ರಾಷ್ಟ್ರೀಯ

ಬೊಫೋರ್ಸ್ ಕೇಸ್: 2005ರ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಸಿಬಿಐ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಬೊಫೋರ್ಸ್ ಪ್ರಕರಣದಲ್ಲಿ ಹಿಂದೂಜಾ ಸಹೋದರರಿಗೆ ಕ್ಲೀನ್ ಚಿಟ್ ನೀಡಿದ್ದ 2005 ರ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಸುಪ್ರಿಂಕೋರ್ಟ್ ಬಳಿ [more]

ರಾಷ್ಟ್ರೀಯ

ಲಯನ್​ ಏರ್​ ಜೆಟ್​ ಪತನವಾಗುವ ಹಿಂದಿನ ದಿನವೇ ಸಿಕ್ಕಿತ್ತು ಸೂಚನೆ!

ಜಕಾರ್ತ: ಇಂಡೋನೆಷ್ಯಾದ ರಾಜಧಾನಿ ಜಕಾರ್ತದಿಂದ ಪಾಂಗ್​ ಕಲ್​ ಪಿನಾಗ್ ದ್ವೀಪಕ್ಕೆ ಹೊರಟಿದ್ದ ಲಯನ್​ ಏರ್​ ಜೆಟ್​ ಭಾನುವಾರ ಪತನಗೊಂಡಿತ್ತು. ಈ ವಿಮಾನದಲ್ಲಿದ್ದ 189 ಮಂದಿ ಮೃತಪಟ್ಟಿದ್ದರು. ಈ [more]

ರಾಷ್ಟ್ರೀಯ

ಕಣಿವೆ ರಾಜ್ಯದಲ್ಲಿ ಬಿಜೆಪಿ ಮುಖಂಡ, ಸಹೋದರನನ್ನು ಗುಂಡಿಕ್ಕಿ ಕೊಲೆಗೈದ ಉಗ್ರರು !

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಹಿರಿಯ ನಾಯಕ ಹಾಗೂ ಅವರ ಸಹೋದರರನ್ನು ಉಗ್ರರು ಕಿಶ್ತ್‍ವಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಜನರು, ಪ್ರಮುಖವಾಗಿ ರೈತರು ಕ್ಷಮಿಸಬಾರದು್; ಯಶವಂತ್ ಸಿನ್ಹಾ ಕರೆ

ಜುನಾಗಡ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಜನರು ಕ್ಷಮಿಸಬಾರದು, ಕೇಂದ್ರ ಎನ್ ಡಿ ಎ ಸರ್ಕಾರವನ್ನು ಕಿತ್ತು ಹಾಕಬೇಕೆಂದು ಯಶವಂತ್ ಸಿನ್ಹಾ ಕರೆ [more]

ರಾಷ್ಟ್ರೀಯ

ಕನ್ನಡಿಗರಿಗೆ ಹಾಗೂ ಸಿಎಂ ಕುಮಾರಸ್ವಾಮಿಯವರಿಗೆ ರಾಜ್ಯೋತ್ಸವ ಶುಭಶಯ ಕೋರಿದ ಟಾಲಿವುಡ್​ ನಟ ಪವನ್ ಕಲ್ಯಾಣ್

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಟಾಲಿವುಡ್​ ಸ್ಟಾರ್​ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಕನ್ನಡಿಗರಿಗೆ ಟ್ವಿಟರ್​ ಮೂಲಕ ಶುಭ ಕೋರಿದ್ದಾರೆ. 63ನೇ ಕನ್ನಡ [more]

ರಾಷ್ಟ್ರೀಯ

ಏರ್ ಸೆಲ್ ಮ್ಯಾಕ್ಸಿಸ್ ಹಗರಣ: ನ.26ರರವರೆಗೆ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ನಿರಾಳ

ನವದೆಹಲಿ: ಏರ್ ಸೆಲ್ ಮ್ಯಾಕ್ಸಿಸ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ [more]

ರಾಷ್ಟ್ರೀಯ

ರಫೇಲ್ ಡೀಲ್ ಮಾಹಿತಿಯನ್ನು ಸುಪ್ರೀಂ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಬಹುಕೋಟಿ ರಫೇಲ್ ಡೀಲ್‌ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಮಾಹಿತಿಯನ್ನು ನೀಡಲು ಕೇಂದ್ರ ಸರಕಾರ ಒಪ್ಪುತ್ತಿಲ್ಲ ಎನ್ನಲಾಗಿದೆ. ರಫೇಲ್ ಯುದ್ಧ ವಿಮಾನ ಖರೀದಿ ಮತ್ತು ಅದರ ಬೆಲೆ [more]

ರಾಷ್ಟ್ರೀಯ

ಬದ್ಗಮ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಭದ್ರತಾ ಪಡೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಇಲ್ಲಿನ ಬದ್ಗಮ್ ಜಿಲ್ಲೆಯಲ್ಲಿ ಇಂದು ನಸುಕಿನ ಜಾವ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ [more]

ರಾಷ್ಟ್ರೀಯ

ಭೂಸ್ವಾಧೀನ ಪಡಿಸಿಕೊಂಡು ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಕಾನೂನು ನಿರ್ಮಿಸಬೇಕು: ಆರೆಸ್ಸೆಸ್

ನವದೆಹಲಿ: ರಾಮಮಂದಿರ-ಬಾಬರಿ ಮಸೀದಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದ ನಂತರ, ರಾಮ ಮಂದಿರ ನಿರ್ಮಾಣಕ್ಕಾಗಿ ಸರಕಾರ ಭೂಮಿಯನ್ನು ಸ್ವಾಧೀನಪಡಿಸಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ಎಸ್) ಹೇಳಿದೆ. [more]

ರಾಷ್ಟ್ರೀಯ

63ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲಿಯೇ ಶುಭಾಷಯ ಕೋರಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ: 63ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. ರಾಜ್ಯೋತ್ಸವದ ವಿಶೇಷ [more]

ರಾಷ್ಟ್ರೀಯ

ಹೈದರಾಬಾದ್ನ ಕನ್ನಡ ಭವನದಲ್ಲಿ ಕನ್ನಡ ರಾಜ್ಯೋತ್ಸವ

ಹೈದರಾಬಾದ್, ಅ.31- ಕನ್ನಡ ರಾಜ್ಯೋತ್ಸವವು ನಾಡು ನುಡಿ ಸಂಸ್ಕøತಿಯನ್ನು ಸಾರುವ ಹಬ್ಬವಂತಾಗಬೇಕು ಎಂದು ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿನ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ [more]

ರಾಷ್ಟ್ರೀಯ

ರಫೇಲ್ ಹಗರಣ 10 ದಿನದೊಳಗೆ ಮಾಹಿತಿ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ನ್ಯಾಲಯದಿಂದ ಸೂಚನೆ

ನವದೆಹಲಿ,ಅ.31- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿರುವ ರಫೇಲ್ ಯುದ್ದ ವಿಮಾನ ಖರೀದಿ ಸಂಬಂಧ ದರ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು 10 ದಿನದೊಳಗೆ ಮುಚ್ಚಿದ [more]

ರಾಷ್ಟ್ರೀಯ

1987ರ ಅಲ್ಪಸಂಖ್ಯಾತ ಸಮುದಾಯದ ಹತ್ಯಾಕಾಂಡ ಪ್ರಕರಣ,ದೆಹಲಿ ಹೈಕೋರ್ಟ್ನಿಂದ 16 ಮಾಜಿ ಪೊಲೀಸರಿಗೆ ಜೀವಾವಧಿ ಶಿಕ್ಷೆ

ನವದೆಹಲಿ,ಅ.30- ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ 1987ರಲ್ಲಿ ನಡೆದ ಅಲ್ಪಸಂಖ್ಯಾತ ಸಮುದಾಯದ 42 ಜನರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ಇಂದು 16 ಮಾಜಿ ಪೊಲೀಸರಿಗೆ [more]

ರಾಷ್ಟ್ರೀಯ

ವಲ್ಲಭಭಾಯ್ ಪಟೇಲ್ ಜನ್ಮದಿನ ನಿಮಿತ್ತ, ಕೇಂದ್ರ ಗೃಹ ಸಚಿವರಿಂದ ರನ್ ಪಾರ್ ಯೂನಿಟಿಗೆ ಚಾಲನೆ

ನವದೆಹಲಿ, ಅ.31- ಏಕತೆಯ ಹರಿಕಾರ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನ ನಿಮಿತ್ತ ದೆಹಲಿಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ರನ್ ಫಾರ್ ಯೂನಿಟಿಗೆ ಚಾಲನೆ [more]

ರಾಷ್ಟ್ರೀಯ

ಪೊಲೀಸ್ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ, ಅ.31- ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಜೈಸ್ -ಇ- ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜಾದ್ ಸಂಬಂಧಿ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ [more]

ರಾಷ್ಟ್ರೀಯ

ಮಾಜಿ ಉಪ ಪ್ರಧಾನಿ ಅವರ ಜನ್ಮ ಜಯಂತಿ ಪ್ರಯುಕ್ತ ಗಣ್ಯರಿಂದ ಅವರ ಪ್ರತಿಮೆಗೆ ಪುಷ್ಪ ನಮನ

ನವದೆಹಲಿ, ಅ.31-ಏಕತೆಯ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭ್‍ಭಾಯ್ ಪಟೇಲ್ ಅವರ ಜನ್ಮ ಜಯಂತಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ [more]

ರಾಷ್ಟ್ರೀಯ

ಕಾಬೂಲ್ ಹೊರವಲಯದಲ್ಲಿ ಮಾನವ ಬಾಂಬ್ ದಾಳಿ, ಘಟನೆಯಲ್ಲಿ 9 ಮಂದಿ ಸಾವು ಹಲವರಿಗೆ ಗಾಯ

ಕಾಬೂಲ್, ಅ.31- ಅಫ್ಘಾನಿಸ್ತಾನದಲ್ಲಿ ಉಗ್ರರ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದೆ. ರಾಜಧಾನಿ ಕಾಬೂಲ್ ಹೊರವಲಯದಲ್ಲಿರುವ ದೇಶದ ಅತಿ ದೊಡ್ಡ ಕಾರಾಗೃಹದ ಹೊರಗೆ ನಡೆದ ಮಾನವ ಬಾಂಬ್ ದಾಳಿಯಲ್ಲಿ ಜೈಲಿನ [more]

ರಾಷ್ಟ್ರೀಯ

ಉಕ್ಕಿನ ಮನುಷ್ಯ ವಲ್ಲಭಭಾಯ್ ಪಟೇಲ್ ಅವರ ಪ್ರತಿಮೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ

ಕೆವಾಡಿಯಾಗ್ರಾಮ, ನರ್ಮದಾ, ಅ.31-ಭಾರತದ ಅಖಂಡತೆ ಮತ್ತು ಏಕತೆ ಇಡೀ ವಿಶ್ವವನ್ನೇ ನಿಬ್ಬೆರಗುಗೊಳಿಸವಂಥದ್ಧು ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ನಾವು ಯಾರಿಗೂ ಗುಲಾಮರಾಗಬೇಕಾದ ಅಗತ್ಯವಿಲ್ಲ. ಅಂಥ ಪ್ರಮೇಯ [more]

ರಾಷ್ಟ್ರೀಯ

ಇಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 34ನೇ ಪುಣ್ಯ ಸ್ಮರಣೆ

ನವದೆಹಲಿ, ಅ.31-ದೇಶದ ಪ್ರಥಮ ಮಹಿಳಾ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರ 34ನೇ ಪುಣ್ಯಸ್ಮರಣೆಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಜಧಾನಿ ನವದೆಹಲಿಯಲ್ಲಿ ನಡೆದ ಮುಖ್ಯ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ [more]

ರಾಷ್ಟ್ರೀಯ

10 ದಿನದೊಳಗೆ ರಫೇಲ್ ಒಪ್ಪಂದದ ದರ ತಿಳಿಸಲು ಕೇಂದ್ರಕ್ಕೆ ‘ಸುಪ್ರಿಂ’ ಸೂಚನೆ

ನವದೆಹಲಿ : ರಫೆಲ್ ಒಪ್ಪಂದದ ಬೆಲೆ ಮತ್ತು ಇತರ ವಿವರಗಳನ್ನು 10 ದಿನಗಳಲ್ಲಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಬುಧವಾರ ಕೇಂದ್ರಕ್ಕೆ ಆದೇಶಿಸಿದೆ. ಇದೆ ಸಂದರ್ಭದಲ್ಲಿ ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದ ತಾಂತ್ರಿಕ [more]

ರಾಷ್ಟ್ರೀಯ

ಕೇಂದ್ರ ಸರ್ಕಾರ, ಆರ್​ಬಿಐ ನಡುವೆ ಉಲ್ಬಣಿಸಿದ ಬಿಕ್ಕಟ್ಟು; ಗೌವರ್ನರ್​ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ ಸಾಧ್ಯತೆ

ನವದೆಹಲಿ: ಸೆಂಟ್ರಲ್​ ಬ್ಯಾಂಕ್​ಗೆ ಸಾಲ ನೀಡುವಿಕೆ ವಿಚಾರವಾಗಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಅವರ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ಆರ್​ಬಿಐ ಗೌವರ್ನರ್​ ಊರ್ಜಿತ್ ಪಟೇಲ್​ ತಮ್ಮ ಸ್ಥಾನಕ್ಕೆ ರಾಜೀನಾಮೆ [more]

ರಾಷ್ಟ್ರೀಯ

ವಿಶ್ವದ ಅತೀ ಎತ್ತರದ ಸರ್ದಾರ್ ಪಟೇಲ್ ರ ಪ್ರತಿಮೆ ಅನಾವರಣಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ

ಅಹಮದಾಬಾದ್: ಇಡೀ ವಿಶ್ವಕ್ಕೇ ಏಕೀಕರಣದ ಶಕ್ತಿ  ಸಾರಿದ ಸರ್ದಾರ್ ಪಟೇಲರ ವಿಶ್ವದ ಅತೀ ಎತ್ತರದ ಪ್ರತಿಮೆ ಅನಾವರಣಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗುಜರಾತ್ [more]

ರಾಷ್ಟ್ರೀಯ

ಉಕ್ಕಿನ ಮನುಷ್ಯನಿಗೆ ಉಕ್ಕಿನ ಪ್ರತಿಮೆ; ‘ಸ್ಟ್ಯಾಚು ಆಫ್ ಯುನಿಟಿ’ ಬಗ್ಗೆ ನಾವು ತಿಳಿಯಬೇಕಾದ ಅಂಶಗಳು

ಅಹಮದಾಬಾದ್:  ಗುಜರಾತ್​ನ ನರ್ಮದಾ ನದಿ ತೀರದಲ್ಲಿ ನಿರ್ಮಾಣಗೊಂಡಿರುವ ಸರದಾರ್​ ವಲ್ಲಭ್ ಭಾಯ್ ಪೆಟೇಲ್​ ಅವರ ಪ್ರತಿಮೆ ಇಂದು ಅನವಾರಣಗೊಳ್ಳುತ್ತಿದೆ. ‘ಸ್ಟ್ಯಾಚು ಆಫ್ ಯುನಿಟಿ’ ಎಂದೇ ಕರೆಯಲ್ಪಟ್ಟ ಈ ಪ್ರತಿಮೆಯನ್ನು [more]

ರಾಷ್ಟ್ರೀಯ

ವಿಶ್ವದ ಅತಿ ಎತ್ತರದ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಲೋಕಾರ್ಪಣೆ

ಕೆವಾಡಿಯಾ: ಇಂದು ಉಕ್ಕಿನ ಮನುಷ್ಯ ಸರ್ದಾರ್​ ವಲ್ಲಭಭಾಯಿ ಪಟೇಲ್​ ಅವರ 143ನೇ ಜನ್ಮದಿನೋತ್ಸವ. ಈ ಹಿನ್ನೆಲೆ ನರ್ಮದಾ ನದಿ ತೀರದಲ್ಲಿ ನಿರ್ಮಿಸಲಾಗಿರುವ 182 ಮೀಟರ್ ಎತ್ತರದ ಸರ್ದಾರ್​ ಪ್ರತಿಮೆ [more]

ರಾಷ್ಟ್ರೀಯ

ರಾಮಮಂದಿರ ನಿರ್ಮಾಣಕ್ಕಾಗಿ ಕಾನೂನನ್ನು ತಿದ್ದುಪಡಿ ಮಾಡುತ್ತೇವೆ, ಸುಪ್ರೀಂ ಸಂಸತ್ತಿಗಿಂತ ಮೇಲಲ್ಲ: ಹೀಗೆ ಹೇಳಿದ್ದು ಯಾರು ಗೊತ್ತೆ?

ನವದೆಹಲಿ: ಸುಪ್ರೀಂಕೋರ್ಟ್ ಅಯೋಧ್ಯೆ ರಾಮಮಂದಿರ ವಿಚಾರಣೆಯನ್ನು ಮುಂದೂಡಿರುವುದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ, ನಾವು ಕಾನೂನನ್ನು ತಿದ್ದುಪಡಿ ಮಾಡುತ್ತೇವೆ, ಏಕೆಂದರೆ ಸುಪ್ರೀಂಕೋರ್ಟ್ ಸಂಸತ್ತಿಗಿಂತ ಮೇಲಲ್ಲ ಎಂದು ತಿಳಿಸಿದರು. [more]