ರಾಷ್ಟ್ರೀಯ

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶ

ನವದೆಹಲಿ: ನಾಳೆಯಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಜ.8ರವರೆಗೆ ನಡೆಯಲಿದೆ. ಈ ಬಾರಿ ಅಧಿವೇಶನದಲ್ಲಿ ರಫೆಲ್ ವಿವಾದ , ಸಿಬಿಐ ವಿವಾದ, ರೈತರ ಸಾಲಮನ್ನಾ, ಆರ್ ಬಿಐ [more]

ರಾಷ್ಟ್ರೀಯ

ನಾಳೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ

ನವದೆಹಲಿ: ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ. ಛತ್ತೀಸ್‍ಗಢ, [more]

ರಾಷ್ಟ್ರೀಯ

ಕೇಂದ್ರ ಸಚಿವ ಸ್ಥಾನಕ್ಕೆ ಉಪೇಂದ್ರ ಕುಶ್ವಾಹ ರಾಜೀನಾಮೆ

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಉಪೇಂದ್ರ ಕುಶ್ವಾಹ ರಾಜೀನಾಮೆ ನೀಡುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಸಂಪುಟಕ್ಕೆ ಆಘಾತ ನೀಡಿದ್ದಾರೆ. ರಾಷ್ಟ್ರೀಯ ಲೋಕಶಕ್ತಿ ಪಕ್ಷದ ಮುಖ್ಯಸ್ಥರಾಗಿರುವ ಉಪೇಂದ್ರ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಮುಜ್ಗುಂದ್ ನಲ್ಲಿ ಉಗ್ರರ ವಿರುದ್ಧದ ತಡರಾತ್ರಿಯಿಂದ ನಡೆದ ಭದ್ರತಾಪಡೆಗಳ ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಶ್ರೀನಗರದ ಹೊರವಲಯದಲ್ಲಿ ಕಳೆದ 17ಗಂಟೆಗಳಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಮೂವರು [more]

ರಾಷ್ಟ್ರೀಯ

ವಜ್ರದ ವ್ಯಾಪಾರಿ ಹತ್ಯೆ ಪ್ರಕರಣ: ಖ್ಯಾತ ಮಾಡೆಲ್​ ಹಾಗೂ ನಟಿ ದೆಬೊಲಿನಾ ಬಟ್ಟಾಚಾರ್ಯಾ ವಿಚಾರಣೆ; ಓರ್ವ ರಾಜಕಾರಣಿ ಬಂಧನ

ಮುಂಬೈ: ವಜ್ರದ ವ್ಯಾಪಾರಿ ರಾಜೇಶ್ವರ್​ ಕೆ.ಉದಾನಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಮಾಡೆಲ್​ ಹಾಗೂ ನಟಿ ದೆಬೊಲಿನಾ ಬಟ್ಟಾಚಾರ್ಯಾ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ [more]

ರಾಷ್ಟ್ರೀಯ

ಕೇಂದ್ರ ಸಚಿವರಿಗೆ ಕಪಾಳಮೋಕ್ಷಮಾಡಿದ ಯುವಕ

ಥಾಣೆ: ಯುವಕನೊಬ್ಬ ಕೇಂದ್ರ ಸಚಿವ ರಾಮದಾಸ್​ ಅತವಾಲೆ ಅವರನ್ನು ಎಳೆದಾಡಿ, ಕಪಾಳಮೋಕ್ಷ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಅಂಬೇರ್​ನಾಥ್​ ಎಂಬಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅತವಾಲೆ [more]

ರಾಷ್ಟ್ರೀಯ

100 ಕೋಟಿ ಹಿಂದುಗಳ ಬೆಂಬಲದಿಂದ ರಾಮ ಮಂದಿರ ನಿರ್ಮಾಣವಾಗಲಿದೆ: ಗಿರಿರಾಜ್ ಸಿಂಗ್

ನವದೆಹಲಿ: ಸರ್ಕಾರದ ಹಂಗಿನಲ್ಲಿ ರಾಮ ಮಂದಿರವನ್ನು ನಿರ್ಮಿಸುವುದಿಲ್ಲ. ಬದಲಿಗೆ 100 ಕೋಟಿ ಹಿಂದುಗಳ ಎದೆಗಾರಿಕೆಯ ಬೆಂಬಲದಿಂದ ನಿರ್ಮಿಸಲಾಗುತ್ತದೆ ಎಂದು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಹೇಳಿದ್ದಾರೆ. ಮೀರತ್‌ನ [more]

ರಾಷ್ಟ್ರೀಯ

ಬುಲಂದ್ ಶೆಹರ್ ಹಿಂಸಾಚಾರ ಪ್ರಕರಣ: ಓರ್ವ ಯೋಧನ ಬಂಧನ

ಬುಲಂದ್ ಶಹರ್​: ಉತ್ತರಪ್ರದೇಶದ ಬುಲಂದ್ ಶೆಹರ್ ನ ಹಿಂಸಾಚಾರ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್​ ಕುಮಾರ್​ ಸಿಂಗ್​ ಮತ್ತು ಯುವಕ ಸುಮಿತ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ [more]

ರಾಷ್ಟ್ರೀಯ

ಭಾರತವೇನು ಧರ್ಮಶಾಲೆಯಲ್ಲ: ಅಕ್ರಮ ವಲಸಿಗರ ವಿಚಾರವಾಗಿ ಅಮಿತ್ ಶಾ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಅಕ್ರಮ ವಲಸಿಗರು ಇಲ್ಲಿ ನೆಲೆಯೂರಲು ಭಾರತವೇನೂ ಧರ್ಮಶಾಲೆಯಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಎನ್ ಆರ್ ಸಿ ದೇಶದ ಮೇಲಿನ ಅಕ್ರಮ [more]

ರಾಷ್ಟ್ರೀಯ

ರಾಜಸ್ಥಾನ ಚುನಾವಣೆ: ರಸ್ತೆಯಲ್ಲಿ ಮೊಹರು ಮಾಡಿದ ಇವಿಎಂ ಪತ್ತೆ

ಶಹಬಾದ್ : ರಾಜಸ್ತಾನದ ಬುರಾನ್ ಜಿಲ್ಲೆಯ ಕಿಶನ್‍ಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆಯಲ್ಲಿ ಮೊಹರು ಮಾಡಿದ ವಿದ್ಯುನ್ಮಾನ ಮತ ಯಂತ್ರ(ಇವಿಎಂ) ಪತ್ತೆಯಾಗಿದೆ. ಮತಯಂತ್ರ ಪತ್ತೆ ಹಿನ್ನಲೆಯಲ್ಲಿ ಬೇಜವಾಬ್ದಾರಿ ಮತ್ತು [more]

ರಾಷ್ಟ್ರೀಯ

ಸರ್ಜಿಕಲ್ ಸ್ಟ್ರೈಕ್ ಸೇನಾ ದಾಳಿಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ: ನಿವೃತ್ತ ಸೇನಾಧಿಕಾರಿ ಡಿ.ಎಸ್.ಹೂಡಾ

ಚಂಡೀಗಢ: ಪಾಕ್ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅತಿಯಾದ ಪ್ರಚಾರದ ಅಗತ್ಯವಿರಲಿಲ್ಲ ಎಂದು ನಿವೃತ್ತ ಸೇನಾಧಿಕಾರಿ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿರೋಧಿಸಿದರೆ ಸರ್ಕಾರವನ್ನೇ ಉರುಳಿಸಬಲ್ಲೆ ಎಂದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರವಾಗಲೀ ಅಥವಾ ಉತ್ತರಪ್ರದೇಶ ಸರ್ಕಾರವಾಗಲಿ ವಿರೋಧಿಸಿದರೆ ಸರ್ಕಾರವನ್ನೇ ಉರುಳಿಸುವುದಾಗಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಜವಾಹರಲಾಲ್ ನೆಹರು [more]

ರಾಷ್ಟ್ರೀಯ

ಬುಲಂದ್ ಶೆಹರ್ ಹಿಂಸಾಚಾರ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಲಖನೌ: ಉತ್ತರಪ್ರದೇಶದ ಬುಲಂದ್ ಶೆಹರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘರ್ಷಣೆ ನಿಯಂತ್ರಿಸಲು ವಿಫಲರಾದ ಮೂವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹೆಚ್ಚುವರಿ ಡಿಜಿ ಎಸ್.ಬಿ.ಶಿರಾಡ್ಕರ್ ಅವರು ಸಲ್ಲಿಸಿದ್ದ [more]

ರಾಷ್ಟ್ರೀಯ

ಪ್ರಪಾತಕ್ಕೆ ಉರುಳಿದ ಬಸ್: 11 ಜನರು ಸಾವು

ಶ್ರೀನಗರ: ಪ್ರಯಾಣಿಕರ ಬಸ್‌ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯ ಮಂಡಿ ತೆಹ್ಸಿಲ್‌ನ ಪ್ಲೆರಾ ಎಂಬ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಂಡಿರುವ ರಥಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಳ್ಳಲಾಗಿರುವ ರಥಯಾತ್ರೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ರಥಯಾತ್ರೆಯನ್ನು ಮುಂದೂಡಲಾಗಿದೆ ಹೊರತು ಅದನ್ನು ರದ್ದುಪಡಿಸಲಾಗಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]

ರಾಷ್ಟ್ರೀಯ

ಮಲ್ಯ ಪರಾರಿಯಾಗಿರುವ ಅರ್ಥಿಕ ಅಪರಾಧಿ ಪ್ರಕರಣ: ಇಡಿಗೆ ಸುಪ್ರೀಂ ನೋಟೀಸ್

ನವದೆಹಲಿ: ತಮ್ಮನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು ನಡೆಯುತ್ತಿರುವ ಪ್ರಕ್ರಿಯೆ ವಿರುದ್ಧ ಉದ್ಯಮಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ [more]

ರಾಷ್ಟ್ರೀಯ

ವಸುಂದರಾ ರಾಜೇ ವಿರುದ್ಧ ಯಾವುದೇ ರೀತಿ ಅವಹೇಳನಕಾರಿ ಹೇಳಿಕೆ ನೀಡಿಲ್ಲ: ಶರದ್ ಯಾದವ್

ಜೈಪುರ: ವಸುಂದರಾ ರಾಜೇ ವಿರುದ್ಧ ಹೇಳಿಕೆ ನೀಡಿದ್ದ ಜೆಡಿಯು ಮಾಜಿ ನಾಯಕ ಶರದ್ ಯಾದವ್ ಅವರು ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿದ್ದು, ರಾಜೇ ವಿರುದ್ಧ ಯಾವುದೇ [more]

ರಾಷ್ಟ್ರೀಯ

ಜೇಟ್ಲಿ ವಿರುದ್ಧದ ಪಿಐಎಲ್ ತಳ್ಳಿಹಾಕಿದ ಸುಪ್ರೀಂ

ನವದೆಹಲಿ: ಆರ್‌ಬಿಐ ಬಂಡವಾಳ ಮೀಸಲು ನಿಧಿಗೆ ಸಂಬಂಧಿಸಿದಂತೆ ಹಣಕಾಸು ಸಚಿವ ಅರುಣ್ ಜೇಟ್ಲಿ ವಿರುದ್ಧ ಆರೋಪಗಳನ್ನು ಮಾಡಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ. [more]

ರಾಷ್ಟ್ರೀಯ

ವಿಶ್ವ ವಿದ್ಯಾಲಯದ ಕಾರ್ಯಕ್ರಮದ ವೇಳೆ ಕುಸಿದುಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಅಹಮದ್ ನಗರ: ಮಹಾರಾಷ್ಟ್ರದಲ್ಲಿ ನಡೆದ ವಿಶ್ವವಿದ್ಯಾನಿಲಯದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆ ಹಾಡುತ್ತಿದ್ದ ವೇಳೆ ಕೇಂದ್ರ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಹಠಾತ್ತನೆ ಕುಸಿದು ಬಿದ್ದ [more]

ರಾಷ್ಟ್ರೀಯ

ಶರದ್ ಯಾದವ್ ಅವರ ಹೇಳಿಕೆ ನನಗೆ ಮಾತ್ರವಲ್ಲ ಮಹಿಳೆಯರಿಗೇ ಅವಮಾನ ಮಾಡಿದಂತೆ: ವಸುಂದರಾ ರಾಜೇ

ಜೈಪುರ: ಜೆಡಿಯು ಮಾಜಿ ನಾಯಕ ಶರದ್ ಯಾವದ್ ಅವರು ತಮ್ಮ ಫಿಟ್ನೆಸ್ ಕುರಿತು ಹೇಳಿಕೆ ನೀಡಿರುವುದರ ವಿರುದ್ಧ ಕಿಡಿಕಾರಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂದರಾ ರಾಜೇಯವರು ಶರದ್ ಯಾದವ್ [more]

ರಾಷ್ಟ್ರೀಯ

ತೆಲಂಗಾಣ-ರಾಜಸ್ಥಾನದಲ್ಲಿ ಬಿರುಸುಗೊಂಡ ಮತದಾನ

ಹೈದರಾಬಾದ್/ಜೈಪುರ್: ಲೋಕಸಭಾ ಚುನಾವಣೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಅಂತಿಮ ಹಂತವಾಗಿ ಇಂದು ತೆಲಂಗಾಣ ಮತ್ತು ರಾಜಸ್ತಾನ ರಾಜ್ಯಗಳಲ್ಲಿ ಭಾರೀ ಬಿಗಿ ಭದ್ರತೆ ನಡುವೆ [more]

ರಾಷ್ಟ್ರೀಯ

ಇರಾನ್ ಕಚ್ಚಾ ತೈಲವನ್ನು ರೂಪಾಯಿಗಳಲ್ಲಿ ಖರೀದಿಸಲು ಭಾರತದ ಒಪ್ಪಂದ

ನವದೆಹಲಿ: ಇರಾನ್ ಕಚ್ಚಾ ತೈಲವನ್ನು ರೂಪಾಯಿಗಳಲ್ಲಿ ಖರೀದಿಸಲು ಭಾರತವು ಒಪ್ಪಂದ ಮಾಡಿಕೊಂಡಿದೆ. ಇರಾನ್‌ನಿಂದ ಆಮದು ಮಾಡಿಕೊಳ್ಳುವ ತೈಲಕ್ಕೆ ಇನ್ನು ಮುಂದೆ ಭಾರತ ಡಾಲರ್, ಯೂರೋ ಬದಲಾಗಿ ರೂಪಾಯಿಯಲ್ಲೇ ಪಾವತಿ [more]

ರಾಷ್ಟ್ರೀಯ

ರಸ್ತೆ ಗುಣಮಟ್ಟ ಕೆಟ್ಟದಾಗಿದ್ದರೆ, ಗುತ್ತಿಗೆದಾರರ ಮೇಲೆ ಹರಿಯಲಿದೆ ಬುಲ್ಡೋಜರ್​: ನಿತಿನ್​ ಗಡ್ಕರಿ ಎಚ್ಚರಿಕೆ

ನವದೆಹಲಿ: ರಸ್ತಗಳು ದೇಶದ ಆಸ್ತಿ ಅಂತಹದರಲ್ಲಿ ರಸ್ತೆಗಳ ಗುಣಮಟ್ಟದ ವಿಷಯದಲ್ಲಿ ನಾವು ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ರಸ್ತೆಗಳು ಹದಗೆಟ್ಟ ಸ್ಥಿತಿಯಲ್ಲಿ ಕಂಡು ಬಂದರೆ, ನಿರ್ಮಾಣ ಗುತ್ತಿಗೆಗಾರರ [more]

ರಾಷ್ಟ್ರೀಯ

ರಾಜಸ್ತಾನ ವಿಧಾನಸಭಾ ಚುನಾವಣೆ: ಮತದಾನ ಆರಂಭ

ಜೈಪುರ: ರಾಜಸ್ತಾನದ 199 ವಿಧಾನಸಭಾ ಸ್ಥಾನಗಳಿಗೆ ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದೆ. 2ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಕಣಕ್ಕಿಳಿದಿದ್ದಾರೆ. ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ [more]

ರಾಷ್ಟ್ರೀಯ

ತೆಲಂಗಾಣ ಚುನಾವಣೆ: ಮತದಾನ ಆರಂಭ

ಹೈದರಾಬಾದ್: ಬಹುನಿರೀಕ್ಷಿತ ತೆಲಂಗಾಣ ವಿಧಾನಸಭೆಯ 119 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದೆ. ಶುಕ್ರವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ, ಟಿಆರ್ ಎಸ್ ಮತ್ತು [more]