ಭಾರತೀಯ ಜಾಹೀರಾತುಗಳ ಪಿತಾಮಹ ಆಲಿಕ್ ಪದಮ್ಸೀ ವಿಧಿವಶ
ನವದೆಹಲಿ: ಜಾಹೀರಾತು ಗುರು ಎಂದೇ ಖ್ಯಾತಿ ಪಡೆದಿರುವ ಖ್ಯಾರ ರಂಗಭೂಮಿ ತಜ್ನ ಆಲಿಕ್ ಪದಮ್ಸೀ (90) ಯವರು ವಯೋಸಹಜ ಖಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ಜಾಹೀರಾತು ಕಂಪನಿ ಲಿಂಟಾಸ್ ಬಾಂಬೆಗೆ [more]
ನವದೆಹಲಿ: ಜಾಹೀರಾತು ಗುರು ಎಂದೇ ಖ್ಯಾತಿ ಪಡೆದಿರುವ ಖ್ಯಾರ ರಂಗಭೂಮಿ ತಜ್ನ ಆಲಿಕ್ ಪದಮ್ಸೀ (90) ಯವರು ವಯೋಸಹಜ ಖಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ಜಾಹೀರಾತು ಕಂಪನಿ ಲಿಂಟಾಸ್ ಬಾಂಬೆಗೆ [more]
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕುಸಿತಗೊಂಡ ಹಿನ್ನಲೆಯಲ್ಲಿ ಇಂದೂ ಕೂಡ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂಧನ ಬೆಲೆಯಲ್ಲಿ ಇಳಿಕೆಯಾಗಿದ್ದು, 1 [more]
ರಾಯ್ ಪುರ: ನಗರ ನಕ್ಸಲರಿಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಹುದೊಡ್ಡ ಉದಾಹಣೆಯಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ. ನಗರ ನಕ್ಸಲರ [more]
ಚೆನ್ನೈ: ತಮಿಳುನಾಡಿಗೆ ಅಪ್ಪಳಿಸಿರುವ ಗಜ ಚಂಡಮಾರುತ ಭಾರೀ ಅನಾಹುತಗಳನ್ನು ಸೃಷ್ಟಿಸಿದ್ದು, ಚಂಡಮಾರುತಕ್ಕೆ ಸಾವನ್ನಪ್ಪಿದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ತಮಿಳುನಾಡು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. [more]
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ತೆರೆದಿದ್ದು, ಇರುಮುಡಿ ಹೊತ್ತು ಶಬರಿಮಲೆಯತ್ತ ಆಗಮಿಸಿದ್ದ ಹಿಂದೂ ಐಕ್ಯವೇದಿ ರಾಜ್ಯ ಘಟಕದ ಅಧ್ಯಕ್ಷೆ ಕೆ ಪಿ ಶಶಿಕಲಾ ಅವರನ್ನು ಕೇರಳ [more]
ತಿರುವನಂತಪುರಂ: ಶಬರಿಮಲೆಯತ್ತ ಸಾಗುತ್ತಿದ್ದ ಹಿಂದೂ ಐಕ್ಯವೇದಿ ರಾಜ್ಯಾಧ್ಯಕ್ಷೆ ಕೆ ಪಿ ಶಶಿಕಲಾ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದು, ಇದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಇಂದು ಕೇರಳ ಬಂದ್ [more]
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧದ ಆರೋಪಗಳಿಗೆ ಕೇಂದ್ರ ಜಾಗೃತ ಆಯೋಗದ ವರದಿಯನ್ನು(ಸಿವಿಸಿ) ಮುಚ್ಚಿದ ಲಕೋಟೆಯಲ್ಲಿ ನವೆಂಬರ್ 19ರ ಒಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ [more]
ಕೊಚ್ಚಿ: ಅಯ್ಯಪ್ಪನ ದರ್ಶನ ಪಡೆಯದ ಹೊರತು ಕೇರಳದಿಂದ ತೆರಳವುದಿಲ್ಲ ಎಂದು ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಸ್ಪಷ್ಟಪಡಿಸಿದ್ದಾರೆ. ಶಬರಿಮಲೆಗೆ ತೆರಳಲು ತೃಪ್ತಿ ದೇಸಾಸಿ ಮತ್ತು ಅವರ ತಂಡ [more]
ಕೊಚ್ಚಿ: ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡುವ ಸಂಬಂಧ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಇಂದು ಮುಂಜಾನೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದಾರೆ, ವಿಮಾನ ನಿಲ್ದಾಣದಲ್ಲಿಯೇ ಪ್ರತಿಭಟನಾಕಾರರು [more]
ಅಹ್ಮದ್‌ನಗರ: ಶೇ. 16ರಷ್ಟು ಮೀಸಲಾತಿಗೆ ಆಗ್ರಹಿಸಿ ಮರಾಠ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ಸರ್ಕಾರ ಮಣಿದಿದ್ದು, ಡಿ. 1 ರಿಂದ ಜಾರಿಗೆ ಬರುವಂತೆ ಸರ್ಕಾರಿ ಉದ್ಯೋಗ ಮತ್ತು [more]
ಜೈಪುರ್: ರಾಜಸ್ಥಾನದಲ್ಲಿ ಬಿಜೆಪಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು, ಟಿಕೆಟ್ ವಂಚಿತ ಹಲವು ಶಾಸಕರು ಬೇರೆ ಪಕ್ಷದತ್ತ ಮುಖಮಾಡಿದ್ದಾರೆ. 200 ಸದಸ್ಯ [more]
ನವದೆಹಲಿ: ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿಕೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬೆಂಬಲ ಸೂಚಿಸಿದ್ದು, ಪಾಕಿಸ್ತಾನವನ್ನೇ ನಿಭಾಯಿಸಲು ಆಗದ ಅವರು ಕಾಶ್ಮೀರವನ್ನು [more]
ನವದೆಹಲಿ: ಇಟಲಿಯ ಲೇಕ್ ಕೊಮೊದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಉದ್ಯಮಿ ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಮುಂದಿನ ತಿಂಗಳು ಮುಂಬೈನಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಇಶಾ ಅಂಬಾನಿ ಮತ್ತು ಆನಂದ್ [more]
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಇಂದು ಗಜ್ವೆಲ್ ವಿಧಾನಸಭಾ ಕ್ಷೇತ್ರದಿಂದ ಕೆ.ಚಂದ್ರಶೇಖರ ರಾವ್ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಸ್ಮಿತಾ ಸಬರ್ವಾಲ್ ಅವರಿಗೆ ಕೆಸಿಆರ್ ನಾಮಪತ್ರದೊಂದಿಗೆ ತಮ್ಮ [more]
ಪಣಜಿ: ಗೋವಾ ಸಿಎಂ ಆರೋಗ್ಯ ಸ್ಥಿರವಾಗಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಗೋವಾ ಸರ್ಕಾರ ಸ್ಪಷ್ಟ ಪಡಿಸಿದೆ. ಪ್ಯಾಂಕ್ಯಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವ 62 ವರ್ಷದ ಮನೋಹರ್ ಪರಿಕ್ಕರ್ ಅವರು [more]
ಚೆನ್ನೈ; ಇಂದು ಮಧ್ಯಾಹ್ನ ಹೊತ್ತಿಗೆ ತಮಿಳುನಾಡಿನ ಆರು ಜಿಲ್ಲೆಗಳ ಕಡಲ ಕಿನಾರೆಗೆ ಗಜ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ [more]
ಹೊಸದಿಲ್ಲಿ: ಅನುಷ್ಕಾ ಶರ್ಮಾ ಹಾಗೂ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಮದುವೆಯನ್ನು ಹೆಚ್ಚು ಖಾಸಗಿಯಾಗಿ ನಡೆಸಲು ಇಟಲಿಗೆ ಹಾರಿದ್ದರು. ರಣವೀರ್ ಸಿಂಗ್ ಹಾಗೂ [more]
ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಒಂದು ವಾರದಿಂದ ನಡೆಯುತ್ತಿರುವ ಆರ್‌ಎಸ್‌ಎಸ್ ಬೈಠಕ್ ಶುಕ್ರವಾರ ಕೊನೆಗೊಳ್ಳಲಿದ್ದು ಬುಧವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಪಾಲ್ಗೊಂಡಿದ್ದರು. ಲೋಕಸಭೆ [more]
ಜೈಪುರ್: ಕಾಂಗ್ರೆಸ್ನ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಮತ್ತು ಯುವ ನಾಯಕ ಸಚಿನ್ ಪೈಲಟ್ ಇಬ್ಬರಿಗೂ ಇರಿಸುಮುರುಸಾಗದಂತೆ ನೋಡಿಕೊಳ್ಳುವ ಪ್ರಯತ್ನದಿಂದ ಕಾಂಗ್ರೆಸ್ ಹೈಕಮಾಂಡ್ ರಾಜಸ್ಥಾನ ಚುನಾವಣೆ ಜವಾಬ್ದಾರಿಯನ್ನು ಇಬ್ಬರಿಗೂ ನೀಡಿದೆ. [more]
–ರಾಜೇಶ ಗುಂಡಬಾಳ ಸಾಮಾನ್ಯ ಜನರಿಗೆ ಭಾರತೀಯ ಅಂಚೆಯ ಹೊರತಾಗಿ ಬೇರಾವ ಸಂಹವನ ಮಾಧ್ಯಮದ ಸವಲತ್ತುಗಳು ಇಲ್ಲದ ಸಂದರ್ಭದಲ್ಲಿ, ಸಂಪರ್ಕವೇ ಪ್ರಧಾನವಾಗಿ, ಮನೆ ಮನೆಯ ಭೇಟಿ, ವ್ಯಕ್ತಿ ವ್ಯಕ್ತಿತ್ವದ [more]
ವಾಷಿಂಗ್ಟನ್ : ಭಾರತೀಯ ಅಮೆರಿಕನ್ ಅಧಿಕಾರಿಗಳೊಡನೆ ಶ್ವೇತಭವನದಲ್ಲಿ ಮಂಗಳವಾರ ದೀಪಾವಳಿ ಆಚರಣೆಯಲ್ಲಿ ಭಾಗಿಯಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಅತ್ಯುತ್ತಮ ವಾಣಿಜ್ಯ ಸಂಧಾನಕಾರ ಎಂದು ಶ್ಲಾಘನೆ ಮಾಡಿದ್ದಾರೆ. [more]
ನವದೆಹಲಿ: ಅನಾರೋಗ್ಯದಿಂದ ಕಾರಣದಿಂದ ನಿಧನರಾದ ಕೇಂದ್ರ ಸಚಿವ ಹೆಚ್.ಎನ್.ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ಖಾತೆಗಳ ಜವಾಬ್ದಾರಿಯನ್ನು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ನರೇಂದ್ರ ಸಿಂಗ್ ತೋಮರ್ [more]
ಬೆಂಗಳೂರು, ನ.13- ಅಲ್ಪಕಾಲದಲ್ಲೇ ಜನನಾಯಕನಾಗಿ ಹೊರಹೊಮ್ಮಿ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ, ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದ ಕೇಂದ್ರ ಸಚಿವ, ರಾಜ್ಯ ಬಿಜೆಪಿ ಪ್ರಭಾವಿ ನಾಯಕ ಹೆಚ್.ಎನ್. ಅನಂತ್‍ಕುಮಾರ್ [more]
ನವದೆಹಲಿ: 2002ರ ಗುಜರಾತ್ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ದಳ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ನ.19ರಂದು [more]
ನವದೆಹಲಿ: ರಾಫೆಲ್ ಫೈಟರ್ ಜಟ್ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್ ಟ್ರ್ಯಾಪಿಯರ್ ಅವರು ನೀಡಿರುವ ಹೇಳಿಕೆ ಸ್ವಂತ ಅವರ ಹೇಳಿಕೆಯಲ್ಲ, ಯಾರೋ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ