ರಾಹುಲ್ ಗಾಂಧಿ, ಸೋನಿಯಾ ಗಾಂದಿಯವರಿಗೆ ಐಟಿ ನೋಟಿಸ್ ಜಾರಿ
ನವದೆಹಲಿ, ಜ.9-ಅಸೋಸಿಯೇಟೆಡ್ ಜರ್ನಲ್ ಲಿಮಿಡೆಟ್(ಎಜೆಎಲ್)ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಆದಾಯ ತೆರಿಗೆ ಇಲಾಖೆಗೆ 100 ಕೋಟಿ ರೂ.ಗಳ [more]
ನವದೆಹಲಿ, ಜ.9-ಅಸೋಸಿಯೇಟೆಡ್ ಜರ್ನಲ್ ಲಿಮಿಡೆಟ್(ಎಜೆಎಲ್)ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಆದಾಯ ತೆರಿಗೆ ಇಲಾಖೆಗೆ 100 ಕೋಟಿ ರೂ.ಗಳ [more]
ನವದೆಹಲಿ, ಜ.9-ಭಯೋತ್ಪಾದನೆ ಯುದ್ಧದ ಹೊಸ ರೂಪವಿದ್ದಂತೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ವ್ಯಾಖ್ಯಾನಿಸಿದ್ದಾರೆ. ಭಯೋತ್ಪಾದನೆ ಬಹು ತಲೆಯ ಹೆಮ್ಮಾರಿಯಂತೆ ತಲೆ ಎತ್ತುತ್ತಿದ್ದು ಎಲ್ಲಿಯವರೆಗೆ ಇದನ್ನು [more]
ನವದೆಹಲಿ, ಜ. 9- ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶನ ಸಂಸ್ಥೆ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್(ಎಜೆಎಲ್) ಸಲ್ಲಿಸಿರುವ ಮೇಲ್ಮನವಿ ಕುರಿತು ದಹೆಲಿ ಹೈಕೋರ್ಟ್ ಜ.15ರಂದು ವಿಚಾರಣೆ ನಡೆಸಲಿದೆ. ಪ್ರಕರಣ [more]
ನವದೆಹಲಿ: ಜನವರಿ 31 ರಿಂದ ಫೆಬ್ರವರಿ 13 ರ ವರೆಗೆ ಸಂಸತ್‌ನ ಬಜೆಟ್ ಅಧಿವೇಶನ ನಡೆಯಲಿದ್ದು, ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡನೆ [more]
ಸೋಲಾಪುರ: ಬಡ ಸಾಮಾನ್ಯ ವರ್ಗದವರಿಗೆ ಶೇ. 10 ಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೃಹತ್ ಹೆಜ್ಜೆಟ್ಟಿದ್ದು, ವಿಪಕ್ಷಗಳ ಪಕ್ಷಗಳ ಪ್ರತಿಭಟನೆ ನಡುವೆಯೂ [more]
ಭೋಪಾಲ್: ಮಧ್ಯಪ್ರದೇಶದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ತಂತ್ರ ನಡೆಸುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ 100 ಕೋಟಿ ರೂ. [more]
ನವದೆಹಲಿ: ಸುಪ್ರೀಂಕೋರ್ಟ್ ಆದೇಶ ಹಿನ್ನಲೆಯಲ್ಲಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಇಂದು ಇಂದು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಿಬಿಐ ಆಂತರಿಕ ಕಿತ್ತಾಟ ಬಹಿರಂಗವಾದ ಬಳಿಕ ಅಲೋಕ್ ವರ್ಮಾ [more]
ನವದೆಹಲಿ: ತೃತೀಯಲಿಂಗಿ ಮತ್ತು ಪತ್ರಕರ್ತೆ ಅಪ್ಸರಾ ರೆಡ್ಡಿ ಅವರನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ನ (ಎಐಎಂಸಿ) ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, [more]
ವಡೋದರಾ: ಬರೋಡಾ ವಿರುದ್ಧದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ೨ ವಿಕೆಟ್‌ಗಳ ವಿರೋಚಿತ ಸೋಲು ಅನುಭವಿಸಿದೆ. ವಡೋದರಾದಲ್ಲಿ ನಡೆದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ನೀಡಿದ್ದ ೧೧೦ [more]
ಹೊಸದಿಲ್ಲಿ: 12ನೇ ಆವೃತ್ತಿಯ ಶ್ರೀಮಂತರ ಕ್ರಿಕೆಟ್ ಟೂರ್ನಿ ಐಪಿಎಲ್ ಟೂರ್ನಿ ಮಾರ್ಚ್ 23 ರಿಂದ ಅದ್ದೂರಿಯಾಗಿ ಆರಂಭವಾಗಲಿದೆ. ಈ ಬಾರಿಯೂ ಭಾರತದಲ್ಲಿಯೇ ನಡೆಯಲಿದೆ ಅನ್ನೋದು ಮತ್ತೊಂದು ವಿಶೇಷ. [more]
ನವದೆಹಲಿ: ಇಂದು ಸೆಂಟ್ರಲ್ ಟ್ರೇಡ್ ಯೂನಿಯನ್ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಎರಡನೇ ದಿನ. ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರದ ಮೊದಲ [more]
ನವದೆಹಲಿ: ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿಗೆ ಶೇಕಡ 10ರಷ್ಟು ಮೀಸಲಾತಿ ನೀಡಿವ ಕೇಂದ್ರ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದ್ದು, ಇಂದು ಈ ಮಸೂದೆ ರಾಜ್ಯ ಸಭೆಯಲ್ಲಿ ಮಸೂದೆ ಪರೀಕ್ಷೆ ಎದುರಿಸಲಿದೆ. [more]
ನವದೆಹಲಿ, ಜ.8-ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಸರ್ಕಾರಿ ಹುದ್ದೆಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ವಿಧೇಯಕವನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡಿಸಿ ಅನುಮೋದನೆಗೆ ಕೋರಿದೆ. ನಿನ್ನೆ [more]
ನವದೆಹಲಿ, ಜ.8- ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿರುದ್ಧದ ಗಣಿಗಾರಿಕೆ ಲೈಸೆನ್ಸ್ ವಿವಾದ ಇಂದು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿ ಭಾರೀ ಗದ್ದಲಕ್ಕೆ ಕಾರಣವಾಯಿತು. [more]
ವಾಷಿಂಗ್ಟನ್/ನವದೆಹಲಿ, ಜ.8- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ನಿನ್ನೆ ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ. ಇವರಿಬ್ಬರ ಸಂಭಾಷಣೆ ವೇಳೆ ದ್ವಿಪಕ್ಷೀಯ [more]
ಭುಜ್/ಅಹಮದಾಬಾದ್, ಜ.8- ರೈಲಿನಲ್ಲೇ ಬಿಜೆಪಿ ಮಾಜಿ ಶಾಸಕರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಗುಜರಾತ್‍ನಲ್ಲಿ ನಡೆದಿದೆ. ಮಾಜಿ ಶಾಸಕ ಜಯಂತಿಲಾಲ್ ಭಾನುಶಾಲಿ ಹಂತಕರ [more]
ಮುಜಾಫರ್ ಪುರ್ : ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದ ನಟ ಅನುಪಮ್ ಖೇರ್ ಹಾಗೂ ಇತರ 15 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಹಾರದ [more]
ನವದೆಹಲಿ, ಜ.8-ಮೋಟಾರು ವಾಹನ ತಿದ್ದುಪಡಿ ಮಸೂದೆ, ಕಾರ್ಮಿಕ ಕಾನೂನು ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಇಂದಿನಿಂದ ನಡೆಸುತ್ತಿರುವ ಎರಡು ದಿನ ಭಾರತ್ ಬಂಧ್ [more]
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನಂದನ್ ನಿಲೇಕಣಿ ಅವರನ್ನು ನೇಮಕ ಮಾಡಲಾಗಿದೆ. ನೂತನ ಯೋಜನೆಗಳು, ಡಿಜಿಟಲ್ ಪಾವತಿಯ ಸಾಧಕ-ಬಾಧಕಗಳು, [more]
ನವದೆಹಲಿ: ವಲಸಿಗರಿಗೆ ಭಾರತದ ಪೌರತ್ವ ನೀಡುವ ವಿವಾದಿತ ಪೌರತ್ವ (ತಿದ್ದುಪಡಿ) ಮಸೂದೆ 2019 ಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು [more]
ನವದೆಹಲಿ: ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ ತನಿಖೆಯಿಂದ ಪ್ರಧಾನಿ ಮೋದಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಸಂಸತ್ ಬಳಿ ಸುದ್ದಿಗಾರರೊಂದಿಗೆ [more]
ನವದೆಹಲಿ, ಜ.8 (ಪಿಟಿಐ)- ಭಾರತದ ಪ್ರತಿಷ್ಠಿತ ವೈಮಾಂತರಿಕ್ಷ ಸಂಸ್ಥೆ ಹಿಂದುಸ್ತಾನ್ ಏರೋನಾಟಿಕ್ಸ್(ಎಚ್‍ಎಎಲ್)ಗೆ ಬಾಕಿ ಹಣ ಬಿಡುಗಡೆ ಮಾಡದಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧಿಕ್ಷ ರಾಹುಲ್ ಗಾಂಧಿ [more]
ಕೋಳಿಕೋಡ್(ಕಲ್ಲಿಕೋಟೆ), ಜ.8 (ಪಿಟಿಐ)- ಶಬರಿಮಲೆಯಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನವನ್ನು ಇಬ್ಬರು ಮಹಿಳೆಯರು ಪ್ರವೇಶಿಸಿದ ನಂತರ ಕೇರಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಇಂದು ಕೂಡ ಮುಂದುವರಿದಿದೆ. ಕೋಳಿಕೋಡ್(ಕಲ್ಲಿಕೋಟೆ) ಜಿಲ್ಲೆಯಲ್ಲಿರುವ ಸಿಪಿಐ(ಎಂ) [more]
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಿರುವ ಬೆನ್ನಲ್ಲೇ ಕೇರಳದಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಾಚಾರಗಳು ಇನ್ನೂ ಮುದುವರೆದಿದ್ದು, ಕಿಡಿಗೇಡಿಗಳು ಸಿಪಿಐ(ಎಂ) ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರ ಮನೆಗಳ [more]
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಹುದ್ದೆಯಿಂದ ಯಾವುದೇ ಕಾರಣಕ್ಕೆ ತೆಗೆಯಬಾರದು. ಸಿಬಿಐ ನಿರ್ದೇಶಕರಾಗಿ ವರ್ಮಾ ತಮ್ಮ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಸುಪ್ರೀ ಕೋರ್ಟ್ ತೀರ್ಪು ನೀಡಿದ್ದು, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ