ರಾಷ್ಟ್ರೀಯ

ಗಣರಾಜ್ಯೋತ್ಸವ ದಿನಾಚರಣೆಗೆ ಪೂರ್ವಾಭ್ಯಾಸ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿದ ಮಹಿಳೆಯಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ

ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಗೆ ದಿನಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಪರೇಡ್​ ಪೂರ್ವಾಭ್ಯಾಸ ನಡೆಯುತ್ತಿರುವ ಸ್ಥಳಕ್ಕೆ ಏಕಾಏಕಿ ನುಗ್ಗಿದ ಮಹಿಳೆಯೊಬ್ಬಳು ಪಾಕಿಸ್ತಾನ ಜಿಂದಾಬಾದ್​ ಎಂದು ಕೂಗಿದ [more]

ರಾಷ್ಟ್ರೀಯ

ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನಕ್ಕೆ ಕ್ಷಣಗಣನೆ: ಪಂಪಾ ಸುತ್ತಮುತ್ತ ಭಾರೀ ಭದ್ರತೆ

ತಿರುವನಂತಪುರಂ: ಮಕರಸಂಕ್ರಮಣ ಹಿನ್ನಲೆಯಲ್ಲಿ ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಮಕರಜ್ಯೋತಿ ದರ್ಶನವಾಗಲಿದೆ. ಇದಕ್ಕಾಗಿ ಅಯ್ಯಪ್ಪ ಮಾಲಾಧಾರಿಗಳು ಸ್ಝಬರಿಮಲೆಯಲ್ಲಿ ಬೀಡುಬಿಟ್ಟಿದ್ದು, ಪಂಪೆಯ ವಿವಿಧೆಡೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ. [more]

ರಾಷ್ಟ್ರೀಯ

ಕುಂಭಮೇಳಕ್ಕೆ ಪ್ರಯಾಗರಾಜ್ ಸಜ್ಜು: ತಾತ್ಕಾಲಿಕ ನಗರ ನಿರ್ಮಾಣ; ಬಿಗಿ ಭದ್ರತೆ

ಪ್ರಯಾಗ್​ರಾಜ್ (ಅಲಹಾಬಾದ್): ತ್ರಿವೇಣಿ ಸಂಗಮ ಸ್ಥಾನವಾದ ಉತ್ತರ ಪ್ರದೇಶದ ಪ್ರಯಾಗ್​ರಾಜ್​ ಅರ್ಧ ಕುಂಭಮೇಳ ಸಜ್ಜಾಗಿದ್ದು, ಜ.15ರಿಂದ ಮಾರ್ಚ್ 4ರ ವರೆಗೆ ಕುಂಭಮೇಳ ನಡೆಯಲಿದೆ. ಉತ್ತರಾಯಣದ ಪರ್ವಕಾಲದ ಪುಣ್ಯ [more]

ರಾಷ್ಟ್ರೀಯ

ಮಕರ ಸಂಕ್ರಾಂತಿ: ಪ್ರಯಾಗ್ ರಾಜ್ ನಲ್ಲಿ ಲಕ್ಷಾಂತರ ಮಂದಿ ಪುಣ್ಯಸ್ನಾನ

ಪ್ರಯಾಗ್​ರಾಜ್​: ಪ್ರಯಾಗ್​ ರಾಜ್​ನಲ್ಲಿ ನಡೆಯಲಿರುವ ಕುಂಭ ಮೇಳದಲ್ಲಿ ಭಾಗಿಯಾಗಿರುವ ಲಕ್ಷಾಂತರ ಮಂದಿ ಮಕರ ಸಂಕ್ರಾಂತಿ ಅಂಗವಾಗಿ ಸಂಗಮ್​ ಘಾಟ್​ನಲ್ಲಿ ಕುಂಭ ಸ್ನಾನ ಮಾಡಿದರು. ಮೂಲಗಳ ಪ್ರಕಾರ 1.17 [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಉತ್ತರ ಪ್ರದೇಶದ ಎಲ್ಲಾ 80 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ

ಲಖನೌ: ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಲಖನೌನ ಕಾಂಗ್ರೆಸ್ ಪ್ರಧಾನ [more]

ರಾಷ್ಟ್ರೀಯ

ತ್ರಿವಳಿ ತಲಾಖ್ ನಿಷೇಧ ಕುರಿತ ಸುಗ್ರೀವಾಜ್ಞೆ ಮರು ಘೋಷಣೆ ಮಾಡಿದ ಕೇಂದ್ರ

ನವದೆಹಲಿ: ತ್ರಿವಳಿ ತಲಾಖ್ ಪದ್ದತಿಯನ್ನು ನಿಷೇಧಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರ ಪುನ: ಘೋಷಣೆ ಮಾಡಿದೆ. ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) 2019 ಆದೇಶದಂತೆ ತ್ರಿವಳಿ ತಲಾಕ್ [more]

ರಾಷ್ಟ್ರೀಯ

ಐಇಡಿ ತಯಾರಕ ನಿಪುಣ ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಸುಧಾರಿತ ಸ್ಫೋಟಕ ಸಾಧನ (ಐಇಡಿ) ತಯಾರಿಸುವುದರಲ್ಲಿ ನಿಪುಣರಾಗಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯ ಕತಾಪುರ ಪ್ರದೇಶದಲ್ಲಿ [more]

ರಾಷ್ಟ್ರೀಯ

ಯುವತಿ ಹತ್ಯೆ ಪ್ರಕರಣ: ಬಿಜೆಪಿ ನಾಯಕ ಸೇರಿ ಐವರ ಬಂಧನ

ಇಂದೋರ್​: 22 ವರ್ಷದ ಯುವತಿಯನ್ನು ಕೊಲೆಗೈದಿದ್ದ ಬಿಜೆಪಿ ನಾಯಕ ಮತ್ತು ಆತನ ಮೂವರು ಮಕ್ಕಳು ಸೇರಿ ಐವರನ್ನು ಮಧ್ಯಪ್ರದೇಶದ ಇಂಧೋರ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಿವಾಸಿಯಾಗಿದ್ದ ಟ್ವಿಂಕಲ್​ [more]

ರಾಷ್ಟ್ರೀಯ

ಸೇನೆ ಒಡಾಟ, ಜಮಾವಣೆ ಅನುಕೂಲಕ್ಕಾಗಿ ಚೀನಾ ಗಡಿಯಲ್ಲಿ 44 ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ

ನವದೆಹಲಿ: ಸೇನೆ ಒಡಾಟಕ್ಕೆ ಅನುಕೂಲವಾಗುವಂತೆ ಚೀನಾ ಗಡಿಯಲ್ಲಿ 44 ಪ್ರಮುಖ ರಸ್ತೆಗಳನ್ನು ಹಾಗೂ ಪಾಕಿಸ್ತಾನ ಗಡಿಯಲ್ಲಿ 2100 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲ ನಿರ್ಮಿಸಲು ಕೇಂದ್ರ [more]

ರಾಷ್ಟ್ರೀಯ

ಎಸ್ಪಿ-ಬಿಎಸ್ ಪಿ ಮೈತ್ರಿಯಿಂದ ನಿರಾಸೆಯಾಗಿಲ್ಲ: ರಾಹುಲ್ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಉತ್ತರಪ್ರದೇಶದಲ್ಲಿ ಎಸ್ ಪಿ ಹಾಗೂ ಬಿಎಸ್ ಪಿ ಮೈತ್ರಿ ಮಾಡಿಕೊಂಡಿರುವುದರಿಂದ ನಮಗೆ ಯಾವುದೇ ನಿರಾಸೆ ಉಂಟುಮಾಡಿಲ್ಲ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ [more]

ರಾಷ್ಟ್ರೀಯ

ನಳಿನಿ ಚಿದಂಬರಂಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಚೆನ್ನೈ: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ನಳಿನಿ ಚಿದಂಬರಂಗೆ ಮದ್ರಾಸ್ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಹಗರಣದ ಕೇಸಿಗೆ ಸಂಬಂಧಪಟ್ಟಂತೆ ಸಿಬಿಐ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ 3ನೇ ಪಾಣಿಪತ್ ಕದನವಿದ್ದಂತೆ: ಬಿಜೆಪಿ ಗೆಲುವು ಸಾಧಿಸಲೇಬೇಕು : ಅಮಿತ್ ಶಾ

ನವದೆಹಲಿ: ಲೋಕಸಭಾ ಚುನಾವಣೆ 1761ರಲ್ಲಿ ಮರಾಠ ಹಾಗೂ ಅಫ್ಘಾನರ ನಡುವೆ ನಡೆದಿದ್ದ ಮೂರನೇ ಪಾಣಿಪತ್ ಕದನವಿದ್ದಂತೆ.ಈ ಚುನಾವಣೆಯನ್ನು ಬಿಜೆಪಿ ಗೆಲ್ಲಲೇಬೇಕಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ [more]

ರಾಷ್ಟ್ರೀಯ

ಭ್ರಷ್ಟಾಚಾರ ಆರೋಪವಿಲ್ಲದೇ ಉತ್ತಮ ಆಡಳಿತ ನೀಡಿದ ಸರ್ಕಾರ ನಮ್ಮದು: ಪ್ರಧಾನಿ ಮೋದಿ

ನವದೆಹಲಿ: ಎನ್​ಡಿಎ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ . ದೇಶದ ಜನರಲ್ಲಿ ಬಿಜೆಪಿ ಬಗ್ಗೆ ಒಳ್ಳೆಯ ವಿಶ್ವಾಸವಿದೆ. ಭ್ರಷ್ಟಾಚಾರ ಆರೋಪವಿಲ್ಲದೆ ಉತ್ತಮ ಆಡಳಿತ ನೀಡಿದ ಹೆಮ್ಮೆ [more]

ರಾಷ್ಟ್ರೀಯ

ಅಲೋಕ್ ವರ್ಮಾ ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದಕ್ಕೆ ಸಾಕ್ಷಿಯಿಲ್ಲ: ಸುಪ್ರೀಂ ಮಾಜಿ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್

ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾ ಅವರನ್ನು ವಜಾಗೊಳಿಸಿದ್ದು ಕೇಂದ್ರ ಸರ್ಕಾರದ ಆತುರದ ನಿರ್ಧಾರ ಎಂದು ಸುಪ್ರೀಂಕೋರ್ಟ್​ ಮಾಜಿ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್​ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ ಹಿನ್ನಲೆ: ಎಸ್ ಪಿ-ಬಿಎಸ್ ಪಿ ಮೈತ್ರಿ; ಅಧಿಕೃತ ಘೋಷಣೆ

ಲಖನೌ: ಲೋಕಸಭಾ ಚುನಾವಣೆಯಲ್ಲಿ ಎಸ್ ಪಿ ಹಾಗೂ ಬಿಎಸ್ ಪಿ ಪಕ್ಷಗಳ ನಡುವೆ ಮೈತ್ರಿಮಾಡಿಕೊಂಡಿದ್ದು, ಈ ಕುರಿತು ಇಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅಧಿಕೃತವಾಗಿ [more]

ರಾಷ್ಟ್ರೀಯ

ಸ್ವಾಮಿ ವಿವೇಕಾನಂದರಿಗೆ ಪ್ರಧಾನಿ ನಮನ; ಯುವಶಕ್ತಿಗೆ ಮೋದಿ ನೀಡಿದ ಸಂದೇಶವೇನು?

ನವದೆಹಲಿ: ಭಾರತದ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ, ದೇಶದ ಯುವಜನತೆಗೆ ಶಕ್ತಿಯಾದ ಸ್ವಾಮಿ ವಿವೇಕಾನಂದ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಮಿ ವಿವೇಕಾನಂದರಿಗೆ ಭಾವಪೂರ್ಣ [more]

ರಾಷ್ಟ್ರೀಯ

ಎಸ್​ಪಿ- ಬಿಎಸ್​ಪಿ ಮೈತ್ರಿ; ಇಂದು ಅಧಿಕೃತ ಘೋಷಣೆ ಮಾಡಲಿರುವ ಮಾಯಾವತಿ- ಅಖಿಲೇಶ್​ ಯಾದವ್​

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅನ್ನು ಬದಿಗೆ ಸರಿಸಿ ಬಿಜೆಪಿ ವಿರುದ್ಧ ಮೈತ್ರಿ ಮಾಡಿಕೊಳ್ಳಲು ಎಸ್​ಪಿ ಮತ್ತು ಬಿಎಸ್​ಪಿ ಪಕ್ಷಗಳು ಮುಂದಾಗಿವೆ. ಸುದೀರ್ಘ 25 ವರ್ಷಗಳ ಬಳಿಕ ಸಮಾಜವಾದಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಿಟ್ಲರ್ ನಂತೆ ಸರ್ವಾಧಿಕಾರಿ: ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ಕಿಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರದ್ದು, ಸರ್ವಾಧಿಕಾರಿ ಧೋರಣೆಯಾಗಿದ್ದು, ಅರೊಬ್ಬ ಹಿಟ್ಲರ್ ನಂತೆ ವರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಮಾಜಿ ಸಚಿವ, ಸುಶೀಲ್ ಕುಮಾರ್ ಶಿಂಧೆ ಕಿಡಿಕಾರಿದ್ದಾರೆ. ಪ್ರಧಾನಿ [more]

ರಾಷ್ಟ್ರೀಯ

ಸುಳ್ಳು  ಆರೋಪಗಳನ್ನು ಮಾಡಿ ನನ್ನ ವರ್ಗಾವಣೆ : ಕೇಂದ್ರದ ವಿರುದ್ಧ ವರ್ಮಾ ಅಸಮಾಧಾ

ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಗ್ನಿಶಾಮಕದಳದ ಡಿಐಜಿ ಹುದ್ದೆಗೆ ತಮ್ಮನ್ನು ವರ್ಗಾವಣೆ ಮಾಡಿರುವ ಬೆನ್ನಲ್ಲೇ  ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿರುವ ಅಲೋಕ್ ವರ್ಮಾ, ಸುಳ್ಳು, [more]

ರಾಷ್ಟ್ರೀಯ

ವರ್ಮಾಗಿಂತ ರಾಹುಲ್ ಗಾಂಧಿಯೇ ಹೆಚ್ಚು ಅಳುತ್ತಿದ್ದಾರೆ: ಇಜೆಪಿ ಲೇವಡಿ

ನವದೆಹಲಿ: ಸಿಬಿಐ ನಿರ್ದೇಶಕ ಹುದ್ದೆಯಿಂದ ಅಲೋಕ್ ವರ್ಮಾ ಅವರನ್ನು ವಜಾಗೊಳಿಸಿ, ಅಗ್ನಿಶಾಮಕ ದಳದ ಡಿಐಜಿ ಹುದ್ದೆಗೆ ವರ್ಗಾವಣೆ ಮಾಡಿರುವ ಹಿನ್ನಲೆಯಲ್ಲಿ ಅಲೋಕ್ ವರ್ಮಾ ಅವರಿಗಿಂತಲೂ ಕಾಂಗ್ರೆಸ್ ಅಧ್ಯಕ್ಷ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ ಹಿನ್ನಲೆ: ಎಸ್ಪಿ-ಬಿಎಸ್ ಪಿ ಮೈತ್ರಿ; ಅಧಿಕೃತ ಘೋಷಣೆ

ಲಖನೌ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ಸೋಲಿಸಲು ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮೈತ್ರಿಗೆ ಸಜ್ಜಾಗಿದ್ದು, ನಾಳೆ ಎರಡೂ ಪಕ್ಷಗಳು [more]

ರಾಷ್ಟ್ರೀಯ

ಪತ್ರಕರ್ತನ ಹತ್ಯೆ: ರಾಮ್ ರಹೀಮ್ ಸಿಂಗ್ ದೋಷಿ: ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

ಚಂಡೀಗಢ: ಪತ್ರಕರ್ತ ರಾಮಚಂದ್ರ ಛತ್ರಪತಿ ಹತ್ಯೆ ಪ್ರಕರಣದ ತೀರ್ಪು ಹೊರಬಿದಿದ್ದು, ಡೇರಾ ಸಚ್ಚಾ ಸೌಧ ಮುಖ್ಯಸ್ಥ  ರಾಮ್ ರಹೀಮ್ ಸಿಂಗ್ ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ [more]

ರಾಷ್ಟ್ರೀಯ

57 ಬಿಜೆಪಿ ಸಂಸದರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಅನುಮಾನ

ಲಕ್ನೊ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತರ ಪ್ರದೇಶದ 57 ಸಂಸದರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆಯಿದೆ. ಕಳೆದ 5 ವರ್ಷಗಳಲ್ಲಿ ರಾಜ್ಯದ ಬಹುತೇಕ ಬಿಜೆಪಿ ಸಂಸದರು ಜನರ [more]

ರಾಷ್ಟ್ರೀಯ

ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಮಗನ ಅದ್ಧೂರಿ ವಿವಾಹಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿಲ್ಲ!

ಮುಂಬೈ,ಜ.11- ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ತಮ್ಮ ಮಗನ ಅದ್ಧೂರಿ ವಿವಾಹಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಿದ್ದು, ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳ ಸಾಗಣೆದಾರ ಜೋಕ್ವಿನ್ ಚಾಪೊ ಬಂಧನ

ವಾಷಿಂಗ್ಟನ್, ಜ.11- ಮೆಕ್ಸಿಕೋ ಮೂಲದ ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳ ಸಾಗಣೆದಾರ ಜೋಕ್ವಿನ್ ಚಾಪೊನನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಅಮೆರಿಕಕ್ಕೆ 155 ಟನ್ ಮಾದಕ ದ್ರವ್ಯ ಕಳ್ಳ ಸಾಗಣೆ [more]