ರಾಜ್ಯ

ಪದ್ಮ ಪ್ರಶಸ್ತಿ ಘೋಷಣೆ: ಸಾಲು ಮರದ ತಿಮ್ಮಕ್ಕೆ ಸೇರಿ ರಾಜ್ಯದ ಐವರಿಗೆ ಪದ್ಮಶ್ರೀ

ನವದೆಹಲಿ: ಭಾರತ ರತ್ನ ಪ್ರಶಸ್ತಿ ಘೋಷಣೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ 2019ರ  ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದೆ. ವಿಜ್ಞಾನ, ಸಾಮಾಜ ಸೇವೆ , [more]

ರಾಷ್ಟ್ರೀಯ

70ನೇ ಗಣರಾಜ್ಯೋತ್ಸವ: ರಾಜಪಥದಲ್ಲಿ ಕಳೆಗಟ್ಟಿದ ಸಂಭ್ರಮ

ನವದೆಹಲಿ: ದೇಶಾದ್ಯಂತ 70ನೇ ಗಣರಾಜ್ಯೋತ್ಸವದ ಸಂಭ್ರಮ. ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥದಲ್ಲಿ ಎನ್ನೆಸ್ಸೆಸ್‌, ಎನ್‌ಸಿಸಿ ಕೆಡೆಟ್‌ಗಳ ಆಕರ್ಷಕ ಗಣರಾಜ್ಯೋತ್ಸವ ಪಥಸಂಚಲನ ನಡೆಸಿದವು. ಇದಕ್ಕೂ ಮುನ್ನ ಇಂಡಿಯಾ ಗೇಟ್​ [more]

ರಾಷ್ಟ್ರೀಯ

ಪ್ರಣಬ್ ಮುಖರ್ಜಿ, ಭೂಪೇನ್ ಹಜಾರಿಕಾ, ನಾನಾಜಿ ದೇಶಮುಖ್ ಗೆ ‘ಭಾರತ ರತ್ನ’

ನವದೆಹಲಿ: ಕೇಂದ್ರ ಸರ್ಕಾರ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಗಾಯಕ ಭೂಪೇನ್ ಹಜಾರಿಕಾ ಹಾಗೂ ಸಮಾಜ ಸೇವಕ ನಾನಾಜಿ ದೇಶಮುಖ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ [more]

ರಾಷ್ಟ್ರೀಯ

70ನೇ ಗಣರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ

ನವದೆಹಲಿ: 70ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ರಾಜ್‍ಪಥ್‍ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಬಾರಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಆಫ್ರೀಕಾದ ಅಧ್ಯಕ್ಷ [more]

ರಾಷ್ಟ್ರೀಯ

ನಿರ್ಧಿಷ್ಟ ಗುರಿಯೊಂದಿಗೆ ನಮ್ಮ ಹಕ್ಕು ಚಲಾಯಿಸೋಣ: ದೇಶದ ಜನತೆಯನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

ನವದೆಹಲಿ: ನಿರ್ಧಿಷ್ಟ ಗುರಿಯೊಂದಿಗೆ ನಮ್ಮ ಹಕ್ಕು ಚಲಾಯಿಸೋಣ. ನಮ್ಮ ನಿರ್ಧಾರ ರಾಷ್ಟ್ರದ ದಿಕ್ಕನ್ನೇ ಬದಲಿಸುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ. ಗಣರಾಜ್ಯೋತ್ಸವ ಮುನ್ನಾ ದಿನವಾದ [more]

ರಾಷ್ಟ್ರೀಯ

ರಾಹುಲ್‌ ಗಾಂಧಿಗೆ ಏಕಾಂಗಿಯಾಗಿ ರಾಜಕೀಯವನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಪ್ರಿಯಾಂಗಾ ಗಾಂಧಿ ರಾಜಕೀಯಕ್ಕೆ ಬಂದಿದ್ದಾರೆ: ಸುಮಿತ್ರಾ ಮಹಾಜನ್

ನವದೆಹಲಿ: ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ ಗಾಂಧಿ ನೇಮಕ ಹಿನ್ನಲೆಯಲ್ಲಿ ಲೋಕಸಭೆ ಸ್ಪೀಕರ್​ ಸುಮಿತ್ರಾ ಮಹಾಜನ್​ ಪ್ರತಿಕ್ರಿಯೆ ನೀಡಿದ್ದು, ಪ್ರಿಯಾಂಕ​ ಒಳ್ಳೆಯ ಮಹಿಳೆ ಆದರೆ, [more]

ರಾಷ್ಟ್ರೀಯ

ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ: ವಿವರಣೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ನೋಟೀಸ್

ನವದೆಹಲಿ: ಮೇಲ್ವರ್ಗದ ಬಡವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲು ಕಲ್ಪಿಸುವ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಸುಪ್ರೀಂ ಕೋರ್ಟ್​ ಪರಿಶೀಲಿಸಲಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ನೋಟಿಸ್​ [more]

ರಾಷ್ಟ್ರೀಯ

ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ: ಸುಂದರ ಮುಖದಿಂದ ಮತಗೆಲ್ಲಲು ಸಾಧ್ಯವಿಲ್ಲವೆಂದ ಬಿಜೆಪಿ ನಾಯಕ

ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ. ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಕಾಲಟ್ಟಿದ್ದು, ಉತ್ತರ ಪ್ರದೇಶ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ [more]

ರಾಷ್ಟ್ರೀಯ

ಹರಿಯಾಣಾ ಮಾಜಿ ಸಿಎಂ ಭೂಪೇಂದ್ರ ಸಿಂಗ್​ ಹೂಡಾ ನಿವಾಸದ ಮೇಲೆ ಸಿಬಿಐ ದಾಳಿ

ರೋಹ್ಟಕ್​: ಗುರುಗ್ರಾಮ್​ನ ಭೂ ಹಗರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್​ ಹೂಡಾ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2009, ಜೂನ್​ [more]

ರಾಷ್ಟ್ರೀಯ

ಗುಜರಾತ್-ರಾಜಸ್ಥಾನದ ಬಳಿಕ ಯುಪಿಯಲ್ಲಿ ಕಾಂಗ್ರೆಸ್‍ನ ಹಿಂದೂ ಕಾರ್ಡ್

ನವದೆಹಲಿ: 2019 ರ ಲೋಕಸಭೆ ಚುನಾವಣೆಗಾಗಿ ಉತ್ತರ ಪ್ರದೇಶದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಿದ ಬಳಿಕ ಕಾಂಗ್ರೆಸ್ ಪಕ್ಷ ಮತ್ತೊಂದು ಯೋಜನೆಯನ್ನು ಸಿದ್ಧಪಡಿಸಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, [more]

ರಾಷ್ಟ್ರೀಯ

ಯೋಧ ನಜೀರ್ ಅಹಮದ್ ವಾನಿಗೆ ಮರಣೋತ್ತರ ಅಶೋಕ ಚಕ್ರ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಹುತಾತ್ಮರಾಗಿದ್ದ ಯೋಧ ನಜೀರ್‌ ಅಹಮ್ಮದ್‌ ವಾನಿ ಅವರಿಗೆ ಈ ಬಾರಿಯ ಗಣರಾಜೋತ್ಸವ ಸಂದರ್ಭದಲ್ಲಿ ಅಶೋಕ ಚಕ್ರ ನೀಡಲಾಗುವುದು ಎಂದು [more]

ರಾಷ್ಟ್ರೀಯ

ಮೂವರು ಲಷ್ಕರ್ ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್‌ ಎ ತೊಯ್ಬಾದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಮೃತರನ್ನು ಸುಹೈಬ್‌ ಫಾರೂಕ್‌ ಅಖೂನ್‌, ಮೊಹ್ಶಿನ್‌ ಮುಶ್ತಕ್‌ [more]

ರಾಷ್ಟ್ರೀಯ

ಗುರುಗ್ರಾಮದಲ್ಲಿ ಕಟ್ಟಡ ಕುಸಿತ: ಏಳು ಜನ ಸಿಲುಕಿರುವ ಶಂಕೆ

ಹರಿಯಾಣ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಹಲವರು ಸಿಲುಕಿರುವ ಘಟನೆ ಹರಿಯಾಣದ ಗುರುಗ್ರಾಮದ ಉಲ್ಲವಾಸ್ ಗ್ರಾಮದಲ್ಲಿ ನಡೆದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ 7 [more]

ರಾಷ್ಟ್ರೀಯ

ಜನಸಂಖ್ಯಾ ನಿಯಂತ್ರಣಕ್ಕೆ ಬಾಬಾ ರಾಮದೇವ್ ನೀಡಿದ ಉಪಾಯವೇನು ಗೊತ್ತೇ…?

ನವದೆಹಲಿ: ಭಾರತದ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಗತ್ತಿನ ಎಲ್ಲ ರಾಷ್ಟ್ರಗಳನ್ನು ಮೀರಿ ವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಯೋಗ ಗುರು ಬಾಬಾ ರಾಮ್​ ದೇವ್ ಒಂದು [more]

ರಾಷ್ಟ್ರೀಯ

ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಭೀತಿ: ಇಬ್ಬರಲ್ಲಿ ಸೋಂಕು

ವೈಯನಾಡು: ಕರ್ನಾಟಕದ ಶಿವಮುಗ್ಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡಿ ಹಲವರನ್ನು ಬಲಿಪಡೆದುಕೊಂಡಿದ್ದ ಮಾರಣಾಂತಿಕ ಮಂಗನ ಕಾಯಿಲೆ ಈಗ ಕೇರಳಕ್ಕೆ ವ್ಯಾಪಿಸಿದ್ದು, ವ್ಯಕ್ತಿಯೊಬ್ಬರಲ್ಲಿ ಮಂಗನ ಜ್ವರದ ಸೋಂಕು ತಗುಲಿರುವುದು ದೃಢಪಟ್ಟಿದೆ. [more]

ರಾಷ್ಟ್ರೀಯ

ಮರಳಿ ಮತಪತ್ರಗಳ ಯುಗಕ್ಕೆ ಹೋಗಲು ಸಾಧ್ಯವಿಲ್ಲ: ಕೇಂದ್ರ ಚುನಾವಣಾ ಆಯುಕ್ತ ಸುನಿಲ್​ ಅರೋರಾ ಸ್ಪಷ್ಟನೆ

ನವದೆಹಲಿ: ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತಪತ್ರಗಳ ಬಳಕೆ ವಿಧಾನ ಅನುಸರಿಸುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ತಪಡಿಸಿದೆ. ಮತಯಂತ್ರಗಳನ್ನು ತಿರುಚಲಾಗುತ್ತಿದೆ ಈ ಹಿನ್ನಲೆಯಲ್ಲಿ ಮತಪತ್ರಗಳನ್ನು ಬಳಸಬೇಕು ಎಂಬ [more]

ರಾಷ್ಟ್ರೀಯ

ಇಂಡಿಯಾ ಟುಡೇ ಸಮೀಕ್ಷೆ: ಉತ್ತರಪ್ರದೇಶದಲ್ಲಿ ಎಸ್​​ಪಿ-ಬಿಎಸ್​​ಪಿಗೆ ಭರ್ಜರಿ ಜಯಭೇರಿ

ನವದೆಹಲಿ: 2019ರ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿಯಿದೆ. ಈ ನಡುವೇ ಕೇಂದ್ರದಲ್ಲಿ ಗದ್ದುಗೆ ಹಿಡಿಯಲು ನಿರ್ಣಾಯಕ ಪಾತ್ರವಹಿಸುವ ಉತ್ತರಪ್ರದೇಶದ ಮೇಲೆ ದೆಹಲಿ ನಾಯಕರ ಕಣ್ಣು [more]

ರಾಷ್ಟ್ರೀಯ

ಅಮಿತ್ ಶಾ ವಿರುದ್ಧ ಮಾನನಷ್ಟ ಮೊಖದ್ದಮೆ ಎಚ್ಚರಿಕೆ

ಕೋಲ್ಕತ್ತಾ: ಟಿಎಂಸಿ ನಾಯಕರು ಸಿಂಡಿಕೇಟ್ ತೆರಿಗೆ ಸಂಗ್ರಹಿಸುತ್ತಿದ್ದಾರೆ ಎಂದು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕು, ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ [more]

ರಾಷ್ಟ್ರೀಯ

ಮಹಿಳಾ ಅಧಿಕಾರಿ ಸಾರಥ್ಯದಲ್ಲಿ ಈ ಬಾರಿ ಗಣರಾಜ್ಯೋತ್ಸವ ಪರೇಡ್‍

ನವದೆಹಲಿ: ಗಣರಾಜ್ಯೋತ್ಸವ ಪರೇಡ್‍ನಲ್ಲಿ ಇದೇ ಮೊದಲ ಬಾರಿಗೆ ಪುರುಷ ತುಕಡಿಗೆ ಮಹಿಳಾ ಅಧಿಕಾರಿ ಸಾರಥ್ಯ ವಹಿಸಲಿದ್ದಾರೆ. ನವದೆಹಲಿ ರಾಜಪಥ ಮಾರ್ಗದಲ್ಲಿ ಇಡೀ ದೇಶದ ಎದುರು ಲೆಪ್ಟಿನೆಂಟ್ ಭಾವನಾ [more]

ರಾಷ್ಟ್ರೀಯ

ಕರ್ನಾಟಕದ 7 ಮಕ್ಕಳು ಸೇರಿ ದೇಶದ 26 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ

ನವದೆಹಲಿ: ಕರ್ನಾಟಕದ ಏಳು ಮಕ್ಕಳು ಸೇರಿದಂತೆ ವಿವಿಧ ರಾಜ್ಯಗಳ 26 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಲಭಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ [more]

ರಾಷ್ಟ್ರೀಯ

2013ರ ನಂತರದ ಅಂಕಿ-ಅಂಶಗಳ ಪ್ರಕಾರ ಕಾಂಗ್ರೆಸ್‌ಗಿಂತ ಎರಡು ಪಟ್ಟು ಹೆಚ್ಚು ಆದಾಯವನ್ನು ಬಿಜೆಪಿ ಗಳಿಸಿದೆ

ನವದೆಹಲಿ: ನಮ್ಮಲ್ಲಿ ಹಣಬಲಕ್ಕಿಂತ ಜನಬಲವೇ ಮುಖ್ಯವಾಗಿದೆ ಎಂಬ ಹೇಳಿಕೆಗಳನ್ನು ನೀಡುತ್ತ ಪ್ರಧಾನಿ ಮೋದಿಯವರ ಮಾತಿಗೆ ವಿರುದ್ಧವಾದ ಸಂಗತಿ ಬೆಳಕಿಗೆ ಬಂದಿದೆ. ವಿಪಕ್ಷ ಕಾಂಗ್ರೆಸ್ ಗಿಂತಲೂ ಬಿಜೆಪಿಯಲ್ಲಿಯೇ ಹೆಚ್ಚಿನ [more]

ರಾಷ್ಟ್ರೀಯ

ಉತ್ತರ ಪ್ರದೇಶ ಪೂರ್ವ ವಿಭಾಗದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರೀಯಾಂಕಾ ಗಾಂಧಿ ನೇಮಕ

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಪದಾರ್ಪಣೆ ಮಾಡಲಿದ್ದು, ಉತ್ತರ ಪ್ರದೇಶ ಪೂರ್ವ ವಿಭಾಗಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಾಂಗ್ರೆಸ್ [more]

ರಾಷ್ಟ್ರೀಯ

ಇವಿಎಂ ಹ್ಯಾಕಿಂಗ್ ಕುರಿತು ಆರೋಪ: ಸೈಬರ್ ತಜ್ಞ ಸೈಯ್ಯದ್ ಶುಜಾ ವಿರುದ್ಧ ಎಫ್​ಐಆರ್

ನವದೆಹಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ) ಹ್ಯಾಕಿಂಗ್ ಕುರಿತು ಆರೋಪ ಮಾಡಿದ್ದ ಸೈಬರ್ ತಜ್ಞ ಸೈಯ್ಯದ್ ಶುಜಾ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಎಫ್​ಐಆರ್ ದಾಖಲಿಸಿದೆ. ಇವಿಎಂ ಹ್ಯಾಕಿಂಗ್ ಮೂಲಕ [more]

ರಾಷ್ಟ್ರೀಯ

ನೇತಾಜಿ ಸುಭಾಷ್‌ ಚಂದ್ರ ಬೋಸ್‌ 122ನೇ ಜನ್ಮ ದಿನ: ರಾಷ್ಟ್ರಪತಿ, ಪ್ರಧಾನಿಯಿಂದ ಗೌರವ ನಮನ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ ಅವರ 122ನೇ ಜನ್ಮ ದಿನದ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. [more]

ರಾಷ್ಟ್ರೀಯ

ನಾಳೆ ಕಾಂಗ್ರೆಸ್​​-ಜೆಡಿಎಸ್​​ ಸಮನ್ವಯ ಸಮಿತಿ ಸಭೆ; ಏನಿದರ ಮಹತ್ವ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಾಳೆ ಕಾಂಗ್ರೆಸ್​​-ಜೆಡಿಎಸ್​​ ಸಮನ್ವಯ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ಮೈತ್ರಿ ಸರ್ಕಾರವನ್ನ ಬೆಂಬಿಡದಂತೆ ಕಾಡುತ್ತಿರುವ ಆಪರೇಷನ್​​ ಕಮಲದ ಸಂಕಷ್ಟದ ನಡುವೆಯೂ ಮತ್ತೊಂದು [more]