ರಾಷ್ಟ್ರೀಯ

ಪೊಲೀಸ್ ಪ್ರಧಾನ ಕಚೇರಿಯ​ ಕಟ್ಟಡದಿಂದಲೇ ಹಾರಿ ಆತ್ಮಹತ್ಯೆಗೆ ಶರಣಾದ ಹಿರಿಯ ಪೊಲೀಸ್ ಅಧಿಕಾರಿ

ನವದೆಹಲಿ: ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪೊಲೀಸ್ ಪ್ರಧಾನ ಕಚೇರಿಯ​ ಕಟ್ಟದ 10ನೇ ಮಹಡಿಯಿದಲೇ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಪ್ರೇಮ್​ ಬಲ್ಲಭ್​(53) ಆತ್ಮಹತ್ಯೆ [more]

ರಾಷ್ಟ್ರೀಯ

ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಆರಂಭವಾದ ರೈತರ ಪ್ರತಿಭಟನೆ

ನವದೆಹಲಿ: ರೈತರ ಸಾಲ ಮನ್ನಾ,ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ಸ್ವಾಮಿನಾಥನ್ ಸಮಿತಿ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳ ರಾಷ್ಟ್ರ [more]

ರಾಷ್ಟ್ರೀಯ

ನಿಷ್ಪ್ರಯೋಜಕವಾಗುತ್ತಿವೆ ಹೊಸ ನೋಟುಗಳು

ನವದೆಹಲಿ: ನೋಟು ಅಮಾನ್ಯೀಕರಣದ ಬಳಿಕ ಪರಿಚಯಿಸಲಾಗಿದ್ದ ಹೆಚ್ಚು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಹೊಸ ನೋಟುಗಳು ಬಹುಬೇಗನೇ ‘ನಿಷ್ಪ್ರಯೋಜಕ’ವಾಗುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. 2000, 500, 200 ಹಾಗೂ [more]

ರಾಷ್ಟ್ರೀಯ

ಆರ್ ಎಸ್ ಎಸ್ ಗೆ ಕೋಟ್ಯಂತರ ರೂ ಆಸ್ತಿ ದಾನ ಮಾಡಿದ ಎಸ್ ಪಿ ಮಾಜಿ ನಾಯಕ ಅಮರ್ ಸಿಂಗ್

ಲಖನೌ: ಸಮಾಜವಾದಿ ಪಕ್ಷದ ಮಾಜಿ ಕಾರ್ಯದಾರ್ಶಿ, ಹಿರಿಯ ನಾಯಕ ಅಮರ್ ಸಿಂಗ್ ತನ್ನ ಕೋಟ್ಯಂತರ ರೂ.ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಅಜಂಗಢದ ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಸೇರಿದ [more]

ರಾಷ್ಟ್ರೀಯ

ಫೆ.1ರಂದು ಮೋದಿ ಸರ್ಕಾರದ ಕಡೆಯ ಬಜೆಟ್: 6ನೇ ಬಾರಿಗೆ ಆಯವ್ಯಯ ಮಂಡನೆ ಮಾಡಲಿರುವ ಅರುಣ್ ಜೇಟ್ಲಿ

ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಫೆಬ್ರವರಿ 1, 2019 ರಂದು 2019-20ರ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. “ಮಧ್ಯಂತರ ಬಜೆಟ್ ಸಿದ್ದತೆ ಕಾರ್ಯ ಈಗಾಗಲೇ ಆರಂಭವಾಗಿದ್ದು ವೇಗದಿಂದ [more]

ರಾಷ್ಟ್ರೀಯ

ಇಸ್ರೋ ಮತ್ತೊಂದು ಮೈಲಿಗಲ್ಲು; ಭೂ ಪರಿವೀಕ್ಷಣಾ ಉಪಗ್ರಹ ಹೈಸಿಸ್ಲಾಂಗ್ ಉಪಗ್ರಹ ಯಶಸ್ವಿ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮತ್ತೊಂದು ಹೊಸ ಮೈಲಿಗಲ್ಲು ಸ್ಥಾಪನೆ ಮಾಡಿದ್ದು, ಭಾರತದ ಪರಿವೀಕ್ಷಣಾ ಉಪಗ್ರಹ ಹೈಸಿಸ್ಲಾಂಗ್‌ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆಂಧ್ರ ಪ್ರದೇಶದ [more]

ರಾಷ್ಟ್ರೀಯ

ಮರಣದಂಡನೆ ಕಾನೂನು ಮಾನ್ಯ ಶಿಕ್ಷೆ; 2:1 ಅನುಪಾತದಲ್ಲಿ ಸುಪ್ರೀಂಕೋರ್ಟ್​ ಆದೇಶ

ನವದೆಹಲಿ: ಕಾನೂನಿನಲ್ಲಿ ಮರಣದಂಡನೆಯ ಸಿಂಧುತ್ವವನ್ನು ಬುಧವಾರ ಸುಪ್ರೀಂಕೋರ್ಟ್​ 2:1 ಬಹುಮತದೊಂದಿಗೆ ಅಂಗೀಕಾರ ಮಾಡಿದೆ. ನ್ಯಾ..ಕುರಿಯನ್ ಜೋಸೆಫ್, ನ್ಯಾ.ದೀಪಕ್ ಗುಪ್ತಾ ಮತ್ತು ಹೇಮಂತ್ ಗುಪ್ತಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಬುಧವಾರ, [more]

ರಾಜ್ಯ

ಮೇಕೆದಾಟು ಯೋಜನೆ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು

ನವದೆಹಲಿ: ಮೇಕೆ ದಾಟು ಯೋಜನೆಗೆ ಕೇಂದ್ರ ಜಲ ಆಯೋಗವು (ಸಿಡಬ್ಲೂಸಿ) ಸಮಗ್ರ ಯೋಜನಾ ವರದಿ (ಡಿಪಿಆರ್‌) ಕೇಳಿರುವ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಯೋಜನೆಯನ್ನು ತಡೆಯುವಂತೆ [more]

ರಾಷ್ಟ್ರೀಯ

ಮಧ್ಯಪ್ರದೇಶ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ: ಮತದಾನ ಆರಂಭ

ನವದೆಹಲಿ: ಭಾರೀ ಕುತೂಹಲ ಮೂಡಿಸಿರುವ ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬುಧವಾರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಮಧ್ಯಪ್ರದೇಶ ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ [more]

ರಾಷ್ಟ್ರೀಯ

ಹಾಕಿ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ; ಭಾರತಕ್ಕೆ ದಕ್ಷಿಣ ಆಫ್ರಿಕಾ ಸವಾಲು

ಭುವನೇಶ್ವರ: ಹಾಕಿ ಪುರುಷರ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಒಡಿಶಾ ರಾಜಧಾನಿ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್‍ನ ಶಾರೂಕ್ ಖಾನ್, ಮಾಧುರಿ [more]

ರಾಜ್ಯ

ಮೇಕೆದಾಟು ಕುಡಿಯುವ ನೀರು ಯೋಜನೆ ಅನುಷ್ಠಾನ ಮಾಡುವ ಸಂಬಂಧ ತಮಿಳುನಾಡು ಸರ್ಕಾರದ ಜತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ರಾಜ್ಯ ಸರ್ಕಾರ ಸಿದ್ಧವಿದೆ : ಡಿ.ಕೆ.ಶಿವಕುಮಾರ್

ಬೆಂಗಳೂರು, ನ.27- ಮೇಕೆದಾಟು ಕುಡಿಯುವ ನೀರು ಯೋಜನೆ ಅನುಷ್ಠಾನ ಮಾಡುವ ಸಂಬಂಧ ತಮಿಳುನಾಡು ಸರ್ಕಾರದ ಜತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲು ರಾಜ್ಯ ಸರ್ಕಾರ ಸಿದ್ಧವಿದೆ [more]

ರಾಷ್ಟ್ರೀಯ

ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ದೇಶದ ಆರ್ಥಿಕ ಅಭಿವೃದ್ಧಿಗಾಗಿ ಸಮಾಲೋಚನೆ ನಡೆಸುವಂತೆ (ಆರ್‍ಬಿಐ)ಗೆ ವೆಂಕಯ್ಯನಾಯ್ಡು ಸಲಹೆ

ನವದೆಹಲಿ, ನ.27 (ಪಿಟಿಐ)- ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ದೇಶದ ಆರ್ಥಿಕ ಅಭಿವೃದ್ಧಿಗಾಗಿ ಸಮಾಲೋಚನೆ ನಡೆಸುವಂತೆ ಭಾರತೀಯ ರಿಜರ್ವ್ ಬ್ಯಾಂಕ್ (ಆರ್‍ಬಿಐ) ಮತ್ತು ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯಕ್ಕೆ ಉಪರಾಷ್ಟ್ರಪತಿ [more]

ರಾಷ್ಟ್ರೀಯ

ಕಾಂಗ್ರೆಸ್ ರೀತಿ ಏನು ಕೆಲಸ ಮಾಡದ ಮುಖ್ಯಮಂತ್ರಿ ಮತ್ತು ಟಿಆರ್‍ಎಸ್ ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ : ಪ್ರಧಾನಿ ಮೋದಿ

ನಿಜಾಮಾಬಾದ್, ನ.27-ಸಬ್‍ಕಾ ಸಾಥಿ ಸಬ್‍ಕಾ ವಿಕಾಸ್(ಸರ್ವರ ಸ್ನೇಹಿ ಸರ್ವರ ವಿಕಾಸ್) ಬಿಜೆಪಿಯ ಮೂಲಮಂತ್ರ ಎಂದು ಪುನರುಚ್ಚಿಸಿದ  ನರೇಂದ್ರ ಮೋದಿ, ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ್ ರಾವ್ ಮತ್ತು ಅವರ [more]

ರಾಷ್ಟ್ರೀಯ

ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳಿಗೆ ಭೇಟಿ ನೀಡುವಾಗ ಪ್ರಧಾನಿ ನರೇಂದ್ರ ಮೋದಿ ಸಂಯಮ ತೋರಿಸಬೇಕು : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್

ನವದೆಹಲಿ, ನ.27- ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳಿಗೆ ಭೇಟಿ ನೀಡುವಾಗ ಪ್ರಧಾನಿ ನರೇಂದ್ರ ಮೋದಿ ಸಂಯಮ ತೋರಿಸಬೇಕು, ಪ್ರಧಾನಿಯಾಗಿ ತಮ್ಮ ಗುಣ-ನಡತೆಗಳಿಂದ ಮಾದರಿಯಾಗಿರಬೇಕು ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ [more]

ರಾಷ್ಟ್ರೀಯ

ಕಾಂಗ್ರೆಸ್ ಅಭ್ಯರ್ಥಿ ವಂಟೇರು ಪ್ರತಾಪ್ ರೆಡ್ಡಿ ಮೇಲೆ ಪೊಲೀಸರು ದಾಳಿ ನಡೆಸಿದ ನಂತರ ನಿನ್ನೆ ತಡರಾತ್ರಿ ಆತ್ಮಹತ್ಯೆಗೆ ಯತ್ನ

ಹೈದರಾಬಾದ್, ನ.27(ಪಿಟಿಐ)- ವಿಧಾನಸಭಾ ಚುನಾವಣಾ ಕಾವು ಗರಿಷ್ಠಮಟ್ಟ ತಲುಪಿರುವ ತೆಲಂಗಾಣ ನಿನ್ನೆ ಮಧ್ಯರಾತ್ರಿ ರಾಜಕೀಯ ಹೈಡ್ರಾಮಾವೊಂದು ನಡೆದಿದೆ. ಉಸ್ತುವಾರಿ ಮುಖ್ಯಮಂತ್ರಿ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್‍ಎಸ್) ನಾಯಕ [more]

ರಾಷ್ಟ್ರೀಯ

ಸುರೇಶ್ ರೈನಾಗೆ ಇಂದು ಜನ್ಮದಿನದ ಸಡಗರ-ಸಂಭ್ರಮ

ನವದೆಹಲಿ, ನ.27- ಸುರೇಶ್ ರೈನಾ-ಭಾರತೀಯ ಕ್ರಿಕೆಟ್ ತಂಡದ ಪ್ರತಿಭಾವಂತ ಆಟಗಾರ. ಅದ್ಭುತ ಬ್ಯಾಟ್ಸ್‍ಮನ್ ಆಗಿ ಮತ್ತು ಸೂಪರ್ ಫೀಲ್ಡರ್ ಆಗಿ ಕ್ರಿಕೆಟ್ ಲೋಕದಲ್ಲಿ ರೈನಾ ಮಿಂಚುತ್ತಿದ್ದಾರೆ. ಇಂದು [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಮೂವರು ಉಗ್ರರ ಹತ್ಯೆ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದು ಓರ್ವ ಯೋದ ಹುತಾತ್ಮನಾಗಿದ್ದಾನೆ ಎಂದು ಭದ್ರತಾ ಮೂಲಗಳು ಹೇಳಿವೆ. ಇಂದು ಬೆಳಿಗ್ಗೆ ದಕ್ಷಿಣಾ [more]

ರಾಷ್ಟ್ರೀಯ

ಕಲ್ಕಾ-ಹೌರಾ ರೈಲಿನ ಒಂದು ಬೋಗಿಗೆ ಬೆಂಕಿ

ಕುರುಕ್ಷೇತ್ರ (ಚಂಡೀಗಡ): ಇಂದು ಬೆಳಿಗ್ಗೆ ಕಲ್ಕಾ-ಹೌರಾ ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದರೆ ಯಾರೊಬ್ಬರಿಗೂ ಗಾಯಗೊಂಡಿಲ್ಲ ಎಂದು ರೈಲ್ವೆ ಪೊಲೀಸ್ ಅಧಿಕಾರಿಗಳು ಹೇಳಿದರು. ಪ್ರಯಾಣಿಕರು ಕುಳಿತುಕೊಳ್ಳುವ [more]

ರಾಷ್ಟ್ರೀಯ

ಐತಿಹಾಸಿಕ ಸಾಧನೆ: ‘ಮಂಗಳ ಗ್ರಹ’ದಿಂದ ಕ್ಷೇಮವಾಗಿ ಭೂಮಿಗೆ ಬಂದಿಳಿದ ‘ಕ್ಯೂರಿಯಾಸಿಟಿ ರೋವರ್’​​

ನವದೆಹಲಿ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮಂಗಳ ಗ್ರಹಕ್ಕೆ ಕಳುಹಿಸಿರುವ ಕ್ಯೂರಿಯಾಸಿಟಿ ರೋವರ್ ಯಾವುದೇ ಅಡಚಣೆಯಿಲ್ಲದೇ ಭೂಮಿಗೆ ಬಂದಿಳಿದಿದೆ. ಮಂಗಳ ಗ್ರಹದ ಅಧ್ಯಯನಕ್ಕಾಗಿಯೇ ಕಳಿಸಿದ್ದ ರೋವರ್​ ಎಂಬ ಉಪಗ್ರಹ ಕಾರ್ಯನಿರ್ವಹಿಸುತ್ತದೋ, [more]

ರಾಜ್ಯ

ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗದ ಅನುಮತಿ

ಬೆಂಗಳೂರ: ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಕೇಂದ್ರ ಜಲ ಆಯೋಗ ಪ್ರಾಥಮಿಕ ಹಂತದ ಅನುಮತಿ ನೀಡಿದ್ದು, ಸಮಗ್ರ ಯೋಜನಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶನ [more]

ರಾಷ್ಟ್ರೀಯ

ಖಾರ ಪುಡಿ ದಾಳಿ ಬಳಿಕ ಕೇಜ್ರಿವಾಲ್ ನಿವಾಸಕ್ಕೆ ಬಂದ ಮುಲ್ಲಾ ಬಳಿ ಗುಂಡು

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ಅವರ ನಿವಾಸದೆಡೆಗೆ ಸಾಗಿ ಬರುತ್ತಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿದ ಪೊಲೀಸರಿಗೆ ಆತನ ಚೀಲದಲ್ಲಿ ಪಾಯಿಂಟ್‌ 32 ಎಂಎಂ ಸಜಿವ ಗುಂಡು ಪತ್ತೆಯಾಗಿದೆ. [more]

ರಾಷ್ಟ್ರೀಯ

ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಸುನೀಲ್ ಅರೋರಾ ನೇಮಕ

ನವದೆಹಲಿ: ಸುನೀಲ್ ಅರೋರಾ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೋಮವಾರದಂದು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಒ.ಪಿ. [more]

ರಾಷ್ಟ್ರೀಯ

ಪೆಟ್ರೋಲ್ ಬೆಲೆ ನಿರ್ಧಾರ ಆಗೋದು ಹೇಗೆ? ಬೆಲೆ ಹೆಚ್ಚಾದಷ್ಟೂ ಸರಕಾರಕ್ಕೆ ಲಾಭ ಹೇಗೆ?

ಬೆಂಗಳೂರು: ಕಳೆದ 50 ದಿನಗಳಲ್ಲಿ ಅಂತಾರಾಷ್ಟ್ರೀಯ ಕಚ್ಛಾ ತೈಲ ಬೆಲೆ ಶೇ. 30ಕ್ಕೂ ಹೆಚ್ಚು ಪ್ರಮಾಣದಲ್ಲಿ ಇಳಿಕೆಯಾದರೂ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಶೇ. 7-11ರಷ್ಟು ಮಾತ್ರ [more]

ರಾಷ್ಟ್ರೀಯ

ಕರ್ತಾರ್ ಪುರ ಕಾರಿಡಾರ್ ಯೋಜನೆಗೆ ಶಂಕುಸ್ಥಾಪನೆ

ಗುರುದಾಸ್ಪುರ: ಸಿಖ್ ರ ಪವಿತ್ರ ಧಾರ್ಮಿಕ ಕ್ಷೇತ್ರ ಗುರುದ್ವಾರಕ್ಕೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ಭಾರತ ಹಾಗೂ ಪಾಕಿಸ್ತಾನ ನಡುವಿನ ಕರ್ತಾರ್ಪುರ ಕಾರಿಡಾರ್ ಯೋಜನೆಗೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ [more]

ರಾಷ್ಟ್ರೀಯ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ 8 ನಕ್ಸಲರ ಹತ್ಯೆ; ಇಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮ

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳು ಹಾಗೂ ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 8 ನಕ್ಸಲರು ಬಲಿಯಾಗಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ತೆಲಂಗಾಣ ಗಡಿಯ ಕಿಸ್ತಾರಾಮ್‌ [more]