ಮೊದಲ ಬಾರಿ ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುತ್ತಿದ್ದೀರಾ? ಈ ಅಂಶಗಳನ್ನು ಗಮನಿಸಿ
ನವದೆಹಲಿ: ಆದಾಯ ತೆರಿಗೆ ಪಾವತಿಸಲು ಕೇಂದ್ರಸರ್ಕಾರ ನೀಡಿದ್ದ ಗಡುವಿನ ಅವಧಿಯನ್ನು ಜುಲೈ 31 ರಿಂದ ಆಗಸ್ಟ್ 31ರವರೆಗೂ ವಿಸ್ತರಿಸಿದ್ದು, ತೆರಿಗೆ ಪಾವತಿದಾರರು ತುಸು ಉಸಿರಾಡುವಂತಾಗಿದೆ.ಆದಾಗ್ಯೂ, ಇದೇ ಮೊದಲ [more]
ನವದೆಹಲಿ: ಆದಾಯ ತೆರಿಗೆ ಪಾವತಿಸಲು ಕೇಂದ್ರಸರ್ಕಾರ ನೀಡಿದ್ದ ಗಡುವಿನ ಅವಧಿಯನ್ನು ಜುಲೈ 31 ರಿಂದ ಆಗಸ್ಟ್ 31ರವರೆಗೂ ವಿಸ್ತರಿಸಿದ್ದು, ತೆರಿಗೆ ಪಾವತಿದಾರರು ತುಸು ಉಸಿರಾಡುವಂತಾಗಿದೆ.ಆದಾಗ್ಯೂ, ಇದೇ ಮೊದಲ [more]
ಬೆಂಗಳೂರು: ಜು.30- ಖಾಸಗಿ ವಾಹನಗಳ ಮಾಲೀಕರ ಶೋಷಣೆಗೆ ಅವಕಾಶ ನೀಡುತ್ತಿರುವ ಮೋಟಾರು ವಾಹನ ತಿದ್ದುಪಡಿ ಮಸೂದೆ 2017ಅನ್ನು ಕೈ ಬಿಡಬೇಕೆಂದು ಒತ್ತಾಯಿಸಿ ಆ.7ರಂದು ರಾಷ್ಟ್ರವ್ಯಾಪಿ ಸಾರಿಗೆ ಮುಷ್ಕರ [more]
ಹೊಸದಿಲ್ಲಿ : ಕಳೆದ ವಾರಾಂತ್ಯದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಐಟಿ ರಿಟರ್ನ್ ಸಲ್ಲಿಸಿರುವವರ ಸಂಖ್ಯೆ ಕಳೆದ ಬಾರಿಗಿಂತ ಈ ಬಾರಿ ದುಪ್ಪಟ್ಟಾಗಿದೆ; ಈ ಬಾರಿ ಸುಮಾರು ಮೂರು ಕೋಟಿ ಜನರು [more]
ಮುಂಬೈ: ಕಳೆದ ವಾರ ದಾಖಲೆ ಅಂಕಗಳ ಏರಿಕೆಯೊಂದಿಹೆ ಸಾರ್ವಕಾಲಿಕ ದಾಖಲೆ ಬರೆದಿದ್ದ ಭಾರತೀಯ ಷೇರುಮಾರುಕಟ್ಟೆ ಇದೀಗ ಮತ್ತೊಂದು ದಾಖಲೆ ನಿರ್ಮಾಣ ಮಾಡಿದೆ. ಷೇರುಮಾರುಕಟ್ಟೆಯಲ್ಲಿ ಗೂಳಿ ಆರ್ಭಟ ಮುಂದುವರೆದಿದ್ದು, [more]
ಹೊಸದಿಲ್ಲಿ: ಶೇ.49ರಷ್ಟು ಭಾರತೀಯ ಪೋಷಕರು ತಮ್ಮ ಮಕ್ಕಳ ಉನ್ನತ ಶಿಕ್ಷಣದ(ವಿಶ್ವವಿದ್ಯಾಲಯದ ಶಿಕ್ಷಣ) ಸಲುವಾಗಿ ರಜೆದಿನಗಳನ್ನು ತ್ಯಾಗ ಮಾಡುತ್ತಿದ್ದಾರೆ. ನಿಗದಿತ ಅವಧಿಗಿಂತಲೂ ಹೆಚ್ಚು ಗಂಟೆ ಕೆಲಸ ಮಾಡಿ ಹೆಚ್ಚಿನ ಹಣ [more]
ನ್ಯೂಯಾರ್ಕ್:ಜು-೨೯: ಯೋಗಗುರು ಬಾಬಾ ರಾಮ್ ದೇವ್ ಭಾರತದ ಭವಿಷ್ಯದ ಪ್ರಧಾನಿಯಾಗಬಹುದು ಅಮೆರಿಕದ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಡೊನಾಲ್ಡ್ ಟ್ರಂಪ್ ಅವರೇ ಅಮೆರಿಕದ ಅಧ್ಯಕ್ಷರಾಗಿರುವಾಗ ಬಾಬಾ [more]
ನ್ಯೂಯಾರ್ಕ್: ವಿಶ್ವ ವಿಖ್ಯಾತ ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಹಾಗೂ ಟ್ವಿಟರ್, ಇದೀಗ ಒಂದರ ಮೇಲೊಂದರಂತೆ ಬಿಕ್ಕಟ್ಟು ಎದುರಿಸುತ್ತಿವೆ. ಕುಸಿಯುತ್ತಿರುವ ಗ್ರಾಹಕರ ಸಂಖ್ಯೆ, ಷೇರು ದರದ ಭಾರಿ ಕುಸಿತ, [more]
ಹೊಸದಿಲ್ಲಿ: ಜಿಎಸ್‌ಟಿ ಪರಿಷ್ಕೃತ ದರಗಳು ಶುಕ್ರವಾರದಿಂದ ಜಾರಿಗೆ ಬಂದಿದ್ದು, ಫ್ರಿಡ್ಜ್, ಸಣ್ಣ ಪರದೆಯ ಟಿ.ವಿ, ವಾಷಿಂಗ್ ಮೆಷಿನ್, ಫುಟ್‌ವೇರ್ ಮತ್ತಿತರ ಉತ್ಪನ್ನಗಳ ದರಗಳು ಇಳಿಕೆಯಾಗಿವೆ. ಪರಿಷ್ಕೃತ ದರಗಳನ್ನು [more]
ಹೊಸದಿಲ್ಲಿ: ಕುರುಕುರೆಯಲ್ಲಿ ಪ್ಲಾಸ್ಟಿಕ್ ಇದೆ ಎಂಬ ವದಂತಿ ಹರಡಿರುವುದಕ್ಕೆ ಫೇಸ್‌ಬುಕ್, ಟ್ವಿಟ್ಟರ್ ಸೇರಿ ಇತರೆ ಸಾಮಾಜಿಕ ಜಾಲತಾಣಗಳ ಮೇಲೆ ಪೆಪ್ಸಿ ಕಂಪನಿ ಕೇಸ್ ಹಾಕಿದೆ. ಮಾನನಷ್ಟ ಮತ್ತು [more]
ಬೆಂಗಳೂರು, ಜು.28-ಬೆಂಗಳೂರು ನಗರ ಪೆÇಲೀಸ್ ಕಮೀಷನರೇಟ್ ವ್ಯಾಪ್ತಿ ಪ್ರದೇಶದಲ್ಲಿ ನಡೆಸುವ ಲೈವ್ ಬ್ಯಾಂಡ್(ಮ್ಯೂಸಿಕ್), ಡಿಸ್ಕೋಥೆಕ್, ಕ್ಯಾಬರೇಟ್ ಪ್ರದರ್ಶನ ನಡೆಸಲು ಲೈಸೆನ್ಸ್ ಕಡ್ಡಾಯ ಎಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ. [more]
ಬೆಂಗಳೂರು, ಜು.27- ಲಾರಿ ಮಾಲೀಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪದೇ ಪದೇ ನಡೆಸುವ ಮುಷ್ಕರದಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ. ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳು ಮುಚ್ಚುವ ಹಂತ [more]
ಜೊಹಾನ್ಸ್ ಬರ್ಗ್:ಜು-೨೭: ಮುಂದಿನ ತಿಂಗಳು ಚೀನಾ ರಕ್ಷಣಾ ಸಚಿವರು ಭಾರತಕ್ಕೆ ಭೇಟಿ ನೀಡಲು ಮತ್ತು ತಮ್ಮ ಇತ್ತೀಚಿನ ಮಾತುಕತೆಗಳ, ಒಪ್ಪಂದದ ಅನುಷ್ಠಾನನಕ್ಕೆ ಕ್ರಮ ಕೈಗೊಳ್ಳಲು ಪ್ರಧಾನ ಮಂತ್ರಿ [more]
ಜೋಹಾನ್ಸ್ ಬರ್ಗ್:ಜು-೨೭: 40 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಭಾರತ 11 ಬಿಲಿಯನ್ ಡಾಲರ್ ಮೊತ್ತದ ಸಾಲದ ನೆರವು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಕ್ಷಿಣ [more]
ನ್ಯೂಯಾರ್ಕ್:ಜು-27; ವಿಶ್ವಸಂಸ್ಥೆ ಸದ್ಯ ಆರ್ಥಿಕ ಹಿನ್ನಡೆ ಅನುಭವಿಸಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೋ ಗುಟೆರಾಸ್ ತಿಳಿಸಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ಸದಸ್ಯ ರಾಷ್ಟ್ರಗಳು ಕೈ ಜೋಡಿಸಬೇಕೆಂದು ಮನವಿಮಾಡಿದ್ದಾರೆ. [more]
ಲಂಡನ್:ಜು-27: ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿರುವೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ಹೇಳಿದ್ದಾರೆ. ಕೆರಿಬಿಯನ್ [more]
ನವದೆಹಲಿ:ಜು-೨೭: ಪಂಜಾಬ್ ನ್ಯಾಶನಲ್ ಬ್ಯಾಂಕ್ ಬಹುಕೋಟಿ ಹಗರಣದ ಆರೋಪಿ ವಜ್ರಾಭರಣ ಉದ್ಯಮಿ ಮೆಹುಲ್ ಚೋಕ್ಸಿ ಯನ್ನು ಭಾರತಕ್ಕೆ ಮರಳಿಸುವ ಬಗ್ಗೆ ಅಲ್ಲಿನ ಸರಕಾರದಿಂದ ‘ಕಾನೂನು ಸಮ್ಮತ ಕೋರಿಕೆ’ [more]
ಜೊಹಾನ್ಸ್‌ಬರ್ಗ್:ಜು-27: ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ರನ್ನು ಭೇಟಿಯಾಗಿದ್ದಾರೆ. 10ನೇ ಬ್ರಿಕ್ಸ್ ಶೃಂಗಸಭೆಗೆ ದಕ್ಷಿಣ ಆಫ್ರಿಕಾಗೆ ತೆರಳಿರುವ ಪ್ರಧಾನಿ ಮೋದಿ, ಕಳೆದ [more]
ಜೋಹಾನ್ಸ್ ಬರ್ಗ್:ಜು-27: ಬ್ರಿಕ್ಸ್ ಶೃಂಗಸಭೆ ಮೂಲಕ ಮತ್ತೆ ರಷ್ಯಾ ಅದ್ಯಕ್ಷ ವ್ಲಾಡಿಮಿರ್ ಪುಟಿನ್ ರನ್ನು ಭೇಟಿಯಾಗುತ್ತಿರುವುದು ಸಂತಸ ತಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದಕ್ಷಿಣ ಆಫ್ರಿಕಾದ [more]
ಇಸ್ಲಾಮಾಬಾದ್:ಜು-೨೬: ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್(ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ [more]
ಬೆಂಗಳೂರು, ಜುಲೈ 25- ರಾಜ್ಯದ ವಿದ್ಯುತ್ ವಲಯದ ಸ್ಥಿತಿ-ಗತಿಗಳ ಕುರಿತು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳ ಸಭೆ ನಡೆಸಿ ಪರಿಶೀಲಿಸಿದರು. ಸೌರ ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ [more]
ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಎಸ್ ಧೋನಿ 2017-18ರ ಆರ್ಥಿಕ ವರ್ಷದಲ್ಲಿ ಜಾರ್ಖಂಡ್ ನಲ್ಲಿ ಅತಿ ಹೆಚ್ಚಿನ ಮೊತ್ತದ ಆದಾಯ ತೆರಿಗೆ ಪಾವತಿಸಿದ್ದಾರೆ. ಈ [more]
ಬೆಂಗಳೂರು,ಜು.24- ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ರೈತರ ಸಾಲ ಮಾಡಿರುವ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಢಿಕರಣಕ್ಕೆ ವಿಶೇಷ ಗಮನಹರಿಸಿರುವ ರಾಜ್ಯ ಸರ್ಕಾರ ಆಸ್ತಿಗಳ ಮಾರ್ಗಸೂಚಿ ದರವನ್ನು ಪರಿಷ್ಕರಿಸಲು ಮುಂದಾಗಿದೆ. [more]
ನವದೆಹಲಿ:ಜು-24: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರ ಹಣ ಜಮಾವಣೆ ಶೇ 80ರಷ್ಟು ಕಡಿಮೆಯಾಗಿದೆ [more]
ರವಾಂಡಾ: ಜು-24: ಐದು ದಿನಗಳ ತ್ರಿ ರಾಷ್ಟ್ರಗಳ ಪ್ರವಾಸಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ರವಾಂಡ ದೇಶದ ಜನತೆಗೆ 200 ಹಸುಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಪ್ರವಾಸದ ಮೊದಲಭಾಗವಾಗಿ ಪ್ರಧಾನಿ [more]
ಲಖನೌ: ಅಮೆರಿಕದ ವ್ಯಾಪಾರ ಕ್ಷೇತ್ರದ ದೈತ್ಯ ಸಂಸ್ಥೆ ವಾಲ್ಮಾರ್ಟ್ ಭಾರತದಲ್ಲಿ ಇನ್ನು 3 ವರ್ಷಗಳಲ್ಲಿ 20 ಸಗಟು ಕ್ಯಾಶ್ ಆ್ಯಂಡ್ ಕ್ಯಾರಿ ಮಳಿಗೆಗಳನ್ನು ಪ್ರಾರಂಭಿಸಲಿವೆ. ಭಾರತದಲ್ಲಿ ವೇಗವಾಗಿ ಬೆಳವಣಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ