ರಾಷ್ಟ್ರೀಯ

ಜೇಟ್ಲಿ ಶೀಘ್ರವೇ ಗುಣಮುಖರಾಗಲಿ: ಗಣ್ಯಾತಿಗಣ್ಯರ ಹಾರೈಕೆ

ನವದೆಹಲಿ: ಅನಾರೋಗ್ಯಕ್ಕೀಡಾಗಿರುವ ಅರುಣ್​ ಜೇಟ್ಲಿ ಶೀಘ್ರವೇ ಗುಣಮುಖರಾಗಲಿ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ, ಜಮ್ಮುಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್​ ಅಬ್ದುಲ್ಲಾ, ಹಿರಿಯ ಕಾಂಗ್ರೆಸ್​ ಮುಖಂಡ ಸಲ್ಮಾನ್​ [more]

ರಾಜ್ಯ

ಬಿಜೆಪಿ ಕದ ತಟ್ಟಿ ಬಂದ ಕಾಂಗ್ರೆಸ್ ಶಾಸಕರಿಗೆ ಭರ್ಜರಿ ಗಿಫ್ಟ್!

ಬೆಂಗಳೂರು: ಬಿಜೆಪಿಯ ಸಂಕ್ರಾಂತಿಯ ಮಹಾಕ್ರಾಂತಿ ವಿಫಲವಾಗಿದೆ. ಬಿಜೆಪಿ ನಾಯಕರ ಕೆಲವು ತಪ್ಪುಗಳಿಂದಾಗಿಯೇ ಆಪರೇಷನ್ ಕಮಲ ಫೇಲ್ ಆಯ್ತು ಎಂಬ ಮಾತುಗಳು ಕೇಳಿ ಬಂದಿವೆ. ಇನ್ನು ಮೂರ್ನಾಲ್ಕು ಮುಂಬೈನಲ್ಲಿ ವಾಸ್ತವ್ಯ [more]

ರಾಷ್ಟ್ರೀಯ

ಪಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿಗೆ ಕನ್ಹಯ್ಯ ಕುಮಾರ್ ನನ್ನು ಪ್ರಶ್ನಿಸುವ ಹಕ್ಕಿಲ್ಲ: ಶಿವಸೇನೆ

ಮುಂಬೈ: ಬಿಜೆಪಿಗೆ ಜೆಎನ್ ಯು ವಿದ್ಯಾರ್ಥಿ ಮುಖಂಡನಾದ ಕನ್ಹಯ ಕುಮಾರ್ ನನ್ನು ಟೀಕಿಸುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಶಿವಸೇನೆ ಹೇಳಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಆಪ್ ನೊಂದಿಗೆ ಮೈತ್ರಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಶೀಲಾ ದೀಕ್ಷಿತ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಯಾವುದೇ ಮಾತುಕತೆ ನಡೆದಿಲ್ಲ ಎಂದು ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ(ಡಿಪಿಸಿಸಿ) ನೂತನ [more]

ರಾಷ್ಟ್ರೀಯ

ಸುಪ್ರೀಂ ಕೋರ್ಟ್ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಸಂಜಯ್ ಜೈನ್ ನೇಮಕ

ನವದೆಹಲಿ: ಹಿರಿಯ ವಕೀಲ ಸಂಜಯ್ ಜೈನ್ ಅವರನ್ನು ಸುಪ್ರೀಂ ಕೋರ್ಟ್ ನ ನೂತನ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕ ಮಾಡಲಾಗಿದೆ. ಸಂಜಯ್ ಜೈನ್ ನೇಮಕಕ್ಕೆ ರಾಷ್ಟ್ರಪತಿ [more]

ರಾಷ್ಟ್ರೀಯ

ಆಮ್ ಆದ್ಮಿ ಪಕ್ಷದ ಮತ್ತೊಬ್ಬ ಶಾಸಕ ರಾಜೀನಾಮೆ

ನವದೆಹಲಿ: ಲೋಕಸಭಾ ಚುನಾವಣೆ ಬೆನ್ನಲ್ಲೇ ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಮತ್ತೊಬ್ಬ ಶಾಸಕ ಬಲ್ದೇವ್‌ ಸಿಂಗ್‌ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಜಾಬ್‌ನ ಜೈಟೋ [more]

ರಾಷ್ಟ್ರೀಯ

ಮುಂಜಾನೆ ಶಬರಿಮಲೆ ಪ್ರವೇಶಕ್ಕೆ ಮುಂದಾದ ಇಬ್ಬರು ಮಹಿಳೆಯರು; ಮತ್ತೆ ಭುಗಿಲೆದ್ದ ಪ್ರತಿಭಟನೆ

ತಿರುವನಂತಪುರಂ : ಕಳೆದ ವಾರವಷ್ಟೆ ಕನಕದುರ್ಗ ಮತ್ತು ಬಿಂದು ಅಮ್ಮಿನಿ ಎಂಬ ಇಬ್ಬರು ಮಹಿಳೆಯರು ಶಬರಿಮಲೆಯನ್ನು ಪ್ರವೇಶಿಸಿ ಅಯ್ಯಪ್ಪಸ್ವಾಮಿ ದರ್ಶನ ಪಡೆದುಬಂದಿದ್ದು ದೇಶದೆಲ್ಲೆಡೆ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಇಂದು [more]

ರಾಷ್ಟ್ರೀಯ

ಸಿಬಿಐ ನಿರ್ದೇಶಕ ಸ್ಥಾನದಿಂದ ವರ್ಮಾ ವಜಾ ಕಾನೂನು ಬಾಹಿರ: ಪ್ರಧಾನಿಗೆ ಖರ್ಗೆ ಪತ್ರ

ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾರನ್ನು ವಜಾಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಕಾನೂನು ಬಾಹಿರವಾದದ್ದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಲೋಕಾಭಾ ಚುನಾವಣೆಯಲ್ಲಿ ಎಸ್ ಪಿ-ಬಿಎಸ್ ಪಿ ಅಭ್ಯರ್ಥಿ ಗೆಲ್ಲಿಸಿ: ಮಯಾವತಿ ಕರೆ

ಲಖನೌ: ಭಿನ್ನಾಭಿಪ್ರಾಯಗಳನ್ನು ಮರೆತು ಎಸ್ಪಿ ಮತ್ತು ಬಿಎಸ್ಪಿಯ ಎಲ್ಲಾ ಕಾರ್ಯಕರ್ತರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಇದೇ ನೀವು ನನ್ನ ಹುಟ್ಟುಹಬ್ಬಕ್ಕೆ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಸುಪ್ರೀಂ ಅನುಮತಿ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಬಿಜೆಪಿಯ ಪ್ರಸ್ತಾವಿತ ರ್ಯಾಲಿ ಹಾಗೂ ಸಾರ್ವಜನಿಕ ಸಭೆ – ಗಣತಂತ್ರ ಬಚಾವೋ ಯಾತ್ರಾಗೆ ಅನುಮತಿ ನೀಡಬೇಕೆಂದು ಸುಪ್ರೀಂ [more]

ರಾಷ್ಟ್ರೀಯ

ಹಿಂದಿನ ಸರ್ಕಾರಗಳು ದೇಶವನ್ನು ಸುಲ್ತಾನರಂತೆ ಆಳ್ವಿಕೆ ನಡೆಸಿವೆ: ಪ್ರಧಾನಿ ಮೋದಿ

ಬಲಂಗೀರ್: ಹಿಂದಿನ ಸರ್ಕಾರಗಳು ದೇಶವನ್ನು ಸುಲ್ತಾನರಂತೆ ಆಳಿದ್ದಾರೆ. ದೇಶದಲ್ಲಿನ ಶ್ರೀಮಂತ ಪರಂಪರೆಗಳನ್ನು ನಿರ್ಲಕ್ಷ್ಯಿಸಿದ್ದಾರೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿಹಿಂದಿನ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. [more]

ರಾಷ್ಟ್ರೀಯ

ಉಗ್ರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೇನೆ ಸಿದ್ಧ: ಬಿಪಿನ್ ರಾವತ್

ನವದೆಹಲಿ: ಗಡಿಯಲ್ಲಿ ಉಗ್ರ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಭಾರತೀಯ ಸೇನೆ ಸಿದ್ಧವಿದೆ ಎಂದು ಸೇನಾ ಮುಖ್ಯಸ್ಥ ಜನರಲ್​ ಬಿಪಿನ್​ ರಾವತ್​ ತಿಳಿಸಿದ್ದಾರೆ. ದೆಹಲಿಯಲ್ಲಿ [more]

ರಾಷ್ಟ್ರೀಯ

ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಎ ಗೆ ತೆರಳಿದ ಕೇಂದ್ರ ವಿತ್ತ ಸಚಿವ

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್​ ಜೇಟ್ಲಿ ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಯುಎಸ್​ಗೆ ತೆರಳಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಭಾನುವಾರ ರಾತ್ರಿಯೇ ಯುಎಸ್​ಗೆ ಹೋಗಿದ್ದಾರೆ. ಫೆ.1ರಂದು ಕೇಂದ್ರ ಸರ್ಕಾರದ [more]

ರಾಷ್ಟ್ರೀಯ

ಕುಂಭಮೇಳ-ಮಕರ ಸಂಕ್ರಾಂತಿ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಭಕ್ತರು

ಪ್ರಯಾಗ್ ರಾಜ್: ಮಕರ ಸಂಕ್ರಾಂತಿ ಹಾಗೂ ಅರ್ಧ ಕುಂಭಮೇಳ ಹಿನ್ನಲೆಯಲ್ಲಿ ಮುಂಜಾನೆ ಸಾವಿರಾರು ಭಕ್ತರು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಸೇರಿದ ಸ್ಥಳವಾದ ಪ್ರಯಾಗದಲ್ಲಿ [more]

ರಾಷ್ಟ್ರೀಯ

ಪ್ರಧಾನಿ ಮೋದಿಯವರಿಗೆ ಅಮೆರಿಕದ ಪ್ರತಿಷ್ಠಿತ ಫಿಲಿಪ್​ ಕೊಟ್ಲೆರ್​ ಪ್ರಶಸ್ತಿ

ನವದೆಹಲಿ:ಅಮೆರಿಕದ ಪ್ರತಿಷ್ಠಿತ ಫಿಲಿಪ್​ ಕೊಟ್ಲೆರ್​ ಅಧ್ಯಕ್ಷೀಯ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ವಿಶ್ವಮಟ್ಟದಲ್ಲಿ ತಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸುವ ನಾಯಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಸಕ್ತ [more]

ರಾಷ್ಟ್ರೀಯ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ದೇಶಾದ್ಯಂತ ಜಾರಿ

ನವದೆಹಲಿ: ಸಾಮಾನ್ಯ ವರ್ಗದ ಬಡಜನರಿಗೆ ಶೇ.10 ಮೀಸಲು ಕಲ್ಪಿಸುವ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನ ತಿದ್ದುಪಡಿಗೊಂಡು, ರಾಷ್ಟ್ರಪತಿಯಿಂದಲೂ ಅಂಕಿತಬಿದ್ದ ಬಳಿಕ ಜ.14ರಿಂದಲೇ [more]

ರಾಷ್ಟ್ರೀಯ

ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯುವುದಿಲ್ಲ : ಬಿಜೆಪಿ ಮುಖಂಡ ಈಶ್ವರಪ್ಪ

ನವದೆಹಲಿ,ಜ.14- ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯುವುದಿಲ್ಲ . ಅತೃಪ್ತರು ಸರ್ಕಾರದಿಂದ ಹೊರ ಬಂದ ಮೇಲೆ ನಾವು ಸರ್ಕಾರ ರಚನೆ ಮಾಡುವ ಬಗ್ಗೆ ಚಿಂತಿಸುತ್ತೇವೆ ಎಂದು ಬಿಜೆಪಿ [more]

ರಾಷ್ಟ್ರೀಯ

ಮಕರ ಸಂಕ್ರಾಂತಿ ಅಂಗವಾಗಿ ಗೊಮ್ತಿ ನದಿಯಲ್ಲಿ ಮಾಲಿನ್ಯದ ಕಾರಣ ಭಕ್ತರು ನದಿಯಲ್ಲಿ ಸ್ನಾನ ಮಾಡದೆ ನಿರಾಶೆಯಿಂದ ಹಿಂದಿರುಗಿದರು

ಲಖ್ನೋ ನ .14- ಮಕರ ಸಂಕ್ರಾಂತಿ ಅಂಗವಾಗಿ ಗೊಮ್ತಿ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ಪ್ರತೀತಿ ಇದೆ. ಆದರೆ ಮಾಲಿನ್ಯದ ಕಾರಣ ಇಂದು ಭಕ್ತರು ನದಿಯಲ್ಲಿ ಸ್ನಾನ [more]

ರಾಷ್ಟ್ರೀಯ

ಮಹಾಕುಂಭ ಮೇಳ : ಲಕ್ಷಾಂತರ ಮಂದಿ ಭಕ್ತರು ಮಕರ ಸಂಕ್ರಾಂತಿ ಅಂಗವಾಗಿ ಸಂಗಮ್ ಘಾಟ್‍ನಲ್ಲಿ ಕುಂಭ ಸ್ನಾನ ಮಾಡಿದರು

ಪ್ರಯಾಗ್‍ರಾಜ್, ಜ.14- ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯಲಿರುವ ಮಹಾಕುಂಭ ಮೇಳದಲ್ಲಿ ಭಾಗಿಯಾಗಿರುವ ಲಕ್ಷಾಂತರ ಮಂದಿ ಭಕ್ತರು ಮಕರ ಸಂಕ್ರಾಂತಿ ಅಂಗವಾಗಿ ಸಂಗಮ್ ಘಾಟ್‍ನಲ್ಲಿ ಕುಂಭ ಸ್ನಾನ ಮಾಡಿದರು. [more]

ರಾಷ್ಟ್ರೀಯ

ಪ್ರಯಾಗ್ ರಾಜ್‍ನ ಕುಂಭ ಮೇಳ ಸ್ಥಳದಲ್ಲಿ ಸಿಲಿಂಡರ್ ಸ್ಫೋಟ

ಅಲಹಾಬಾದ್, ಜ.14- ಉತ್ತರ ಪ್ರದೇಶದ ಅಲಹಾಬಾದ್‍ನ ಪ್ರಯಾಗ್ ರಾಜ್‍ನ ಕುಂಭ ಮೇಳ ಸ್ಥಳದಲ್ಲಿ ಇಂದು ಮಧ್ಯಾಹ್ನ ಸಿಲಿಂಡರ್ ಸ್ಫೋಟ ಮತ್ತು ಬೆಂಕಿಯಿಂದ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. [more]

ರಾಷ್ಟ್ರೀಯ

2008ರಲ್ಲಿ ನಡೆದ ಭಯೋತ್ಪಾದನೆ ದಾಳಿಯ ಸಂಚುಗಾರ ಉಗ್ರಗಾಮಿ ತಹೌವುರ್ ಹುಸೇನ್ ರಾಣಾ ಅಮೆರಿಕದಿಂದ ಭಾರತಕ್ಕೆ ಹಸ್ತಾಂತರಗೊಳ್ಳುವ ಸಾಧ್ಯತೆ

ವಾಷಿಂಗ್ಟನ್, ಜ.14 (ಪಿಟಿಐ)- ವಾಣಿಜ್ಯ ರಾಜಧಾನಿ ಮುಂಬೈ ಮೇಲೆ 2008ರಲ್ಲಿ ನಡೆದ ಭಯೋತ್ಪಾದನೆ ದಾಳಿಯ ಸಂಚುಗಾರ ಮತ್ತು ಕುಖ್ಯಾತ ಉಗ್ರಗಾಮಿ ತಹೌವುರ್ ಹುಸೇನ್ ರಾಣಾ ಅಮೆರಿಕದಿಂದ ಭಾರತಕ್ಕೆ [more]

ರಾಷ್ಟ್ರೀಯ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಎರಡು ದಿನಗಳ ಅಧಿಕೃತ ಪ್ರವಾಸದಲ್ಲಿರುವ ರಕ್ಷಣಾ ಸಚಿವೆ ನಿರ್ಮಿಲಾ ಸೀತಾರಾಮನ್

ಪೋರ್ಟ್‍ಬ್ಲೇರ್, ಜ.14 (ಪಿಟಿಐ)- ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಎರಡು ದಿನಗಳ ಅಧಿಕೃತ ಪ್ರವಾಸದಲ್ಲಿರುವ ರಕ್ಷಣಾ ಸಚಿವೆ ನಿರ್ಮಿಲಾ ಸೀತಾರಾಮನ್ ಇಂದು ಮಲಾಕ್ಕಾ ಜಲಸಂಧಿ ಪ್ರದೇಶದಲ್ಲಿ ವಿಶೇಷ [more]

ರಾಷ್ಟ್ರೀಯ

ರೈಲ್ವೆ ಹಳಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ರೈಲು ಹರಿದು ಮೂವರು ಸಾವು

ಮುಂಬೈ, ಜ.14 (ಪಿಟಿಐ)-ರೈಲ್ವೆ ಹಳಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದ ಮೂವರು ಕಾರ್ಮಿಕರ ಮೇಲೆ ರೈಲೊಂದು ಹರಿದು ಅವರು ದುರಂತ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ರಾಯ್‍ಗಢ್‍ನಲ್ಲಿ ಸಂಭವಿಸಿದೆ. ಮುಂಬೈನಿಂದ [more]

ರಾಷ್ಟ್ರೀಯ

ವಿಶ್ವವಿಖ್ಯಾತ ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ : ಸಂಜೆ 6.30ಕ್ಕೆ ಮಕರ ಜ್ಯೋತಿ. ಗೋಚರಿಸಲಿದೆ

ಶಬರಿಮಲೆ, ಜ.14 (ಪಿಟಿಐ)-ವಿಶ್ವವಿಖ್ಯಾತ ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿಯಿಂದ ಇಂದು ಸಂಜೆ 6.30ಕ್ಕೆ ಮಕರ ಜ್ಯೋತಿ. ಗೋಚರಿಸಲಿದೆ. ಸಹಸ್ರಾರು ಭಕ್ತರು ದಿವ್ಯ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು [more]

ರಾಷ್ಟ್ರೀಯ

ಕಂಪ್ಯೂಟರ್ ಗಳ ಮೇಲೆ ನಿಗಾ ಪ್ರಕರಣ: ಕೇಂದ್ರಕ್ಕೆ ಸುಪ್ರೀಂ ನೋಟೀಸ್; ಪ್ರತಿಕ್ರಿಯೆಗೆ ಗಡುವು

ನವದೆಹಲಿ: ಕಂಪ್ಯೂಟರ್ ಗಳ ಮೇಲೆ ನಿಗಾ ಇರಿಸಲು ಕೇಂದ್ರ ಸರ್ಕಾರ 10 ತನಿಖಾ ಸಂಸ್ಥೆಗಳಿಗೆ ಆದೇಶ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದ್ದು, [more]