ರಾಷ್ಟ್ರೀಯ

ಕಣಿವೆ ರಾಜ್ಯದಲ್ಲಿ ಗುಂಡಿನ ಕಾಳಗ: ಸೇನಾ ದಾಳಿಗೆ 6 ಉಗ್ರರು ಎನ್ ಕೌಂಟರ್

ಶ್ರೀನಗರ: ಕಣಿವೆರಾಜ್ಯದಲ್ಲಿ ಇಂದು ಸಹ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರೆದಿದೆ. ಸೇನೆಯ ಗುಂಡಿನ ದಾಳಿಗೆ 6 ಉಗ್ರರು ಬಲಿಯಾಗಿದ್ದಾರೆ ಎಂದು ತಿಳಿದು [more]

ರಾಷ್ಟ್ರೀಯ

ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ, ಡೀಸೆಲ್ ಬೆಲೆಯಲ್ಲಿ 22 ಪೈಸೆ ಕಡಿತ !

ಮುಂಬೈ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಕಚ್ಚಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟೋಲ್ ದರದಲ್ಲಿ 19 ರಿಂದ 20 ಪೈಸೆ ಮತ್ತು ಡೀಸೆಲ್ ದರದಲ್ಲಿ [more]

ಬೆಂಗಳೂರು

ಸಚಿವ ಸಂಪುಟ ಹಿನ್ನಲೆ ಎಲ್ಲರ ಚಿತ್ತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರತ್ತ

ನವದೆಹಲಿ, ಡಿ.21- ಎಲ್ಲರ ಚಿತ್ತ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರತ್ತ ನೆಟ್ಟಿದೆ. ಸಂಪುಟದಲ್ಲಿ ಖಾಲಿ ಇರುವ ಕಾಂಗ್ರೆಸ್ ಪಾಲಿನ ಆರು ಸ್ಥಾನಗಳನ್ನು ಭರ್ತಿ ಮಾಡಲು, ಹಲವರ ಖಾತೆ [more]

ರಾಷ್ಟ್ರೀಯ

ಆಂಜನೇಯ ಸ್ವಾಮಿ ಜಾಟ್‌ ಸಮುದಾಯಕ್ಕೆ ಸೇರಿದವರು ಎಂದ ಉತ್ತರ ಪ್ರದೇಶ ಬಿಜೆಪಿ ಸಚಿವ

ಲಖನೌ: ಆಂಜನೇಯ ಸ್ವಾಮಿ ಯಾವ ಜಾತಿಗೆ ಸೇರಿದವರು ಎನ್ನುವ ವಿಚಾರ ಈಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಉತ್ತರ ಪ್ರದೇಶದ ಬಿಜೆಪಿ ಸಚಿವರೊಬ್ಬರು, ಹನುಮಂತ ದಲಿತನು ಅಲ್ಲ, ಮುಸ್ಲಿಮನೂ [more]

ರಾಷ್ಟ್ರೀಯ

ಸಂಸತ್ ಚಳಿಗಾಲದ ಅಧಿವೇಶನ: ಲೋಕಸಭಾ ಕಲಾಪ ಡಿ.27ಕ್ಕೆ ಮುಂದೂಡಿಕೆ

ನವದೆಹಲಿ: ಮೇಕೆದಾಟು ಹಾಗೂ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸೇರಿದಂತೆ ಹಲವಾರು ವಿಚಾರಗಳು ಇಂದೂ ಕೂಡ ಸಂಸತ್ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ [more]

ರಾಷ್ಟ್ರೀಯ

ಸೊಹ್ರಾಬುದ್ದೀನ್ ಶೇಕ್ ಮತ್ತು ತುಳಸಿರಾಮ್ ಪ್ರಜಾಪತಿ ಎನ್’ಕೌಂಟರ್ ಪ್ರಕರಣ: ಎಲ್ಲಾ 22 ಆರೋಪಿಗಳ ಖುಲಾಸೆ

ಮುಂಬೈ: ಸೊಹ್ರಾಬುದ್ದೀನ್ ಶೇಕ್ ಮತ್ತು ತುಳಸಿರಾಮ್ ಪ್ರಜಾಪತಿ ಎನ್’ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಸಿಬಿಐ ವಿಶೇಷ ನ್ಯಾಯಾಲಯ, ಸಾಕ್ಷಾಧಾರಗಳ ಕೊರತೆ ಹಿನ್ನಲೆಯಲ್ಲಿ ಎಲ್ಲಾ 22 ಆರೋಪಿಗಳನ್ನು [more]

ರಾಷ್ಟ್ರೀಯ

ಮೇಕೆದಾಟು ಡಿಪಿಆರ್ ಸಿದ್ಧಪಡಿಸಲು ಕರ್ನಾಟಕಕ್ಕೆ ಅನುಮತಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಕೇಂದ್ರ ಜಲ ಆಯೋಗವು ಕರ್ನಾಟಕ ಸರಕಾರಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಎಂದು [more]

ರಾಷ್ಟ್ರೀಯ

ರಾಜಸ್ಥಾನದಲ್ಲಿಯೂ ರೈತರ ಸಾಲಮನ್ನಾ ಮಾಡುವುದಾಗಿ ಕಾಂಗ್ರೇಸ್ ಘೋಷಣೆ

ನವದೆಹಲಿ/ಜೈಪುರ, ಡಿ.20- ಚುನಾವಣಾ ಪ್ರಚಾರದ ವೇಳೆ ನೀಡಲಾಗಿದ್ದ ಭರವಸೆಯಂತೆಯೇ ಕಾಂಗ್ರೆಸ್ ನಡೆಯುತ್ತಿದ್ದು, ಇದರಂತೆ ಮಧ್ಯಪ್ರದೇಶ ಹಾಗೂ ಛತ್ತೀಸ್‍ಗಢ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಮಾಡಿದ್ದ ಕಾಂಗ್ರೆಸ್ ಇದೀಗ ರಾಜಸ್ಥಾನದಲ್ಲಿಯೂ [more]

ರಾಷ್ಟ್ರೀಯ

ಬ್ಯಾಂಕುಗಳಿಗೆ ವಂಚಿಸಿ ವಿದೇಶಗಳಿಗೆ ಪರಾರಿಯಾಗಿರುವರ ವಿರುದ್ಧ ಶಿಕ್ಷೆಗೆ ಗುರಿಪಡಿಸುವ ಯತ್ನವನ್ನು ತೀವ್ರಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ, ಡಿ.20-ವಿವಿಧ ಬ್ಯಾಂಕುಗಳಿಗೆ ಕೋಟ್ಯಂತರ ರೂ.ಗಳನ್ನು ವಂಚಿಸಿ ವಿವಿಧ ದೇಶಗಳಿಗೆ ಪರಾರಿಯಾಗಿರುವ 58 ಆರ್ಥಿಕ ಅಪರಾಧಿಗಳನ್ನು ಭಾರತಕ್ಕೆ ಕರೆತಂದು ಶಿಕ್ಷೆಗೆ ಗುರಿಪಡಿಸುವ ಯತ್ನವನ್ನು ಕೇಂದ್ರ ಸರ್ಕಾರ ಮತ್ತಷ್ಟು [more]

ರಾಜ್ಯ

ಡಿ.27ರಂದು ಮೇಕೆ ದಾಟು ಮತ್ತು ಮಹದಾಯಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ದೆಹಲಿಯ ಗಾಂಧಿ ಪ್ರತಿಮೆ ಮುಂದೆ ರಾಜ್ಯ ಸರ್ವಪಕ್ಷ ಸಂಸದರ ಪ್ರತಿಭಟನೆ

ನವದೆಹಲಿ,ಡಿ.20: ಮೇಕೆ ದಾಟು ಹಾಗೂ ಮಹದಾಯಿ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಡಿ.27ರಂದು ನವದೆಹಲಿಯ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲು ರಾಜ್ಯ ಸರ್ವಪಕ್ಷ ಸಂಸದರು ನಿರ್ಧರಿಸಿದ್ದಾರೆ. ಇಂದು [more]

ರಾಷ್ಟ್ರೀಯ

ಶರಣಾಗತಿಗೆ ಇನ್ನೂ 30 ದಿನ ಕಾಲಾವಕಾಶ ಕೋರಿದ ಸಜ್ಜನ್‌ ಆರ್ಜಿ ವಜಾ

ಹೊಸದಿಲ್ಲಿ : ಕೋರ್ಟ್‌ ಮುಂದೆ ಶರಣಾಗಲು ತನಗೆ ಇನ್ನೂ 30 ದಿನಗಳ ಕಾಲಾವಕಾಶ ಬೇಕು ಎಂದು ಕೋರಿ ಮುನವಿ ಸಲ್ಲಿಸಿದ್ದ 1984ರ ಸಿಕ್ಖ್ ವಿರೋಧಿ ಗಲಭೆಯ ಅಪರಾಧಿ, ಕಾಂಗ್ರೆಸ್‌ [more]

ರಾಜ್ಯ

ಸಂಪುಟ ವಿಸ್ತರಣೆ ; ಇಂದು ದೆಹಲಿಯ ರಾಹುಲ್ ನಿವಾಸದಲ್ಲಿ ನಾಯಕರ ಸಭೆ, ಸಚಿವ ಸ್ಥಾನಕ್ಕೆ ಶಾಸಕರ ಲಾಬಿ

ನವದೆಹಲಿ: ನಾಳೆಗೆ ಸಂಪೂರ್ಣ ವಿಸ್ತರಣೆ ನಡೆಯುವುದು ಖಚಿತ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂದು ರಾಜ್ಯ ನಾಯಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷ [more]

ರಾಷ್ಟ್ರೀಯ

ರಾಹುಲ್​ ಗಾಂಧಿ ಪ್ರಧಾನಿ ಆಸೆಗೆ ಮತ್ತೊಮ್ಮೆ ತಣ್ಣೀರು ಎರಚಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ರಾಹುಲ್​ ಗಾಂಧಿ ಮುಂದಿನ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ಎಂದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್​ ಹೇಳಿಕೆ ನೀಡಿದ್ದರು. ಅಲ್ಲದೇ, ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ [more]

ರಾಷ್ಟ್ರೀಯ

ಬ್ಯಾಂಕ್ ಕೆಲಸವಿದ್ದರೆ ಇಂದೇ ಮುಗಿಸಿ; 5 ದಿನ ಮುಚ್ಚಲಿವೆ ಹಲವು ಬ್ಯಾಂಕುಗಳು

ನವದೆಹಲಿ: ನಿಮಗೂ ಬ್ಯಾಂಕ್ ನಲ್ಲಿ ಏನಾದರೂ ಕೆಲಸ ಇದ್ದರೆ ಇಂದೇ ಆ ಕೆಲಸ ಮುಗಿಸಿಕೊಳ್ಳಿ. ವಾಸ್ತವವಾಗಿ, ಡಿಸೆಂಬರ್ ಕೊನೆಯ 10 ದಿನಗಳಲ್ಲಿ 5 ದಿನ ಬ್ಯಾಂಕ್ ಗಳು ಕಾರ್ಯನಿರ್ವಹಿಸುವುದಿಲ್ಲ. [more]

ರಾಜ್ಯ

ಸಚಿವ ಸಂಪುಟ ವಿಸ್ತರಣೆಗೂ, ನನಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ನವದೆಹಲಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೂ, ನನಗೂ ಯಾವುದೇ ಸಂಬಂಧವಿಲ್ಲ ಅದನ್ನು ಪಕ್ಷದ ಮುಖಂಡರು ನೋಡಿಕೊಳ್ಳುತ್ತಾರೆಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ [more]

ರಾಷ್ಟ್ರೀಯ

ಕಣಿವೆ ರಾಜ್ಯದಲ್ಲಿ ಅತಂತ್ರ ರಾಜಕೀಯ: ರಾಜ್ಯಪಾಲರ ನಂತರ ರಾಷ್ಟ್ರಪತಿ ಆಡಳಿತ ಹೇರಿಕೆ

ನವದೆಹಲಿ: ಕಳೆದ 6 ತಿಂಗಳಿಂದ ರಾಜ್ಯಪಾಲರ ಆಡಳಿತದಲ್ಲಿದ್ದ ಜಮ್ಮು ಮತ್ತು ಕಾಶ್ಮೀರ ನಾಳೆಯಿಂದ ರಾಷ್ಟ್ರಪತಿಗಳ ಆಡಳಿತಕ್ಕೆ ಒಳಪಡಲಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿದೆ. ಇಂದಿಗೆ ರಾಜ್ಯಪಾಲರ [more]

ರಾಷ್ಟ್ರೀಯ

ಭಾರತೀಯ ವಾಯು ಸೇನೆಗೆ ಬಲ ತುಂಬಲಿದೆ ಜಿಸ್ಯಾಟ್​-7 ಎ… ಏನಿದರ ವಿಶೇಷತೆ?

ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಈ ವರ್ಷದ 17ನೇ ಹಾಗೂ ಕೊನೆಯ ರಾಕೆಟ್ ಉಡ್ಡಯನ ಇಂದು ಸಂಜೆ 4.10ಕ್ಕೆ ನಡೆಯಲಿದೆ. ಈ ಮೂಲಕ ಸಂವಹನ ಹಾಗೂ ರಕ್ಷಣಾ [more]

ರಾಷ್ಟ್ರೀಯ

20 ಲಕ್ಷ ಮೂಲ ಬೆಲೆ ಹೊಂದಿದ್ದ ಶಿವಂ ದುಬೆಯನ್ನು ಆರ್‌ಸಿಬಿ 5 ಕೋಟಿಗೆ ಖರೀದಿ ಮಾಡಿದ್ದು ಯಾಕೆ?

ಬೆಂಗಳೂರು: ರಣಜಿ ಟೂರ್ನಿಯಲ್ಲಿ ಬರೋಡಾ ವಿರುದ್ಧದ ಪಂದ್ಯದಲ್ಲಿ ಮುಂಬೈ ಒಂದೇ ಓವರ್ ನಲ್ಲಿ ಸತತ ಐದು ಸಿಕ್ಸರ್ ಸಿಡಿಸಿದ್ದ ಮುಂಬೈ ಆಲ್ ರೌಂಡರ್ ಶಿವಂ ದುಬೆ ಅವರ ಅದೃಷ್ಟವೇ [more]

ರಾಷ್ಟ್ರೀಯ

ಕಳೆದ 24 ಗಂಟೆಗಳಲ್ಲಿ ಮೋದಿ ಸರ್ಕಾರದ 2 ಮಹತ್ವದ ಘೋಷಣೆ!

ನವದೆಹಲಿ: ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಹೊಸ ಯೋಜನೆಗಳನ್ನು ಮೋದಿ ಸರ್ಕಾರ ಪ್ರಾರಂಭಿಸಿದೆ. ಅದೇ ಅನುಕ್ರಮದಲ್ಲಿ ಕಳೆದ 24 ಗಂಟೆಗಳಲ್ಲಿ ಮೋದಿ ಸರ್ಕಾರವು ಎರಡು ಪ್ರಮುಖ ಘೋಷಣೆಗಳನ್ನು ಮಾಡಿದೆ. ಎಲ್ಲಾ ಬಡ [more]

ರಾಷ್ಟ್ರೀಯ

ಜಿಎಸ್ ಟಿ ಸರಳ ಮತ್ತು ಸುಗಮಗೊಳಿಸುವ ಸೂಚನೆ ನೀಡಿದ ಪ್ರಧಾನಿ ಮೋದಿ

ಮುಂಬೈ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ )ಯನ್ನು ಇನ್ನಷ್ಟು ಸರಳೀಕರಣಗೊಳಿಸುವ ಕುರಿತು ಪ್ರಧಾನಿ ಮೋದಿ ಸೂಚನೆ ನೀಡಿದ್ದು, ಶೇಕಡ ಸಬ್-18 ಜಿಎಸ್‍ಟಿ ಸ್ಲ್ಯಾಬ್‍ನಲ್ಲಿ ಶೇ.99ರಷ್ಟು [more]

ರಾಷ್ಟ್ರೀಯ

ಮೋದಿ ಬದಲು ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಿಸಿ: ರೈತ ನಾಯಕನ ಒತ್ತಾಯ

ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಕ ಮಾಡಬೇಕು ಎಂದು ಮಹಾರಾಷ್ಟ್ರದ ರೈತ ಮುಖಂಡರೊಬ್ಬರು ಆರ್ ಎಸ್ ಎಸ್ ಗೆ ಒತ್ತಾಯಿಸಿದ್ದಾರೆ. 2019ರ ಲೋಕಸಭೆ [more]

ರಾಷ್ಟ್ರೀಯ

ಕೇರಳ ಲವ್ ಜಿಹಾದ್ ಪ್ರಕರಣದ ಯುವತಿ ಹಾದಿಯಾ ತಂದೆ ಬಿಜೆಪಿಗೆ ಸೇರ್ಪಡೆ

ಕೊಚ್ಚಿ: ಕೇರಳ ಲವ್ ಜಿಹಾದ್ ಪ್ರಕರಣದ ಯುವತಿ ಹಾದಿಯಾ ತಂದೆ ಅಶೋಕನ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ತಿರುವನಂತಪುರದಲ್ಲಿ ಕೆಎಂ ಅಶೋಕನ್ ಅವರು ಬಿಜೆಪಿ [more]

ರಾಷ್ಟ್ರೀಯ

ರೈತರ ಸಾಲ ಮನ್ನಾ ಮಾಡುವವರೆಗೂ ಪ್ರಧಾನಿ ಮೋದಿ ನಿದ್ರಿಸಲು ಬಿಡಲ್ಲ: ರಾಹುಲ್ ಗಾಂಧಿ

ನವದೆಹಲಿ: ರೈತರ ಸಾಲ ಮನ್ನಾ ಮಾಡುವವರೆಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಮಲಗಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಮಧ್ಯಪ್ರದೇಶ, ಛತ್ತೀಸ್ ಗಢದಲ್ಲಿ ರೈತರ [more]

ರಾಷ್ಟ್ರೀಯ

ಪೆಟ್ರೋಲ್-ಡೀಸೆಲ್ ದರದಲ್ಲಿ ಇಂದು ಕೂಡ ಏರಿಕೆ

ನವದೆಹಲಿ: ಭಾರತದಲ್ಲಿ ತೈಲೋತ್ಪನ್ನಗಳ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ ಗೆ ಕ್ರಮವಾಗಿ 10 ಪೈಸೆ ಹಾಗೂ ಡೀಸೆಲ್ [more]

ರಾಷ್ಟ್ರೀಯ

ಮ.ಪ್ರದೇಶ, ಛತ್ತೀಸ್​ಗಢ ಬಳಿಕ ರೈತರ ಸಾಲಮನ್ನಾ ಮಾಡಲಿದೆಯೇ ರಾಜಸ್ಥಾನ ಸರ್ಕಾರ?

ಜೈಪುರ: ಮತ್ತೊಮ್ಮೆ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಅಶೋಕ್ ಗೆಹ್ಲೋಟ್ ರಾಜ್ಯದ ರೈತರ ಸಾಲಮನ್ನಾ ಬಗ್ಗೆ ಗಮನ ಹರಿಸಿದ್ದು ಆ ಬಗ್ಗೆ ಸಮಾಲೋಚನೆ ನಡೆಸಲು ಇಂದು ಅಧಿಕಾರಿಗಳ ಸಭೆ [more]