ರಾಷ್ಟ್ರೀಯ

ರಾಜ್ಯಸಭೆಯಲ್ಲಿ ಇಂದು ತ್ರಿವಳಿ ತಲಾಖ್​ ವಿಧೇಯಕಕ್ಕೆ ಸಿಗುತ್ತಾ ಅಂಗೀಕಾರ?     

ನವದೆಹಲಿ: ಲೋಕಸಭೆಯಲ್ಲಿ ತ್ರಿವಳಿ ತಲಾಖ್ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದೆ. ಆದರೆ, ರಾಜ್ಯಸಭೆಯಲ್ಲಿ ಇಂದು ವಿಧೇಯಕ ಮಂಡನೆಯಾಗಿ ಚರ್ಚೆ ನಡೆಯಲಿದೆ. ಕಳೆದ ಬಾರಿ ಲೋಕಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದ್ದರೂ, [more]

ರಾಷ್ಟ್ರೀಯ

ಅಂಡಮಾನ್-ನಿಕೋಬಾರ್ ಮೂರು ದ್ವೀಪಗಳಿಗೆ ಮರುನಾಮಕರಣ

ನವದೆಹಲಿ: ಅಂಡಮಾನ್-ನಿಕೋಬಾರ್​ ಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅಲ್ಲಿನ ಮೂರು ದ್ವೀಪಗಳಿಗೆ ಹೊಸ ನಾಮಕರಣ ಮಾಡಿದ್ದಾರೆ. ಹೊಸ ಹೆಸರ ಪ್ರಧಾನಿ ಮೋದಿ ಅಧಿಕೃತವಾಗಿ ಘೋಷಣೆ ಮಾಡಿದರು. [more]

ರಾಜ್ಯ

ಮಂದಿರ, ಮಸೀದಿಗಳಿಗಾಗಿ ಕಿತ್ತಾಟ ಬೇಡ; ರಾಜಕೀಯ ಪ್ರೇರಣೆಗೆ ಕಿವಿಗೊಡದೆ ದೇಶದ ಏಕತೆಗೆ ಗಮನಹಸಿ: ಯೋಗ ಗುರು ಬಾಬಾ ರಾಮ್ ದೇವ್

ವಿಜಯಪುರ: ಯಾವ ರಾಜಕೀಯ ಪಕ್ಷಗಳೂ ಜಾತಿ ಮುಕ್ತ ಭಾರತದ ಸಂಕಲ್ಪ ಮಾಡುತ್ತಿಲ್ಲ. ಕೇವಲ ಜಯಘೋಷ ಕೂಗಿದರೆ ಭಾರತ ವಿಶ್ವಗುರು ಆಗಲ್ಲ, ಅದಕ್ಕೆ ಕರ್ಮಯೋಗ ಬೇಕು. ಜಾತಿ, ಧರ್ಮದ [more]

ರಾಷ್ಟ್ರೀಯ

ಮಾತಿನ ಚಕಮಕಿ, ಜಗಳ ನಡೆದರೆ ಅವರನ್ನು ಕೊಲೆಮಾಡಿ ಮುಂದಿನದ್ದನ್ನು ನಾನು ನೋಡಿಕೊಳ್ಳುತ್ತೇನೆ ಎಂದ ವಿವಿ ಉಪಕುಲಪತಿ

ಲಖನೌ: ಯಾರೇ ಮಾತಿನ ಚಕಮಕಿ ನಡೆಸಿದರೂ ಅವರನ್ನು ಕೊಲೆ ಮಾಡಿ, ನಂತರ ಬಂದ ಪರಿಸ್ಥಿತಿಗಳನ್ನು ನಾನು ನೋಡಿಕೊಳ್ಳುತ್ತೇನೆಂದು ವಿದ್ಯಾರ್ಥಿಗಳಿಗೆ ಪೂರ್ವಾಂಚಲ್ ವಿಶ್ವವಿದ್ಯಾಲಯದ ಉಪಕುಲಪತಿ ಸಲಹೆ ನೀಡಿದ್ದು, ಪ್ರಾಂಶುಪಾಲರೊಬ್ಬರ [more]

ರಾಷ್ಟ್ರೀಯ

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ನಿರ್ದೇಶಕ ಮೃಣಾಲ್ ಸೇನ್‌ ವಿಧಿವಶ

ಮುಂಬೈ: ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಬಾಂಗಾಳಿ ಖ್ಯಾತ ಚಿತ್ರ ನಿರ್ದೇಶಕ ಮೃಣಾಲ್ ಸೇನ್‌ (95) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ [more]

ರಾಷ್ಟ್ರೀಯ

ಈ ವರ್ಷದ ಕೊನೇ ಮನ್ ಕಿ ಬಾತ್

ನವದೆಹಲಿ: ದೇಶದ ಅಭಿವೃದ್ಧಿಗಾಗಿ, ಸಮಾಜಮುಖಿ ಕೆಲಸವನ್ನು ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ 2018ರ ಕೊನೇ ಮನ್ ಕಿ ಬಾತ್ ನಲ್ಲಿ ಕತ್ರೆ ನೀಡಿದ್ದಾರೆ. 51 ನೇ ಮನ್ [more]

ರಾಷ್ಟ್ರೀಯ

ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಭಾರತದ ಡರ್ಟಿಯಸ್ಟ್ ಪೊಲಿಟಿಶಿಯನ್: ತೆಲಂಗಾಣ ಸಿಎಂ ಕೆಸಿಆರ್ ವಾಗ್ದಾಳಿ

ಹೈದರಾಬಾದ್​: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್​. ಚಂದ್ರಬಾಬು ನಾಯ್ಡು ಭಾರತದ ಅತ್ಯಂತ ಕೊಳಕು ರಾಜಕಾರಣಿ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್​ ವಾಗ್ದಾಳಿ ನಡೆಸಿದ್ದಾರೆ. ಹೈದರಾಬಾದ್​ನ ಪ್ರಗತಿ ಭವನದಲ್ಲಿ [more]

ರಾಷ್ಟ್ರೀಯ

ಘಾಜಿಪುರ ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ:11 ಜನರ ಬಂಧನ

ಲಖನೌ: ಘಾಜಿಪುರದಲ್ಲಿ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್‌ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಜನರನ್ನು ಬಂಧಿಸಿದ್ದಾರೆ. ಘಾಜಿಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ [more]

ರಾಷ್ಟ್ರೀಯ

ರೈತರ ಸಾಲಮನ್ನಾ ಕುರಿತು ಕಾಂಗ್ರೆಸ್ ಭರವಸೆಗೆ ಪ್ರಧಾನಿ ಮೋದಿ ಕಿಡಿ

ಘಾಜಿಪುರ್: ರೈತರ ಸಾಲಮನ್ನಾದ ಭರವಸೆ ನೀಡುವ ಮೂಲಕ ಕಾಂಗ್ರೆಸ್‌ ರೈತರಿಗೆ ಮೋಸ ಮಾಡಿದೆ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ಘಾಜಿಯಾಪುರದಲ್ಲಿ ಆಯೋಜಿಸಲಾಗಿದ್ದ ರ‍್ಯಾಲಿಯಲ್ಲಿ ಮಾತನಾಡಿದ [more]

ರಾಷ್ಟ್ರೀಯ

ಶೆಲ್ಟರ್ ಹೋಂ ಹೆಣ್ಣುಮಕ್ಕಳಿಗೆ ಸಿಬ್ಬಂದಿಯಿಂದಲೇ ಚಿತ್ರಹಿಂಸೆ

ನವದೆಹಲಿ: ಶೆಲ್ಟರ್​ ಹೋಂನಲ್ಲಿ ಆಶ್ರಯ ಪಡೆಯುತ್ತಿದ್ದ ಹೆಣ್ಣು ಮಕ್ಕಳಿಗೆ ಅಲ್ಲಿನ ಸಿಬ್ಬಂದಿಯಿಂದಲೇ ಚಿತ್ರಹಿಂಸೆ ನೀಡುತ್ತಿರುವ ಪ್ರಕರಣ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಮಹಿಳಾ ಆಯೋಗ (ಡಿಸಿಡಬ್ಲ್ಯೂ) [more]

ರಾಷ್ಟ್ರೀಯ

ತ್ರಿಪುರಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

ಅಗರ್ತಲಾ: ತ್ರಿಪುರಾ ಸ್ಥಳೀಯ ಸಂಸ್ಥೆ ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ ಲಭಿಸಿದೆ. ಪಂಚರಾಜ್ಯಗಳ ಚುನಾವಣೆ ಸೋಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದೇ ಹೇಳಲಾಗಿತ್ತು. ಈಗ [more]

ರಾಷ್ಟ್ರೀಯ

ಕಾಕಿನಾಡ ಬಂದರಿನಲ್ಲಿ ಕ್ರೇನ್ ಕುಸಿತ: ಓರ್ವ ಸಾವು; 10 ಜನರಿಗೆ ಗಾಯ

ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಬಂದರಿನಲ್ಲಿ ದುರಸ್ಥಿ ಮಾಡಲಾಗುತ್ತಿದ್ದ ಎರಡು ಬೃಹತ್ ಕ್ರೇನ್ ಕುಸಿದುಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು, ಹತ್ತುಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತನನ್ನು ಪಶ್ಚಿಮ ಗೋದಾವರಿ [more]

ರಾಷ್ಟ್ರೀಯ

ವೈದ್ಯರ ನಿರ್ಲಕ್ಷ್ಯ: ರಕ್ತ ವರ್ಗಾವಣೆ ಬಳಿಕ ಮತ್ತೋರ್ವ ಮಹಿಳೆಯಲ್ಲಿ ಹೆಚ್ ಐವಿ ಸೋಂಕು: ತಮಿಳುನಾಡಿನಲ್ಲಿ ಎರಡನೇ ಪ್ರಕರಣ ಬೆಳಕಿಗೆ

ಚೆನ್ನೈ: ಸೋಂಕು ಇರುವ ಯುವಕನ ರಕ್ತವನ್ನು ಮಹಿಳೆಗೆ ವರ್ಗಾವಣೆ ಪರಿಣಾಮ ಗರ್ಭಿಣಿ ಮಹಿಳೆಯಲ್ಲಿ ಹೆಚ್ ಐ ವಿ ಸೋಂಕು ಕಂಡುಬಂದ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ ಬೆನ್ನಲ್ಲೇ [more]

ರಾಷ್ಟ್ರೀಯ

ಪುಲ್ವಾಮಾದಲ್ಲಿ ನಾಲ್ವರು ಉಗ್ರರನ್ನು ಸದೆಬಡಿದ ಭದ್ರತಾಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಿದ್ದು ಭಾರತೀಯ ಸೇನೆ ಉಗ್ರರ ವಿರುದ್ಧದ ಕಾರ್ಯಾಚರಣೆ ತೀರ್ವಗೊಳಿಸಿದೆ. ಪುಲ್ವಾಮಾದಲ್ಲಿ ಉಗ್ರರ ವಿರುದ್ಧ ನಡೆದ ಎನ್ ಕೌಂಟರ್ ನಲ್ಲಿ [more]

ರಾಷ್ಟ್ರೀಯ

2022ರ ವೇಳೆಗೆ ಮೂವರು ಭಾರತೀಯರಿಂದ ಗಗಯಾತ್ರೆ: ಕೇಂದ್ರ ಸಂಪುಟ ಸಮ್ಮತಿ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಹತ್ವಾಕಾಂಕ್ಷಿ ‘ಗಗನಯಾನ’ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ದೇಶದ ಚೊಚ್ಚಲ ಮಾನವಸಹಿತ ಗಗನಯಾನಕ್ಕೆ ಅಂದಾಜು 10 ಸಾವಿರ [more]

ರಾಷ್ಟ್ರೀಯ

ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕಾಗಿ ಖರ್ಚು ಮಾಡಿದ ಹಣವೆಷ್ಟು ಗೊತ್ತೇ…?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 2014 -2018ರ ಅವಧಿಯಲ್ಲಿ ವಿದೇಶ ಪ್ರವಾಸಕ್ಕಾಗಿ ಬರೋಬ್ಬರಿ 2.021 ಕೋಟಿಗಿಂತಲೂ ಹೆಚ್ಚು ಖರ್ಚು ಮಾಡಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ [more]

ರಾಷ್ಟ್ರೀಯ

ಕಪ್ಪು ವಜ್ರದ ಗಣಿಯಲ್ಲಿ 15 ಕಾರ್ಮಿಕರು ಸಿಲುಕಿ 18 ದಿನಗಳಲ್ಲಿ ಸಿಕ್ಕಿದ್ದು 3 ಹೆಲ್ಮೆಟ್​ ಮಾತ್ರ…

ಗುವಾಹಟಿ: ಮೇಘಾಲಯದ ಕಲ್ಲಿದ್ದಲು ಗಣಿಯಲ್ಲಿ15 ಕಾರ್ಮಿಕರು ಸಿಲುಕಿ 18 ದಿನಗಳು ಕಳೆದು ಬದುಕುಳಿಯುವ ಸಾಧ್ಯತೆಗಳು ಕ್ಷೀಣಿಸುತ್ತಿದ್ದು, ಕಾರ್ಯಾಚರಣೆ ನಿರತರಿಗೆ ಕಾರ್ಮಿಕರದ್ದು ಎನ್ನಲಾದ 3 ಹೆಲ್ಮೆಟ್ ಮಾತ್ರ ಸಿಕ್ಕಿವೆ. [more]

ರಾಜ್ಯ

ಭ್ರಷ್ಟ ರಾಜಕಾರಣಿಗಳನ್ನೇ ಜೈಲಿಗಟ್ಟಿದ್ದ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಇನ್ನಿಲ್ಲ, ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಹೈದರಾಬಾದ್:  ಭ್ರಷ್ಟ ರಾಜಕಾರಣಿಗಳನ್ನೇ ಜೈಲಿಗಟ್ಟಿ ಅಬ್ಬರಿಸಿ ಲೋಕಾಯುಕ್ತಕ್ಕೆ ಹೊಸ ಖದರ್ ತಂದು ಕೊಟ್ಟಿದ್ದ ಐಪಿಎಸ್ ಯುವ ಅಧಿಕಾರಿ ಮಧುಕರ್ ಶೆಟ್ಟಿ ಇನ್ನಿಲ್ಲ. ತೀವ್ರ ಅನಾರೋಗ್ಯದಿಂದ ಹೈದರಾಬಾದ್​ ಆಸ್ಪತ್ರೆಯಲ್ಲಿ [more]

ರಾಷ್ಟ್ರೀಯ

ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದ ವಿರುದ್ಧ ಕಾಂಗ್ರೆಸ್ ಕಿಡಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಜೀವನ ಆಧಾರಿತ ಚಿತ್ರ ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಚಿತ್ರದಲ್ಲಿ ಡಾ. ಮನಮೋಹನ್ ಸಿಂಗ್ [more]

ರಾಷ್ಟ್ರೀಯ

ಶ್ರೀರಾಮನಿಗೆ ಪ್ರಧಾನಮಂತ್ರಿ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು: ಬಿಜೆಪಿ ಸಂಸದನ ಮನವಿ

ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮನಿಗಾಗಿ ಪ್ರಧಾನಮಂತ್ರಿ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು ಎಂದು ಬಿಜೆಪಿ ಸಂಸದರೊಬ್ಬರು ಮನವಿ ಮಾಡಿದ್ದಾರೆ. ಉತ್ತರ ಪ್ರದೇಶ ಘೋಸಿ ಚುನಾವಣಾ ಕ್ಷೇತ್ರದ ಸಂಸದರಾಗಿರುವ ಹರಿನಾರಾಯಣ್ [more]

ರಾಷ್ಟ್ರೀಯ

ಮುಂಬೈ: ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ದುರಂತ: 5 ಹಿರಿಯ ನಾಗರಿಕರು ಸಾವು

ಮುಂಬೈ: ವಾಣಿಜ್ಯ ನಗರಿ ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಐವರು ಹಿರಿಯ ನಾಗರಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮುಂಬೈನ ಚೆಂಬೂರ್​ ಉಪನಗರದ ತಿಲಕ್​ನಗರ ಪ್ರದೇಶದ [more]

ರಾಷ್ಟ್ರೀಯ

ಬಸ್ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗಾಗಿ ಪ್ರಧಾನಿ ಪ್ರಾರ್ಥನೆ

ನವದೆಹಲಿ: ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆದ ಪ್ರಧಾನಿ ಮೋದಿಯವರ ರ್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಖಾಸಗಿ ಶಾಲಾ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 35 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಗಾಯಗೊಂಡಿದ್ದ [more]

ರಾಷ್ಟ್ರೀಯ

ಸರ್ಕಾರಿ ನೌಕರರಿಗೆ ಬಂಪರ್​ ಕೊಡುಗೆ; 7 ನೇ ವೇತನ ಆಯೋಗ ಜಾರಿ ಮಾಡಿದ ಮಹಾ ಸರ್ಕಾರ

ಮುಂಬೈ: ಮಹಾರಾಷ್ಟ್ರ ಸರ್ಕಾರವು ಹೊಸ ವರ್ಷಕ್ಕೆ ಸರ್ಕಾರಿ ನೌಕರರಿಗೆ ಬಂಪರ್​ ಕೊಡುಗೆ ನೀಡಲು ಮುಂದಾಗಿದೆ. ದೇವೇಂದ್ರ ಫಡ್ನವಿಸ್​ ಸರ್ಕಾರವು 7 ನೇ ವೇತನ ಆಯೋಗದ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ. [more]

ರಾಷ್ಟ್ರೀಯ

ತೆಲುಗು ಸ್ಟಾರ್ ಮಹೇಶ್ ಬಾಬುಗೆ ಐಟಿ ಶಾಕ್

ಹೈದರಾಬಾದ್: ತೆಲುಗು ಸ್ಟಾರ್ ಮಹೇಶ್ ಬಾಬುಗೆ ಆದಾಯ ತೆರಿಗೆ ಇಲಾಖೆ ಶಾಕ್ ಕೊಟ್ಟಿದ್ದು, ತೆರಿಗೆ ವಂಚನೆ ಆರೋಪದಡಿ ಅವರ ಬ್ಯಾಂಕ್ ಅಕೌಂಟ್‍ಗಳನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ಹೈದರಾಬಾದ್ ಜಿಎಸ್‍ಟಿ [more]

ರಾಷ್ಟ್ರೀಯ

‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್’ ಟ್ರೇಲರ್​ ಬಿಡುಗಡೆ: ಕಾಂಗ್ರೆಸ್ ಕೆಂಡಾಮಂಡಲ

ಮುಂಬೈ: ‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್​’ ಸಿನಿಮಾ ಪ್ರದರ್ಶನಕ್ಕೂ ಮುನ್ನ ತನಗೆ ತೋರಿಸಬೇಕು ಎಂದು ಮಹಾರಾಷ್ಟ್ರದ ಯೂತ್ ಕಾಂಗ್ರೆಸ್​ ಒತ್ತಾಯಿಸಿದೆ. ‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್​’ ಚಿತ್ರದ [more]