ರಾಷ್ಟ್ರೀಯ

ಲೋಕಸಭಾ ಚುನಾವಣೆ: ಹರಿಯಾಣ ರೊಹ್ಟಕ್ ನಿಂದ ವೀರೇಂದ್ರ ಸೆಹ್ವಾಗ್ ರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸ್​ಮನ್​ ವೀರೇಂದ್ರ ಸೆಹ್ವಾಗ್​ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹರಿಯಾಣದ ರೊಹ್ಟಕ್ ಕ್ಷೇತ್ರದಿಂದ [more]

ರಾಷ್ಟ್ರೀಯ

ರಾಜಕೀಯ ಪಕ್ಷಗಳು ಇನ್ಮುಂದೆ ವಾಟ್ಸಪ್ ನ್ನು ದುರ್ಬಳಕೆ ಮಾಡುವಂತಿಲ್ಲ !

ನವದೆಹಲಿ: ಜನಪ್ರಿಯ ಮೆಸೆಂಜರ್ ವಾಟ್ಸಪ್ ನ್ನು ರಾಜಕೀಯ ಪಕ್ಷಗಳು ಇನ್ಮುಂದೆ ದುರುಪಯೋಗಪಡಿಸಿಕೊಳ್ಳುವ ಹಾಗಿಲ್ಲ ಎಂದು ಎಚ್ಚರಿಕೆ ನೀಡಿದೆ.ಒಂದು ವೇಳೆ ಈ ದುರ್ಬಳಕೆ ಮಾಡಿಕೊಂಡಿದ್ದೆ, ಆದಲ್ಲಿ ಅಂತಹ ಖಾತೆಗಳನ್ನು ನಿಷೇಧ [more]

ರಾಷ್ಟ್ರೀಯ

ರೆಪೋ ದರ ಇಳಿಸಿದ ಆರ್​ಬಿಐ; ಕಡಿಮೆಯಾಗಲಿದೆಯಾ ಬಡ್ಡಿ ದರ?

ನವದೆಹಲಿ: ಬರೋಬ್ಬರಿ 17 ತಿಂಗಳ ನಂತರ ಭಾರತೀಯ ರಿಸರ್ವ್ ಬ್ಯಾಂಕ್ ಮೊದಲ ಬಾರಿಗೆ ತನ್ನ ರೆಪೋ ದರವನ್ನು ಇಳಿಕೆ ಮಾಡಲು ನಿರ್ಧರಿಸಿದೆ. 25 ಮೂಲಾಂಕದಷ್ಟು ದರ ಕಡಿಮೆ ಮಾಡಿದ್ದು [more]

ರಾಷ್ಟ್ರೀಯ

ಅಕ್ರಮ ಹಣ ವರ್ಗಾವಣೆ: ಸೋನಿಯಾ ಗಾಂಧಿ ಅಳಿಯನಿಗೆ ಸಂಕಷ್ಟ; ಇಂದೂ ಇಡಿ ಡ್ರಿಲ್ !

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ದಿನವೂ ಜಾರೀ ನಿರ್ದೇಶನಾಲಯ ಅಧಿಕಾರಿಗಳಿಂದ ಉದ್ಯಮಿ ರಾಬರ್ಟ್‌ ವಾದ್ರಾ ವಿಚಾರಣೆ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಿನ್ನೆಯೇ [more]

ರಾಷ್ಟ್ರೀಯ

ಟಿಯುಎಂ ಉಗ್ರಗಾಮಿ ಸಂಘಟನೆಯನ್ನು ನಿಷೇದಿಸಿದ ಕೇಂದ್ರ ಸರ್ಕಾರ

ನವದೆಹಲಿ, ಫೆ.6 (ಪಿಟಿಐ)- ಕಾಶ್ಮೀರ ವಿಮೋಚನೆಗಾಗಿ ಹೋರಾಡುತ್ತಿರುವ ಹಾಗೂ ಸರಣಿ ಭಯೋತ್ಪಾನೆ ಕೃತ್ಯಗಳಲ್ಲಿ ಶಾಮೀಲಾಗಿರುವ ಜಮ್ಮು-ಕಾಶ್ಮೀರದ ತೆಹ್ರೀಕ್-ಉಲ್-ಮುಜಾಹಿದ್ದೀನ್(ಟಿಯುಎಂ) ಉಗ್ರಗಾಮಿ ಬಣವನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಭಾರತದಲ್ಲಿ ವಿವಿಧ [more]

ರಾಷ್ಟ್ರೀಯ

ಶಬರಿಮಲೆ ವಿವಾದ ಸುಪ್ರೀಂಕೋರ್ಟ್ ತೀರ್ಪು ಮರು ಪರಿಶೀಲನೆ: ಮುಖ್ಯ ನ್ಯಾಯಾಮೂರ್ತಿ ನೇತೃತ್ವದ ಪೀಠದಿಂದ ಅರ್ಜಿಗಳ ವಿಚಾರಣೆ

ನವದೆಹಲಿ, ಫೆ.6- ವಿಶ್ವವಿಖ್ಯಾತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ತೀರ್ಪನ್ನು ಮರು ಪರಿಶೀಲನೆ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ [more]

ರಾಷ್ಟ್ರೀಯ

ಪೊಲೀಸರಿಂದ ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಬಂಧನ

ಅಲಿಗಡ, ಫೆ.6- ಜನವರಿ 30 ರಂದು ಹುತಾತ್ಮ ದಿನಾಚರಣೆ ವೇಳೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಕೃತಿಗೆ ಗುಂಡು ಹಾರಿಸಿದ ಸಂಬಂಧ ಹಿಂದೂ ಮಹಾಸಭಾ ನಾಯಕಿ ಪೂಜಾ [more]

ರಾಷ್ಟ್ರೀಯ

ಇಂದು ಕೇಂದ್ರ ಸಚಿವ ಗಡ್ಕರಿಯವರಿಂದ ಹೆದ್ದಾರಿ ಯೋಜನೆಗಳಿಗೆ ಅಡಿಪಾಯ

ಒಡಿಶಾ,ಫೆ.06-ಇಂದು ಕೇಂದ್ರ ಸಾರಿಗೆ ಮತ್ತು ಹೆದ್ಧಾರಿ ಸಚಿವ ನಿತಿನ್ ಗಡ್ಕರಿ ಒಡಿಶಾದಲ್ಲಿ ಮೂರು ಹೆದ್ಧಾರಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ಈ ಯೋಜನೆಗಳ ಅಂದಾಜು ವೆಚ್ಚ 2300 ಕೋಟಿ [more]

ರಾಷ್ಟ್ರೀಯ

ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

ದೆಹಲಿ,ಫೆ.06-ಒಡಿಶಾದ ಬಿಜೆಡಿ ಲೋಕಸಭಾ ಸಂಸದ ಶ್ರೀ ಲಾಡು ಕಿಶೋರ್ ಸ್ವೇನ್ ನಿಧನ ಹಿನ್ನಲೆಯಲ್ಲಿ ಸದನದಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಲೋಕಸಭಾ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಬಿಜೆಡಿ ಸಂಸದ [more]

ರಾಷ್ಟ್ರೀಯ

ಇಸ್ರೋದಿಂದ Gsat-31 ಯಶಸ್ವಿ ಉಡಾವಣೆ: ಸಂವಹನ ಕ್ಷೇತ್ರದಲ್ಲಿ ಮತ್ತಷ್ಟು ಪ್ರಗತಿ ಆಶಯ

ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಪರಾಕ್ರಮ ಸಾಧಿಸಿದೆ. ಅತ್ಯಾಧುನಿಕ ಸಂವಹನ ಉಪಗ್ರಹ ಜಿಸ್ಯಾಟ್‌-31 ಉಪಗ್ರಹವನ್ನ ಫ್ರಾನ್ಸ್​ನ ಜಿಯಾನದಲ್ಲಿರುವ ಏರಿಯಾನ್​ ಸ್ಪೇಸ್‌ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ [more]

ರಾಷ್ಟ್ರೀಯ

ಸರಳ ಜೀವನ, ನಿಷ್ಠುರ ರಾಜಕಾರಣಕ್ಕೆ ಸುದ್ದಿಯಾದ ನಾಯಕಿ: ಸಿಎಂ ಮಮತಾ ಬ್ಯಾನರ್ಜಿ ಸಂಬಳ ಎಷ್ಟು ಗೊತ್ತೇ?

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರು ಬೀದಿಗಿಳಿಯುವ ಮೂಲಕ  ಮತ್ತೆ ಸುದ್ದಿಯಲ್ಲಿದ್ದಾರೆ. ದೇಶದ ಇತಿಹಾಸದಲ್ಲಿಯೇ ಇಲ್ಲಿಯವರೆಗೂ ಕಂಡರಿಯದ ಕಾನೂನು ಸಂಘರ್ಷ ಮತ್ತು [more]

ರಾಜ್ಯ

ಸುತ್ತೂರು ಮಠದಲ್ಲಿ ಕಾರ್ಯಕ್ರಮವೊಂದರ ವೇಳೆ ಬಲೂನ್‍ಗಳ ಸ್ಪೋಟ

ಮೈಸರೂ/ಸುತ್ತೂರು,ಫೆ,05-ಮೈಸೂರು ಹತ್ತಿರದ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಕಾರ್ಯಕ್ರಮವೊಂದನ್ನು ಉದ್ಘಾಟಿಸುವ ವೇಳೆ ಬಲೂನ್‍ಗಳ ಗೊಂಚಲು ಸ್ಪೋಟಗೊಂಡಿತು. ಸುತ್ತೂರು ಮಠದ ಪೀಠಾಧ್ಯಕ್ಷರಾದ ಶ್ರೀ ದೇಶಿಕೇಂದ್ರ ಸ್ವಾಮಿಗಳು ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟಿಸುತ್ತಿದ್ದ [more]

ರಾಷ್ಟ್ರೀಯ

ಪ್ರಿಯಾಂಕಾ ಗಾಂಧಿಗೆ ಎಐಸಿಸಿ ಕೇಂದ್ರ ಕಛೇರಿಯಲ್ಲಿ ಪ್ರತ್ಯೇಕ ಕಚೇರಿ

ನವದೆಹಲಿ: ಇತ್ತೀಚೆಗೆ ಸಕ್ರಿಯ ರಾಜಕಾರಣಕ್ಕೆ ಸೇರಿದ್ದ ಪ್ರಿಯಾಂಕಾ ಗಾಂಧಿ ಅವರಿಗೆ ನವದೆಹಲಿಯ ಎಐಸಿಸಿ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರತ್ಯೇಕ ಕಚೇರಿಯನ್ನ ನೀಡಲಾಗಿದೆ. ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ [more]

ರಾಷ್ಟ್ರೀಯ

ಸುಪ್ರೀಂ ಆದೇಶ ಸ್ವಾಗತಿಸಿದ ಮಮತಾ ಬ್ಯಾನರ್ಜಿ: ಪ್ರತಿಭಟನೆ ವಾಪಸ್

ಕೋಲ್ಕತ್ತಾ: ಶಾರದಾ ಚಿಟ್‌ಫಂಡ್ ಹಗರಣದ ತನಿಖೆಗೆ ಸಿಬಿಐ ಮುಂದೆ ಹಾಜರಾಗಿ ಪೂರ್ಣ ಸಹಕಾರ ನೀಡುವಂತೆ ಕೋಲ್ಕತಾ ಪೊಲೀಸ್ ಹೈಕಮಿಷನರ್‌ಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದರೆ ಕುಮಾರ್ [more]

ರಾಷ್ಟ್ರೀಯ

ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ ಹಿನ್ನಲೆ ಕಲಾಪ ಮುಂದೂಡಿಕೆ

ಶಾರದ ಚಿಟ್ಪಂಡ್ ವ್ಯವಹಾರ ಹಗರಣ ಸಂಬಂಧ, ಕೋಲ್ಕತಾ ಪೊಲೀಸ್ ಕಮೀಷನರ್ ವಿರುದ್ಧ ಸಿಬಿಐ ಕ್ರಮ ವಿರೋಧಿಸಿ ವಿರೋದ ಪಕ್ಷಗಳು ಸದನದಲ್ಲಿ ಅಡ್ಡಿಪಡಿಸಿದ ಹಿನ್ನಲೆ ಕಲಾಪವನ್ನು 2 ಗಂಟೆಗೆ [more]

ರಾಷ್ಟ್ರೀಯ

ಸಿಬಿಐ ರಾಜಕೀಯ : ಕೇಂದ್ರ ಸಚಿವ ತೋಮರ್, ಖರ್ಗೆ

ದೆಹಲಿ,ಫೆ.-05-ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಿಬಿಐ ಸಮಸ್ಯೆಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದರು. [more]

ರಾಷ್ಟ್ರೀಯ

ಅಮಿತ್ ಶಾ ದೊಡ್ಡ ಭ್ರಷ್ಟ ಹಾಗೂ ಬಿಜೆಪಿ ದೇಶದ ಅತಿ ದೊಡ್ಡ ಭ್ರಷ್ಟ ಪಕ್ಷ

ನವದೆಹಲಿ: ದೇಶದಲ್ಲೇ ಬಿಜೆಪಿ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅತೀ ಭ್ರಷ್ಟರು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, [more]

ರಾಷ್ಟ್ರೀಯ

ಸುಪ್ರೀಂ ನಿರ್ದೇಶನ ಅಧಿಕಾರಿಗಳಿಗೆ ನೈತಿಕ ಸ್ಥೈರ್ಯ ತುಂಬಿದೆ: ಮಮತಾ ಬ್ಯಾನರ್ಜಿ

ನವದೆಹಲಿ: ಸಿಬಿಐ ಹಾಗೂ ಪಶ್ಚಿಮ ಬಂಗಾಳ ಸರ್ಕಾರದ ನಡುವೆ ನಡೆಯುತ್ತಿದ್ದ ಸಂಘರ್ಷ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಯಲ್ಲಿದ್ದು, ಶಾರದಾ ಚಿಟ್​ ಫಂಡ್​ ಹಗರಣದ ತನಿಖೆಗೆ ಸಹಕರಿಸುವಂತೆ ಸುಪ್ರೀಂಕೋರ್ಟ್ ಕೋಲ್ಕತ್ತಾ [more]

ರಾಷ್ಟ್ರೀಯ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜತೆ ಪ್ರಧಾನಿ ಮೋದಿ ಹೋಲಿಸಬೇಡಿ: ಹಾಗೆ ಮಾಡಿದರೆ ಇಂದಿರಾ ಗಾಂಧಿಗೆ ಅವಮಾನ ಮಾಡಿದಂತೆ

ನವದೆಹಲಿ: ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಜತೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಯಾವ ಕಾರಣಕ್ಕೂ ಹೋಲಿಕೆ ಮಾಡಬೇಡಿ. ಹಾಗೆ ಮಾಡಿದ್ದೇ ಆದರೆ ಅದು ಇಂದಿರಾ ಗಾಂಧಿಗೆ [more]

ರಾಷ್ಟ್ರೀಯ

ಭಾರತದ ಹೋರಾಟಕ್ಕೆ ಮತ್ತೊಂದು ಜಯ; ಉದ್ಯಮಿ ಮಲ್ಯ ಗಡಿಪಾರಿಗೆ ಬ್ರಿಟನ್​ ಸಮ್ಮತಿ

ನವದೆಹಲಿ : ಉದ್ದೇಶ ಪೂರ್ವಕ ಸುಸ್ತಿದಾರರಾಗಿ ಬ್ರಿಟನ್​ಗೆ ತೆರಳಿದ್ದ ಉದ್ಯಮಿ ವಿಜಯ್​ ಮಲ್ಯರನ್ನು ಗಡಿಪಾರು ಮಾಡಲು ಅಲ್ಲಿನ ಸರ್ಕಾರ ಸಮ್ಮತಿ ಸೂಚಿಸಿದೆ. ಮಲ್ಯ ಅವರ ಗಡಿಪಾರಿನ ಆದೇಶಕ್ಕೆ [more]

ರಾಷ್ಟ್ರೀಯ

ನನ್ನ ಪ್ರಾಣ ಕೊಡಲು ಸಿದ್ದ ಹೊರತು ರಾಜಿಯಾಗುವ ಮಾತೇ ಇಲ್ಲ; ಮಮತಾ ಬ್ಯಾನರ್ಜಿ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕೇಂದ್ರಸರ್ಕಾರ ಮತ್ತು ಮಮತಾ ಬ್ಯಾನರ್ಜಿ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈಗ ಮಮತಾ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಸದ್ಯ ನಡೆಯುತ್ತಿರುವ ಬೆಳವಣಿಗೆ ವಿಚಾರವಾಗಿ ಪ್ರತಿಕ್ರಿಯಿಸಿರುವ [more]

ರಾಷ್ಟ್ರೀಯ

ಕಪ್ಪು ಹಣದ ಕುರಿತ ವರದಿ ಬಹಿರಂಗ ಪಡಿಸಲು ನಿರಾಕರಿಸಿದ ಕೇಂದ್ರ

ನವದೆಹಲಿ: ಕಪ್ಪು ಹಣದ ಕುರಿತ ವರದಿಗಳ ಕುರಿತು ಮಾಹಿತಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು, ವರದಿ ಸದ್ಯ ಸಂಸದೀಯ ಸಮಿತಿಯ ಪರಿಶೀಲನೆಯಲ್ಲಿದೆ. ಹೀಗಾಗಿ ವರದಿ ಬಹಿರಂಗಪಡಿಸಲು ಸಾಧ್ಯವಿಲ್ಲ [more]

ರಾಷ್ಟ್ರೀಯ

ನಮ್ಮ ಸತ್ಯಾಗ್ರಹ ತನಿಖಾ ಸಂಸ್ಥೆಗಳ ವಿರುದ್ಧವಲ್ಲ; ಪ್ರಧಾನಿ ಮೋದಿ ದೌರ್ಜ್ಯನ್ಯಗಳ ವಿರುದ್ಧ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ನಮ್ಮ ಸತ್ಯಾಗ್ರಹ, ಹೋರಾಟ ಯಾವುದೇ ತನಿಖಾ ಸಂಸ್ಥೆಗಳ ವಿರುದ್ಧವಲ್ಲ; ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದೌರ್ಜನ್ಯಗಳ ವಿರುದ್ಧ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ [more]

ರಾಷ್ಟ್ರೀಯ

ಗುಜರಾತ್ ಕಾಂಗ್ರೆಸ್ ಶಾಸಕಿ ಆಶಾ ಪಟೇಲ್ ರಾಜೀನಾಮೆ

ಗಾಂಧಿನಗರ್: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಗುಜರಾರ್ ಕಾಂಗ್ರೆಸ್ ಶಾಸಕಿ ಆಶಾ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಗೆ ಸೇರ್ಪಡೆಯಾಗುವ ಸದಹ್ಯತೆಯಿದೆ. ಗುಜರಾತ್ ನ [more]

ರಾಷ್ಟ್ರೀಯ

ಅಸ್ಸಾಂ ಎಕ್ಸ್‌ಪ್ರೆಸ್‌ ರೈಲು ಹಾಗೂ ಗುವಾಹಟಿ ರೈಲು ನಿಲ್ದಾಣದಲ್ಲಿ ಜಿಲೆಟಿನ್‌ ಕಡ್ಡಿ, ಡಿಟೋನೇಟರ್‌ಗಳು ಪತ್ತೆ

ಗುವಾಹಟಿ : ಅಸ್ಸಾಂ ನ ಅವಧ್‌-ಅಸ್ಸಾಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮತ್ತು ಗುವಾಹಟಿ ರೈಲು ನಿಲ್ದಾಣದಲ್ಲಿ ಭಾರೀ ಪ್ರಮಾಣದ ಜಿಲೆಟಿನ್‌ ಕಡ್ಡಿಗಳು, ಡಿಟೋನೇಟರ್‌ಗಳು ಮತ್ತು ಫ್ಯೂಸ್‌ ವಯರ್‌ಗ ಳು [more]