ವಾಣಿಜ್ಯ

10 ದಿನಗಳಲ್ಲಿ ಸ್ವಿಟ್ಜರ್ಲ್ಯಾಂಡ್ ಹೆಚ್ ಎಸ್ ಬಿಸಿ ಖಾತೆಗಳ ವಿವರ ಹಂಚಿಕೊಳ್ಳಲಿದೆ: ಗೋಯಲ್

ಸ್ವಿಟ್ಜರ್ಲ್ಯಾಂಡ್ ಸರ್ಕಾರ 10 ದಿನಗಳಲ್ಲಿ ಹೆಚ್ ಎಸ್ ಬಿಸಿ ಖಾತೆಗಳ ವಿವರ ಹಂಚಿಕೊಳ್ಳಲಿದೆ ಎಂದು ವಿತ್ತ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ. ಸಿಟ್ಜರ್ಲ್ಯಾಂಡ್ ನಲ್ಲಿರುವ ಸುಪ್ರೀಂ ಕೋರ್ಟ್ [more]

ವಾಣಿಜ್ಯ

2018 ನೇ ಸಾಲಿನಲ್ಲಿ 50,000 ಕೋಟಿ ಲಾಭಾಂಶ ಸರ್ಕಾರಕ್ಕೆ ನೀಡಲಿರುವ ಆರ್ ಬಿಐ

ಮುಂಬೈ: 2018 ನೇ ಸಾಲಿನಲ್ಲಿ ಆರ್ ಬಿಐ 50,000 ಕೋಟಿ ರೂಪಾಯಿ ಲಾಭಾಂಶವನ್ನು ಸರ್ಕಾರಕ್ಕೆ ನೀಡಲು ನಿರ್ಧರಿಸಿದೆ. ಆಡಳಿತ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 2018 ರ [more]

ವಾಣಿಜ್ಯ

ಆರ್ ಬಿಐ ಕೇಂದ್ರೀಯ ಮಂಡಳಿ ನಿರ್ದೇಶಕರಾಗಿ ಗುರುಮೂರ್ತಿ, ಸತೀಶ್ ಮರಾಠೆ ನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಕೇಂದ್ರೀಯ ಮಂಡಳಿ ಅರೆಕಾಲಿಕ ನಿರ್ದೇಶಕರಾಗಿ ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ ಅವರುಗಳ ನೇಮಕಕ್ಕೆ ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ [more]

ವಾಣಿಜ್ಯ

ಭಾರತ ಈಗಲೂ ಜಗತ್ತಿನಲ್ಲೇ ವೇಗಗತಿಯ ಆರ್ಥಿಕತೆ ಹೊಂದಿರುವ ದೇಶ: ಐಎಂಎಫ್

ನವದೆಹಲಿ: ಭಾರತ ಈಗಲೂ ಜಗತಿನಲ್ಲೇ ಅತಿ ವೇಗಗತಿಯ ಆರ್ಥಿಕತೆ ಹೊಂದಿರುವ ದೇಶವಾಗಿದೆ ಎಂದು ಅಂತಾರಾಷ್ಟ್ರೀಯ ಆರ್ಥಿಕ ನಿಧಿ ಹೇಳಿದೆ. 2019 ರ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಐಎಂಎಫ್ ಈ [more]

ವಾಣಿಜ್ಯ

ಜಾಗತಿಕ ಆರ್ಥಿಕ ಬೆಳವಣಿಗೆಗೆ ಭಾರತವು ಪ್ರಗತಿಯ ಮೂಲವಾಗಿದೆ: ಐಎಂಎಫ್

ವಾಷಿಂಗ್ಟನ್, : ಮುಂದಿನ ಕೆಲವು ದಶಕಗಳಿಗೆ ಜಾಗತಿಕ ಆರ್ಥಿಕ ಬೆಳವಣಿಗೆಗೆ ಭಾರತವು ಪ್ರಗತಿಯ ಮೂಲವಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಬಣ್ಣಿಸಿದೆ. ಸದೃಢ ಭಾರತೀಯ ಆರ್ಥಿಕತೆಯು [more]

ವಾಣಿಜ್ಯ

ಮೊದಲ ತ್ರೈಮಾಸಿಕ ಅವಧಿಯಲ್ಲೇ ಪಿಎನ್ ಬಿಗೆ 940 ಕೋಟಿ ರು. ನಷ್ಟ

ನವದೆಹಲಿ: ಹಗರಣ ಪೀಡಿತ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) 2018-19ನೇ ಸಾಲಿನ ಹಣಕಾಸು ವರ್ಷದಲ್ಲಿ ಮೊದಲ ತ್ರೈಮಾಸಿಕ ಅವಧಿಯಲ್ಲೇ 940 ಕೋಟಿ ರುಪಾಯಿ ನಷ್ಟ ಅನುಭವಿಸಿದೆ. 2017-18ನೇ [more]

ರಾಜ್ಯ

ಜರ್ಮನ್ ಪ್ರತಿನಿಧಿಗಳಿಂದ ಉಪಮುಖ್ಯಮಂತ್ರಿ ಭೇಟಿ

ಬೆಂಗಳೂರು:ಆ-7: ಬೆಂಗಳೂರು ಅಭಿವೃದ್ಧಿ ಹಾಗೂ ಹೊಸ ಯೋಜನೆಗಳಿಗೆ ನೂತನ ಟೆಕ್ನಾಲಜಿ ಬಳಕೆ ಇತ್ಯಾದಿ ವಿಚಾರಗಳ ಬಗ್ಗೆ ಜರ್ಮನಿ‌ ಪ್ರತಿನಿಧಿಗಳು ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ [more]

ವಾಣಿಜ್ಯ

ಪೆಪ್ಸಿಕೋ ಸಂಸ್ಥೆಯ ಸಿಇಒ ಸ್ಥಾನದಿಂದ ಕೆಳಗಿಳಿಯಲಿರುವ ಇಂದ್ರಾ ನೂಯಿ

ಪೆಪ್ಸಿಕೋ ಸಂಸ್ಥೆಯ ಸಿಇಒ ಸ್ಥಾನದಿಂದ ಇಂದ್ರಾ ನೂಯಿ ಕೆಳಗಿಳಿಯಲಿದ್ದಾರೆ. ತಂಪುಪಾನಿಯ ತಯಾರಿಕಾ ಸಂಸ್ಥೆ ಪೆಪ್ಸಿಕೋ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, 12 ವರ್ಷಗಳ ನಂತರ ಸಿಇಒ ಸ್ಥಾನದಿಂದ [more]

ರಾಷ್ಟ್ರೀಯ

ಮೀಸಲಾತಿ, ಉದ್ಯೋಗ ಕುರಿತ ಗಡ್ಕರಿ ಹೇಳಿಕೆಗೆ ರಾಹುಲ್ ಪ್ರತಿಕ್ರಿಯೆ

ನವದೆಹಲಿ:ಆ-6: ಉದ್ಯೋಗಾವಕಾಶವೇ ಇಲ್ಲದಿರುವಾಗ ಮೀಸಲಾತಿಯೂ ಉದ್ಯೋಗ ಭದ್ರತೆಯನ್ನು ಒದಗಿಸಲಾರದು ಎಂಬ ಕೇಂದ್ರ ಸಚಿವ ನಿತೀನ್ ಗಡ್ಕರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಶ ರಾಹುಲ್ ಗಾಂಧಿ, ಪ್ರತಿಯೊಬ್ಬ [more]

ರಾಷ್ಟ್ರೀಯ

ಮತ್ತೆ ಹೊಸ ದಾಖಲೆ, ಸೆನ್ಸೆಕ್ಸ್ 200 ಅಂಕ ಹೆಚ್ಚಳ, 11,400 ದಾಟಿದ ನಿಫ್ಟಿ

ಮುಂಬೈ : ಏಷ್ಯಾದ ಷೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ಪ್ರವೃತ್ತಿ ತೋರಿಬಂದಿರುವುದನ್ನು ಅನುಸರಿಸಿ ಮುಂಬೈ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ, ಕಳೆದ ಶುಕ್ರವಾರದ ರಾಲಿಯನ್ನು ಇಂದು ಸೋಮವಾರವೂ ಮುಂದುವರಿಸಿ, [more]

ವಾಣಿಜ್ಯ

ಚೊಕ್ಸಿ-ನೀರವ್ ಗೆ ಕ್ಲೀನ್ ಚಿಟ್ ನೀಡದ ಸೆಬಿ, ತನಿಖೆ ಮುಂದುವರಿಕೆ

ನವದೆಹಲಿ: ದೇಶಭ್ರಷ್ಟ ಉದ್ಯಮಿ ಮೆಹುಲ್ ಚೊಕ್ಸಿಗೆ ಆಂಟಿಗುವಾದ ನಾಗರಿಕತೆ ಪಡೆದು ಅಲ್ಲಿ ಹೂಡಿಕೆ ಮಾಡಲು ನಿಯಂತ್ರಕ ಸೆಬಿ ಯಾವುತ್ತೂ ಕೂಡ ಕ್ಲೀನ್ ಚಿಟ್ ವರದಿ ನೀಡಿರಲಿಲ್ಲ ಎಂದು [more]

ರಾಷ್ಟ್ರೀಯ

ಗ್ರಾಹಕರಿಗೆ ಶೇ.20ರಷ್ಟು ಜಿಎಸ್ಟಿ ಕ್ಯಾಶ್ ಬ್ಯಾಕ್; ಡಿಜಿಟಲ್ ಪಾವತಿ ಉತ್ತೇಜಿಸಲು ಮಹತ್ವದ ಹೆಜ್ಜೆ

ಹೊಸದಿಲ್ಲಿ: ಕೇಂದ್ರದ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಕು ಮತ್ತು ಸೇವಾ ತೆರಿಗೆಯ 29ನೇ ಸಲಹಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಣ್ಣ, [more]

ರಾಜ್ಯ

10 ಯೋಜನೆಗಳಿಗೆ ರಕ್ಷಣಾ ಇಲಾಖೆ ಜಾಗ ನಿಡಲು ಅನುಮತಿ

ಬೆಂಗಳೂರು:ಆ-4:ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ವರ್ಗಾವಣೆ ಸಂಬಂಧ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅನುಮತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು [more]

ರಾಷ್ಟ್ರೀಯ

ಭಾರತವನ್ನು ಅತ್ಯುನ್ನತ ರಕ್ಷಣಾ ತಂತ್ರಜ್ಞಾನ ಗ್ರಾಹಕ ರಾಷ್ಟ್ರಗಳ ಪಟ್ಟಿಗೆ ಸೇರಿಸಿದ ಅಮೆರಿಕ

ವಾಷಿಂಗ್ಟನ್:ಆ-4: ಅಮೆರಿಕ, ತನ್ನ ಅತ್ಯುನ್ನತ ರಕ್ಷಣಾ ತಂತ್ರಜ್ಞಾನ ಗ್ರಾಹಕ ರಾಷ್ಟ್ರಗಳ ಪಟ್ಟಿಗೆ ಭಾರತವನ್ನು ಸೇರಿಸಿದೆ. ಈ ಮೂಲಕ ಎಸ್​ಟಿಎ-1(STA-1) ಸವಲತ್ತು ಪಡೆದ ಏಷ್ಯಾದ ಮೂರನೇ ರಾಷ್ಟ್ರ ಭಾರತವಾಗಿದೆ. [more]

ರಾಷ್ಟ್ರೀಯ

ಕೊಹ್ಲಿ ಭೇಟಿಯಾಗುವ ಮಲ್ಯ ಮನವಿಯನ್ನ ತಿರಸ್ಕರಿಸಿದ ಕೇಂದ್ರ ಸರ್ಕಾರ

ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನ ಭೇಟಿಯಾಗಲು ಕಾದಿದ್ದ ವಿವಾದಿತ ಉದ್ಯಮಿ ವಿಜಯ್ ಮಲ್ಯ ಅವರ ಮನವಿಯನ್ನ ಕೇಂದ್ರ ಸರ್ಕಾರ ನಿರಾಕರಿಸಿದೆ. ಬ್ಯಾಂಕ್ಗಳಿಗೆ ವಂಚನೆ [more]

ರಾಜ್ಯ

ಬೆಂಗಳೂರಿನಿಂದಾಚೆ ಹೂಡಿಕೆ ಮಾಡಿ: ಮುಖ್ಯಮಂತ್ರಿ ಮನವಿ

ಬೆಂಗಳೂರು: ಆ-3: ಹೂಡಿಕೆದಾರರು ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಮುಂದಾಗುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮನವಿ ಮಾಡಿದರು. ಬೆಂಗಳೂರು ಟೆಕ್ ಸಮ್ಮಿಟ್ [more]

ವಾಣಿಜ್ಯ

ಭಾರತೀಯ ಮೂಲದ ಅಕ್ಷಯ್ ವೆಂಕಟೇಶ್ ಗೆ “ಗಣಿತದ ನೋಬೆಲ್” ಫೀಲ್ಡ್ಸ್ ಮೆಡಲ್ ಪ್ರಶಸ್ತಿ

ನ್ಯೂಯಾರ್ಕ್: ಭಾರತ ಮೂಲದ ಆಸ್ಟ್ರೇಲಿಯನ್ ಗಣಿತಶಾಸ್ತ್ರಜ್ಞ ಅಕ್ಷಯ್ ವೆಂಕಟೇಶ್ ಗಣಿತದ ನೋಬೆಲ್ ಎಂದು ಖ್ಯಾತಿ ಪಡೆದಿರುವ ಪ್ರತಿಷ್ಠಿತ ಫೀಲ್ಡ್ಸ್ ಪ್ರಶಸ್ತಿ ಗೆ ಭಾಜನರಾಗಿದ್ದಾರೆ. ಗಣಿತ ಕ್ಷೇತ್ರದಲ್ಲಿ ಅಮೋಘ [more]

ವಾಣಿಜ್ಯ

ಶೀಘ್ರವೇ ಮಾರುತಿ ಸುಜೂಕಿ ಕಾರುಗಳ ದರ ಏರಿಕೆ

ನವದೆಹಲಿ: ಸರಕುಗಳ ದರ ಏರಿಕೆ ಹಾಗೂ ವಿದೇಶಾಂಗ ವಿನಿಮಯದಲ್ಲಿನ ಏರು-ಪೇರು, ತೈಲ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ತನ್ನ ಎಲ್ಲಾ ಮಾದರಿಯ ಕಾರುಗಳ ಬೆಲೆಯನ್ನು ಏರಿಕೆ ಮಾಡುವುದಾಗಿ ಮಾರುತಿ ಸುಜೂಕಿ [more]

ರಾಷ್ಟ್ರೀಯ

ಆರ್ ಬಿಐ ನೀತಿ ಪರಿಣಾಮ ಧರೆಗುರುಳಿದ ಸೆನ್ಸೆಕ್ಸ್: 250 ಅಂಕ ನಷ್ಟ

ಮುಂಬೈ:ಏಷ್ಯನ್ ಮಾರುಕಟ್ಟೆಯಲ್ಲಿ ನೀರಸ ಪ್ರತಿಕ್ರಿಯೆ ಹಾಗೂ ಆರ್ ಬಿಐನ ಹಣಕಾಸು ನೀತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಮುಂಬೈ ಷೇರುಪೇಟೆ ಇಂದು ಕುಸಿತದ ಹಾದಿ ಹಿಡಿದಿದೆ.ಇದಕ್ಕೆ ತುಪ್ಪ ಸುರಿಯುವಂತೆ ಮತ್ತೆ [more]

ರಾಷ್ಟ್ರೀಯ

ಚಾರ್ಜ್‌ಗೆ ಹಾಕಿದ್ದ ಮೊಬೈಲ್ ಬ್ಲಾಸ್ಟ್‌; ಫೋನ್‌ನಲ್ಲಿ ಮಾತನಾಡುತ್ತಲೇ ದಿವ್ಯಾಂಗ ಸಾವು

ವಿಜಯವಾಡ: ಮೊಬೈಲ್‌ ಫೋನ್‌ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ಗೆ ಒಳಗಾಗಿ ಮೃತಪಟ್ಟಿದ್ದಾನೆ. ಫೋನ್‌ ಅನ್ನು ಚಾರ್ಜಿಂಗ್‌ಗೆ ಹಾಕಿದ್ದರೂ ಇದೇ ವೇಳೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಹೈ ವೋಲ್ಟೇಜ್‌ನಿಂದಾಗಿ ಸುಟ್ಟುಹೋಗಿ [more]

ರಾಷ್ಟ್ರೀಯ

ರೆಪೊ ದರ ಏರಿಕೆ; ಇಎಂಐ ಏರಿಕೆ ಸಾಧ್ಯತೆ

ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ ಮೂರನೆಯ ದ್ವೈಮಾಸಿಕ ನೀತಿ ಬಿಡುಗಡೆ ಮಾಡಿದ್ದು, ರೆಪೊ ಮತ್ತು ರಿವರ್ಸ್‌ ರೆಪೊ ದರವನ್ನು ಏರಿಕೆ ಮಾಡಿದೆ. ಇದರಿಂದ ಗ್ರಾಹಕರ ಸಾಲದ ಮೇಲಿನ ಬಡ್ಡಿ ದರ ಏರಿಕೆಯಾಗುವ [more]

ರಾಷ್ಟ್ರೀಯ

ಭಾರತದ 43 ಸಾವಿರ ಹಳ್ಳಿಗಳಲ್ಲಿ ಮೊಬೈಲ್ ಸೇವೆ ಇಲ್ಲ: ಟೆಲೆಕಾಂ ಸಚಿವ

ನವದೆಹಲಿ: ಭಾರತದಲ್ಲಿ ಇನ್ನೂ 43 ಸಾವಿರ ಹಳ್ಳಿಗಳಲ್ಲಿ ಮೊಬೈಲ್ ಸೇವೆ ಲಭ್ಯವಿಲ್ಲ ಎಂದು ಟೆಲಿಕಾಂ ಸಚಿವ ಮನೋಜ್ ಸಿನ್ಹಾ ಅವರು ಬುಧವಾರ ಲೋಕಸಭೆಗೆ ತಿಳಿಸಿದ್ದಾರೆ. ಸಮೀಕ್ಷೆ ಪ್ರಕಾರ, ಜುಲೈ [more]

ವಾಣಿಜ್ಯ

ಆಗಸ್ಟ್‌ನಲ್ಲಿ ಬ್ಯಾಂಕ್‌ಗಳಿಗೆ 9 ರಜಾ ದಿನಗಳು

ಬೆಂಗಳೂರು: 2018 ಆಗಸ್ಟ್ ತಿಂಗಳ ಬ್ಯಾಂಕ್ ರಜಾ ದಿನಗಳ ಪಟ್ಟಿಯನ್ನು ಕೆಳಗಡೆ ಕೊಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಭಾನುವಾರದಂದು, ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು [more]

ವಾಣಿಜ್ಯ

ಆನ್‌ಲೈನ್‌ ಮಾರಾಟದಲ್ಲಿ ಇಂಡಿಯಾ ಫಸ್ಟ್‌ ನೀತಿ!

ಬೆಂಗಳೂರು: ದೇಶದಲ್ಲಿ ದಿನೇದಿನೇ ಅಗಾಧವಾಗಿ ಬೆಳೆಯುತ್ತಿರುವ ಇ-ಕಾಮರ್ಸ್‌ ವಲಯದ ಸುಧಾರಣೆಗೆ ಕೇಂದ್ರ ಸರಕಾರ ಮುಂದಾಗಿದ್ದು, ಇದರಲ್ಲಿ ಭಾರತದ ಪ್ರಾಬಲ್ಯವನ್ನು ವೃದ್ಧಿಸಲು ಹೊಸ ನೀತಿಯನ್ನು ರೂಪಿಸುತ್ತಿದೆ. ಒಂದು ಕಡೆ [more]

ವಾಣಿಜ್ಯ

ಆಗಸ್ಟ್ 1 ರಿಂದ ಬೆಂಗಳೂರಿನಿಂದ ಗುವಾಹಟಿಗೆ ಜೆಟ್ ಏರ್ ವೇಸ್ ವಿಮಾನ ಸಂಚಾರ

ಬೆಂಗಳೂರು: ಆಗಸ್ಟ್ 1 ರಿಂದ ಬೆಂಗಳೂರು- ಗುವಾಹಟಿ -ಬೆಂಗಳೂರು  ಮಾರ್ಗಕ್ಕೆ  ಜೆಟ್ ಏರ್ವೇಸ್ ಸಂಸ್ಥೆ ವಿಮಾನ ಸಂಚಾರ ಆರಂಭಿಸಲಿದೆ, ಬೆಂಗಳೂರು ಗುವಾಹಟಿ ಜೊತೆಗೆ ಹೈದರಾಬಾದ್-ಇಂಡೋರ್- ಚಂಡಿಗಡ ಮಾರ್ಗ [more]