ರಾಷ್ಟ್ರೀಯ

ತೆಲಂಗಾಣ ವಿಧಾನಸಭಾ ಚುನಾವಣೆ: ನಾಯಕನ ಗೆಲುವಿಗಾಗಿ ನಾಲಿಗೆಯನ್ನು ತುಂಡರಿಸಿ ಹುಂಡಿಗೆ ಹಾಕಿದ ವ್ಯಕ್ತಿ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣಾ ಕಣ ರಾಜಕೀಯ ನಾಯಕರಿಗೆ ರಣಕಣವಾಗಿ ಪರಿಣಮಿಸಿದೆ. ಒಂದೆಡೆ ರಾಜಕೀಯ ಪಕ್ಷಗಳು ಮತದಾರರ ಓಲೈಕೆಗಾಗಿ ಅಂತಿಮ ಹಂತದ ಕಸರತ್ತುಗಳನ್ನು [more]

ರಾಷ್ಟ್ರೀಯ

ಶೌರ್ಯ ದಿನ ಆಚರಿಸಲು ನಿರ್ಧಿಸಿರುವುದರಲ್ಲಿ ತಪ್ಪಿಲ್ಲ: ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ 26 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ಅಯೋಧ್ಯೆಯಲ್ಲಿ ಇಂದು ಶೌರ್ಯ ದಿನ ಆಚರಿಸಲು ನಿರ್ಧಿಸಿರುವುದರಲ್ಲಿ ತಪ್ಪಿಲ್ಲ [more]

ರಾಷ್ಟ್ರೀಯ

ಬುಲಂದ್ ಶಹರ್ ಹಿಂಸಾಚಾರ ಪ್ರಕರಣ: ಮೃತ ಪೊಲೀಸ್ ಅಧಿಕಾರಿ ಹೆಸರು ರಸ್ತೆ ಹಾಗೂ ಕಾಲೇಜಿಗೆ: ಸಿಎಂ ಯೋಗಿ ಹೇಳಿಕೆ

ಲಕ್ನೋ: ಬುಲಂದ್ ಶಹರ್ ಹಿಂಸಾಚಾರ ಪ್ರಕರಣದಲ್ಲಿ ಮೃತಪಟ್ಟ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಹೆಸರನ್ನು ರಸ್ತೆಗೆ ಹಾಗೂ ಕಾಲೇಜಿಗೆ ಇಡುವುದಾಗಿ ಉತ್ತರ ಪ್ರದೇಶ [more]

ರಾಷ್ಟ್ರೀಯ

ಮೋದಿ ಅಧಿಕಾರಕ್ಕೆ ಬಂದು 1654 ದಿನ ಆಗಿದೆ, ಒಂದೂ ಸುದ್ದಿಗೋಷ್ಠಿ ಇಲ್ಲ, ಜನರ ಪ್ರಶ್ನೆಗೆ ಉತ್ತರಿಸಿ: ರಾಹುಲ್‌

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳು ಕಳೆದಿದೆ. ಇಷ್ಟು ದಿನವಾದರೂ ಒಮ್ಮೆ ಕೂಡ ಸುದ್ದಿಗೋಷ್ಠಿ ನಡೆಸಿ, ಜನರ ಪ್ರಶ್ನೆಗಳಿಗೆ ನೇರ ಉತ್ತರ ನೀಡಿಲ್ಲ [more]

ರಾಷ್ಟ್ರೀಯ

ವಂಚಕ ಮಾತ್ರ ಎನ್ನಬೇಡಿ… ನನಗೂ ಮೈಕಲ್​ ಹಸ್ತಾಂತರಕ್ಕೂ ಸಂಬಂಧವಿಲ್ಲ ಎಂದ ಮಲ್ಯ

ನವದೆಹಲಿ: ಭಾರತೀಯ ಬ್ಯಾಂಕ್​ಗಳಿಂದ ಸಾವಿರಾರು ಕೋಟಿ ರೂ ಸಾಲ ಪಡೆದು, ಈಗ ವಿದೇಶ ದಲ್ಲಿ ನೆಲೆಸಿರುವ ಮದ್ಯದ ದೊರೆ ವಿಜಯ್​ ಮಲ್ಯ ಮತ್ತೆ ಟ್ವೀಟ್​ ಮೂಲಕ ಸಾಲದ [more]

ರಾಷ್ಟ್ರೀಯ

ಬಾಬ್ರಿ ಮಸೀದಿ ಧ್ವಂಸಕ್ಕೆ 26 ವರ್ಷ; ಅಯೋಧ್ಯೆಯಲ್ಲಿ ಬಿಗಿ ಭದ್ರತೆ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿದ್ದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಇಂದಿಗೆ 26 ವರ್ಷ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಇಂದು ಬಿಗಿ ಭದ್ರತೆ ಏರ್ಪಡಿಸಲಾಗಿದೆ. ವಿಶ್ವ ಹಿಂದು ಪರಿಷತ್​, [more]

ರಾಷ್ಟ್ರೀಯ

ದಯವಿಟ್ಟು ಹಣ ಸ್ವೀಕರಿಸಿ; ನಾನು ಹಣ ಕದ್ದಿದ್ದೇನೆ ಎಂದು ಹೇಳುವುದನ್ನು ನಿಲ್ಲಿಸಿ: ಮಲ್ಯ ಪುನರುಚ್ಛಾರ

ನವದೆಹಲಿ: ಹಲವಾರು ಬ್ಯಾಂಕುಗಳಿಂದ ಸಾಲ ಪಡೆದು ಹಿಂತಿರುಗಿಸಿಲ್ಲ ಎಂಬ ಆರೋಪಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಉದ್ಯಮಿ ವಿಜಯ್ ಮಲ್ಯ, ಬ್ಯಾಂಕುಗಳಿಂದ ಪಡೆದ ಸಾಲವನ್ನು ಹಿಂತಿರುಗಿಸುತ್ತೇನೆ ಎಂದು [more]

ರಾಷ್ಟ್ರೀಯ

ತೆಲಂಗಾಣ, ರಾಜಸ್ತಾನದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮತದಾನ

ಬೆಂಗಳೂರು: ದೇಶದಲ್ಲಿಯೇ ಪಂಚರಾಜ್ಯ ಚುನಾವಣೆಗಳ ಪೈಕಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ತೆಲಂಗಾಣ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಒಂದು ದಿನ ಬಾಕಿ ಉಳಿದಿದೆ. ಉಭಯ ರಾಜ್ಯಗಳಲ್ಲಿ ಈಗಾಗಲೇ ಚುನಾವಣೆಯ ಬಹಿರಂಗ [more]

ರಾಷ್ಟ್ರೀಯ

ಸಲ್ಮಾನ್ ಖಾನ್ ಭಾರತದ ಅತ್ಯಂತ ಶ್ರೀಮಂತ ನಟ

ಮುಂಬೈ, ಡಿ.5- ಬಾಲಿವುಡ್ ಸೂಪರ್‍ಸ್ಟಾರ್ ಸಲ್ಮಾನ್‍ಖಾನ್ ಸತತ ಮೂರನೆ ಬಾರಿ ಭಾರತದ ಅತ್ಯಂತ ಶ್ರೀಮಂತ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫೋರ್ಬ್ಸ್ ಪ್ರಕಟಿಸಿರುವ ಭಾರತದ ನೂರು ಶ್ರೀಮಂತ [more]

ರಾಷ್ಟ್ರೀಯ

ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ ಹಿಂದೆ ಪ್ರತಿಪಕ್ಷಗಳ ಕೈವಾಡ

ನವದೆಹಲಿ/ಚೆನ್ನೈ, ಡಿ.5-ಸಾಲ ಮನ್ನಾ ಮತ್ತು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜಧಾನಿ ದೆಹಲಿಯಲ್ಲಿ ನಡೆದ ರೈತರ ಬೃಹತ್ ಕಿಸಾನ್ [more]

ರಾಷ್ಟ್ರೀಯ

ತಮಿಳುನಾಡಿನಾದ್ಯಂತ ಜಯಲಲಿತಾ ಅವರ 2ನೇ ವರ್ಷದ ಪುಣ್ಯತಿಥಿ ಆಚರಣೆ

ಚೆನ್ನೈ, ಡಿ.5- ಆರು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ನಿಧನರಾಗಿ ಇಂದಿಗೆ ಎರಡು ವರ್ಷ. ರಾಜ್ಯಾದ್ಯಂತ ಜಯಾ ಅವರ ಪುಣ್ಯತಿಥಿಯನ್ನು ಅಸಂಖ್ಯಾತ ಮಂದಿ ಆಚರಿಸಿ ಅಗಲಿದ ನಾಯಕಿಗೆ [more]

ರಾಷ್ಟ್ರೀಯ

ಕಂದಕಕ್ಕೆ ಉರುಳಿ ಬಿದ್ದ ಬಸ್, ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಗರ್ತಲಾ, ಡಿ.5- ಬಸ್ಸೊಂದು ಕಂದಕ್ಕೆ ಉರುಳಿ ಬಿದ್ದು 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ದುರ್ಘಟನೆ ಈಶಾನ್ಯ ರಾಜ್ಯ ತ್ರಿಪುರದ ಧಲೈ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ತ್ರಿಪುರ [more]

ರಾಷ್ಟ್ರೀಯ

ಅರ್ಜಿ ಸಲ್ಲಿಸಿದ ನಾಲ್ಕು ಗಂಟೆಯೊಳಗೆ ಪ್ಯಾನ್ ಕಾರ್ಡ್ ವಿತರಣೆ

ನವದೆಹಲಿ, ಡಿ.5- ತೆರಿಗೆ ಇಲಾಖೆ ಕಾಂತ್ರಿಕಾರಕ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಅರ್ಜಿ ಸಲ್ಲಿಸಿದ ಕೇವಲ ನಾಲ್ಕು ಗಂಟೆಯೊಳಗೆ ಪ್ಯಾನ್ ಕಾರ್ಡ್ ವಿತರಿಸುವುದೂ ಸೇರಿದಂತೆ ಕೆಲವು ತ್ವರಿತ [more]

ರಾಷ್ಟ್ರೀಯ

ಬಸ್ಸಾರ್ ಜಿಲ್ಲೆಯಲ್ಲಿ ಮತ್ತೆ ನಕ್ಸಲರ ಅಟ್ಟಹಾಸ

ರಾಯ್‍ಪುರ್, ಡಿ.5- ಛತ್ತೀಸ್‍ಗಢದ ಬಸ್ತಾರ್ ಜಿಲ್ಲೆಯಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಪೊಲೀಸ್ ಮಾಹಿತಿದಾರರಾದ ಇಬ್ಬರು ಮಾಜಿ ನಕ್ಸಲರನ್ನು ಮಾವೋವಾದಿಗಳು ಹತ್ಯೆ ಮಾಡಿದ್ಧಾರೆ. ಜಲ್ಲು ಮತ್ತು ಭೀಮಾ [more]

ರಾಜ್ಯ

ಮೇಕೆದಾಟು ಯೋಜನೆಯನ್ನು ಪ್ರಶ್ನಿಸಿ ತಮಿಳುನಾಡು ಸಲ್ಲಿಸಿರುವ ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ, ಡಿ.5-ಕರ್ನಾಟಕದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿರುವುದನ್ನು ಪ್ರಶ್ನಿಸಿ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ. ಈ ಬಗ್ಗೆ ಮುಂದಿನ ವಾರ [more]

ರಾಷ್ಟ್ರೀಯ

ಕೇಂದ್ರ ಸರ್ಕಾರದ ಸಾಕ್ಷಿದಾರರ ರಕ್ಷಣೆ ಯೋಜನೆ ಕರಡು ಪ್ರಸ್ತಾವನೆಗೆ ಸಮ್ಮಿತಿ ನೀಡಿದ ಸುಪ್ರೀಂಕೋರ್ಟ್

ನವದೆಹಲಿ, ಡಿ.5- ಸಾಕ್ಷಿದಾರರ ರಕ್ಷಣೆ ಯೋಜನೆಗಾಗಿ ಕೇಂದ್ರ ಸರ್ಕಾರ ಸಿದ್ದಪಡಿಸಿರುವ ಕರಡು ಪ್ರಸ್ತಾವನೆಗೆ ಸುಪ್ರೀಂಕೋರ್ಟ್ ಇಂದು ಸಮ್ಮತಿ ನೀಡಿದೆ. ಸಂಸತ್ತಿನಲ್ಲಿ ಈ ಸಂಬಂಧ ಒಂದು ಶಾಸನ ರೂಪಿಸುವ [more]

ರಾಷ್ಟ್ರೀಯ

ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ ಇಸ್ರೋ ಸಂಸ್ಥೆ

ನವದೆಹಲಿ, ಡಿ.5- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಂತರಿಕ್ಷ ಅಭಿಯಾನದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಇಸ್ರೋದ ಭಾರೀ ತೂಕದ ಅತ್ಯಾಧುನಿಕ ಸಂವಹನ ಉಪಗ್ರಹ ಜಿಸ್ಯಾಟ್-11 ಇಂದು [more]

ರಾಷ್ಟ್ರೀಯ

ಬ್ಯಾಂಕುಗಳಿಗೆ ಸಾಲ ತೀರಿಸಲು ಸಿದ್ದ ಎಂದು ಹೇಳಿದ ಉದ್ಯಮಿ ವಿಜಯ್ ಮಲ್ಯ

ನವದೆಹಲಿ, ಡಿ.5- ದೇಶದ ವಿವಿಧ ಬ್ಯಾಂಕ್‍ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ದೇಶ ತೊರೆದಿದ್ದ ಮದ್ಯದ ದೊರೆ ವಿಜಯ್ ಮಲ್ಯ ಸರಣಿ ಟ್ವೀಟ್ ಮಾಡುವ ಮೂಲಕ, ತನ್ನ [more]

ರಾಷ್ಟ್ರೀಯ

ಗೋ ಹಂತಕರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿ: ಸಿಎಂ ಯೋಗಿ ಸೂಚನೆ

ಲಖನೌ: ಅಕ್ರಮ ಕಸಾಯಿಖಾನೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಇನ್ಸ್​ಪೆಕ್ಟರ್​ವೋರ್ವರನ್ನು ಬಲಿಪಡೆದ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಈ ಬಗ್ಗೆ ದೃಢ ನಿರ್ಧಾರಕ್ಕೆ [more]

ರಾಷ್ಟ್ರೀಯ

7ನೇ ವೇತನ ಆಯೋಗ: ನಿವೃತ್ತಿ ವಯಸ್ಸು ಇಳಿಕೆ, ಲಕ್ಷಾಂತರ ಉದ್ಯೋಗಿಗಳಿಗೆ ಶಾಕ್!

ಲಕ್ನೋ: ಉತ್ತರ ಪ್ರದೇಶ ರಾಜ್ಯ ಉದ್ಯೋಗಿಗಳು, ಏಳನೇ ವೇತನ ಆಯೋಗದ ಶಿಫಾರಸಿನ ಅನುಷ್ಠಾನಕ್ಕೆ ಕಾಯುತ್ತಿರುವಾಗಲೇ ಪ್ರಮುಖ ಹಿನ್ನಡೆ ಅನುಭವಿಸಿದ್ದಾರೆ. ವಾಸ್ತವವಾಗಿ, 2001 ರ ನೌಕರರ ನಿವೃತ್ತಿ ವಯಸ್ಸಿನ ವಿಸ್ತರಣೆಯ [more]

ರಾಷ್ಟ್ರೀಯ

ಎಲ್‌ಪಿಜಿ ಸಿಲಿಂಡರ್‌ಗಳ ಸಬ್ಸಿಡಿಯಲ್ಲಿ ಯಾವುದೇ ಬದಲಾವಣೆಯಿಲ್ಲ

ನವದೆಹಲಿ: ದೇಶಯ ಎಲ್‌ಪಿಜಿ ಸಿಲಿಂಡರ್‌ನಲ್ಲಿ ನೇರವಾಗಿ ಬ್ಯಾಂಕ್ ಖಾತೆಗೆ ನೀಡುವ ಸಬ್ಸಿಡಿಯನ್ನು ಬದಲಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸರ್ಕಾರ ಹೇಳಿದೆ. ಇದನ್ನು ಸ್ಪಷ್ಟಪಡಿಸಿರುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ [more]

ರಾಷ್ಟ್ರೀಯ

ಪಾನ್ ಕಾರ್ಡ್: ಇಂದಿನಿಂದ ಜಾರಿಯಾಗಲಿದೆ ಹೊಸ ನಿಯಮ

ನವದೆಹಲಿ: ಆದಾಯ ತೆರಿಗೆ ನಿಯಮಗಳಲ್ಲಿ ತಿದ್ದುಪಡಿ ಮಾಡಿ ಕೇಂದ್ರ ತೆರಿಗೆ ಮಂಡಳಿ (ಸಿಬಿಡಿಟಿ) ಹೊರಡಿಸಿರುವ ಅಧಿಸೂಚನೆಯ ಹೊಸ ನಿಯಮ ಇಂದಿನಿಂದ ಜಾರಿಗೆ ಬರಲಿದೆ. ಹೌದು, ಆದಾಯ ತೆರಿಗೆ ನಿಯಮಗಳಲ್ಲಿ [more]

ರಾಷ್ಟ್ರೀಯ

ಯಡಿಯೂರಪ್ಪಗೆ ಬಿಗ್ ರಿಲೀಫ್; 5 ಪ್ರಕರಣಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಐದು ಪ್ರಕರಣಗಳನ್ನು ವಜಾಗೊಳಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆಂದು [more]

ರಾಷ್ಟ್ರೀಯ

ಬ್ಯಾಂಕ್​ಗಳ ಸಾಲ ತೀರಿಸಲು ಸಿದ್ಧನಿದ್ದೇನೆ, ಪ್ಲೀಸ್​ ತೆಗೆದುಕೊಳ್ಳಿ!; ಟ್ವಿಟ್ಟರ್​ನಲ್ಲಿ ಮನವಿ ಮಾಡಿದ ‘ಮದ್ಯದ ದೊರೆ’ ಮಲ್ಯ

ನವದೆಹಲಿ: ವಿವಿಐಪಿ ಚಾಪರ್ ಹಗರಣದಲ್ಲಿ ಕಿಕ್ ಬ್ಯಾಕ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುಬೈ ಮೂಲದ ಕ್ರಿಶ್ಚಿಯನ್ ಜೇಮ್ಸ್ ಮೈಕೆಲ್ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ನಿನ್ನೆ ಯುಎಇ ಒಪ್ಪಿಗೆ ನೀಡಿದೆ. ಸಾರ್ವಜನಿಕ ವಲಯದ [more]

ರಾಷ್ಟ್ರೀಯ

ಮಹಾ ಘಟಬಂಧನ್ ಗೆ ವೇದಿಕೆ ಸಜ್ಜು: ಡಿ.10ರಂದು ಪ್ರತಿಪಕ್ಷಗಳ ಮಹತ್ವದ ಸಭೆ

ಲಕ್ನೋ, ಡಿ.4-ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯವನ್ನು ತಡೆಯಲು ಮಹಾ ಘಟಬಂಧನ್(ಮಹಾಮೈತ್ರಿ)ಗೆ ವೇದಿಕೆ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ಡಿ.10ರಂದು ಪ್ರತಿಪಕ್ಷಗಳ ಮಹತ್ವದ ಸಭೆ ನಡೆಯಲಿದೆ. ಸಮಾಜವಾದಿ, [more]