ರಾಷ್ಟ್ರೀಯ

ಇವಿಎಂಗಳನ್ನು ಹ್ಯಾಕ್ ಮಾಡಲಾಗಿದೆ ಸಚಿವ ರವಿಶಂಕರ್ ಪ್ರಸಾದ್

ನವದೆಹಲಿ, ಜ.22- ಬಿಜೆಪಿ ಪ್ರಚಂಡ ಜಯ ದಾಖಲಿಸಿದ 2014ರ ಲೋಕಸಭಾ ಚುನಾವಣೆಯಲ್ಲಿನ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ಹ್ಯಾಕ್ ಮಾಡಲಾಗಿದೆ ಎಂಬ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಈ ಸಂಬಂಧ [more]

ರಾಷ್ಟ್ರೀಯ

ಪತ್ರಕರ್ತೆ ವಿರುದ್ಧ ಮಾನಹಾನಿ ದಾವೆ ಪ್ರಕರಣ ತೀರ್ಪನ್ನು ಕಾಯ್ದಿರಿಸಿದ ಕೋರ್ಟ್

ನವದೆಹಲಿ, ಜ.22- ಕೇಂದ್ರದ ಮಾಜಿ ಸಚಿವ ಮತ್ತು ಮಾಜಿ ಸಂಪಾದಕ ಎಂ.ಜೆ.ಅಕ್ಬರ್ ಪತ್ರಕರ್ತೆಯೊಬ್ಬರ ವಿರುದ್ಧ ಹೂಡಿರುವ ಮಾನಹಾನಿ ಪ್ರಕರಣ ಸಂಬಂಧ ಆಕೆಗೆ ಸಮನ್ಸ್ ಜಾರಿಗೊಳಿಸುವ ಕುರಿತ ತನ್ನ [more]

ರಾಷ್ಟ್ರೀಯ

ಶ್ರೀಗಳನ್ನು ನೆನೆದು ಭಾವುಕರಾದ ಪ್ರಧಾನಿ ಮೋದಿ

ವಾರಾಣಸಿ, ಜ.22- ತುಮಕೂರಿನ ಸಿದ್ದಗಂಗಾ ಮಠದ ಶತಾಯುಷಿ , ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿಯವರು ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ಅವರ ಸಮಾಜಸೇವೆ ನಾಗರೀಕ ಸಮಾಜಕ್ಕೆ ಎಂದೆಂದಿಗೂ ಆದರ್ಶಪ್ರಾಯ [more]

ರಾಷ್ಟ್ರೀಯ

ತೆರಿಗೆ ಮಿತಿಯನ್ನು ಎರಡೂವರೆ ಲಕ್ಷದಿಂದ 5 ಲಕ್ಷಕ್ಕೆ ಏರಿಸಲು ಸರ್ಕಾರದ ಚಿಂತನೆ

ನವದೆಹಲಿ, ಜ.22- ಮಾಸಿಕ ಆದಾಯ ತೆರಿಗೆ ಮಿತಿಯನ್ನು ಈಗಿನ ಎರಡೂವರೆ ಲಕ್ಷ ರೂಪಾಯಿಂದ 5 ಲಕ್ಷಕ್ಕೆ ಏರಿಸಲು ಕೇಂದ್ರ ಸರ್ಕಾರ ಚಿಂತಿಸಿದೆ. ಸದ್ಯ ಎರಡೂವರೆ ಲಕ್ಷ ರೂಪಾಯಿವರೆಗಿನ [more]

ರಾಷ್ಟ್ರೀಯ

ಸಿಂಹಗಳ ದಾಳಿಯಿಂದ ಸಾವನ್ನಪ್ಪಿದ ಸಿಂಹಗಳಿದ್ದ ಬೋನಿಗೆ ನುಗ್ಗಿದ ವ್ಯಕ್ತಿ

ಚಂಡೀಗಢ್, ಜ.22- ಪಂಜಾಬ್ ರಾಜ್ಯದ ಚಾಟೀರ್ ಮೃಗಾಲಯದಲ್ಲಿ ಭೀಕರ ಘಟನೆ ನಡೆದಿದೆ. ಭಂಡ ಧೈರ್ಯ ಮಾಡಿದ ವ್ಯಕ್ತಿಯೊಬ್ಬ 20 ಅಡಿ ಎತ್ತರ ಗೋಡೆಯನ್ನು ಹತ್ತಿ ಸಿಂಹಗಳಿದ್ದ ಬೋನಿಗೆ [more]

ರಾಷ್ಟ್ರೀಯ

ಸರಕು ಸಾಗಣೆ ಹಡಗುಗಳಲ್ಲಿ ಆಕಸ್ಮಿಕ ಬೆಂಕಿ 11 ಜನರ ಸಾವು

ಮಾಸ್ಕೋ, ಜ.22-ಭಾರತ, ಟರ್ಕಿ ಮತ್ತು ಲೆಬನಾನ್ ಸಿಬ್ಬಂದಿಗಳಿದ್ದ ಎರಡು ಸರಕು ಸಾಗಣೆ ಹಡಗುಗಳಲ್ಲಿ ಬೆಂಕಿ ಆಕಸ್ಮಿಕದಿಂದ 11 ಮಂದಿ ಮೃತಪಟ್ಟು, ಕೆಲವರು ತೀವ್ರ ಗಾಯಗೊಂಡಿರುವ ಘಟನೆ ರಷ್ಯಾ [more]

ರಾಷ್ಟ್ರೀಯ

ಇಂಡೋನೇಷ್ಯಾದಲ್ಲಿ ಇಂದು ಮುಂಜಾನೆ ಮತ್ತೆ ಭೂಕಂಪ

ಜಕಾರ್ತ, ಜ.22-ವರ್ಷಾಂತ್ಯದಲ್ಲಿ ಜ್ವಾಲಾಮುಖಿ, ಭೂಕಂಪ ಮತ್ತು ಸುನಾಮಿ ರೌದ್ರಾವತಾರದಿಂದ 500ಕ್ಕೂ ಹೆಚ್ಚು ಮಂದಿ ಬಲಿಯಾದ ದ್ವೀಪರಾಷ್ಟ್ರ ಇಂಡೋನೆಷ್ಯಾದಲ್ಲಿ ಇಂದು ಮುಂಜಾನೆ ಮತ್ತೆ ಭೂಕಂಪವಾಗಿದ್ದು, ಜನರು ಭಯಭೀತಿಯ ವಾತಾವರಣ [more]

ರಾಷ್ಟ್ರೀಯ

ರಿಷಭ್ ಪಂತ್ ವರ್ಷದ ಐಸಿಸಿ ಉದಯೋನ್ಮುಖ ಕ್ರಿಕೆಟರ್

ದುಬೈ, ಜ.22-ಭಾರತದ ಪ್ರತಿಭಾವಂತ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್‍ಮನ್ ರಿಷಭ್ ಪಂತ್ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ(ಐಸಿಸಿ) ಉದಯೋನ್ಮುಖ ಆಟಗಾರ-2018 ಗೌರವಕ್ಕೆ ಪಾತ್ರರಾಗಿದ್ದಾರೆ. ವಿಶ್ವ ಕ್ರಿಕೆಟ್ ಸಂಸ್ಥೆ(ಐಸಿಸಿ) ಪ್ರಕಟಿಸಿದ [more]

ರಾಷ್ಟ್ರೀಯ

ಸಿಬಿಐನ 20 ಅಧಿಕಾರಿಗಳ ವರ್ಗಾವಣೆ ಮಾಡಿದ ಸಿಬಿಐ ನಿರ್ದೇಶಕರು

ನವದೆಹಲಿ, ಜ.22-ಬಹು ಕೋಟಿ ರೂ.ಗಳ 2-ಜಿ ಸ್ಪೆಕ್ಟ್ರಂ ಹಗರಣ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ) ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದವರೂ ಸೇರಿದಂತೆ 20 ಅಧಿಕಾರಿಗಳನ್ನು ಕೇಂದ್ರೀಯ ತನಿಖಾ [more]

ರಾಷ್ಟ್ರೀಯ

ಪ್ರಧಾನಿಯಾಗುವುದಕ್ಕೆ ನಾನು ಸಮರ್ಥ ಮತ್ತು ಅರ್ಹ ವ್ಯಕ್ತಿ : ಬಿಜೆಪಿ ಮಾಜಿ ನಾಯಕ ಯಶವಂತ ಸಿನ್ಹಾ

ನವದೆಹಲಿ, ಜ.22-.ದೇಶದಲ್ಲಿ ಕೋಟ್ಯಂತರ ಉದ್ಯೋಗಗಳನ್ನು ಸೃಷ್ಟಿಸುವ, ಲಕ್ಷಾಂತರ ಕಿ.ಮೀ. ರಸ್ತೆಗಳನ್ನು ನಿರ್ಮಿಸುವ, ನಗರ-ಪಟ್ಟಣಗಳನ್ನು ಕಟ್ಟುವ ಮತ್ತು ಅಸಂಖ್ಯ ಕೈಗಾರಿಕೆಗಳನ್ನು, ನೀರಾವರಿ ಯೋಜನೆಗಳನ್ನು ಸ್ಥಾಪಿಸುವ ಅಗತ್ಯವಿದ್ದು ಈ ಎಲ್ಲ [more]

ರಾಷ್ಟ್ರೀಯ

ಕಣಿವೆ ರಾಜ್ಯದಲ್ಲಿ ಹಿಮಪಾತದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಜನರು

ಶ್ರೀನಗರ, ಜ.22- ಕಣಿವೆ ರಾಜ್ಯ ಕಾಶ್ಮೀರದಲ್ಲಿ ಹಿಮಪಾತ ಮುಂದುವರಿದಿದ್ದು, ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಹಿಮಪಾತದಿಂದ ಖ್ವಾಜಿಗುಂಡ್ ಪ್ರದೇಶದಲ್ಲಿನ ಜವಹರ್ ಸುರಂಗ ಮಾರ್ಗದ ಎರಡೂ ಕಡೆ [more]

ರಾಷ್ಟ್ರೀಯ

ಅನಿವಾಸಿ ಭಾರತೀಯರು ಭಾರತದ ರಾಯಭಾರಿಗಳು ಪ್ರಧಾನಿ ಮೋದಿ

ವಾರಣಾಸಿ, ಜ.22-ತಮ್ಮ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಮೂಲಕ ದೇಶದ ಜನರಿಗೆ 5,80,000 ಕೋಟಿ ರೂ.ಗಳನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿದೆ ಎಂದು ಪ್ರಧಾನಮಂತ್ರಿ [more]

ರಾಷ್ಟ್ರೀಯ

ರಾಷ್ಟ್ರೀಕೃತ ಬ್ಯಾಕುಗಳಿಗೆ ಕೋಟ್ಯಾಂತರ ರೂ. ನಷ್ಟವಾಗಲು ಕಾಂಗ್ರೇಸ್ ಕಾರಣ : ಪ್ರಕಾಶ್ ಜಾವ್ಡೇಕರ್

ಜೈಪುರ್, ಜ.22-ಈ ಹಿಂದೆ ಆಡಳಿತ ನಡೆಸಿದ್ದ ಕಾಂಗ್ರೆಸ್ ಸರ್ಕಾರ ಸುರಕ್ಷತೆ ಇಲ್ಲದೆ ಬೇಕಾಬಿಟ್ಟಿ ಬೃಹತ್ ಪ್ರಮಾಣದಲ್ಲಿ ಸಾಲ ನೀಡಿದ್ದರಿಂದಲೇ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಕೋಟ್ಯಂತರ ರೂ. ನಷ್ಟವಾಗಿದೆ ಎಂದು [more]

ರಾಷ್ಟ್ರೀಯ

ಕುಂಭ ಮೇಳ ಬಳಿಕ ಸಾಧು-ಸಂತರಿಂದ ರಾಮ ಮಂದಿರ ನಿರ್ಮಾಣ

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭ ಮೇಳ ಮುಗಿದ ಬಳಿಕ ಸಾಧು-ಸಂತರು ಅಯೋಧ್ಯೆಗೆ ತೆರಳಿ, ರಾಮ ಮಂದಿರ ನಿರ್ಮಾಣ ಕಾಮಗಾರಿ ಆರಂಭಿಸಲಿದ್ದಾರೆ ಎಂದು ಅಖಿಲ ಭಾರತೀಯ ಅಖಾರಾ [more]

ರಾಷ್ಟ್ರೀಯ

ಪ್ರಯಾಗರಾಜ್ ಅರ್ಧ ಕುಂಭಮೇಳ: ಯುಪಿ ಪ್ರವಾಸೋದ್ಯಮಕ್ಕೆ 1.2 ಲಕ್ಷ ಕೋಟಿ ರೂ. ಆದಾಯ ಸಂಗ್ರಹ

ಪ್ರಯಾಗರಾಜ್: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಅರ್ಧ ಕುಂಭಮೇಳದಿಂದ ರಾಜ್ಯ ಸರ್ಕಾರಕ್ಕೆ 1.2 ಲಕ್ಷ ಕೋಟಿ ರೂ. ಆದಾಯ ಸಂಗ್ರಹವಾಗಲಿದೆ ಎಂದು ಭಾರತೀಯ ಕೈಗಾರಿಕೆ ಒಕ್ಕೂಟ [more]

ರಾಷ್ಟ್ರೀಯ

ಮೇಘಾಲಯ ಕಲ್ಲಿದ್ದಲು ಗಣಿ ದುರಂತ: ರಕ್ಷಣಾ ಕಾರ್ಯಾಚಾರಣೆ ಕೈಬಿಟ್ಟ ನೌಕಾ ಪಡೆ

ಶಿಲ್ಲಾಂಗ್​: ಮೇಘಾಲಯದ ಕಲ್ಲಿದ್ದಲು ಗಣಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಪತ್ತೆಯಾಗಿದ್ದ ಕಾರ್ಮಿಕನೊಬ್ಬನ ಮೃತದೇಹವನ್ನು ಮೇಲೆತ್ತುವ ಕಾರ್ಯದೊಂದಿದೆ ನೌಕಾ ಪಡೆ ರಕ್ಷಣಾ ಕಾರ್ಯಾಚರಣೆ ಕೈಬಿಟ್ಟಿದೆ. ಕಲ್ಲಿದ್ದಲು ಗಣಿಯಲ್ಲಿ [more]

ರಾಷ್ಟ್ರೀಯ

ನಾಳೆ ಪ್ರಧಾನಿ ಮೋದಿ ತುಮಕೂರಿಗೆ: ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನ

ತುಮಕೂರು: ನಡೆದಾಡುವ ದೇವರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ [more]

ರಾಷ್ಟ್ರೀಯ

ಭಾರತದ ಪೌರತ್ವ ತೊರೆದ ಬಹುಕೋಟಿ ವಂಚಕ ಮೆಹುಲ್​ ಚೋಕ್ಸಿ

ನವದೆಹಲಿ:  ಬಹುಕೋಟಿ ವಂಚನೆ ಪ್ರಕರಣದಿಂದ ದೇಶತೊರೆದಿರುವ ವಜ್ರದ ವ್ಯಾಪಾರಿ ಮೆಹುಲ್​ ಚೋಕ್ಸಿ ತಮ್ಮ ಭಾರತದ ನಾಗರೀಕತ್ವವನ್ನು ತೊರೆದಿದ್ದಾರೆ. ತಮಗೆ ಈ ಪೌರತ್ವ ಬೇಡ ಎಂದು ತಮ್ಮ ಪಾಸ್​ಪೋರ್ಟ್​ ಅನ್ನು [more]

ಬೆಂಗಳೂರು

ಫ.20ರಿಂದ 24ರವರೆಗೆ ಬೆಂಗಳೂರಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ

ನವದೆಹಲಿ, ಜ.20- ಬೆಂಗಳೂರಿನ ಯಲಹಂಕದಲ್ಲಿ ಫೆ.20ರಿಂದ 24ರ ವರೆಗೆ ನಡೆಯಲಿರುವ ಪ್ರತಿಷ್ಠಿತಏರೋಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಜೆಕ್‍ ಗಣರಾಜ್ಯದ ರಕ್ಷಣಾ ಸಚಿವ ಲುಬೋಮಿರ್ ಮೆಟ್ನರ್ ಭಾಗವಹಿಸಲಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರಿಗೆಜೆಕ್‍ರಿಪಬ್ಲಿಕ್ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಲೋಕಸಭೆ ಮತ್ತು ವಿಧಾನ ಸಭೆ ಚುನಾವಣೆಗಳನ್ನು ಎದುರಿಸಲು ಬಿಜೆಪಿ ಸಿದ್ಧ

ಶ್ರೀನಗರ, ಜ.20- ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಲೋಕಸಭೆ ಹಾಗೂ ಆಸೆಂಬ್ಲಿ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಿದ್ಧವಿರುವುದಾಗಿ ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಹೇಳಿದ್ದಾರೆ. ರಾಂಬನ್ ಜಿಲ್ಲೆಯಲ್ಲಿಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ [more]

ರಾಷ್ಟ್ರೀಯ

ನೀರವ್ ಮೋದಿ ಪ್ರಕರಣ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಇಬ್ಬರು ಹಿರಿಯ ಅಧಿಕಾರಿಗಳು ವಜಾ

ಮುಂಬೈ,ಜ.20- ನೀರವ್ ಮೋದಿ 14 ಸಾವಿರ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಇಬ್ಬರು ಕಾರ್ಯನಿರ್ವಾಹಕ ನಿರ್ದೇಶಕರನ್ನುಕೇಂದ್ರ ಸರ್ಕಾರ ಸೇವೆಯಿಂದ ವಜಾ ಮಾಡಿದೆ. ಬ್ಯಾಂಕ್ [more]

ರಾಷ್ಟ್ರೀಯ

ಹಿಮಾಲಯ ಪರ್ವತ ಶ್ರೇಣಿಯಲ್ಲಿ ಸುರಿಯುತ್ತಿರುವ ಭಾರೀ ಹಿಮ

ನವದೆಹಲಿ,ಜ.20- ಹಿಮಾಲಯ ಪರ್ವತ ಶ್ರೇಣಿಯಲ್ಲಿ ಭಾರೀ ಹಿಮ ಸುರಿಯುತ್ತಿದ್ದು, ಇನ್ನುಒಂದು ವಾರಗಳ ಕಾಲ ಹಿಮಪಾತ ಹೆಚ್ಚಾಗಿರುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ [more]

ರಾಷ್ಟ್ರೀಯ

ದಕ್ಷಣ ಧ್ರುವ ದಂಡ ಯಾತ್ರೆಯನ್ನು ಮುಗಿಸಿದ ಮಹಿಳಾ ಐಪಿಎಸ್ ಅಧಿಕಾರಿ

ನವದೆಹಲಿ,ಜ.20- ಮಹಿಳಾ ಐಪಿ ಎಸ್‍ ಅಧಿಕಾರಿ ಯೊಬ್ಬರು ದಕ್ಷಿಣ ಧ್ರುವ ದಂಡ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇಂಡೋ-ಟಿಬೇಟಿಯನ್ ಬಾರ್ಡರ್ ಪೋಲೀಸ್(ಐವೈಬಿಪಿ)ಯಡಿಐಜಿ ಯಾಗಿರುವ ಐಪಿಎಸ್‍ ಅಧಿಕಾರಿ ಅಪರ್ಣಾಕುಮಾರ್‍ ದಕ್ಷಿಣ [more]

ರಾಷ್ಟ್ರೀಯ

ಅಕ್ರಮ ತೈಲ ಸ್ಪೋಟದ ಪ್ರಕರಣ ಸತ್ತವರ ಸಂಖ್ಯೆ 76ಕ್ಕೆ ಏರಿಕೆ

ಟ್ಲಾಹ್ಯೂಲಿಪನ್(ಮೆಕ್ಸಿಕೋ), ಜ.20- ಮೆಕ್ಸಿಕೋ ದಟ್ಲಾ ಹ್ಯುಲಿಪನ್ ಪಟ್ಟಣದಲ್ಲಿ ಅಕ್ರಮ ತೈಲ ಕೊಳವೆ ಮಾರ್ಗದಲ್ಲಿ ನಿನ್ನೆ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಸ್ಫೋಟಗೊಂಡು ದುರ್ಘಟನೆಯಲ್ಲಿ ಸತ್ತವರ ಸಂಖ್ಯೆ 76ಕ್ಕೇರಿದೆ. ಈ [more]

ರಾಷ್ಟ್ರೀಯ

ಚಿಲಿ ದೇಶದ ಉತ್ತರ-ಮಧ್ಯಭಾಗದಲ್ಲಿ ಇಂದು ಪ್ರಬಲ ಭೂಕಂಪ

ಸಾಂಟಿಯಾಗೋ, ಜ.20- ಚಿಲಿ ದೇಶದ ಉತ್ತರ-ಮಧ್ಯ ಭಾಗದಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿ ಜನರು ತೀವ್ರ ಆತಂಕಕ್ಕೆ  ಒಳಗಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ಇದ್ದ [more]