ಕೃಷಿ ಪಂಪ್‍ಸೆಟ್‍ಗಳಿಗೆ ಹಗಲು ವೇಳೆ ವಿದ್ಯುತ್ ಗೆ ಕ್ರಮ
ಬೆಂಗಳೂರು, ಫೆ.8- ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲು ವೇಳೆ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಬಜೆಟ್ ಮಂಡಿಸಿದ ಅವರು, ರೈತರ ಬೇಡಿಕೆಗಳಿಗೆ [more]
ಬೆಂಗಳೂರು, ಫೆ.8- ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಹಗಲು ವೇಳೆ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಬಜೆಟ್ ಮಂಡಿಸಿದ ಅವರು, ರೈತರ ಬೇಡಿಕೆಗಳಿಗೆ [more]
ಬೆಂಗಳೂರು, ಫೆ.8- ಕಳೆದ ಸಾಲಿನ ಬಜೆಟ್‍ನಲ್ಲಿ ಪ್ರಸ್ತಾಪಿಸಿದ್ದ ಕಾಂಪಿಟ್ ವಿತ್ ಚೀನಾ ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಈ ವರ್ಷ 110 ಕೋಟಿ ಅನುದಾನ ಒದಗಿಸಿದ್ದಾರೆ. ರಾಜ್ಯ 9 [more]
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ 2019-20ನೇ ಸಾಲಿನ ಬಜೆಟ್ ನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದು, ಭರ್ಜರಿ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬರೋಬ್ಬರಿ 3 [more]
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೈತ್ರಿ ಸರ್ಕಾರದ ಎರಡನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬೆಳಗ್ಗೆಯಿಂದ ಗರಿಗೆದರಿದ ರಾಜಕೀಯ ಬೆಳವಣಿಗೆಯ ಬೆನ್ನಲ್ಲೇ ಬಜೆಟ್ ಮಂಡನೆ ಆರಂಭವಾಗಿದೆ. ಇದರ ಹಿಂದೆಯೇ ಬಿಜೆಪಿ [more]
ಬೆಂಗಳೂರು: ಪ್ರತಿಬಾರಿ ಬಜೆಟ್ ಎಂದರೆ ಏನೆಲ್ಲಾ ಕೊಡುಗೆ ಸಿಗುತ್ತೆ ಎಂಬ ಬಗ್ಗೆ ಯೋಚಿಸಲಾಗುತ್ತದೆ. ಆದರೆ ಈ ಬಾರಿಯ ಬಜೆಟ್ ಬಜೆಟ್ ಮಂಡನೆಯಾಗುತ್ತದೆಯೇ? ಮೈತ್ರಿ ಸರ್ಕಾರದ ನೆಮ್ಮದಿ ಕಸಿದಿರುವ ಅತೃಪ್ತ [more]
ಹಾಸನ, ಫೆ.7- ಕಂಟೈನರ್‍ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆ ಪೆÇಲೀಸರು ರಕ್ಷಿಸಿದ್ದಾರೆ. ಹಾಸನದಿಂದ ಮಂಗಳೂರಿಗೆ ಕಂಟೈನರ್‍ನಲ್ಲಿ ಗೋವುಗಳನ್ನು ಸಾಗಿಸುತ್ತಿರುವುದರ ಬಗ್ಗೆ ಬಂದಖಚಿತ ಮಾಹಿತಿ ಆಧರಿಸಿ [more]
ಬೆಂಗಳೂರು: ಲೋಕಸಭೆ ಚುನಾವಣೆ ಸಮೀಸುತ್ತಿದ್ದಂತೆಯೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಜೆಟ್ ಮಂಡನೆಗೆ ಮುಂದಾಗಿದೆ. ಒಂದೆಡೆ ಇತ್ತ ಸಿಎಂ ಎಚ್.ಡಿ ಕುಮಾರಸ್ವಾಮಿ ಅಗ್ನಿಪರೀಕ್ಷೆ ಎದುರಿಸುತ್ತಿದ್ದರೇ; ಇನ್ನೊಂದೆಡೆ ಅತ್ತ ಬಜೆಟ್ ಮೇಲೆ [more]
ನವದೆಹಲಿ: ಬರೋಬ್ಬರಿ 17 ತಿಂಗಳ ನಂತರ ಭಾರತೀಯ ರಿಸರ್ವ್ ಬ್ಯಾಂಕ್ ಮೊದಲ ಬಾರಿಗೆ ತನ್ನ ರೆಪೋ ದರವನ್ನು ಇಳಿಕೆ ಮಾಡಲು ನಿರ್ಧರಿಸಿದೆ. 25 ಮೂಲಾಂಕದಷ್ಟು ದರ ಕಡಿಮೆ ಮಾಡಿದ್ದು [more]
ನವದೆಹಲಿ, ಫೆ.1-ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಗೈರು ಹಾಜರಿಯಲ್ಲಿ ಹಣಕಾಸು ರಾಜ್ಯ ಸಚಿವ ಪಿಯೂಷ್ ಗೋಯಲ್ ಮಂಡಿಸಿದ 2019-20ನೇ ಸಾಲಿನ ಕೇಂದ್ರ ಬಜೆಟ್ ರೂಪಿಸುವಲ್ಲಿ 7 [more]
ನವದೆಹಲಿ, ಫೆ.1-ನೋಟು ಅಮಾನೀಕರಣದ ನಂತರ 1.30 ಲಕ್ಷ ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ರಾಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಸಂಸತ್‍ನಲ್ಲಿ ಮಧ್ಯಂತರ [more]
ನವದೆಹಲಿ, ಫೆ.1- ಬೇಕಾಬಿಟ್ಟಿ ಸಾಲ ಪಡೆದು ಬ್ಯಾಂಕುಗಳಿಗೆ ವಂಚಿಸಿದ್ದ ದೊಡ್ಡ ದೊಡ್ಡ ಕಾಪೆರ್Çರೇಟ್ ಸಂಸ್ಥೆಗಳಿಂದ ಮೂರು ಲಕ್ಷ ಕೋಟಿ ಸಾಲ ವಸೂಲಿ ಮಾಡಿರುವುದಾಗಿ ಕೇಂದ್ರ ಹಣಕಾಸು ರಾಜ್ಯ [more]
ನವದೆಹಲಿ: ಒಟ್ಟು 27.84 ಲಕ್ಷ ಕೋಟಿ ಖರ್ಚಿನ ಬಜೆಟ್‍ನ್ನು ಮಂಡಿಸಿರುವ ಕೇಂದ್ರ ಹಣಕಾಸು ರಾಜ್ಯ ಸಚಿವ ಪಿಯೂಷ್ ಗೋಯಲ್ ಅವರು, ರಕ್ಷಣಾ ಇಲಾಖೆಗೆ ಸಿಂಹಪಾಲು ಅನುದಾನ ಹಂಚಿಕೆ [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್ ಡಿಎ ಸರ್ಕಾರದ 2019-20ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ಸಂಸತ್ತಿನಲ್ಲಿ ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ [more]
ನವದೆಹಲಿ : ಕೇಂದ್ರ ಎನ್‌ಡಿಎ ಸರ್ಕಾರದ ಕೊನೆಯ ಹಾಗೂ ಮಧ್ಯಂತರ ಬಜೆಟ್‍ನಲ್ಲಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ರಕ್ಷಣಾ ಇಲಾಖೆಗೆ ಬರೋಬ್ಬರಿ 3 ಲಕ್ಷ ಕೋಟಿ ಮೀಸಲಿಡಲಾಗಿದೆ. ಅಲ್ಲದೇ [more]
ನವದೆಹಲಿ: ಈ ಬಾರಿಯ ಬಜೆಟ್ ಅಸಂಘಟಿತ ಕಾರ್ಮಿಕರತ್ತಲೂ ಗಮನ ಹರಿಸಿರುವ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಶ್ರಮಯೋಗಿ ಮಂಧಾನ್ ಯೋಜನೆ ಮೂಲಕ 60 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ [more]
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ವೈಯಕ್ತಿಕ ಆದಾಯ ತೆರಿಗೆದಾರರಿಗೆ ಸಿಹಿ ಸುದ್ದಿ ನೀಡಿದೆ. 2.5 ಲಕ್ಷ ರೂ. ಇದ್ದ ವೈಯಕ್ತಿಕ ಆದಾಯ ತೆರಿಗೆ ಮಿತಿಯನ್ನು 5 [more]
ನವದೆಹಲಿ: 2019-20 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಕೇಂದ್ರ ಸರ್ಕಾರ ರೈತರಿಗೆ ಬಂಪರ್ ಕೊಡುಗೆ ನೀಡಿದೆ. ಸಣ್ಣ ಹಿಡುವಳಿದಾರರಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಹಂಗಾಮಿ [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು ಅರುಣ್ ಜೇಟ್ಲಿ ಅವರ ಬದಲಿಗೆ ವಿತ್ತ ಸಚಿವ ಪಿಯೂಷ್ ಗೋಯಲ್ [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ಇಂದಿನಿಂದಲೇ ಶುರುವಾಗಲಿದೆ. ಕೇಂದ್ರದ ಕೊನೆಯ ಬಜೆಟ್ ಅಧಿವೇಶನ ಇದಾಗಿದ್ದು, ಫೆಬ್ರವರಿ 13 ರವರೆಗೂ ನಡೆಯಲಿದೆ. ಸರ್ಕಾರ [more]
ಬೆಂಗಳೂರು,ಜ.30-ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಯಲ್ಲಿ ಕರ್ನಾಟಕ ದೇಶದ ರಾಜಧಾನಿಯಾಗಬೇಕು ಎಂದು ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟರು. ನಗರದ ಖಾಸಗಿ ಹೋಟೆಲ್‍ನಲ್ಲಿ ಏರ್ಪಡಿಸಿದ್ದ ಎಲೆಕ್ಟ್ರಿಕ್ [more]
ಮುಂಬೈ, ಜ.30- ವಾಹನಗಳ ತಯಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರ ಆಂಡ್ ಮಹೀಂದ್ರ ಕಂಪೆನಿಯ ವಾಣಿಜ್ಯ ಉದ್ದೇಶಿತ ಫ್ಯೂರಿಯೊ ಟ್ರಕ್ ಮಾರುಕಟ್ಟೆಗೆ ಬಂದಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ವಾಣಿಜ್ಯ [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೇಖಾನುದಾನಕ್ಕೆ ಬದಲಾಗಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿರುವ ಕೇಂದ್ರ ಹಣಕಾಸು ಸಚಿವಾಲಯ ಫೆಬ್ರವರಿ 1ರಂದು [more]
ಮೆಟಲ್‍ವರ್ಕಿಂಗ್‍ನ ವಾಣಿಜ್ಯ ಮೇಳವಾದ ಇಎಂಒ ಹ್ಯಾನ್ನೋವರ್ 2019 ಈ ವರ್ಷದ ಸೆಪ್ಟಂಬರ್ 16 ರಿಂದ 21 ರವರೆಗೆ ನಡೆಯಲಿದೆ. ಈ ಮೇಳವನ್ನು ಜರ್ಮನಿಯ ಫ್ರಾಂಕ್‍ಫರ್ಟ್ ಎಎಂ ಮೇನ್‍ನ [more]
ನವದೆಹಲಿ, ಜ.22- ಮಾಸಿಕ ಆದಾಯ ತೆರಿಗೆ ಮಿತಿಯನ್ನು ಈಗಿನ ಎರಡೂವರೆ ಲಕ್ಷ ರೂಪಾಯಿಂದ 5 ಲಕ್ಷಕ್ಕೆ ಏರಿಸಲು ಕೇಂದ್ರ ಸರ್ಕಾರ ಚಿಂತಿಸಿದೆ. ಸದ್ಯ ಎರಡೂವರೆ ಲಕ್ಷ ರೂಪಾಯಿವರೆಗಿನ [more]
ಬೆಂಗಳೂರು, ಜ.20- ಭಾರತೀಯ ಯಮಯಾ ಮೋಟಾರ್ಸಂಸ್ಥೆ (ಐವೈಎಂ)ಯು ಹೊಸ ಮಾದರಿಯ ಅತ್ಯಾಧುನಿಕ ಎಬಿಎಸ್ ತಂತ್ರಜ್ಞಾನ ಹೊಂದಿರುವ 149 ಸಿಸಿ ಎಫ್‍ಜೆಡ್-ಎಫ್‍ಐ ಅಂಡ್ ಎಫ್‍ಜೆಡ್‍ಎಸ್- ಎಫ್ ಐ ಬೈಕ್‍ಗಳನ್ನು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ