ಕ್ರಿಸ್ಮಸ್ ಮಾರುಕಟ್ಟೆಗೆ ನುಗ್ಗಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟು, 12ಕ್ಕೂ ಹೆಚ್ಚು ಜನರಿಗೆ ಗಾಯ
ಸ್ಟ್ರಾಸ್‍ಬರ್ಗ್(ಫ್ರಾನ್ಸ್), ಡಿ.12- ಬಂದೂಕುದಾರಿಯೊಬ್ಬ ಕ್ರಿಸ್ಮಸ್ ಮಾರುಕಟ್ಟೆಗೆ ನುಗ್ಗಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟು, 12ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಫ್ರಾನ್ಸ್‍ನ ಸ್ಟ್ರಾಸ್‍ಬರ್ಗ್‍ನಲ್ಲಿ ನಿನ್ನೆ ರಾತ್ರಿ [more]