ಅಂತರರಾಷ್ಟ್ರೀಯ

ಮಿಸ್ ಸ್ಕಾಟ್‍ಲೆಂಡ್ ಪ್ರಶಸ್ತಿ ಗಳಿಸಿದ್ದ ನಟಾಲೀ ಪಾವೆಲೆಕ್ ಕಿರೀಟವನ್ನು ಆಯೋಜಕರು ಹಿಂದಕ್ಕೆ ಪಡೆದಿದ್ದಾರೆ

ಎಡಿನ್‍ಬರ್ಗ್, ನ.27-ಇದು ಸ್ಕಾಟ್‍ಲೆಂಡ್ ಸುಂದರಿಯ ದುರದೃಷ್ಟವೋ ಅಥವಾ ಸ್ವಯಂಕೃತ ಅಪರಾಧವೋ ಗೊತ್ತಿಲ್ಲ. ಒಟ್ಟಿನಲ್ಲಿ ಈಕೆಯ ಸೌಂದರ್ಯಕ್ಕೆ ಕಳಂಕದ ಕಪ್ಪು ಚುಕ್ಕೆಯೊಂದು ಅಂಟಿಕೊಂಡಿದೆ. ಮಿಸ್ ಸ್ಕಾಟ್ಲೆಂಟ್ ಪ್ರಶಸ್ತಿ ಗಳಿಸಿದ್ದ ನಟಾಲೀ [more]

ರಾಷ್ಟ್ರೀಯ

ಕರ್ತಾರ್ ಪುರ ಕಾರಿಡಾರ್ ಯೋಜನೆಗೆ ಶಂಕುಸ್ಥಾಪನೆ

ಗುರುದಾಸ್ಪುರ: ಸಿಖ್ ರ ಪವಿತ್ರ ಧಾರ್ಮಿಕ ಕ್ಷೇತ್ರ ಗುರುದ್ವಾರಕ್ಕೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ [more]

ರಾಷ್ಟ್ರೀಯ

ಕರ್ತಾರ್ ಪುರ ಕಾರಿಡಾರ್ ಯೋಜನೆ: ಪಾಕ್ ಆಹ್ವಾನ ತಿರಸ್ಕರಿಸಿದ ಸುಷ್ಮಾ ಸ್ವರಾಜ್

ನವದೆಹಲಿ: ಕರ್ತಾರ್​ಪುರ್​ ಕಾರಿಡಾರ್​ ಯೋಜನೆಯ ಶಿಲಾನ್ಯಾಸದ ಕಾರ್ಯಕ್ರಮ ನ.28ರಂದು ಪಾಕಿಸ್ತಾನದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪಾಕ್ ನೀಡಿದ ಆಹ್ವಾನವನ್ನು [more]

ರಾಷ್ಟ್ರೀಯ

ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದವರ ಬಗ್ಗೆ ಮಾಹಿತಿ ನೀಡಿದವರಿಗೆ 35 ಕೋಟಿ ರೂ. ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ

ವಾಷಿಂಗ್ಟನ್​: ಮುಂಬೈ ತಾಜ್​ ಹೋಟೆಲ್​ ಮೇಲೆ ನಡೆದ ಉಗ್ರರ ದಾಳಿಗೆ ಇಂದಿಗೆ ಹತ್ತು ವರ್ಷ. ದಾಳಿ ನಡೆದ ಕರಾಳ ದಿನವಾದ ಇಂದು ಅಮೆರಿಕ ಕಾರ್ಯದರ್ಶಿ ಮೈಕ್​ ಪೊಂಪೆಯೊ ಅವರು [more]

ಕ್ರೈಮ್

ಪಾಕ್ ಮಾರುಕಟ್ಟೆ ಪ್ರದೇಶದಲ್ಲಿ ಬಾಂಬ್ ಸ್ಫೋಟ: 30 ಮಂದಿ ಸಾವು

ಪೇಶಾವರ: ಪಾಕಿಸ್ತಾನದ ಹಿಂಸಾಚಾರ ಪೀಡಿತ ಖೈಬರ್ ಪಖ್ತುನ್‍ಕ್ವಾ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟ ನಡೆದಿದ್ದು, 30 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಾರುಕಟ್ಟೆ ಪ್ರದೇಶದಲ್ಲಿ ನಡೆಯುತ್ತಿದ್ದ [more]

ರಾಷ್ಟ್ರೀಯ

ಭಾರತೀಯ ಅಧಿಕಾರಿಗಳನ್ನು ಅವಮಾನಿಸಿದ ಪಾಕಿಸ್ತಾನ; ಪ್ರತಿಭಟನೆ ದಾಖಲಿಸಿದ ಭಾರತ

ನವದೆಹಲಿ: ಗುರು ನಾನಕ್ ದೇವ್ ಅವರ 550ನೇ ಜನ್ಮದಿನಾಚರಣೆ ಹಿನ್ನಲೆಯಲ್ಲಿ ಭಾರತೀಯ ಯಾತ್ರಾರ್ಥಿಗಳನ್ನು ಭೇಟಿ ಮಾಡುವ ನಿಟ್ಟಿನಲ್ಲಿ ಲಾಹೋರ್’ನ ಫರೂಖಾಬಾದ್ನಲ್ಲಿರುವ ಗುರುದ್ವಾರ ಸಚ್ಛಾ ಸೌಧಕ್ಕೆ ತೆರಳುತ್ತಿದ್ದ ಭಾರತೀಯ [more]

ರಾಷ್ಟ್ರೀಯ

ಅಂಡಮಾನ್ ದ್ವೀಪದಲ್ಲಿ ಹತ್ಯೆಗೀಡಾದ ಜಾನ್ ಅಲೆನ್ ಚೌನನ್ನು ಕ್ರೈಸ್ತ ಹುತಾತ್ಮ ಎಂದು ಬಣ್ಣಿಸಿದ ಕ್ರೈಸ್ಥ ಧಾರ್ಮಿಕ ಸಂಘಟನೆ

ಅಂಡಮಾನ್: ಅಂಡಮಾನ್ ದ್ವೀಪದಲ್ಲಿ ಹತ್ಯೆಗೀಡಾದ ಅಮೆರಿಕಾದ ಪ್ರವಾಸಿಗ ಜಾನ್ ಅಲೆನ್ ಚೌನನ್ನು ಕ್ರೈಸ್ತ ಧಾರ್ಮಿಕ ಸಂಘಟನೆಯೊಂದು ‘ಕ್ರೈಸ್ತ ಹುತಾತ್ಮ’ ಎಂದು ಬಣ್ಣಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದೆ. ಜಾನ್ [more]

ಅಂತರರಾಷ್ಟ್ರೀಯ

ಪಾಕಿಸ್ತಾನದ ಚೀನಾ ರಾಯಭಾರಿ ಕಚೇರಿಯಲ್ಲಿ ಗುಂಡಿನದಾಳಿ; ಇಬ್ಬರ ಬಲಿ

ಇಸ್ಲಾಮಾಬಾದ್​: ಕರಾಚಿಯಲ್ಲಿನ ಚೀನಾ ರಾಯಭಾರಿ ಕಚೇರಿ ಎದುರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಪೊಲೀಸರು ಬಲಿಯಾಗಿದ್ದಾರೆ ಎಂದು ಅಲ್ಲಿನ ಡಾನ್​ ಪತ್ರಿಕೆ ವರದಿ ಮಾಡಿದೆ. ನಾಲ್ವರು [more]

ರಾಷ್ಟ್ರೀಯ

ಮಹಿಳಾ ಟಿ20 ವಿಶ್ವಕಪ್: ಸೆಮಿಫೈನಲ್​ನಲ್ಲಿ ಭಾರತ ತಂಡ ಔಟ್; ಆಂಗ್ಲರಿಗೆ ಶರಣಾದ ಕೌರ್ ಪಡೆ

ಆಂಟಿಗುವಾ: ಟಿ20 ಮಹಿಳಾ ವಿಶ್ವಕಪ್​ನ ಗ್ರೂಪ್ ಸ್ಟೇಜ್​ನಲ್ಲಿ ನಾಲ್ಕಕ್ಕೆ ನಾಲ್ಕೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸಿದ್ದ ಭಾರತದ ವನಿತೆಯರು ಆಘಾತಕಾರಿ ಸೋಲನುಭವಿಸಿದರು. ನಾರ್ಥ್ ಸೌಂಡ್​ನ ವಿವಿಯನ್ ರಿಚರ್ಡ್ಸ್ ಕ್ರಿಕೆಟ್ [more]

ರಾಷ್ಟ್ರೀಯ

ಪಾಕ್ ನ ಕರ್ತಾರ್ ಪುರ ಗುರುದ್ವಾರಕ್ಕೆ ಭಾರತದಿಂದ ಕಾರಿಡಾರ್ ನಿರ್ಮಾಣ: ಕೇಂದ್ರ ಸಂಪುಟ ನಿರ್ಧಾರ

ನವದೆಹಲಿ: ಪಾಕಿಸ್ತಾನದ ಕರ್ತಾರ್ ಪುರ ಗುರುದ್ವಾರಕ್ಕೆ ಭಾರತದಿಂದ ವಿಶೇಷ ಕಾರಿಡಾರ್ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ [more]

ಅಂತರರಾಷ್ಟ್ರೀಯ

ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಖರೀದಿ ಹಗರಣ: ಮಧ್ಯವರ್ತಿ ಜೇಮ್ಸ್ ಮೈಕಲ್ ರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ದುಬೈ ಹೈಕೋರ್ಟ್ ಆದೇಶ

ದುಬೈ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಖರೀದಿ ಹಗರಣದ ಮಧ್ಯವರ್ತಿ ಹಾಗೂ ಬ್ರಿಟಿಷ್ ಉದ್ಯಮಿ ಕ್ರಿಶ್ಚಿಯನ್ ಜೇಮ್ಸ್ ಮೈಕಲ್ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ದುಬೈ ಹೈಕೋರ್ಟ್ ಆದೇಶ ನೀಡಿದೆ. [more]

ರಾಜಕೀಯ

ಅಮೇರಿಕದಿಂದ 13,500 ಕೋಟಿ ರೂ. ರಕ್ಷಣಾ ಮತ್ತು ಶಸ್ತ್ರಸಜ್ಜಿತ ಹೆಲಿಕಾಪ್ಟರ್ ಖರೀದಿಗೆ ಭಾರತ ನಿರ್ಧಾರ

ನವದೆಹಲಿ: ಭಾರತೀಯ ಸೇನೆಯ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಅಮೇರಿಕದಿಂದ ಸುಮಾರು 13,500 ಕೋಟಿ ರೂ. ರಕ್ಷಣಾ ಮತ್ತು ಶಸ್ತ್ರಸಜ್ಜಿತ ಹೆಲಿಕಾಪ್ಟರ್ ಖರೀದಿಗೆ ನಿರ್ಧರಿಸಿದೆ. [more]

ಅಂತರರಾಷ್ಟ್ರೀಯ

ಭಾರತ-ಸಿಂಗಾಪುರ ಹ್ಯಾಕಾಥನ್: 6 ಜಯಶಾಲಿ ತಂಡಗಳನ್ನು ಸನ್ಮಾನಿಸಿದ ಪ್ರಧಾನಿ

ಸಿಂಗಾಪುರ್: ಭಾರತ-ಸಿಂಗಾಪುರ ಹ್ಯಾಕಾಥನ್ ನ ಮೂರು ಭಾರತೀಯ ತಂಡ ಸೇರಿದಂತೆ ಆರು ಜಯಶಾಲಿ ತಂಡಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸನ್ಮಾನಿಸಿದರು. ಇಂಡಿಯಾ-ಸಿಂಗಾಪುರ್ ಹ್ಯಾಕಥಾನ್ ನಲ್ಲಿ ಜಯಶಾಲಿ [more]

ಅಂತರರಾಷ್ಟ್ರೀಯ

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಲಿರುವ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ

ನವದೆಹಲಿ: ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಎದು ತಿಳಿದುಬಂದಿದೆ. ಕೇಂದ್ರ ಸರ್ಕಾರಿ ಮೂಲಗಳು ತಿಳಿಸಿರುವಂತೆ ಗಣರಾಜ್ಯೋತ್ಸವದ [more]

ರಾಷ್ಟ್ರೀಯ

ಶ್ವೇತಭವನದಲ್ಲಿ ದೀಪಾವಳಿ ಆಚರಣೆ; ಡೊನಾಲ್ಡ್​ ಟ್ರಂಪ್​ಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ವಾಷಿಂಗ್ಟನ್ :  ಭಾರತೀಯ ಅಮೆರಿಕನ್​ ಅಧಿಕಾರಿಗಳೊಡನೆ ಶ್ವೇತಭವನದಲ್ಲಿ ಮಂಗಳವಾರ ದೀಪಾವಳಿ ಆಚರಣೆಯಲ್ಲಿ ಭಾಗಿಯಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್​ ಭಾರತ ಅತ್ಯುತ್ತಮ ವಾಣಿಜ್ಯ ಸಂಧಾನಕಾರ ಎಂದು ಶ್ಲಾಘನೆ ಮಾಡಿದ್ದಾರೆ. [more]

ಅಂತರರಾಷ್ಟ್ರೀಯ

ರಾಫೆಲ್ ಯುದ್ಧ ವಿಮಾನ ಖರೀದಿ ವಿವಾದ: ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್‌ ಟ್ರ್ಯಾಪಿಯರ್‌ ನೀಡಿದ ಹೇಳಿಕೆಯೇನು…?

ನವದೆಹಲಿ: ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಪ್ರತಿಕ್ರಿಯೆ ನೀಡಿರುವ ರಫೇಲ್‌ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್‌ ಟ್ರ್ಯಾಪಿಯರ್‌, ಮುಖೇಶ್ [more]

ಅಂತರರಾಷ್ಟ್ರೀಯ

ಸೊಮಾಲಿಯಾದಲ್ಲಿ ಉಗ್ರರಿಂದ ಬಾಂಬ್ ಸ್ಫೋಟ: 52 ಜನರು ಸಾವು

ಮೊಗದಿಶು: ಸೊಮಾಲಿಯಾ ರಾಜಧಾನಿ ಮೊಗದಿಶುವಿನಲ್ಲಿ ಉಗ್ರರು ನಡೆಸಿದ ಕಾರ್ ಬಾಂಬ್​ ಸ್ಫೋಟದಲ್ಲಿ 52 ಜನರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೊಗದಿಶುವಿನ ಸಹಾಫಿ ಹೋಟೆಲ್​ ಬಳಿ ಕೇವಲ [more]

ಅಂತರರಾಷ್ಟ್ರೀಯ

ಪಿಎನ್‍ಬಿಗೆ ಇಂಗ್ಲೆಂಡ್‍ನಲ್ಲೂ 37 ದಶಲಕ್ಷ ಡಾಲರ್ ವಂಚನೆ

ಲಂಡನ್, ನ.10- ಕಳಂಕಿತ ವಜ್ರದ ವ್ಯಾಪಾರಿ ನೀರವ್ ಮೋದಿ ಮತ್ತು ಆತನ ಬಳಗ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ)ಗೆ ಬಹು ಕೋಟಿ ರೂ.ಗಳನ್ನು ವಂಚಿಸಿರುವ ಪ್ರಕರಣದ ದೊಡ್ಡ ಸುದ್ದಿಯಾಗಿರುವಾಗಲೇ, [more]

ಅಂತರರಾಷ್ಟ್ರೀಯ

ಶ್ರೀಲಂಕಾದಲ್ಲಿ ಮುಂದುವರೆದ ರಾಜಕೀಯ ಬಿಕ್ಕಟ್ಟು; ಸಂಸತ್ ವಿಸರ್ಜಿಸಿದ ಸಿರಿಸೇನಾ: ಅಮೆರಿಕದ ಸೂಕ್ಷ್ಮ ನಿಗಾ

ಕೊಲೊಂಬೊ, ನ.10- ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಸಂಸತ್ ವಿಸರ್ಜಿಸಿದ್ದಾರೆ. ಇದೇ ವೇಳೆ ದ್ವೀಪರಾಷ್ಟ್ರದಲ್ಲಿ ಸಂಸತ್ ವಿಸರ್ಜನೆ ನಂತರ ಉದ್ಭವಿಸಿರುವ ರಾಜಕೀಯ ವಿದ್ಯಮಾನಗಳ [more]

ಅಂತರರಾಷ್ಟ್ರೀಯ

ಅಸಿಯಾನ್ ಶೃಂಗಸಭೆಗೆ ವೇದಿಕೆ ಸಜ್ಜು: ಅಮರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಪ್ರಧಾನಿ ಮೋದಿ ಮಹತ್ವದ ದ್ವಿಪಕ್ಷೀಯ ಮಾತುಕತೆ

ವಾಷಿಂಗ್ಟನ್, ನ.10-ಮುಂದಿನ ವಾರ ಸಿಂಗಪುರ್‍ನಲ್ಲಿ ನಡೆಯಲಿರುವ ಅಸಿಯಾನ್ ಶೃಂಗಸಭೆ ವೇಳೆ ಅಮರಿಕ ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ನಡುವೆ ಮಹತ್ವದ ದ್ವಿಪಕ್ಷೀಯ ಮಾತುಕತೆಗೆ [more]

ಅಂತರರಾಷ್ಟ್ರೀಯ

ಗಣರಾಜ್ಯೋತ್ಸವ ದಿನಾಚರಣೆಗೆ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮುಖ್ಯ ಅತಿಥಿಯಾಗಿ ಆಗಮಿಸುವ ಸಾಧ್ಯತೆ

ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ನೀಡಿದ್ದ ಆಹ್ವಾನವನ್ನು ಅಮೇರಿಕ ಅಧ್ಯಕ್ಷ ನಿರಾಕಾರಿಸಿರುವ ಬೆನ್ನಲ್ಲೇ ಭಾರತ ಆಫ್ರಿಕಾ ನಾಯಕರನ್ನು ಆಹ್ವಾನಿಸಲು ಮುಂದಾಗಿದೆ. ಈಗಾಗಲೇ ಗಣರಾಜ್ಯೋತ್ಸವ [more]

ಅಂತರರಾಷ್ಟ್ರೀಯ

ಲಂಕಾ ಲೋಕಸಭೆ ವಿಸರ್ಜನೆ; ಏರಿದ ವೇಗದಲ್ಲೇ ಕುಸಿದ ರಾಜಪಕ್ಸ; ಅವಧಿಗೆ ಮುನ್ನವೇ ಚುನಾವಣೆ

ಕೊಲಂಬೋ: : ಶ್ರೀಲಂಕಾದಲ್ಲಿ ಮತ್ತೊಂದು ದಿಢೀರ್ ರಾಜಕೀಯ ಡ್ರಾಮಾ ನಡೆದು, ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಲಂಕಾ ಸಂಸತನ್ನೇ ವಿಸರ್ಜಿಸಿದ್ದಾರೆ. ಇದರೊಂದಿಗೆ ಪ್ರಧಾನಿಯಾಗಿ ಲಂಕಾ ಆಡಳಿತಕ್ಕೆ ಕಂಬ್ಯಾಕ್ ಮಾಡಿದ್ದ [more]

ಅಂತರರಾಷ್ಟ್ರೀಯ

ಐಎನ್ಎಸ್ ಅರಿಹಂತ್ ನಿಯೋಜನೆ: ಭಾರತದ ನಡೆ ದಕ್ಷಿಣ ಏಷ್ಯಾವನ್ನೇ ಬೆದರಿಸುವ ಕ್ರಮ ಎಂದ ಪಾಕಿಸ್ತಾನ

ಇಸ್ಲಾಮಾಬಾದ್: ಭಾರತೀಯ ಸೇನೆ ಹಿಂದೂಮಹಾಸಾಗರದಲ್ಲಿ ಐಎನ್ಎಸ್ ಅರಿಹಂತ್ ಅನ್ನು ನಿಯೋಜನೆ ಮಾಡಿರುವ ಬೆನ್ನಲ್ಲೇ ಆತಂಕಕ್ಕೀಡಾಗಿರುವ ಪಾಕಿಸ್ತಾನ ಭಾರತದ ನಡೆ ದಕ್ಷಿಣ ಏಷ್ಯಾವನ್ನೇ ಬೆದರಿಸುವ ಕ್ರಮವಾಗಿದೆ ಎಂದು ವಿಶ್ವಸಮುದಾಯದ [more]

ಅಂತರರಾಷ್ಟ್ರೀಯ

ಆಪ್ಘಾನಿಸ್ತಾನದಲ್ಲಿ ಶಾಂತಿ ಸ್ಥಾಪನೆಗೆ ಭಾರತ ಯತ್ನ: ತಾಲಿಬಾನ್ ನಾಯಕರೊಂದಿಗೆ ಮಾತುಕತೆ

ನವದೆಹಲಿ: ಆಫ್ಘಾನಿಸ್ತಾನದಲ್ಲಿ ಶಾಂತಿ ಸ್ಥಾಪನೆಗೆ ಭಾರತ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಆಯೋಜನೆಯಾಗಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಭಾರತ ತಾಲಿಬಾನಿ ನಾಯಕರ ಜತೆ ಮಾತುಕತೆ ನಡೆಸುವ ಸಾಧ್ಯತೆ [more]

ರಾಷ್ಟ್ರೀಯ

ದುಬೈನಲ್ಲಿರುವ ನೀರವ್ ಮೋದಿ ಮತ್ತು ಕುಟುಂಬಕ್ಕೆ ಸೇರಿದ 58 ಕೋಟಿ ಆಸ್ತಿ ಮುಟ್ಟುಗೋಲು

ನವದೆಹಲಿ/ದುಬೈ, ನ.7- ಪಂಜಾಬ್ ನ್ಯಾಷನಲ್ ಬ್ಯಾಂಕ್‍ನಿಂದ ಬಹುಕೋಟಿ ರೂ. ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಪ್ರಮುಖ ಆರೋಪಿ ಮತ್ತು ವಜ್ರದ ವ್ಯಾಪಾರಿ ನೀರವ್ ಮೋದಿ ವಿರುದ್ಧ [more]