ರಾಷ್ಟ್ರೀಯ

ರೈಸಿಂಗ್ ಕಾಶ್ಮೀರ್’ ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹತ್ಯೆ ಪ್ರಕರಣ: ಕೇಂದ್ರ ಸಚಿವರು, ವಿಪಕ್ಷನಾಯಕರು, ಮಾಧ್ಯಮಗಳಿಂದ ತೀವ್ರ ಖಂಡನೆ

ನವದೆಹಲಿ:ಜೂ-15: ‘ರೈಸಿಂಗ್ ಕಾಶ್ಮೀರ್’ ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹತ್ಯೆಯನ್ನು ಕೇಂದ್ರ ಸಚಿವರು, ಪ್ರತಿಪಕ್ಷ ನಾಯಕರು ಹಾಗೂ ಮಾಧ್ಯಮ ಸಂಸ್ಥೆಗಳು ತೀವ್ರವಾಗಿ ಖಂಡಿಸಿವೆ. [more]

ರಾಷ್ಟ್ರೀಯ

ರೈಸಿಂಗ್ ಕಾಶ್ಮೀರ್ ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಹತ್ಯೆ: ಪಾಕಿಸ್ತಾನ ತೀವ್ರ ಖಂಡನೆ

ಇಸ್ಲಾಮಾಬಾದ್:ಜೂ-15: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ರೈಸಿಂಗ್ ಕಾಶ್ಮೀರ್ ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಹತ್ಯೆ ಪ್ರಕರಣವನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸಿದೆ. ಸಂಪಾದಕ [more]

ಕ್ರೀಡೆ

‘ವಿದೇಶಿಗರೊಂದಿಗೆ ಸೆಕ್ಸ್ ಬೇಡ’: ರಷ್ಯಾ ಸಚಿವರಿಂದ ಯುವತಿಯರಿಗೆ ಎಚ್ಚರಿಕೆ

ಮಾಸ್ಕೋ: ಫೀಫಾ ವಿಶ್ವಕಪ್ 2018ರ ಟೂರ್ನಿ ಆರಂಭವಾಗಿರುವಂತೆಯೇ ವಿದೇಶಿಗರೊಂದಿಗೆ ಸೆಕ್ಸ್ ಮಾಡಬೇಡಿ ಎಂದು ರಷ್ಯಾ ಸಚಿವೆ ತಮಾರಾ ಪ್ಲೆಟ್ನೋವಾ ತಮ್ಮ ದೇಶದ ಯುವತಿಯರಿಗೆ ಮತ್ತು ಮಹಿಳೆಯರಿಗೆ ಎಚ್ಚರಿಕೆ [more]

ಕ್ರೀಡೆ

ಫುಟ್ ಬಾಲ್ ದಂತಕಥೆ ಸೂಪರ್ ಸ್ಟಾರ್ ಲಿಯೊನೆಲ್‌ ಮೆಸ್ಸಿಗೆ ಇದು ‘ಲಾಸ್ಟ್ ಚಾನ್ಸ್’

ಮಾಸ್ಕೋ: ಫುಟ್ ಬಾಲ್ ಕ್ಷೇತ್ರದ ದಂತಕಥೆ, ಅರ್ಜೆಂಟೀನಾ ತಂಡದ ಸ್ಟ್ರೈಕರ್ ಸೂಪರ್ ಸ್ಟಾರ್ ಲಿಯೊನೆಲ್‌ ಮೆಸ್ಸಿಗೆ ಹಾಲಿ ಫೀಫಾ ವಿಶ್ವಕಪ್ ಟೂರ್ನಿ ನಿರ್ಣಾಯಕವಾಗಿದ್ದು, ಇದು ಅವರ ಕೊನೆಯ [more]

ಕ್ರೀಡೆ

ಫೀಫಾ ವಿಶ್ವಕಪ್ 2018: ಗೆಲುವು-ಸೋಲಿನ ಭವಿಷ್ಯ ಹೇಳುತ್ತಿದೆ ಈ ವಿಶೇಷ ಕಿವುಡು ಬೆಕ್ಕು

ಮಾಸ್ಕೋ: ಪ್ರತೀಬಾರಿ ಫೀಫಾ ವಿಶ್ವಕಪ್ ಟೂರ್ನಿ ಬಂದಾಗಲೂ ಆಕ್ಟೋಪಸ್ ಮತ್ತು ಮೀನು ಭವಿಷ್ಯ ಹೇಳುವ ಕುರಿತು ವ್ಯಾಪಕ ಸುದ್ದಿ ಕೇಳಿಬರುತ್ತಿತ್ತ. ಆದರೆ ಇದೀಗ ಈ ಪಟ್ಟಿಗೆ ವಿಶೇಷ [more]

ಅಂತರರಾಷ್ಟ್ರೀಯ

ಉದ್ಯಮಿ ನೀರವ್ ಮೋದಿ ಲಂಡನ್‍ನಿಂದ ಬ್ರುಸೇಲ್ಸ್‍ಗೆ ಪರಾರಿ?

ಲಂಡನ್, ಜೂ.14- ಭಾರತದಲ್ಲಿ ಬ್ಯಾಂಕ್‍ಗಳಿಗೆ ಸಾವಿರಾರು ಕೋಟಿ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರಾಭರಣಗಳ ಉದ್ಯಮಿ ನೀರವ್ ಮೋದಿ ಲಂಡನ್‍ನಿಂದ ಬ್ರುಸೇಲ್ಸ್‍ಗೆ ಪರಾರಿಯಾಗಲು ಮುಂದಾಗಿದ್ದಾನೆ. ಲಂಡನ್‍ನಲ್ಲಿ ಸದ್ಯಕ್ಕೆ [more]

ಅಂತರರಾಷ್ಟ್ರೀಯ

ಕುಪ್ರಸಿದ್ಧ ಭಯೋತ್ಪಾದಕ ಹಫೀಜ್ ಸಯೀದ್‍ ರಾಜಕೀಯ ಪಕ್ಷ ನೋಂದಣಿ

ಇಸ್ಲಾಮಾಬಾದ್, ಜೂ14-ಮುಂಬೈ ದಾಳಿಯ ಪ್ರಮುಖ ಸೂತ್ರದಾರಿ ಮತ್ತು ಕುಪ್ರಸಿದ್ಧ ಭಯೋತ್ಪಾದಕ ಹಫೀಜ್ ಸಯೀದ್‍ಗೆ ಸೇರಿದ ಮಿಲ್ಲಿ ಮುಸ್ಲಿಂ ಲೀಗ್(ಎಂಎಂಎಲ್) ಮುಂಬರುವ ಸಾರ್ವಜನಿಕ ಚುನಾವಣೆಯಲ್ಲಿ ಅಲ್ಲಾ-ಓ-ಅಕ್ಬರ್ ತೆಹ್ರೀಕ್ (ಎಎಟಿ) [more]

ರಾಷ್ಟ್ರೀಯ

ಭಾರತದ ವಿರುದ್ಧ ಐತಿಹಾಸಿಕ ಪಂದ್ಯ; ಅಫ್ಘಾನಿಸ್ತಾನಕ್ಕೆ ಪ್ರಧಾನಿ ಮೋದಿ ಅಭಿನಂದನೆ

ನವದೆಹಲಿ: ಇದೇ ಮೊಟ್ಟ ಮೊದಲ ಬಾರಿಗೆ ಐತಿಹಾಸಿಕ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯವನ್ನು ಭಾರತದ ವಿರುದ್ಧ ಆಡುತ್ತಿರುವ ಅಫ್ಘಾನಿಸ್ತಾನ ರಾಷ್ಟ್ರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಅಭಿನಂದನೆಗಳನ್ನು [more]

No Picture
ರಾಷ್ಟ್ರೀಯ

ಆಪರೇಷನ್‌ ಬ್ಲೂ ಸ್ಟಾರ್‌ ಕಡತ ಬಹಿರಂಗಕ್ಕೆ ಬ್ರಿಟನ್ ಕೋರ್ಟ್ ಆದೇಶ

ಲಂಡನ್‌: ಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆಯಲ್ಲಿ ಬ್ರಿಟನ್‌ ಸರ್ಕಾರ ವಹಿಸಿರುವ ಪಾತ್ರದ ಬಗ್ಗೆ ಮಾಹಿತಿ ಹೊಂದಿದೆ ಎನ್ನಲಾದ ಗೌಪ್ಯ ಕಡತಗಳನ್ನು ಬಹಿರಂಗಗೊಳಿಸಬೇಕು ಎಂದು ಬ್ರಿಟನ್‌ ಕೋರ್ಟ್ ಆದೇಶಿಸಿದೆ. [more]

ಕ್ರೀಡೆ

ಕ್ರೀಡೆಯಿಂದ ರಾಜಕೀಯ ದೂರ ಇರಿಸಿ ವಿಶ್ವಕಪ್ ಫುಟ್‌ಬಾಲ್ ಟೂರ್ನಿ ಆಯೋಜನೆಗೆ ಅವಕಾಶ ನೀಡಿದ ಫಿಫಾಗೆ ಅಭಿನಂದನೆಗಳು: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌

ಮಾಸ್ಕೊ:ಜೂ-14: ಕ್ರೀಡೆಯಿಂದ ರಾಜಕೀಯವನ್ನು ದೂರ ಇರಿಸಿ ವಿಶ್ವಕಪ್ ಫುಟ್‌ಬಾಲ್ ಟೂರ್ನಿ ಆಯೋಜಿಸಲು ಅವಕಾಶ ಮಾಡಿ ಕೊಟ್ಟ ಫಿಫಾಗೆ ಅಭಿನಂದನೆಗಳು ಸಲ್ಲಲೇಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ [more]

ರಾಷ್ಟ್ರೀಯ

ಇಂದಿನಿಂದ ರಷ್ಯಾದಲ್ಲಿ ಫಿಫಾ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿ: ಒಂದು ತಿಂಗಳ ಕಾಲ ಕ್ರೀಡಾಪ್ರಿಯರಂನ್ನು ರಂಜಿಸಲಿದೆ ಕಾಲ್ಚೆಂಡಿನ ಕೌತಕ

ಮಾಸ್ಕೊ :ಜೂ-14; ಕ್ರೀಡಾ ಜಗತ್ತಿನ ಬಹು ದೊಡ್ಡ ಫಿಫಾ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿಯ 21ನೇ ಆವೃತ್ತಿ ಇಂದಿನಿಂದ ಆರಂಭವಾಗಲಿದ್ದು, ಕಾಲ್ಚೆಂಡಿನ ರೋಚಕ ಕಾಳಗಕ್ಕೆ ರಷ್ಯಾದ ಮಾಸ್ಕೋ ನಗರ [more]

ಅಂತರರಾಷ್ಟ್ರೀಯ

ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಕ್ಷಣಗಣನೆ

ಮಾಸ್ಕೋ, ಜೂ.13- ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಒಂದು ತಿಂಗಳ ಕಾಲ ನಡೆಯುವ ಕಾಲ್ಚೆಂಡಿನ ಮಹಾಸಮರ ವಿಶ್ವಾದ್ಯಂತ ತೀವ್ರ [more]

ಅಂತರರಾಷ್ಟ್ರೀಯ

ಭಾರತಕ್ಕೆ ಅಪಾಚೆ ದಾಳಿ ಹೆಲಿಕಾಪ್ಟರ್‍ಗಳನ್ನು ಮಾರಾಟ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಡಳಿತ ಅನುಮೋದನೆ

ವಾಷಿಂಗ್ಟನ್, ಜೂ. 13-ಭಾರತಕ್ಕೆ 930 ದಶಲಕ್ಷ ಡಾಲರ್‍ಗಳಿಗೆ ಆರು ಅಪಾಚೆ ದಾಳಿ ಹೆಲಿಕಾಪ್ಟರ್‍ಗಳನ್ನು ಮಾರಾಟ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಡಳಿತ ಅನುಮೋದನೆ ನೀಡಿದೆ. ಇದರೊಂದಿಗೆ [more]

ರಾಷ್ಟ್ರೀಯ

ಅಣ್ವಸ್ತ್ರ ನಿಶ್ಯಸ್ತ್ರೀಕರಣ ಒಪ್ಪಂದಕ್ಕೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಮ್ಮತಿ

ಸಿಂಗಾಪುರ:ಜೂ-12: ಸಿಂಗಾಪುರ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹಾಗೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ಭೇಟಿ ಕೊನೆಗೂ [more]

ರಾಷ್ಟ್ರೀಯ

ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರೊಂದಿಗಿನ ಐತಿಹಾಸಿಕ ಭೇಟಿ ಯಶಸ್ಸು ನೀಡುವ ವಿಶ್ವಾಸವಿದೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಸಿಂಗಾಪುರ:ಜೂ-12: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರನ್ನು ಭೇಟಿಯಾಗಿದ್ದು ಯಶಸ್ಸು ನೀಡುವ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಿಂಗಾಪುರದ ಸೆಂಟೋಸಾ [more]

ರಾಷ್ಟ್ರೀಯ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಐತಿಹಾಸಿಕ ಭೇಟಿ: ದ್ವಿಪಕ್ಷಿಯ ಮಾತುಕತೆ

ಸಿಂಗಾಪುರ:ಜೂ-12: ವಿಶ್ವಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಐತಿಹಾಸಿಕ ಭೇಟಿಗೆ ಸಿಂಗಾಪುರ [more]

ಅಂತರರಾಷ್ಟ್ರೀಯ

ಅಮೆರಿಕ ಸರಕುಗಳ ಮೇಲೆ ಅಧಿಕ ಸುಂಕ ವಿಧಿಸುತ್ತಿರುವ ಭಾರತ, ಅಸಮಾಧಾನ ವ್ಯಕ್ತಪಡಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಕ್ವೆಬೆಕ್ ಸಿಟಿ, ಜೂ.11-ಅಮೆರಿಕ ಸರಕುಗಳ ಮೇಲೆ ಅಧಿಕ ಸುಂಕ ವಿಧಿಸುತ್ತಿರುವ ಭಾರತದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವ್ಯಾಪಾರ ವಹಿವಾಟು ನಿಲ್ಲಿಸುವುದಾಗಿ ಬೆದರಿಕೆ [more]

ಅಂತರರಾಷ್ಟ್ರೀಯ

ಕಿಮ್ ಜಾಂಗ್ ಉನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಶೃಂಗಸಭೆ ಕುತೂಹಲ ಕೆರಳಿಸಿದೆ

ಸಿಂಗಪುರ್, ಜೂ.11- ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ನಾಳೆ ಸಿಂಗಪುರ್‍ನಲ್ಲಿ ನಡೆಯುವ ಚಾರಿತ್ರಿಕ ಶೃಂಗಸಭೆ ವಿಶ್ವಾದ್ಯಂತ [more]

ಅಂತರರಾಷ್ಟ್ರೀಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ , ಸಿಂಗಪುರ್ ಪ್ರಧಾನಮಂತ್ರಿ ಲೀ ಹೀಸಿನ್ ಭೇಟಿ

ಸಿಂಗಪುರ್, ಜೂ. 11-ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಸಿಂಗಪುರ್ ಪ್ರಧಾನಮಂತ್ರಿ ಲೀ ಹೀಸಿನ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಸಿಂಗಪುರ್‍ನಲ್ಲಿ ನಾಳೆ ಉತ್ತರ [more]

ಅಂತರರಾಷ್ಟ್ರೀಯ

ನೆರೆಹೊರೆ ರಾಷ್ಟ್ರಗಳೊಂದಿಗೆ ಸಂಪರ್ಕ ಭಾರತದ ಆದ್ಯತೆ : ಮೋದಿ

ಕ್ವಿಂಗ್‍ಡಾವೋ, ಜೂ.10-ನೆರೆಹೊರೆ ರಾಷ್ಟ್ರಗಳು ಹಾಗೂ ಶಾಂಘೈ ಸಹಕಾರ ಸಂಘಟನೆ (ಎಸ್‍ಸಿಒ) ಪ್ರಾಂತ್ಯದೊಂದಿಗೆ ಸಹಕಾರ-ಸಂಪರ್ಕವು ಭಾರತದ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎಸ್‍ಸಿಒ ಶೃಂಗಸಭೆಯಲ್ಲಿ ನಿರ್ಬಂಧಿತ [more]

ಅಂತರರಾಷ್ಟ್ರೀಯ

ಚಾರಿತ್ರಿಕ ಶೃಂಗಸಭೆ: ಅಮೆರಿಕ ಮತ್ತು ಉತ್ತರ ಕೊರಿಯಾ ನಡುವಣ 65 ವರ್ಷಗಳ ಹಗೆತನ ಶಮನ

ಸಿಂಗಪುರ್, ಜೂ.10-ಹಲವು ವಿಘ್ನಗಳ ನಡುವೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಜೂ.12ರಂದು ಸಿಂಗಪುರ್‍ನಲ್ಲಿ ನಡೆಯುವ ಚಾರಿತ್ರಿಕ [more]

ಅಂತರರಾಷ್ಟ್ರೀಯ

ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಅಧ್ಯಕ್ಷ ಮಮ್ನೂನ್ ಹುಸೇನ್ ಪರಸ್ಪರ ಹಸ್ತಲಾಘವ!

ಕ್ವಿಂಗ್‍ಡಾವೋ(ಚೀನಾ), ಜೂ.10-ಇಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ(ಎಸ್‍ಸಿಒ) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನ ಅಧ್ಯಕ್ಷ ಮಮ್ನೂನ್ ಹುಸೇನ್ ಪರಸ್ಪರ ಹಸ್ತಲಾಘವ ನೀಡಿ ಅಲ್ಪ ಕಾಲ [more]

ಪ್ರಧಾನಿ ಮೋದಿ

ಪ್ರಧಾನಿ ಮೋದಿ- ಕ್ಸಿ ಜಿನ್ ಪಿಂಗ್ ಭೇಟಿ: ಭಾರತದಿಂದ ಚೀನಾಗೆ ಎಲ್ಲಾ ವಿಧದ ಅಕ್ಕಿ ರಫ್ತು ಒಪ್ಪಂದಕ್ಕೆ ಸಹಿ

ಬೀಜಿಂಗ್: ಬ್ರಹ್ಮಪುತ್ರ ನದಿ ನೀರಿನ ಕುರಿತಾದ ಮಾಹಿತಿಯ ಹಂಚಿಕೆ ಒಪ್ಪಂದ ನವೀಕರಣ ಸೇರಿದಂತೆ ಭಾರತದ ಬಾಸುಮತಿಯ ಜೊತೆಗೆ ಇತರ ಎಲ್ಲಾ ವಿಧದ ಅಕ್ಕಿಯನ್ನು ಕೂಡಾ ಚೀನಾಗೆ ರಫ್ತು [more]

ಪ್ರಧಾನಿ ಮೋದಿ

ಎಸ್ ಸಿ ಓ ಸದಸ್ಯ ರಾಷ್ಟ್ರಗಳ ನಡುವಿನ ಸಂಪರ್ಕಕ್ಕೆ ಭಾರತ ಆದ್ಯತೆ- ಪ್ರಧಾನಿ ನರೇಂದ್ರ ಮೋದಿ

ಕ್ವಿಂಗ್ಡಾವೊ:  ಎಸ್ ಸಿ ಓ ಸದಸ್ಯ ರಾಷ್ಟ್ರಗಳು ಹಾಗೂ ನೆರಹೊರೆಯ ರಾಷ್ಟ್ರಗಳ ನಡುವಿನ ಸಂಪರ್ಕಕ್ಕೆ ಭಾರತ ಆದ್ಯತೆ ನೀಡಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. 18 [more]

ಅಂತರರಾಷ್ಟ್ರೀಯ

ಅಂತಾರಾಷ್ಟ್ರೀಯ ಸಮುದಾಯದ ಮೇಲೆ ಭಾರತ ಅತ್ಯಂತ ಪ್ರಭಾವ ಬೀರುತ್ತಿರುವ ರಾಷ್ಟ್ರವಾಗಿದೆ – ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗಟ್ಟರ್ಸ್

ನ್ಯೂಯಾರ್ಕ್, ಜೂ.9-ಅಂತಾರಾಷ್ಟ್ರೀಯ ಸಮುದಾಯದ ಮೇಲೆ ಭಾರತ ಅತ್ಯಂತ ಪ್ರಭಾವ ಬೀರುತ್ತಿರುವ ರಾಷ್ಟ್ರವಾಗಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗಟ್ಟರ್ಸ್ ಅಭಿಪ್ರಾಯಪಟ್ಟಿದ್ದಾರೆ. ವಿಶ್ವಸಂಸ್ಥೆ ಸಹಭಾಗಿತ್ವದಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ [more]