ಕೆಎಲ್‍ಇ ಮಹಿಳಾ ಸ್ವಶಕ್ತಿ ಘಟಕದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಬೆಳಗಾವಿ-ಮಾ.8- ಕೆಎಲ್‍ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲಿಕರಣ ಸೆಲ್ ಇಂದು ಕೆಎಲ್‍ಇ ಸೆಂಟನರಿ ಕನ್ವೆನ್ಷನ್ ಸೆಂಟರ್ನಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನ ಅರ್ಥಪೋರ್ಣವಾಗಿ ಆಚರಿಸಿತು. “ಪ್ರೆಸ್ ಫಾರ್ ಪ್ರೋಗ್ರೆಸ್” [more]