ಪ್ರತಿಕೂಲ ಹವಾಮಾನದಿಂದಾಗಿ ವಿಮಾನ ನಿಲ್ದಾಣದಲ್ಲಿ ಒಂದು ತಾಸು ಕಳೆದ ಪ್ರಧಾನಿ
ಡೆಹ್ರಾಡೂನ್, ಫೆ.14-ಪ್ರತಿಕೂಲ ಹವಾಮಾನದಿಂದ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡದ ಡೆಹ್ರಾಡೂನ್‍ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದಲ್ಲಿ 1ತಾಸು ಕಳೆಯಬೇಕಾಯಿತು. ಉತ್ತರಾಖಂಡದ ರುದ್ರಾಪುರದಲ್ಲಿ ಇಂದು ಹಲವು ಅಧಿಕೃತ ಕಾರ್ಯಕ್ರಮಗಳಿಗೆ [more]




