರು: ರಾಜ್ಯದ ಸರ್ಕಾರ ಆಸ್ಪತ್ರೆಗಳನ್ನು ಬಲಪಡಿಸಿಲು ಖಾಲಿಯಿರುವ 1,500 ತಜ್ಞ ವೈದ್ಯರ ಹುದ್ದೆ ಭರ್ತಿಗೆ ಕ್ರಮ ಕೈಗೊಂಡಿದೆ ಎಂದು ಬಿ.ಎಸ್ ಯಡಿಯೂರಪ್ಪ ತಿಳಿಸಿದರು. ಮಾಗಡಿ ರಸ್ತೆ ಬಳಿ [more]
ಬೆಂಗಳೂರು: ಇನಿನಿಟಿ 2020 ನಿ ಸಂಗ್ರಹಣೆಗಾಗಿ ಆದಿತ್ಯ ಮೆಹ್ತಾ ಫೌಂಡೇಶನ್ ಮತ್ತು ಬಾರ್ಡರ್ ಸೆಕ್ಯುರಿಟಿ ಪೊರ್ಸ್ ಸಹಯೋಗದಲ್ಲಿ ಏರ್ಪಡಿಸಿದ್ದ ಪ್ಯಾರಾ ಸೈಕ್ಲಿಂಗ್ ಯಾತ್ರೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ [more]
ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡ ಮಾಡುವ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ದರೇಮನೆ [more]
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಯುರ್ವೇದ ದಿನದ ಹಿನ್ನೆಲೆಯಲ್ಲಿ ಶುಕ್ರವಾರ ಗುಜರಾತ್‍ನ ಜಾಮ್‍ನಗರದಲ್ಲಿ ಆಯುರ್ವೇದ ಬೋಧನಾ ಮತ್ತು ಸಂಶೋಧನಾ ಸಂಸ್ಥೆ (ಐಟಿಆರ್‍ಎ) ಮತ್ತು ರಾಜಸ್ಥಾನದ ಜೈಪುರದ [more]
ಬಳ್ಳಾರಿ: ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿನ ಮೂಲಸೌಕರ್ಯಗಳ ಅಭಿವೃದ್ಧಿಗೆ ಜಿಲ್ಲಾ ಖನಿಜ ನಿಯಿಂದ 10 ಕೋಟಿ ರೂ.ಒದಗಿಸಲಾಗುತ್ತಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು [more]
ಬಳ್ಳಾರಿ: ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಮಂಗಳವಾರ 28ನೇ ನುಡಿಹಬ್ಬ ಹಾಗೂ ಘಟಿಕೋತ್ಸವ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ [more]
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ವ್ಯಾಪ್ತಿಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು 2020-21ರ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ [more]
ಕಾನೂನು ಸೇವಾ ಪ್ರಾಧಿಕಾರದಿಂದಾಗುವ ಪ್ರಯೋಜನಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಾಗಲಕೋಟೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಲ್ಪನಾ [more]
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ-ಜಿಕೆವಿಕೆ ಆವರಣದಲ್ಲಿ ನವೆಂಬರ್ 11ರಿಂದ ಮೂರು ದಿನಗಳ ಕಾಲ ಕೃಷಿ ಮೇಳ ಆಯೋಜಿಸಲಾಗಿದೆ. ಈ ಬಾರಿಯ ಕೃಷಿ ಮೇಳ [more]
ಬಜೆಟ್‍ನಲ್ಲಿ ಘೋಷಿಸಿದ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸರ್ಕಾರ ಒತ್ತು ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ವಿಶೇಷ ಸಭೆಗೆ ಚಾಲನೆ ನೀಡಿ [more]
ಹೊಸದಿಲ್ಲಿ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಜನತೆಗೆ ಕನ್ನಡದ ಶುಭಾಶಯ ಕೋರಿಧಾರೆ.ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ [more]
ಬೆಂಗಳೂರು: ಮುಂದಿನ ಒಂದು ವರ್ಷ ಕನ್ನಡ ಕಾಯಕ ವರ್ಷವಾಗಿ ಆಚರಿಸಲಾಗುತ್ತಿದ್ದು, ಶೀಘ್ರವೇ ಆಚರಣೆ ಕುರಿತ ರೂಪುರೇಷೆಗಳನ್ನು ಪ್ರಕಟ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಕರ್ನಾಟಕ [more]
ಬೆಂಗಳೂರು: ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಬೆಂಗಳೂರು ವಾರ್ತಾ ಶಾಖೆ ಅಕ್ಟೋಬರ್ 29ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಕುರಿತು ವೆಬಿನಾರ್ [more]
ಬೆಂಗಳೂರು:ದಸರಾ ಹಬ್ಬದ ನಡುವೆಯೂ ರಾಜ್ಯದಲ್ಲಿ ಕೊರೋನಾ ಸೋಂಕು ಸತತವಾಗಿ ಇಳಿಮುಖವಾಗಿದ್ದು ಸೋಮವಾರ 3,130 ಪ್ರಕರಣಗಳು ದೃಢವಾಗಿದ್ದು, 8,715 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ ರಾಜ್ಯದಲ್ಲಿ 8,05,947 ಮಂದಿಗೆ [more]
ಶಿವಮೊಗ್ಗ: ಸೊರಬ ಪಟ್ಟಣದಲ್ಲಿ ದಿ.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. [more]
ಶಿವಮೊಗ್ಗ: ರಾಜ್ಯದಲ್ಲಿರುವ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ಹಾಗೂ ಹಂತ ಹಂತವಾಗಿ ಮನೆಯನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಹೇಳಿದರು. ಮಂಗಳವಾರ ಶಿಕಾರಿಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ [more]
ಶಿಕಾರಿಪುರ : ಉತ್ತರ ಕರ್ನಾಟಕದ ಅತಿವೃಷ್ಟಿ ತಾಲೂಕುಗಳ ವೈಮಾನಿಕ ಸಮೀಕ್ಷೆಯನ್ನು ಅ. 21ರಂದು ನಡೆಸಲಿದ್ದೇನೆ. ಪ್ರಧಾನಮಂತ್ರಿ ಅವರು ನೆರೆಪೀಡಿತ ಪ್ರದೇಶಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ [more]
ಮೈಸೂರು: ಇಲ್ಲಿನ ವಿಶ್ವವಿದ್ಯಾನಿಲಯದ 100ನೇ ಘಟಿಕೋತ್ಸವ ಅ.19ರಂದು ಸೋಮವಾರ ನಡೆಯಲಿದೆ. ಬೆಳಗ್ಗೆ 11.15ರಿಂದ11.45ರ ತನಕ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಲೈವ್ ಮೂಲಕ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. [more]
ಬೆಂಗಳೂರು: ಮೈಸೂರು ದಸರಾ ಸೇರಿದಂತೆ ರಾಜ್ಯದ ವಿವಿಧೆಡೆ ಆಚರಿಸಲಾಗುವ ದಸರಾಗೆ ಮಾರ್ಗಸೂಚಿಗಳನ್ನ ಸರ್ಕಾರ ಇಂದು ಬಿಡುಗಡೆ ಮಾಡಿದೆ. ನವರಾತ್ರಿ, ದುರ್ಗಾ ಪೂಜೆಯ ಆಚರಣೆಗಳಿಗೂ ಇವೇ ಮಾರ್ಗಸೂಚಿಗಳು ಅನ್ವಯವಾಗಲಿವೆ. [more]
ಬಳ್ಳಾರಿ: ಸಚಿವ ಬಿ.ಶ್ರೀರಾಮುಲು ಅವರಿಗೆ ಆರೋಗ್ಯ ಇಲಾಖೆ ಖಾತೆ ಕೈ ತಪ್ಪಿದ್ದು, ಅದರ ಬದಲಾಗಿ ಸಮಾಜ ಕಲ್ಯಾಣ ಇಲಾಖೆ ಖಾತೆ ನೀಡಿರುವುದು ಜಿಲ್ಲೆಯಲ್ಲಿ ನಾನಾ ಚೆರ್ಚೆಗಳು ಗರಿಗೆದರಿವೆ. [more]
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ದಸರಾ ಆಚರಣೆ ಹೇಗಿರಬೇಕು ಎಂದು ಡಾ.ಎಂ.ಕೆ. ಸುದರ್ಶನ್ ನೇತೃತ್ವದ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದೆ. ಮೈಸೂರಿಗೆ ಭೇಟಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ