ರಾಷ್ಟ್ರೀಯ

ಇನ್ನೇಕೆ ಕಾಯಬೇಕು?

ಶ್ರೀರಾಮಜನ್ಮಭೂಮಿಯಲ್ಲಿ ಭವ್ಯಮಂದಿರ ನಿರ್ಮಾಣ ವಿವಾದದ ವಿಚಾರಣೆಯ ಸ್ಥೂಲ ಬೆಳವಣಿಗೆಗಳು: 1991 – ಪ್ರಧಾನಿ ಚಂದ್ರಶೇಖರ್ ಅವಧಿಯಲ್ಲಿ ನಡೆದ ಸಂಧಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಆಲ್ ಇಂಡಿಯಾ ಬಾಬರಿ ಮಸ್ಜಿದ್ [more]

ರಾಷ್ಟ್ರೀಯ

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು 550 ಮಹಿಳೆಯರಿಂದ ಆನ್ ಲೈನ್ ಮೂಲಕ ನೊಂದಾವಣೆ

ತಿರುವನಂತಪುರಂ: ಮುಂದಿನವಾರ ತೆರೆಯಲ್ಪಡುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆಯಲು 10 ರಿಂದ 50 ರ ವಯಸ್ಸಿನ ಒಟ್ಟು 550 ಮಹಿಳೆಯರು ಆನ್ ಲೈನ್ ಮೂಲಕ ನೊಂದಾವಣೆ [more]

ರಾಷ್ಟ್ರೀಯ

ರಾಹುಲ್ ಗಾಂಧಿ ಅಯೋಧ್ಯೆ ಬಗ್ಗೆ ತಮ್ಮ ಸ್ಪಷ್ಟ ನಿಲುವು ವ್ಯಕ್ತಪಡಿಸಲಿ: ಉತ್ತರ ಪ್ರದೇಶ ಸಚಿವ ಶ್ರೀಕಾಂತ್ ಶರ್ಮ ಒತ್ತಾಯ

ಮಥುರಾ, ನ.10- ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ದೊಡ್ಡ ಅಡ್ಡಿ ಎಂದು ಆರೋಪಿಸಿರುವ ಉತ್ತರ ಪ್ರದೇಶ ಸಚಿವ ಶ್ರೀಕಾಂತ್ ಶರ್ಮ ರಾಹುಲ್ ಗಾಂಧಿಯವರು ದೇವಸ್ಥಾನಗಳಿಗೆ ಭೇಟಿ ನೀಡುವ [more]

ರಾಷ್ಟ್ರೀಯ

ಛತ್ತೀಸ್‍ಗಢವನ್ನು ನಕ್ಸಲರಿಂದ ಬಹುತೇಕ ಮುಕ್ತಗೊಳಿಸಿದ ಸಿಎಂ ರಮಣ್‍ಸಿಂಗ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶ್ಲಾಘನೆ

ರಾಯ್‍ಪುರ್, ನ.10- ಮುಖ್ಯಮಂತ್ರಿ ರಮಣ್‍ಸಿಂಗ್ ಛತ್ತೀಸ್‍ಗಢ ರಾಜ್ಯವನ್ನು ನಕ್ಸಲರಿಂದ ಬಹುತೇಕ ಮುಕ್ತಗೊಳಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶ್ಲಾಘಿಸಿದ್ದಾರೆ. ನಕ್ಸಲ್‍ವಾದ ಕ್ರಾಂತಿಯ ಮಾಧ್ಯಮವೂ ಅಲ್ಲ. [more]

ರಾಷ್ಟ್ರೀಯ

ಪ್ರಧಾನಿ ಮೋದಿ ಅವರಿಗೆ ದೇಶದ ರೈತರ ಹಿತಾಸಕ್ತಿಗಿಂತ ಉದ್ಯಮಿಗಳ ಕಡೆಗೆ ಹೆಚ್ಚು ಆಸಕ್ತಿ: ರಾಹುಲ್‍ಗಾಂಧಿ ವಾಗ್ದಾಳಿ

ರಾಯ್‍ಪುರ್, ನ.10-ಎನ್‍ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿರುವು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, 15 ಕೈಗಾರಿಕೋದ್ಯಮಿಗಳ 3.5 ಲಕ್ಷ ಕೋಟಿ ರೂ. ಸಾಲವನ್ನು ಪ್ರಧಾನಿ ನರೇಂದ್ರ ಮೋದಿ ಮನ್ನಾ [more]

ರಾಷ್ಟ್ರೀಯ

ಅಸ್ಸೋಂನಲ್ಲಿ ಒಂಬತ್ತು ದಿನಗಳ ಅಂತರದಲ್ಲಿ 18 ನವಜಾತ ಶಿಶುಗಳ ಸಾವು

ಗುವಾಹತಿ, ನ.10- ಕೇವಲ ಒಂಬತ್ತು ದಿನಗಳ ಅಂತರದಲ್ಲಿ ಸುಮಾರು 18 ನವಜಾತ ಶಿಶುಗಳು ಸಾವನ್ನಪ್ಪಿರುವ ಘಟನೆ ಅಸ್ಸೋಂನಲ್ಲಿ ನಡೆದಿದೆ. ಅಸ್ಸೋಂನ ಜೋಹ್ರಾಟ್‍ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಈ [more]

ರಾಷ್ಟ್ರೀಯ

ಬಯಲಿನಲ್ಲಿ ಮಲ ವಿಸರ್ಜನೆ ಮಾಡಿದ ಕರಣಕ್ಕೆ ವ್ಯಕ್ತಿಯನ್ನು ಉಸಿರು ಗಟ್ಟಿಸಿ ಕೊಂದ ಜನರು

ರಾಂಚಿ, ನ.10- ಬಯಲಿನಲ್ಲಿ ಮಲ ವಿಸರ್ಜನೆ ಮಾಡಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಉಸಿರು ಗಟ್ಟಿಸಿ ಕೊಂದಿರುವ ಆಘಾತಕಾರಿ ಘಟನೆ ಜಾರ್ಖಂಡ್‍ನ ಸುಕ್ರಾ ಬರ್ಜಾನ ಪಲಮು ಜಿಲ್ಲೆಯಲ್ಲಿ ನಡೆದಿದೆ. [more]

ರಾಷ್ಟ್ರೀಯ

ಉತ್ತರ ಪ್ರದೇಶದ ಇನ್ನೂ ಹಲವು ನಗರಗಳ ಹೆಸರು ಬದಲಾವಣೆಗೆ ಚಿಂತನೆ

ಲಖನೌ: ಉತ್ತರ ಪ್ರದೇಶದ ಇನ್ನೂ ಹಲವು ನಗರಗಳ ಹೆಸರು ಶೀಘ್ರದಲ್ಲಿಯೇ ಬದಲಾಗಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಹೇಳಿದೆ. ಈಗಾಗಲೆ ಅಲಹಾಬಾದ್ ಹಾಗೂ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಭಾರತೂಯ ಸೇನಾಪಡೆ ಸದೆಬಡಿದಿದೆ. ಮೃತ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪುಲ್ವಾಮಾದ ಟೆಕ್ಕಿನ್ ಗ್ರಾಮದಲ್ಲಿ ಉಗ್ರರು ಅಪಾರ [more]

ರಾಷ್ಟ್ರೀಯ

ಟಾಟಾ ಸ್ಟೀಲ್ ಕಂಪನಿಯ ಹಿರಿಯ ಮ್ಯಾನೇಜರ್ ನನ್ನು ಗುಂಡಿಟ್ಟು ಕೊಂದ ಮಾಜಿ ನೌಕರ

ಫರೀದಾಬಾದ್: ಮಾಜಿ ನೌಕರನೊಬ್ಬ ಟಾಟಾ ಸ್ಟೀಲ್ ಕಂಪನಿಯ ಹಿರಿಯ ಮ್ಯಾನೇಜರ್ ಒಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಫರಿದಾಬಾದ್ ನಲ್ಲಿ ನಡೆದಿದೆ. ಹತ್ಯೆಗೀಡಾದ ಮ್ಯಾನೇಜರ್ ಅರವಿಂದಮ್ ಪಲ್ ಎಂದು [more]

ರಾಷ್ಟ್ರೀಯ

ಪಂಚ ರಾಜ್ಯಗಳ ಚುನಾವಣೆ: ಚುನಾವಣೋತ್ತರ ಸಮೀಕ್ಷೆ ನಿಷೇಧಿಸಿದ ಆಯೋಗ

ನವದೆಹಲಿ: ಇದೇ ನವೆಂಬರ್ 12ರಿಂದ ಡಿಸೆಂಬರ್ 7ವರೆಗೂ ಯಾವುದೇ ರೀತಿಯ ಮತದಾನೋತ್ತರ ಸಮೀಕ್ಷೆ ನಡೆಸದಂತೆ ಕೇಂದ್ರ ಚುನಾವಣಾ ಆಯೋಗ ನಿಷೇಧ ಹೇರಿದೆ. ಛತ್ತೀಸ್ ಘಡ, ಮಧ್ಯ ಪ್ರದೇಶ, ಮಿಜೋರಾಂ, [more]

ರಾಷ್ಟ್ರೀಯ

ಸಿಬಿಐ ನಡುವಿನ ಜಂಗಿ ಕುಸ್ತಿ ‘ಶಾಂತ’ಗೊಳಿಸಲು ಆರ್ಟ್ ಆಫ್ ಲಿವಿಂಗ್ ಗೆ ಮೊರೆ

ನವದೆಹಲಿ: ಇತ್ತೀಚಿಗಷ್ಟೇ ಸಿಬಿಐ ಮುಖ್ಯಸ್ಥರನ್ನು ರಜೆ ಮೇರೆಗೆ ಕಳುಹಿಸಿದ ಹಿನ್ನಲೆಯಲ್ಲಿ ವಿರೋಧ ಪಕ್ಷದ ಕೆಂಗಣ್ಣಿಗೆ ಕೇಂದ್ರ ಸರ್ಕಾರವು ಗುರಿಯಾಗಿತ್ತು.ಈ ಹಿನ್ನಲೆಯಲ್ಲಿ ಈಗ ಸಿಬಿಐ 150 ಅಧಿಕಾರಿಗಳಿಗೆ ಸಕಾರಾತ್ಮಕ ಚಿಂತನೆ [more]

ರಾಷ್ಟ್ರೀಯ

ಆರ್ಟ್ ಆಫ್ ಲಿವಿಂಗ್ ಕಾರ್ಯಾಗಾರ ಮೊರೆ ಹೋದ ಸಿಬಿಐ…

ನವದೆಹಲಿ: ಸಿಬಿಐ ಅಧಿಕಾರಿ ವರ್ಗದವರಲ್ಲಿ “ಸಕಾರಾತ್ಮಕ ಮನೋಭಾವನೆ” ಹೆಚ್ಚಳ ಮಾಡುವುದಕ್ಕಾಗಿ ಮೂರು ದಿನಗಳ ಕಾಲ ಆರ್ಟ್ ಆಫ್ ಲಿವಿಂಗ್ ಕಾರ್ಯಾಗಾರ ನಡೆಸಲು ಸಂಸ್ಥೆ ಮುಖ್ಯಸ್ಥರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. [more]

ರಾಷ್ಟ್ರೀಯ

ಎಂ-777 ಹೊವಿಟ್ಜರ್ ಫಿರಂಗಿ ಸೇರಿದಂತೆ ಮೂರು ಅತ್ಯಾಧುನಿಕ ಫಿರಂಗಿಗಳು ಭಾರತೀಯ ಸೇನೆಗೆ ಸೇರ್ಪಡೆ

ನವದೆಹಲಿ: ಭಾರತೀಯ ಸೇನೆ ತನ್ನ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದು, ಅಮೆರಿಕದಿಂದ ಖರೀದಿ ಮಾಡಿರುವ ಅತ್ಯಾಧುನಿಕ 155 ಎಂ.ಎಂ/39 ಕ್ಯಾಲಿಬ್ರೆ ಸಾಮರ್ಥ್ಯ‌ದ ಎಂ-777 ಹೊವಿಟ್ಜರ್ ಫಿರಂಗಿ ಸೇರಿದಂತೆ ಮೂರು [more]

ರಾಷ್ಟ್ರೀಯ

ನಗರ ನಕ್ಸಲರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ: ಬಸ್ತಾರ್ ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಬಸ್ತಾರ್: ವಿದೇಶಗಳಲ್ಲಿ ವಿದ್ಯಾಭ್ಯಾಸ ಪಡೆದು, ಎಸಿ ರೂಂ ನಲ್ಲಿ ಕುಳಿತು, ಐಷಾರಾಮಿ ಕಾರುಗಳಲ್ಲಿ ಓಡಾಡುವ ನಗರ ನಕ್ಸಲರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿ ಶಾಂತಿ [more]

ರಾಷ್ಟ್ರೀಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಹೈದರಾಬಾದ್ ಗೆ ಭಾಗ್ಯನಗರ ಎಂದು ನಾಮಕರಣ: ಬಿಜೆಪಿ ಶಾಸಕ

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ ಹೈದರಾಬಾದ್ ಗೆ ಭಾಗ್ಯನಗರ ಎಂದು ಹೆಸರು ಬದಲಾಯಿಸುವುದಾಗಿ ಘೋಷ ಮಹಲ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ರಾಜಾ [more]

ರಾಷ್ಟ್ರೀಯ

ದೆಹಲಿಯಲ್ಲಿ ಲಾರಿಗಳ ಪ್ರವೇಶಕ್ಕೆ ಬಿತ್ತು ನಿರ್ಬಂಧ; ವಾಯುಮಾಲಿನ್ಯ ಕಡಿಮೆ ಮಾಡಲು ಹೊಸ ಕ್ರಮ

ನವದೆಹಲಿ: ವಾಹನ ಹಾಗೂ ಪಟಾಕಿ ಹೊಗೆಯಿಂದ ತತ್ತರಿಸಿ ಹೋಗಿರುವ ದೆಹಲಿಯನ್ನು ಸಮಸ್ಥಿತಿಗೆ ತರಲು ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಸರ್ಕಾರ ಹೊಸ ಕ್ರಮ ಕೈಗೊಂಡಿದ್ದು, ಲಾರಿಗಳು ನಗರ ಪ್ರವೇಶ [more]

ರಾಷ್ಟ್ರೀಯ

ಸಿಎಸ್​ಡಿಎಸ್ ಸಮೀಕ್ಷೆ: ಉತ್ತರ ಭಾರತದ ಹಣಾಹಣಿಯಲ್ಲಿ ಬಿಜೆಪಿಗೆ 2-1 ಗೆಲುವು?

ಬೆಂಗಳೂರು: ಕರ್ನಾಟಕದ ಪಂಚ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಭಾರತೀಯ ಜನತಾ ಪಕ್ಷಕ್ಕೆ ಉತ್ತರದಿಂದ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ. ಭಾರತದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ [more]

ರಾಷ್ಟ್ರೀಯ

ಬಾಲಕಿ ಬಾಯಲ್ಲಿ ಪಟಾಕಿ ಇಟ್ಟು ಸಿಡಿಸಿದ ಹುಡುಗ: ಗಂಭೀರವಾಗಿ ಗಾಯಗೊಂಡ ಬಾಲಕಿ ಸ್ಥಿತಿ ಚಿಂತಾಜನಕ

ಲಖನೌ: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ದೇಶಾದ್ಯಂತ ಮನೆ ಮಾಡಿದೆ. ಪಟಾಕಿ, ಸಿಡಿಮದ್ದುಗಳ ಸಂಭ್ರಮವೂ ಹೆಚ್ಚಿದೆ. ದೀಪಾವಳಿ ಸಂಭ್ರಮದ ವೇಳೆ ಪಟಾಕಿ ಸಿಡಿಸುವಾಗ ದುರಂತವಂದು ಸಂಭವಿಸಿರುವ ಘಟನೆ [more]

ರಾಷ್ಟ್ರೀಯ

ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿಗೆ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಿ ಶುಭಾಷಯ

ನವದೆಹಲಿ: ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಆಡ್ವಾಣಿ ಅವರಿಗೆ ಇಂದು 91ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನಲೆಯಲ್ಲಿ ಹಿರಿಯ ನಾಯಕ ಅಡ್ವಾಣಿಗೆ ಪ್ರಧಾನಿ ನರೇಂದ್ರ ಮೋದಿ, [more]

ರಾಷ್ಟ್ರೀಯ

ದಾಂತೇವಾಡದಲ್ಲಿ ಮತ್ತೆ ನಕ್ಸಲ್ ಅಟ್ಟಹಾಸ: ಸಿಐ ಎಸ್ ಎಫ್ ಜವಾನ ಸೇರಿ ಐದು ಜನ ಸಾವು

ದಾಂತೇವಾಡ: ಛತ್ತೀಸ್‌ಗಢದ ದಾಂತೇವಾಡದಲ್ಲಿ ನಕ್ಸಲರು ಮತ್ತೆ ಅಟ್ಟಹಾಸ ಮೆರೆದ್ದಾರೆ. ದಾಂತೇವಾಡದ ಬಚೆಲಿಯಲ್ಲಿ ನಕ್ಸಲರು ಸುಧಾರಿತ ಸ್ಪೋಟಕಗಳನ್ನು ಸ್ಫೋಟಿಸಿದ್ದು ಓರ್ವ ಭದ್ರತಾ ಪಡೆ ಸಿಬ್ಬಂದಿ ಮತ್ತು ಮೂವರು ನಾಗರಿಕರು [more]

ರಾಷ್ಟ್ರೀಯ

ನೋಟ್ ಬ್ಯಾನ್ ವರ್ಷಾಚರಣೆ ವೇಳೆಯೇ ಥಗ್ಸ್ ಆಫ್ ಹಿಂದೂಸ್ಥಾನ್ ಬಿಡುಗಡೆ ಕೋ ಇನ್ಸಿಡೆಂಟ್ ಎಂದ ಕಾಂಗ್ರೆಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಜಾರಿಗೆ ತಂದ ನೋಟ್ ಬ್ಯಾನ್, 500, 1000 ರೂ ಮುಖ ಬೆಲೆಯ ನೋಟು ನಿಷೇಧ [more]

ರಾಷ್ಟ್ರೀಯ

ರಾಜೀನಾಮೆ ನೀಡಲು ಮುಂದಾದರೇ ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್

ನವದೆಹಲಿ: ಆರ್ ಬಿಐ ಹಾಗೂ ಕೇಂದ್ರ ಸರ್ಕಾರದ ಸಂಘರ್ಷ ಮುಂದುವರೆದಿದ್ದು, ಈ ಭಿನ್ನಮತ ತಿಳಿಯಾಗದಿದ್ದಲ್ಲಿ ನ.19ರಂದು ಆರ್‌ಬಿಐ ಗವರ್ನರ್‌ ಉರ್ಜಿತ್‌ ಪಟೇಲ್‌ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. [more]

ರಾಷ್ಟ್ರೀಯ

ಚೀನಾ- ಭಾರತ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ದೀಪಾವಳಿ ಆಚರಣೆ!

ಉತ್ತರಾಖಂಡ: ಚೀನಾ -ಭಾರತ ಗಡಿಯಲ್ಲಿರುವ ಹರ್ಷಿಲ್ ಗೆ ಇಂದು  ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ , ಇಂಡೋ ಟಿಬೆಟಿಯನ್ ಗಡಿ ಪೊಲೀಸರು ಹಾಗೂ ಸೈನಿಕರೊಂದಿಗೆ ದೀಪಾವಳಿ [more]

ರಾಷ್ಟ್ರೀಯ

ನೋಟು ಅಮಾನ್ಯೀಕರಣಕ್ಕೆ 2 ವರ್ಷ: ‘ಕರಾಳ ದಿನ’ ಎಂದು ಕರೆದ ಕಾಂಗ್ರೆಸ್

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕತೆಯಲ್ಲಿ ಜಾರಿಗೆ ತಂದ ನೋಟು ನಗದೀಕರಣಕ್ಕೆ ಗುರುವಾರಕ್ಕೆ 2 ವರ್ಷವಾಗಿದೆ. ಈ ದಿನವನ್ನು ಪ್ರಜಾಪ್ರಭುತ್ವದಲ್ಲಿ ಕರಾಳ ದಿನ ಎಂದು ಪ್ರತಿಪಕ್ಷ [more]