ರಾಷ್ಟ್ರಪತಿ ಕೊವಿಂದ್ ವಿಮಾನವು ಪಾಕ್ ವಾಯು ಪ್ರದೇಶದ ಮೇಲೆ ಹಾರುವಂತಿಲ್ಲ!
ನವದೆಹಲಿ: ಪಾಕಿಸ್ತಾನದ ವಾಯುಪ್ರದೇಶದ ಮೂಲಕ ಐಸ್ಲೆಂಡ್ ತೆರಳಲು ರಾಷ್ಟ್ರಪತಿ ಕೊವಿಂದ್ ಅವರಿಗೆ ಅನುಮತಿ ನೀಡಬೇಕು ಎಂದು ಕೋರಿದ್ದ ಭಾರತದ ಮನವಿಯನ್ನು ತಿರಸ್ಕರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ [more]
ನವದೆಹಲಿ: ಪಾಕಿಸ್ತಾನದ ವಾಯುಪ್ರದೇಶದ ಮೂಲಕ ಐಸ್ಲೆಂಡ್ ತೆರಳಲು ರಾಷ್ಟ್ರಪತಿ ಕೊವಿಂದ್ ಅವರಿಗೆ ಅನುಮತಿ ನೀಡಬೇಕು ಎಂದು ಕೋರಿದ್ದ ಭಾರತದ ಮನವಿಯನ್ನು ತಿರಸ್ಕರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ [more]
ಬೆಂಗಳೂರು: ಜಾಗತಿಕವಾಗಿ ಭಾರತಕ್ಕೆ ಮಹತ್ವದ ಸ್ಥಾನ ಕಲ್ಪಿಸಿಕೊಡಲಿರುವ ಚಂದ್ರಯಾನ-2 ಪ್ರಮುಖ ಹಂತವಾಗಿ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗುವ ಪ್ರಕ್ರಿಯೆಯಲ್ಲಿ ಕೊನೆಯ ಕ್ಷಣದಲ್ಲಿ ಸಂಪರ್ಕ [more]
ವ್ಲಾಡಿವೋಸ್ಟಾಕ್: ರಷ್ಯಾದ ವ್ಲಾಡಿವೋಸ್ಟಾಕ್’ನಲ್ಲಿ ನಡೆದ ಫೋಟೋ ಸೆಷನ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದುಬಾರಿ ಸೋಫಾವನ್ನು ನಿರಾಕರಿಸಿ, ಕುರ್ಚಿಯಲ್ಲಿ ಕುಳಿತುಕೊಂಡು ಸರಳತೆಗೆ ಉದಾಹರಣೆಯಾಗಿದ್ದಾರೆ. ಫೋಟೋ ಸೆಷನ್ ನಲ್ಲಿ ಪ್ರಧಾನಿ [more]
ವ್ಲಾದಿವೊಸ್ಟಾಕ್, ಸೆ.5- ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸದ ವೇಳೆ ಭಾರತ ಮತ್ತು ರಷ್ಯಾ ನಡುವೆ 15 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ರಷ್ಯಾಕ್ಕೆ ಭೇಟಿ ನೀಡಿರುವ [more]
ವಾಷಿಂಗ್ಟನ್, ಸೆ.5- ಮೌಲಾನ ಮಸೂದ್ ಅಜರ್, ಹಫೀಜ್ ಸಯ್ಯದ್, ಝಾಖಿ- ಉರ್ -ರೆಹಮಾನ್ ಲಖ್ವಿ ಮತ್ತು ದಾವೂದ್ ಇಬ್ರಾಹಿಂ ಇವರನ್ನು ಕುಖ್ಯಾತ ಭಯೋತ್ಪಾದಕರೆಂದು ಘೋಷಿಸಿರುವ ಭಾರತದ ಕ್ರಮವನ್ನು [more]
ವ್ಲಾಡಿವೊಸ್ಟಾಕ್, ಸೆ.5- ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಪಾನ್‍ನ ತಮ್ಮ ಸಹವರ್ತಿ ಶಿಂಜೋ ಅಬೆ ಅವರನ್ನು ಭೇಟಿ ಮಾಡಿ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ [more]
ಲಂಡನ್, ಸೆ.4- ಭಾರತದ ಸ್ವಾತಂತ್ರ್ಯೋತ್ಸವ ದಿನದಂದು ಲಂಡನ್‍ನ ಭಾರತೀಯ ಹೈ ಕಮಿಷನ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಉದ್ಧಟತನ ಪ್ರದರ್ಶಿಸಿದ್ದ ಪಾಕಿಸ್ತಾನಿಯರು ನಿನ್ನೆ ಮತ್ತೆ ಪುಂಡಾಟ ನಡೆಸಿ [more]
ಸಿಯೋಲ್: ಭಾರತದ ಇತಿಹಾಸವನ್ನು ಅವಲೋಕಿಸಿದರೆ ಅದು ಎಂದಿಗೂ ಆಕ್ರಮಣಕಾರಿ ಮನೋಭಾವ ತೋರಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಹಾಗೆಂದು, ನಮ್ಮ ಮೇಲೆ ಯಾರಾದರೂ ದಂಡೆತ್ತಿ ಬಂದರೆ ಪ್ರತೀದಾಳಿ ನಡೆಸಲು ಹಿಂದೆಮುಂದೆ ಆಲೋಚಿಸುವುದಿಲ್ಲ [more]
ಆಕ್ಸ್‍ನಾರ್ಡ್(ಅಮೆರಿಕ), ಸೆ.3-ಕ್ಯಾಲಿಪೋರ್ನಿಯಾ ಕರಾವಳಿಯಲ್ಲಿ ಜಲಸಾಹಸ ಘೋರ ದುರಂತವಾದ ಘಟನೆ ಸಂಭವಿಸಿದೆ. ಸ್ಕೂಬಾ ಡೈವಿಂಗ್ ಬೋಟ್‍ಗೆ ಬೆಂಕಿ ತಗುಲಿ ಎಂಟು ಮಂದಿ ಮೃತಪಟ್ಟು, ಇತರ 26 ಮಂದಿ ನಾಪತ್ತೆಯಾದ [more]
ಬ್ರುಸೆಲ್(ಬೆಲ್ಜಿಯಂ), ಸೆ.3-ಪಾಕಿಸ್ತಾನ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದು, ಉಗ್ರಗಾಮಿ ಸಂಘಟನೆಗಳನ್ನು ಹುಟ್ಟು ಹಾಕುವುದು ಮತ್ತು ಅಂತಹ ಬಣಗಳಿಗೆ ಹಣಕಾಸಿನ ನೆರವು ನೀಡುವುದನ್ನು ನಿಲ್ಲಿಸುವವರೆಗೆ ಆ ದೇಶದೊಂದಿಗೆ ಸಂಧಾನ [more]
ಬೀಜಿಂಗ್, ಸೆ.3-ಶಾಲಾ ಮಕ್ಕಳನ್ನು ಗುರಿಯಾಗಿಟ್ಟುಕೊಂಡು ಹಂತಕರು ನಡೆಸುತ್ತಿರುವ ಚಾಕು ದಾಳಿಯಿಂದ ಚೀನಾ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಜೈಲಿನಿಂದ ಬಿಡುಗಡೆಯಾಗಿದ್ದ ವ್ಯಕ್ತಿಯೊಬ್ಬ ಚಾಕುವಿನಿಂದ ಪ್ರಾಥಮಿಕ ಶಾಲೆಯ ಮಕ್ಕಳ ಗುಂಪಿನ [more]
ನವದೆಹಲಿ: ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಕುಲಭೂಷಣ್ ಜಾದವ್ ಮೇಲೆ ತೀವ್ರ ಒತ್ತಡ ಹೇರುತ್ತಿದೆ ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ [more]
ಮನಾಮಾ, ಆ.25- ಭಾರತದ ರಾಜಕೀಯ ಇತಿಹಾಸದಲ್ಲೇ ಬಹ್ರೈನ್ ದೇಶಕ್ಕೆ ಭೇಟಿ ನೀಡಿದ ಪ್ರಪ್ರಥಮ ಅತ್ಯುನ್ನತ ನಾಯಕರು ಎಂಬ ಹೆಗ್ಗಳಿಕೆಗೆ ಪಾತ್ರವಾದ ಪ್ರಧಾನಿ ನರೇಂದ್ರ ಮೋದಿ ಆ ದೇಶದಲ್ಲೂ [more]
ಮನಾಮಾ: ಬಹರೇನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಶನಿವಾರದಂದು ಮೃತಪಟ್ಟ ಬಿಜೆಪಿ ಹಿರಿಯ ನಾಯಕ ಆರುಣ್ ಜೇಟ್ಲಿ ಯವರೊಂದಿಗಿನ ಒಡನಾಟವನ್ನು ಸ್ಮರಿಸುತ್ತಾ ಭಾವುಕರಾದ ಘಟನೆ ನಡೆದಿದೆ. ಬಹರೇನ್ ನಲ್ಲಿ ಭಾರತೀಯ [more]
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಅಬುದಾಬಿಯ ಯುವರಾಜ ಶೇಖ್ ಮೊಹ್ಮದ್ ಬಿನ್ ಜಾಯದ್ ಅಲ್ ನಹ್ಯಾನ್ ಅವರೊಂದಿಗೆ ಭಾರತ ಮತ್ತು ಯುಎಇ ಸಹಭಾಗಿತ್ವದ ಮತ್ತಷ್ಟು ವೃದ್ದಿಗೊಳಿಸುವ ಬಗ್ಗೆ [more]
ಮಾಸ್ಕೋ, ಆ.22-ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ರಷ್ಯಾ ಇಂದು ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ವಿಶ್ವದಲ್ಲಿ ಇದೇ ಪ್ರಪ್ರಥಮ ಬಾರಿಗೆ ರಷ್ಯಾ ಮಾನವ ರೂಪಿ ರೋಬೋವನ್ನು ಯಶಸ್ವಿಯಾಗಿ ಅಂತರಿಕ್ಷಕ್ಕೆ [more]
ವಾಷಿಂಗ್ಟನ್/ ಲಾಸ್ ಏಂಜೆಲ್ಸ್, ಆ.22-ವಿಶ್ವವಿಖ್ಯಾತ ನಟನಾಗಿರುವ ಮಾಜಿ ಕುಸ್ತಿಪಟು ಡ್ವೈನ್ ಜಾನ್ಸನ್ ಜಗತ್ತಿನ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಿನಿಮಾವೊಂದಕ್ಕೆ 640 [more]
ವಾಷಿಂಗ್ಟನ್, ಆ.21- ಭಾರತ ಮತ್ತು ಪಾಕಿಸ್ತಾನ ನಡುವಣ ಕಾಶ್ಮೀರ ವಿವಾದ ಇತ್ಯರ್ಥಕ್ಕೆ ಮೂರನೇ ರಾಷ್ಟ್ರದ ಮಧ್ಯಸ್ಥಿಕೆ ಬೇಕಾಗಿಲ್ಲ ಎಂದು ನವದೆಹಲಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರೂ ಕಣಿವೆ ಪ್ರಾಂತ್ಯದಲ್ಲಿ [more]
ನವದೆಹಲಿ: ಜಮ್ಮು–ಕಾಶ್ಮೀರದ ವಿಚಾರವನ್ನು ಚರ್ಚಿಸಲು ಪಾಕ್ ಮತ್ತು ಭಾರತ ಸದ್ಯದಲ್ಲೇ ಮುಖಾಮುಖಿಯಾಗಲಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್ ನೇತೃತ್ವದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ [more]
ವಿಶ್ವಸಂಸ್ಥೆ: ಕಾಶ್ಮೀರ ವಿಚಾರವಾಗಿ ವಿಶ್ವಸಂಸ್ಥೆ ಬಾಗಿಲು ಬಡಿದಿದ್ದ ಪಾಕಿಸ್ತಾನಕ್ಕೆ ಅಲ್ಲೂ ತೀವ್ರ ಮುಖಭಂಗವಾಗಿದ್ದು, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳು ಸಲಹೆ [more]
ನವದೆಹಲಿ: ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದೆ. ಈ ಸಂಬಂಧ ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ [more]
ವಾಷಿಂಗ್ಟನ್, ಆ.13- ಭಾರತ ಮತ್ತು ಪಾಕಿಸ್ತಾನ ನಡುವಣ ಕಾಶ್ಮೀರ ವಿವಾದ ಇತ್ಯರ್ಥ ವಿಷಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇನ್ನೆಂದೂ ಮಧ್ಯಸ್ಥಿಕೆ ವಹಿಸುವುದಿಲ್ಲ. ಅಮೆರಿಕಕ್ಕೆ ಭಾರತದ ರಾಯಭಾರಿ [more]
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಆರ್ಟಿಕಲ್ 370 ರದ್ದತಿ ವಿಷಯದಲ್ಲಿ ವಿನಾಕಾರಣ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡಿರುವ ಪಾಕಿಸ್ತಾನಕ್ಕೆ ಪ್ರಪಂಚದ ಯಾವುದೇ ಮೂಲೆಯಿಂದಲೂ ಬೆಂಬಲ ಸಿಗುತ್ತಿಲ್ಲ. ಸಂಬಂಧಿಸಿದಂತೆ [more]
ಬೀಜಿಂಗ್, ಆ.12- ಪೂರ್ವ ಚೀನಾ ಮೇಲೆ ಬಂದಪ್ಪಳಿಸಿದ ವಿನಾಶಕಾರಿ ಲೆಖಿಮಾ ಚಂಡಮಾರುತದ ರೌದ್ರಾವತಾರಕ್ಕೆ ಈವರೆಗೆ 46 ಮಂದಿ ಬಲಿಯಾಗಿದ್ದಾರೆ. ಭಾರೀ ಬಿರುಗಾಳಿಯ ಹೊಡೆತಕ್ಕೆ ಸಿಲುಕಿ ಅನೇಕರು ಗಾಯಗೊಂಡಿದ್ದು [more]
ವಿಶ್ವಸಂಸ್ಥೆ, ಆ.9- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡಿದ್ದ ಭಾರತೀಯ ಸಂವಿಧಾನದ 370ನೇ ವಿಧಿಯನ್ನು ಭಾರತ ರದ್ದುಗೊಳಿಸಿದ ನಂತರ ಪಾಕಿಸ್ತಾನದಿಂದ ರಾಜತಾಂತ್ರಿಕ ಸಂಬಂಧ ಕಡಿತ ಮತ್ತು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ