ರಾಷ್ಟ್ರೀಯ

ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ; 1000 ಅಂಕ ಸೆನ್ಸೆಕ್ಸ್​ ಕುಸಿತ, ಐದೇ ನಿಮಿಷದಲ್ಲಿ 4 ಲಕ್ಷ ಕೋಟಿ ರೂ. ನಷ್ಟ!

ಮುಂಬೈ: ಡಾಲರ್​ ಎದುರು ರೂಪಾಯಿ ಮೌಲ್ಯ ಕುಸಿತ ಮುಂದುವರೆದಿದ್ದು, ಗುರುವಾರ ಬೆಳಗ್ಗೆ ರೂಪಾಯಿ ಮೌಲ್ಯ 25 ಪೈಸೆ ಕುಸಿಯುವ ಮೂಲಕ ಅಮೆರಿಕ ಡಾಲರ್ ಎದುರು ಭಾರತೀಯ ಕರೆನ್ಸಿ 74.46 ರೂ.ಗೆ [more]

ವಾಣಿಜ್ಯ

ಎಸ್ ಬಿಐಗೇ ದೋಖಾ: ಏಪ್ರಿಲ್-ಸೆಪ್ಟೆಂಬರ್ ನಲ್ಲಿ 5,555 ಕೋಟಿ ರೂ. ಮೌಲ್ಯದ 1,329 ವಂಚನೆ ಪ್ರಕರಣ!

ಇಂದೋರ್: 5,555.48 ಕೋಟಿ ರೂ.ಮೊತ್ತದ  ಬರೋಬ್ಬರಿ  1,329 ವಂಚನೆ ಪ್ರಕರಣಗಳು ಪ್ರಸಕ್ತ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲಿ ಬೆಳಕಿಗೆ ಬಂದಿದೆ ಎಂದು ದೇಶದ ಬೃಹತ್ ಸಾರ್ವಜನಿಕ [more]

ವಾಣಿಜ್ಯ

ಇರಾನ್ ಮೇಲೆ ಅಮೆರಿಕ ನಿರ್ಬಂಧ: ನವೆಂಬರ್ ನಿಂದ ಭಾರತಕ್ಕೆ ಸೌದಿಯಿಂದ 4 ಬಿಲಿಯನ್ ಬ್ಯಾರೆಲ್ ಹೆಚ್ಚುವರಿ ತೈಲ!

ನವದೆಹಲಿ: ನವೆಂಬರ್ ತಿಂಗಳಲ್ಲಿ ಇರಾನ್ ಮೇಲೆ ಅಮೆರಿಕ ನಿರ್ಬಂಧ ಜಾರಿಯಾಗಲಿದ್ದು, ತೈಲ ಪೂರೈಕೆ ವ್ಯತ್ಯಯವಾಗಲಿದೆ. ಆದರೆ ಭಾರತಕ್ಕೆ ಸೌದಿ ಅರೇಬಿಯಾ ಅದೇ ತಿಂಗಳಲ್ಲಿ ಹೆಚ್ಚುವರಿ 4 ಮಿಲಿಯನ್ ಬ್ಯಾರೆಲ್ [more]

ವಾಣಿಜ್ಯ

2018ರಲ್ಲಿ ಆರ್ಥಿಕ ಬೆಳವಣಿಗೆ ಶೇಕಡ 7.3, ಸದ್ಯದಲ್ಲೆ ಚೀನಾ ಹಿಂದಿಕ್ಕಲಿದೆ ಭಾರತ: ಐಎಂಎಫ್ ವರದಿ

ವಾಷಿಂಗ್ಟನ್: ಭಾರತದ ಆರ್ಥಿಕ ಅಭಿವೃದ್ಧಿ ಈ ವರ್ಷ ಶೇಕಡಾ 7.3ರಷ್ಟು ಮತ್ತು ಮುಂದಿನ ವರ್ಷ ಶೇಕಡಾ 7.4ರ ದರದಲ್ಲಿ ಬೆಳವಣಿಗೆಯಾಗಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿಯ ಇತ್ತೀಚಿನ ವರದಿ [more]

ವಾಣಿಜ್ಯ

ಗಗನಮುಖಿಯಾದ ಪೆಟ್ರೋಲ್-ಡೀಸೆಲ್ ದರ

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ರೂ.2.50 ಇಳಿಕೆ ಮಾಡಿದರೂ, ತೈಲ ಕಂಪನಿಗಳು ಮಾತ್ರ ಬೆಲೆ ಏರಿಕೆ ಮುಂದುವರಿಸಿವೆ. ಭಾನುವಾರವಷ್ಟೇ ಪೆಟ್ರೋಲ್ ಬೆಲೆ 14 [more]

ವಾಣಿಜ್ಯ

ಮತ್ತೆ ಏರಿದ ಪೆಟ್ರೋಲ್- ಡೀಸೆಲ್ ದರ

ನವದೆಹಲಿ: ದಿನದಿಂದ ದಿನಕ್ಕೆ ಏರುತ್ತಿರುವ ತ್ತೈಲಬೆಲೆ ಸಾರ್ವಜನಿಕರನ್ನು ಕಂಗಾಲಾಗಿಸಿದ್ದು, ಇಂದೂ ಕೂಡ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್‌ 14 ಪೈಸೆಗಳಷ್ಟು ಏರಿದ್ದರೆ, ಡೀಸೆಲ್ ಬೆಲೆ [more]

ವಾಣಿಜ್ಯ

ರತ್ನಗಿರಿಯ ಮಾವಿಗೆ ಜಿಐ ಟ್ಯಾಗ್

ಹಣ್ಣುಗಳ ರಾಜ ಎನಿಸಿಕೊಂಡಿರುವ ಮಾವುಗಳ ಪೈಕಿ ಆಲ್ಫೋನ್ಸೋ ಮಾವು ಇದೀಗ ಜಿಯೋಗ್ರಾಫಿಕಲ್ ಇಂಡಿಕೇಷನ್(ಜಿಐ) ಟ್ಯಾಗ್‍ಗೆ ಪಾತ್ರವಾಗಿದೆ. ಆ ಮೂಲಕ ಜಿಐ ಟ್ಯಾಗ್ ಪಡೆದ ಭಾರತದ 325 ಉತ್ಪನ್ನಗಳ [more]

ವಾಣಿಜ್ಯ

ಮೊಬೈಲ್ ಖರೀದಿಗಾರರಿಗೆ ಸಿಹಿಸುದ್ದಿ! ಶೇ. 62 ರವರೆಗೆ ಡಿಸ್ಕೌಂಟ್

ಮೊಬೈಲ್ ಖರೀದಿಸಲು ಬಯಸುವ ಗ್ರಾಹಕರಿಗೆ ಇಲ್ಲೊಂದು ಸಿಹಿಸುದ್ದಿ ಇದೆ ನೋಡಿ. ಅದೇನೆಂದರೆ ಬರುವ ಹಬ್ಬಗಳ ಪ್ರಯುಕ್ತ ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇ ಆರಂಭಿಸಲಿದೆ. ಫ್ಲಿಪ್ಕಾರ್ಟ್ ಅಕ್ಟೋಬರ್ 11 [more]

ವಾಣಿಜ್ಯ

ಭಾರತದ ವಿದೇಶಿ ವಿನಿಮಯ ಮೀಸಲು 1.3 ಬಿಲಿಯನ್ ಡಾಲರ್ ನಷ್ಟು ಕುಸಿತ!

ನವದೆಹಲಿ: ಭಾರತದ ವಿದೇಶಿ ವಿನಿಮಯ ಮೀಸಲು ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ 1.26 ಬಿಲಿಯನ್ ಡಾಲರ್ ಕುಸಿತ ಕಂಡಿದೆ. ಆರ್ ಬಿಐ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಒಟ್ಟಾರೆ ವಿದೇಶಿ [more]

ವಾಣಿಜ್ಯ

ಕೇಂದ್ರ ಸರ್ಕಾರ ನಿರಾಳದ ಬೆನ್ನಲ್ಲೇ ತೈಲ ಕಂಪನಿಗಳಿಂದ ಶಾಕ್: ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ತೈಲ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿದ್ದ ಜನರಿಗೆ ಕೇಂದ್ರ ಸರ್ಕಾರ ನಿರಾಳ ನೀಡಿತ್ತು. ಆದರೆ, ತೈಲ ಕಂಪನಿಗಳು ಮಾತ್ರ ಪ್ರತೀನಿತ್ಯ ಜನರಿಗೆ ಶಾಕ್ ನೀಡುತ್ತಲೇ ಇದ್ದು, ಶನಿವಾರ [more]

ವಾಣಿಜ್ಯ

ರೆಪೋ ದರ ಯಥಾಸ್ಥಿತಿಯಲ್ಲಿ ಮುಮ್ದುವರಿಕೆ: ಆರ್ ಬಿಐ

ನವದೆಹಲಿ: ರೆಪೋ ದರವನ್ನು ಯಥಾಸ್ಥಿತಿ ಕಾಯ್ದುಕೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ನಿರ್ಧರಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಅನಿಶ್ಚಿತತೆಯಿಂದ ಕೂಡಿದ್ದು, ನಿರಂತರವಾಗಿ ಹೆಚ್ಚಾಗುತ್ತಿದೆ. ಜಾಗತಿಕ [more]

ವಾಣಿಜ್ಯ

ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆ

ನವದೆಹಲಿ: ತೈಲ ಬೆಲೆ ಕೊಂಚ ಇಳಿಕೆಮಾಡಿ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಸ್ವಲ್ಪ ಸಮಾಧಾನ ಮಾಡಿದ ಬೆನ್ನಲ್ಲೇ ತೈಲ ಕಂಪನಿಗಳು ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏರಿಕೆ [more]

ವಾಣಿಜ್ಯ

ರುಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಕುಸಿತ, 74.13 ರು.ಗೆ ಇಳಿಕೆ

ಮುಂಬೈ: ಅಮೆರಿಕದ ಡಾಲರ್ ಎದುರು ಭಾರತದ ರುಪಾಯಿ ವಿನಿಮಯ ಮೌಲ್ಯ ಶುಕ್ರವಾರ ಮತ್ತೆ ಸಾರ್ವಕಾಲಿಕ ದಾಖಲೆಯ ಕುಸಿತ ಕಂಡಿದ್ದು, 74.113 ರುಪಾಯಿಗೆ ತಲುಪಿದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ [more]

ವಾಣಿಜ್ಯ

ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ 50 ಸಾವಿರ ಕೋಟಿ ರೂ. ನಷ್ಟ: ಸಿಆರ್ ಐಎಸ್ಐಎಲ್

ಮುಂಬೈ: ಸತತ ಮೂರನೇ ವರ್ಷ ಕೂಡ ಸಾರ್ವಜನಿಕ ವಲಯ ಬ್ಯಾಂಕುಗಳು ಮರುಪಾವತಿಯಾಗದ ಸಾಲದಿಂದ ನಷ್ಟ ಅನುಭವಿಸಿವೆ ಎಂದು ರೇಟಿಂಗ್ ಗಳು, ಸಂಶೋಧನೆ ಮತ್ತು ನೀತಿ ಸಲಹಾ ಸೇವೆಗಳನ್ನು ಒದಗಿಸುವ [more]

ವಾಣಿಜ್ಯ

ಆರ್‏ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ,

ನವದೆಹಲಿ: ರೆಪೋ ದರ ಮತ್ತು ರಿವರ್ಸ್ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್​ಬಿಐ) ಶುಕ್ರವಾರ ನಿರ್ಧರಿಸಿದೆ. ರೆಪೋ ದರಗಳನ್ನು ಶೇ. 6.50ರ ದರದಲ್ಲಿ [more]

ರಾಷ್ಟ್ರೀಯ

ಪೆಟ್ರೋಲ್, ಡೀಸೆಲ್​ ಬೆಲೆ ರೂ. 2.50 ಇಳಿಸಿದ ಕೇಂದ್ರ; ಈ ಕ್ಷಣದಿಂದಲೇ ಪರಿಷ್ಕೃತ ದರ ಜಾರಿ

ನವದೆಹಲಿ: ದೇಶದ ಜನತೆಗೆ ಇದೀಗ ಸಂತಸದ ಸುದ್ದಿ. ತೈಲ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ [more]

ವಾಣಿಜ್ಯ

ಫೋರ್ಬ್ಸ್ ಶ್ರೀಮಂತರ ಪಟ್ಟಿ: ಸತತ 11ನೇ ವರ್ಷವೂ ಮುಖೇಶ್ ಅಂಬಾನಿ ಶ್ರೀಮಂತ ಭಾರತೀಯ!

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ   ಸತತ 11 ನೇ ವರ್ಷದಲ್ಲಿ 47.3 ಶತಕೋಟಿ ಡಾಲರ್ ಸಂಪತ್ತಿನೊಂದಿಗೆ ಬಾರತದ ಅತಿ ದೊಡ್ಡ ಶ್ರೀಮಂತನಾಗಿ ಹೊರಹೊಮ್ಮಿದ್ದಾರೆ ಎಂದು [more]

ವಾಣಿಜ್ಯ

ಸಂದೀಪ್ ಬಕ್ಷಿ ಐಸಿಐಸಿಐ ಬ್ಯಾಂಕ್ ಹೊಸ ಸಿಇಒ, ಚಂದಾ ಕೊಚ್ಚರ್ ರಾಜೀನಾಮೆ

ನವದೆಹಲಿ: ವಿಡಿಯೋಕಾನ್ ಸಂಸ್ಥೆ ಸಾಲ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಐಸಿಐಸಿಐ ಬ್ಯಾಂಕ್ ಸಿಇಒ ಚಂದ ಕೊಚ್ಚರ್ ರಾಜಿನಾಮೆ ನೀಡಿದ್ದು ಐಸಿಐಸಿಐನ ನೂತನ ಸಿಇಒ ಆಗಿ ಸಂದೀಪ್ ಬಕ್ಷಿ [more]

ವಾಣಿಜ್ಯ

ರೂಪಾಯಿ ಮೌಲ್ಯ ಕುಸಿತ, ಕೇಂದ್ರ ವಾಣಿಜ್ಯ ಸಚಿವರ ಸಭೆ

ನವದೆಹಲಿ, ಅ.4- ರೂಪಾಯಿ ಮೌಲ್ಯ ಕುಸಿತ ಹಾಗೂ ವಾಣಿಜ್ಯ ವ್ಯಾಪಾರ ಕೊರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ [more]

ರಾಷ್ಟ್ರೀಯ

ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಸರ್ವಕಾಲಿಕ ಕುಸಿತ

ನವದೆಹಲಿ, ಅ.4- ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಸರ್ವಕಾಲಿಕ ಕುಸಿತ ಕಂಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಟೀಕಿಸಿದ್ದಾರೆ. ನಿನ್ನೆ ರೂಪಾಯಿ ಮೌಲ್ಯ [more]

ವಾಣಿಜ್ಯ

ಜೆಟ್ ಏರ್ ವೇಸ್ ನಲ್ಲಿ ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತ ಪ್ರಕರಣ: 166 ಜನರಿಗೆ ಕಾಂಪ್ಲಿಮೆಂಟರಿ ಟಿಕೆಟ್ ನೀಡಿದ ಸಂಸ್ಥೆ

ಮುಂಬೈ: ಜೆಟ್ ಏರ್ ವೇಸ್ ವಿಮಾನದಲ್ಲಿ ಇತ್ತೀಚೆಗೆ ಏರ್‌ ಕ್ಯಾಬಿನ್ ಒತ್ತಡ ನಿರ್ವಹಿಸಲು ವಿಫಲವಾಗಿದ್ದ ಕಾರಣ ಹಲವು ಪ್ರಯಾಣಿಕರ ಕಿವಿ ಮೂಗಿನಲ್ಲಿ ರಕ್ತ ಸುರಿದ ಪ್ರಕರಣ ಹಿನ್ನಲೆಯಲ್ಲಿ [more]

ರಾಷ್ಟ್ರೀಯ

ಮೈಸೂರಿನ ಗೀತಾ ಗೋಪಿನಾಥ್ ಈಗ ಐಎಂಎಫ್ ನೂತನ ಮುಖ್ಯ ಆರ್ಥಿಕ ತಜ್ಞೆ

ನವದೆಹಲಿ: ಮೈಸೂರು ಮೂಲದ ಹಾರ್ವರ್ಡ್ ಯೂನಿವರ್ಸಿಟಿ ಪ್ರಾಧ್ಯಾಪಕ ಗೀತಾ ಗೋಪಿನಾಥ್ ಅನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್)ನ ಮುಖ್ಯ ಅರ್ಥಶಾಸ್ತ್ರಜ್ಞರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಂತರಾಷ್ಟ್ರೀಯ ಸಂಸ್ಥೆ ಟ್ವೀಟ್ ಮಾಡಿದೆ. [more]

ವಾಣಿಜ್ಯ

ಸಾಲದ ಸುಳಿಯಲ್ಲಿದ್ದ ಐಎಲ್ಎಫ್‌ಎಸ್‌ ಸರಕಾರದ ತೆಕ್ಕೆಗೆ

ಹೊಸದಿಲ್ಲಿ: ಸಾಲದ ಸುಳಿಯಲ್ಲಿ ಸಿಲುಕಿದ್ದ ಇನ್ಫ್ರಾಸ್ಟ್ರಕ್ಚರ್ ಲೀಸಿಂಗ್ ಆಂಡ್ ಫೈನಾನ್ಶಿಯಲ್ ಸರ್ವೀಸಸ್ (ಐಎಲ್ ಆಂಡ್ ಎಫ್‌ಎಸ್‌) ಅನ್ನು ಸರಕಾರ ಸೋಮವಾರ ತನ್ನ ವಶಕ್ಕೆ ಪಡೆದುಕೊಂಡಿದ್ದು, ಕೊಟಕ್ ಮಹೀಂದ್ರಾ ಬ್ಯಾಂಕ್ [more]

ರಾಷ್ಟ್ರೀಯ

ನಿಮ್ಮ ಪಾಕೆಟ್ ಮೇಲೆ ಪರಿಣಾಮ ಬೀರಲಿವೆ ಇಂದಿನಿಂದ ಜಾರಿಯಾಗಿರುವ ಈ ನಿಯಮಗಳು

ನವದೆಹಲಿ: ಸರ್ಕಾರಿ ನಿರ್ಧಾರಗಳು ಮತ್ತು ಮಾರುಕಟ್ಟೆ ಬದಲಾವಣೆಗಳು ಅಕ್ಟೋಬರ್ 1 ರಿಂದ ಜನಸಾಮಾನ್ಯರ ಪಾಕೆಟ್ಸ್ ಮೇಲೆ ಪ್ರಭಾವ ಬೀರುತ್ತವೆ. ಕೆಲವೊಂದು ಜೇಬಿಗೆ ಕತ್ತರಿ ಹಾಕಿದರೆ, ಕೆಲವು ಸ್ವಲ್ಪ ಮಟ್ಟಿನ [more]

ವಾಣಿಜ್ಯ

ಬ್ಯಾಂಕ್ ಆಫ್ ಬರೋಡಾ, ದೇನಾ ಬ್ಯಾಂಕ್ ನೊಡನೆ ವಿಲೀನಕ್ಕೆ ವಿಜಯಾ ಬ್ಯಾಂಕ್ ಅಸ್ತು

ಬೆಂಗಳೂರು: ಕರ್ನಾಟಕದಲ್ಲಿ ಸ್ಥಾಪಿತವಾದ ದೇಶದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಒಂದಾಗಿರುವ ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾದೊಡನೆ ವಿಲೀನವಾಗಲು ವಿಜಯಾ ಬ್ಯಾಂಕ್ [more]