ರಾಷ್ಟ್ರೀಯ

ಶಬರಿಮಲೆಗೆ ಮಹಿಳೆಯರ ಪ್ರವೇಶ: ಇಂದು ಕೇರಳ ಬಂದ್, ಘರ್ಷಣೆಗೆ 1 ಬಲಿ

ಶಬರಿಮಲೆ: ಮಹಿಳೆಯರು ಶಬರಿಮಲೆಯ ಅಯ್ಯಪ್ಪ ದೇವಸ್ಥಾನ ಪ್ರವೇಶಿಸಿದ ಬೆನ್ನಲ್ಲೇ ಕೇರಳದಾದ್ಯಂತ ನಡೆದ ಭಾರೀ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತ ಚಂದ್ರನ್​ ಉನ್ನಿತ್ತಾನ್​ ಎಂಬುವವರು ಮೃತಪಟ್ಟಿದ್ದಾರೆ. ಇಬ್ಬರು ಮಹಿಳೆಯರು ದೇವಸ್ಥಾನ ಪ್ರವೇಶಿಸಿದ್ದನ್ನು [more]

ರಾಜ್ಯ

ಹಾಡಹಗಲೇ ಕೇರಳ ಸರ್ಕಾರದಿಂದ ಹಿಂದೂಗಳ ಮೇಲೆ ಅತ್ಯಾಚಾರ: ಅನಂತ್ ಕುಮಾರ್ ಹೆಗ್ಡೆ

ಬೆಂಗಳೂರು: ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ಸಂಬಂಧ [more]

ರಾಷ್ಟ್ರೀಯ

ರಾಫೆಲ್​ ಒಪ್ಪಂದದ ಫೈಲ್ ನನ್ನ ಬೆಡ್​ರೂಂನಲ್ಲಿದೆ ಎಂದ ಪರಿಕ್ಕರ್; ಆಡಿಯೋ ರಿಲೀಸ್ ಮಾಡಿ ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್​ !

ಪಣಜಿ: ಬಹುಕೋಟಿ ಮೊತ್ತದ ರಾಫೆಲ್​ ಹಗರಣದ ಬಗ್ಗೆ ಸುಪ್ರೀಂಕೋರ್ಟ್​ ಈಗಾಗಲೇ ತೀರ್ಪು ನೀಡಿದ್ದರೂ ಆ ಬಗ್ಗೆ ಕಾಂಗ್ರೆಸ್​- ಬಿಜೆಪಿ ನಡುವೆ ವಾಗ್ವಾದಗಳು, ಆರೋಪಗಳು ನಡೆಯುತ್ತಲೇ ಇವೆ. ಇಂದು ಗೋವಾ [more]

ರಾಷ್ಟ್ರೀಯ

ರಾಜ್ಯಸಭೆಯಲ್ಲಿ ಕಾವೇರಿ ವಿವಾದ ಪ್ರತಿಧ್ವನಿ; ಎಐಎಡಿಎಂಕೆಯಿಂದ ಪ್ರತಿಭಟನೆ

ನವದೆಹಲಿ: ಹೊಗೆನಕಲ್​ ಬಳಿ ಪರ್ಯಾಯ ಡ್ಯಾಂ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಕಾರ್ಯಸಾಧು ವರದಿ ನೀಡಲು ಕೇಂದ್ರ ಕರ್ನಾಟಕಕ್ಕೆ ಕೋರಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ವಿರೋಧಿಸಿದೆ. ಇದೇ ವಿವಾದಕ್ಕೆ ಸಂಬಂಧಿಸಿದಂತೆ [more]

ರಾಷ್ಟ್ರೀಯ

ಮಹಿಳೆಯರ ಪ್ರವೇಶದಿಂದ ಅಪವಿತ್ರ, ಕಳಶ ಶುದ್ಧಿ ಬಳಿಕ ಶಬರಿಮಲೆ ದೇವಾಲಯ ಮತ್ತೆ ಓಪನ್

ತಿರುವನಂತಪುರಂ: ಇಬ್ಬರು ಮಹಿಳೆಯರು ಪ್ರವೇಶಿಸಿದ ಬಳಿಕ ಮುಚ್ಚಲಾಗಿದ್ದ ಶಬರಿಮಲೆ ದೇವಾಲಯವನ್ನು ಭಕ್ತರಿಗಾಗಿ ಮತ್ತೆ ತೆರೆಯಲಾಗಿದೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ, ವಿಐಪಿ ಮತ್ತು ಮಾಧ್ಯಮಗಳ [more]

ರಾಷ್ಟ್ರೀಯ

6 ವರ್ಷದ ಬಳಿಕ ಸಲಿಂಗಿಗಳು ಮಾಡಿದ್ದೇನು? ನೋಂದಣಾಧಿಕಾರಿ ನಿರಾಕರಿಸಿದ್ದೇಕೆ?

ಲಖನೌ: ಅವರಿಬ್ಬರ ನಡುವೆ ಕಾಲೇಜು ದಿನಗಳಲ್ಲೇ ಪ್ರೇಮಾಂಕುರವಾಗಿತ್ತು. ದಾಂಪತ್ಯಕ್ಕೆ ಕಾಲಿಸಿರಿ ಒಟ್ಟಾಗಿ ಜೀವಿಸುವ ಕನಸು ಚಿಗುರೊಡೆದಿತ್ತು. ಆದರೆ, ಮನೆಯಲ್ಲಿ ಬಲವಂತದ ಮದುವೆಯಿಂದ ಇಬ್ಬರ ಕನಸು ಭಗ್ನವಾಗಿತ್ತು. ಆದರೂ [more]

ರಾಷ್ಟ್ರೀಯ

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಧನಾತ್ಮಕ ಹೆಜ್ಜೆ: ಆರ್ ಎಸ್ ಎಸ್

ಹೊಸದಿಲ್ಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಧನಾತ್ಮಕ ಹೆಜ್ಜೆ ಇಟ್ಟಿರುವುದು ಅವರ ಮಾತುಗಳಲ್ಲಿ ವ್ಯಕ್ತವಾಗಿದೆ ಎಂದು ಆರೆಸ್ಸೆಸ್ ಸಹ ಸರಕಾರ್ಯವಾಹ ದತ್ತಾತ್ರೇಯ [more]

ರಾಷ್ಟ್ರೀಯ

ಶಬರಿಮಲೆಯಲ್ಲಿ ಐತಿಹಾಸಿಕ ಘಟನೆ: 40 ವರ್ಷದೊಳಗಿನ ಇಬ್ಬರು ಮಹಿಳೆಯರಿಂದ ಅಯ್ಯಪ್ಪ ದೇಗುಲ ಪ್ರವೇಶ

  ತಿರುವನಂತಪುರ: ಕೇರಳದ ಶಬರಿಮಲೆಯ ಅಯ್ಯಪ್ಪ ದೇಗುಲವನ್ನು ಪ್ರವೇಶಿಸುವ ಮೂಲಕ ಇಂದು ಇಬ್ಬರು ಮಹಿಳೆಯರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ದೇಗುಲ ಪ್ರವೇಶ ಮಾಡಿದ ಮಹಿಳೆಯರನ್ನು ಹೋರಾಟಗಾರರಾದ ಬಿಂದು ಮತ್ತು [more]

ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಸುಗ್ರೀವಾಜ್ಞೆ ಜಾರಿ ಇಲ್ಲ: ಪ್ರಧಾನಿ ಮೋದಿ

ನವದೆಹಲಿ: ರಾಮಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ತರುವ ವಿಚಾರ ಇಲ್ಲ. ರಾಮ ಮಂದಿರ ಕುರಿತು ಯಾವುದೇ ಕ್ರಮ ಕೈಗೊಳ್ಳುವುದಾದರೂ ಅದು ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕವೇ ಎಂದು [more]

ರಾಷ್ಟ್ರೀಯ

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ 1.78 ಲಕ್ಷ ಕೋಟಿ ರೂ. ಮೌಲ್ಯದ 111 ಸೇನಾ ಯೋಜನೆಗಳಿಗೆ ರಕ್ಷಣಾ ಇಲಾಖೆ ಸಮ್ಮತಿ

ನವದೆಹಲಿ, ಜ.1-ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಕ್ಷಣಾ ಇಲಾಖೆ ಮಿಲಿಟರಿ ಹಾರ್ಡ್‍ವೇರ್ ಗಳನ್ನು ಉತ್ಪಾದಿಸಲು ಕಳೆದ ಮೂರು ವರ್ಷಗಳಲ್ಲಿ ರಕ್ಷಣಾ ಸಚಿವಾಲಯ 1.78 ಲಕ್ಷ ಕೋಟಿ ರೂ. [more]

ರಾಷ್ಟ್ರೀಯ

ಗುಡಿಸಲಿಗೆ ನುಗ್ಗಿದ ಜಾನುವಾರು ಸಾಗಿಸುತ್ತಿದ್ದ ಟ್ರಕ್: 7 ಮಂದಿ ಸಾವು

ಲಖನೌ: ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಸ್ಥಳದಲ್ಲಿಯೇ ಏಳು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ [more]

ರಾಷ್ಟ್ರೀಯ

ಸಿಐಸಿ ಮುಖ್ಯ ಮಾಹಿತಿ ಆಯುಕ್ತರಾಗಿ ಸುದೀರ್ ಭಾರ್ಗವ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕೇಂದ್ರೀಯ ಮಾಹಿತಿ ಆಯೋಗ(ಸಿಐಸಿ)ದ ಮುಖ್ಯ ಮಾಹಿತಿ ಆಯುಕ್ತರಾಗಿ ಸುದೀರ್ ಭಾರ್ಗವ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ನಡೆದ ಸಮಾರಂಭದಲ್ಲಿ [more]

ರಾಷ್ಟ್ರೀಯ

ಬುಲಂದರ್ ಶಹರ್ ಪ್ರಕರಣ: ಪೊಲೀಸ್ ಅಧಿಕಾರಿ ಹತ್ಯೆಗೈದ ಮತ್ತೋರ್ವ ಆರೋಪಿ ಬಂಧನ

ಲಖನೌ: ಉತ್ತರಪ್ರದೇಶದ ಬುಲಂದ್​ಶಹರ್​ ನಲ್ಲಿ ನಡೆದಿದ್ದ ಗಲಭೆಯಲ್ಲಿ ಹತ್ಯೆಯಾಗಿದ್ದ ಪೊಲೀಸ್​ ಅಧಿಕಾರಿ ಸುಬೋಧ್​ ಕುಮಾರ್​ ಸಿಂಗ್​ ಅವರ ಮೇಲೆ ಕೊಡಲಿಯಿಂದ ದಾಳಿ ಮಾಡಿದ್ದ ವ್ಯಕ್ತಿಯೊಬ್ಬಯನ್ನು ಪೊಲೀಸರು ಬಂಧಿಸಿದ್ದಾರೆ. [more]

ರಾಷ್ಟ್ರೀಯ

ಅನಾರೋಗ್ಯದ ನಡುವೆಯೂ ಜಿವರಕ್ಷಕ ಸಲಕರಣೆ ಅಳವಡಿಸಿಕೊಂಡೇ ಕಛೇರಿಗೆ ಆಗಮಿಸಿದ ಗೋವಾ ಸಿಎಂ

ಪಣಜಿ: ಅನಾರೋಗ್ಯದ ನಡುವೆಯೂ ನಿರ್ಮಾಣ ಹಂತದ ಸೇತುವೆಗಳ ಪರಿಶೀಲನೆ ನಡೆಸಿದ್ದ ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್​ ಅವರು ಈಗ ನಾಲ್ಕು ತಿಂಗಳ ಬಳಿಕ ರಾಜ್ಯ ಸಚಿವಾಲಯಕ್ಕೆ ಭೇಟಿ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ನಟ ಪ್ರಕಾಶ್ ರೈ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಬೆಂಗಳೂರು: ದಕ್ಷಿಣ ಭಾರತದ ಜನಪ್ರಿಯ ನಟ, ನಿರ್ದೇಶಕ ಪ್ರಕಾಶ್ ರೈ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮೂಲಕ ರಾಜಕೀಯ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಎಐಸಿಸಿಗೆ 10 ಹೊಸ ರಾಷ್ಟ್ರೀಯ ವಕ್ತಾರರ ನೇಮಕ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಎಐಸಿಸಿಗೆ 10 ಹೊಸ ರಾಷ್ಟ್ರೀಯ ವಕ್ತಾರರ ನೇಮಕಕ್ಕೆ ಅನುಮೋದನೆ ನೀಡಿದ್ದಾರೆ. ಪಕ್ಷವು ಈಗಾಗಲೇ ಒಂಬತ್ತು [more]

ರಾಷ್ಟ್ರೀಯ

ಹಿರಿಯ ನಟ ಖಾದರ್ ಖಾನ್ ಇನ್ನಿಲ್ಲ

ಮುಂಬೈ: ಬಾಲಿವುಡ್ ನ ಹಿರಿಯ ನಟ ಖಾದರ್ ಖಾನ್ ಡಿಸೆಂಬರ್ 31ರ ಸಂಜೆ 6 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಇವರು ವಯೋಸಹಜ ಮತ್ತು ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ [more]

ರಾಷ್ಟ್ರೀಯ

ಇಂದಿನಿಂದ ಈ 7 ನಿಯಮಗಳಲ್ಲಿ ಬದಲಾವಣೆ

ನವದೆಹಲಿ: ಪ್ರತಿ ವರ್ಷ ಹೊಸ ವರ್ಷವನ್ನು ಸ್ವಾಗತಿಸಲು ಎಲ್ಲರೂ ಉತ್ಸುಕರಾಗಿರುತ್ತಾರೆ. ದಿನದಿಂದ ದಿನಕ್ಕೆ, ತಿಂಗಳು ಮತ್ತು ವರ್ಷವರೆಗೆ ಎಲ್ಲವೂ ಬದಲಾಗುತ್ತಿರುತ್ತದೆ. ಇದರಲ್ಲಿ ಹಲವು ನಿಯಮಗಳು ಇವೆ. ಹೊಸ ವರ್ಷದಲ್ಲಿ [more]

ರಾಷ್ಟ್ರೀಯ

ಹೊಸ ವರ್ಷವನ್ನು ಸ್ವಾಗತಿಸಿದ ವಿಶ್ವದ ಮೊದಲ ನಗರ ಇದು!

ಆಸ್ಟ್ರೇಲಿಯಾ: ವಿಶ್ವದೆಲ್ಲೆಡೆ ಜನರು 2018ಕ್ಕೆ ವಿದಾಯ ಹೇಳಿ ಹೊಸ ವರ್ಷ 2019ನ್ನು ಸ್ವಾಗತಿಸಲು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಇಲ್ಲೊಂದು ನಗರ ಇತರ ದೇಶಗಳಿಗಿಂತ ಮೊದಲೇ ಹೊಸ ವರ್ಷವನ್ನು ಸ್ವಾಗತಿಸಿ ಸಂಭ್ರಮಿಸಿದೆ. [more]

ರಾಷ್ಟ್ರೀಯ

ಸಿಖ್ ವಿರೋಧಿ ದಂಗೆ ಪ್ರಕರಣ: ಸಜ್ಜನ್ ಕುಮಾರ್ ನ್ಯಾಯಾಲಯಕ್ಕೆ ಶರಣು

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಸಂಬಂಧ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ಮುಖಂಡ ಸಜ್ಜನ್ ಕುಮಾರ್ ಸೇರಿದಂತೆ 3 ಮಂದಿ ದೆಹಲಿಯ ವಿಚಾರಣಾ ನ್ಯಾಯಾಲಯಕ್ಕೆ [more]

ರಾಷ್ಟ್ರೀಯ

ತಮ್ಮ ಅವಧಿಯಲ್ಲಿ ರಕ್ಷಣಾ ಒಪ್ಪಂದಗಳಲ್ಲಿ ಸೋನಿಯಾ ಗಾಂಧಿಯಾಗಲೀ, ರಾಹುಲ್ ಆಗಲಿ ಎಂದೂ ಮಧ್ಯಪ್ರವೇಶಿಸಿಲ್ಲ: ಎ.ಕೆ.ಆಂಟನಿ

ನವದೆಹಲಿ : ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿಯಾಗಲಿ, ರಾಹುಲ್ ಗಾಂಧಿಯಾಗಲಿ ರಕ್ಷಣಾ ಒಪ್ಪಂದಗಳಲ್ಲಿ ಎಂದಿಗೂ ಮಧ್ಯಪ್ರವೇಶಿಸಿರಲಿಲ್ಲ ಎಂದು ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಹೇಳಿದ್ದಾರೆ. [more]

ರಾಷ್ಟ್ರೀಯ

ಸ್ಪೋರ್ಟ್ಸ್‌ ಯುಟಿಲಿಟಿ ವಾಹನ ಮತ್ತು ಎರಡು ಟ್ರಕ್‌ ನಡುವೆ ಡಿಕ್ಕಿ: 10 ಜನರ ಸಾವು

ಕಚ್‌: ಸ್ಪೋರ್ಟ್ಸ್‌ ಯುಟಿಲಿಟಿ ವಾಹನ ಮತ್ತು ಎರಡು ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 10 ಜನ ಸಾವನ್ನಪ್ಪಿರುವ ಘಟನೆ ಗುಜರಾತ್‌ನ [more]

ರಾಷ್ಟ್ರೀಯ

ಕೃಷಿ ಸಾಲ ಮನ್ನಾ ಪ್ರವೃತ್ತಿಗೆ ಕಡಿವಾಣ ಹಾಕುವಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಆರ್ ಬಿಐ ತಾಕೀತು

ನವದೆಹಲಿ: ರೈತರ ಸಾಲಮನ್ನಾ ಪ್ರವೃತ್ತಿಗೆ ಕಡಿವಾಣ ಹಾಕಿ. ಇಲ್ಲವಾದಲ್ಲಿ ಭವಿಷ್ಯದಲ್ಲಿ ಕೃಷಿ ಸಾಲ ವಿತರಣೆ ಕುಂಠಿತವಾಗುವ ಅಪಾಯವಿದೆ. ಅಲ್ಲದೇ ಬ್ಯಾಂಕ್ ಗಳ ಕಾರ್ಯಾಚರಣೆ, ಠೇವಣಿ ಮೇಲೆಯೂ ವ್ಯತಿರಿಕ್ತ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ನೌಗಮ್ ಸೆಕ್ಟರ್ ನಲ್ಲಿ ಅಕ್ರಮವಾಗಿ ಗಡಿ ನುಸುಳುತ್ತಿದ್ದ ಇಬ್ಬರು ಪಾಕ್ ಯೋಧರನ್ನು ಹತ್ಯೆಗೈದ ಭಾರೀತ ಸೇನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನೌಗಮ್‌ ಸೆಕ್ಟರ್‌ನಲ್ಲಿ ಅಕ್ರಮವಾಗಿ ಗಡಿ ನಿಯಂತ್ರಣ ರೇಖೆ ಬಳಿ ನುಗ್ಗಲು ಯತ್ನಿಸಿದ್ದ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್‌ ನ ಇಬ್ಬರು ಯೋಧರನ್ನು [more]

ರಾಷ್ಟ್ರೀಯ

ಗಡಿಯೊಳಗೆ ನುಸುಳಿದ್ದ ಶಂಕಿತ ಪಾಕ್ ಸೈನಿಕರ ಅಟ್ಟಾಡಿಸಿದ ಭಾರತೀಯ ಸೇನೆ, ಮುಂದೇನಾಯ್ತು?

ಶ್ರೀನಗರ: ಭಾರತದ ಗಡಿಯೊಳಗೆ ನುಸುಳಿ ವಿಧ್ವಂಸಕ ಕೃತ್ಯವೆಸಗಲು ಮುಂದಾಗಿದ್ದ ಪಾಕಿಸ್ತಾನದ ಇಬ್ಬರು ಶಂಕಿತ ಯೋಧರನ್ನು ಭಾರತೀಯ ಸೈನಿಕರು ರಕ್ತವನ್ನು ಹೆಪ್ಪುಗಟ್ಟಿಸುವ ಚಳಿಯನ್ನೂ ಲೆಕ್ಕಿಸದೆ ದಟ್ಟಾರಣ್ಯದಲ್ಲಿ ಅಟ್ಟಾಡಿಸಿ ಹೊಡೆದು ಹಾಕಿದ್ದಾರೆ. [more]