ರಾಷ್ಟ್ರೀಯ

ಮನೆಯೊಳಗಿನ ವಾಯುಮಾಲಿನ್ಯದಿಂದ ಭಾರತದಲ್ಲಿ ಮೃತಪಟ್ಟ 5 ವರ್ಷದೊಳಗಿನ ಮಕ್ಕಳ ಸಂಖ್ಯೆ ಎಷ್ಟು ಗೊತ್ತೆ?

ನವದೆಹಲಿ: ಭಾರತದಲ್ಲಿ ವಾಯುಮಾಲಿನ್ಯದಿಂದ ಐದು ವರ್ಷದೊಳಗಿನ 1.25 ಲಕ್ಷ ಹಸುಗೂಸುಗಳು 2016ರಲ್ಲಿ ಅಸುನೀಗಿವೆ. ಜಾಗತಿಕವಾಗಿ ವಾಯುಮಾಲಿನ್ಯದಿಂದಾಗಿ ಅತಿಹೆಚ್ಚು ಮಕ್ಕಳು ಅಸುನೀಗಿದ ಐದು ದೇಶಗಳಲ್ಲಿ ಭಾರತವೂ ಒಂದಾಗಿದೆ. ಈ [more]

ರಾಷ್ಟ್ರೀಯ

ಸುಪ್ರೀಂ ಮೊರೆ ಹೋದ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ

ನವದೆಹಲಿ: ವರ್ಗಾವಣೆ ಪ್ರಶ್ನಿಸಿ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಪ್ರಕರಣದ ತುರ್ತು ವಿಚಾರಣೆಗೆ ನಿರಾಕರಿಸಿದೆ. [more]

ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣ ನಮ್ಮ ಪಕ್ಷದ ಅಜೆಂಡಾ ಅಲ್ಲ; ಸುಪ್ರೀಂ ತೀರ್ಪಿಗೆ ಬದ್ಧ: ಜೆಡಿಯು

ಪಾಟ್ನಾ: ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಿತ್ರ ಪಕ್ಷ ಸಂಯುಕ್ತ ಜನತಾದಳ ( ಜೆಡಿಯಷದ ಅಜೆಂಡಾ ಅಲ್ಲ, ಈ ವಿಚಾರಕ್ಕೆ ಸಂಬಂಧಿಸಿದಂತೆ [more]

ರಾಷ್ಟ್ರೀಯ

ಸಿಬಿಐ ಸ್ಪೆಷಲ್ ಡೈರೆಕ್ಟರ್ ರಾಕೇಶ್ ಆಸ್ತಾನಾ ಅವರನ್ನು ನ.1ರವರೆಗೆ ಬಂಧಿಸುವಂತಿಲ್ಲ: ದೆಹಲಿ ಹೈಕೋರ್ಟ್

ನವದೆಹಲಿ: ಕಡ್ಡಾಯ ರಜೆಯ ಮೇಲೆ ತೆರಳಿರುವ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ಅವರನ್ನು ನವೆಂಬರ್ 1ರ ವರೆಗೆ ಬಂಧಿಸದಂತೆ ದೆಹಲಿ ಹೈಕೋರ್ಟ್ ಸಿಬಿಐಗೆ ಆದೇಶಿಸಿದೆ. ರಾಕೇಶ್‌ [more]

ರಾಷ್ಟ್ರೀಯ

ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆಯೇ ಬಿಜೆಪಿ ರಾಷ್ಟ್ರಾಧ್ಯಕ್ಷ…?

ತಿರುವನಂತಪುರಂ: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಬೆಂಬಲ ವ್ಯಕ್ತಪಡಿಸಿರುವ ಬಿಜೆಪಿ [more]

ರಾಷ್ಟ್ರೀಯ

ಸುಹೇಲ್​ ಸೇಥ್​ ವಿರುದ್ಧ ಮೀ ಟೂ ಆರೋಪ: ಕಂಪನಿಯ ಒಪ್ಪಂದದಿಂದ ಕೈಬಿಟ್ಟ ಟಾಟಾ ಗ್ರೂಪ್

ಮುಂಬೈ: ಭಾರತದ ಪ್ರತಿಷ್ಠಿತ ಕಂಪನಿ ಟಾಟಾ ಗ್ರೂಪ್​ನ ಬ್ರ್ಯಾಂಡ್​ ಸಲಹೆಗಾರರಾಗಿದ್ದ ಸುಹೇಲ್​ ಸೇಥ್​ ವಿರುದ್ಧ ಮೀ ಟೂ ಆರೋಪಗಳು ಕೇಳಿಬಂದಿದ್ದು, ಹಲವು ಮಹಿಳೆಯರು ಲೈಂಗಿಕ ಕಿರುಕುಳ ಆರೋಪ [more]

ರಾಷ್ಟ್ರೀಯ

7 ಸಂಸದರು ಮತ್ತು 199 ಶಾಸಕರು ಪಾನ್ ಕಾರ್ಡ್ ವಿವರ ಘೋಷಿಸಿಲ್ಲ; ಎಡಿಆರ್ ವರದಿ

ನವದೆಹಲಿ: ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಏಳು ಮಂದಿ ಸಂಸದರು ಮತ್ತು 199 ಶಾಸಕರು ತಮ್ಮ ಪಾನ್ ಕಾರ್ಡ್ ವಿವರಗಳನ್ನು ಸಲ್ಲಿಸಿಲ್ಲ ಎಂದು ವರದಿಯೊಂದು ತಿಳಿಸಿದೆ. ದೇಶದ 542 [more]

ರಾಷ್ಟ್ರೀಯ

ನಾನು ಸೀನಿಯರ್​ ರೌಡಿ, ನನಗೆ ಟಿಕೆಟ್​ ಕೊಡಿ’; ತೆಲಂಗಾಣ ಕಾಂಗ್ರೆಸ್​ ನಾಯಕ

ಹೈದ್ರಾಬಾದ್​: ಅವಧಿಗೆ ಮುನ್ನ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜಾಗಿರುವ ತೆಲಂಗಾಣದಲ್ಲಿ ಈಗ ಟಿಕೆಟ್​ ಪಡೆಯಲು ನಾಯಕರು ಭಾರೀ ಪೈಪೋಟಿ ಮುಂದಾಗಿದ್ದಾರೆ. ಟಿಕೆಟ್​ ಪಡೆಯಲು ಕ್ಷೇತ್ರದ ಅಭಿವೃದ್ಧಿ, ಶಾಸಕರ ಕಾರ್ಯ [more]

ರಾಷ್ಟ್ರೀಯ

ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಎಳೆದೊಯ್ದ ಕಾಮುಕರು: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್

ಪಾಣಿಪತ್​: ತಾಯಿಯೊಂದಿಗೆ ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಮಧ್ಯರಾತ್ರಿ ವೇಳೆ ಎಳೆದೊಯ್ದು ಗ್ಯಾಂಗ್ ರೇಪ್ ನಡೆಸಿರುವ ಘೋರ ಘಟನೆ ಪಾಣಿಪತ್​ನ ಸೋನಾಲಿಯಲ್ಲಿ ನಡೆದಿದೆ. ಕಳೆದ ಗುರುವಾರ ರಾತ್ರಿ ಊಟ [more]

No Picture
ರಾಷ್ಟ್ರೀಯ

ಪತನಗೊಂಡ ಇಂಡೋನೆಷ್ಯಾ ಲಯನ್ ಏರ್ ವಿಮಾನದ ಪೈಲಟ್ ದೆಹಲಿ ಮೂಲದ ಭಾವೇ ಸುನ್ಯೆಜ್

ನವದೆಹಲಿ:  ಇಂಡೋನೆಷ್ಯಾ ರಾಜಧಾನಿಯಿಂದ ಪಾಂಗ್​ಕಲ್ ಪಿನಾಗ್ ದ್ವೀಪಕ್ಕೆ 188 ಜನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಲಯನ್ ಏರ್ ಬೋಯಿಂಗ್ 737 ವಿಮಾನ ಸೋಮವಾರ ಬೆಳಿಗ್ಗೆ ಪತನಗೊಂಡಿದೆ. ಈ ವಿಮಾನದ ಪೈಲಟ್ ಭಾರತೀಯ ಮೂಲದ ಭಾವೇ ಸುನ್ಯೆಜ್ ಎಂದು ಗುರುತಿಸಲಾಗಿದೆ. [more]

ರಾಷ್ಟ್ರೀಯ

6 ತಿಂಗಳ ಮಗುವನ್ನು ಕಚೇರಿಗೆ ತಂದೂ ಡ್ಯೂಟಿ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ತವರಿಗೆ ವರ್ಗಾವಣೆ

ಝಾನ್ಸಿ:ಅ-29: 6 ತಿಂಗಳ ಮಗುವನ್ನು ಕಛೇರಿಯಲ್ಲಿಯೇ ಮಲಗಿಸಿಕೊಂಡು ಡ್ಯೂಟಿ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಅರ್ಚನಾ ಜಯಂತ್ ಅವರನ್ನು ಅವರ ತವರಿಗೆ ವರ್ಗಾವಣೆ ಮಾಡಲಾಗಿದೆ. ಉತ್ತರ ಪ್ರದೇಶದ [more]

ರಾಷ್ಟ್ರೀಯ

ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ: ವಿಚಾರಣೆ 2019ರ ಮೊದಲ ವಾರಕ್ಕೆ ಮುಂದೂಡಿದ ಸುಪ್ರೀಂ

ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರದೇಶವನ್ನು ಮೂರು ಭಾಗಗಳಾಗಿ ವಿಭಾಗಿಸಿ ಹಂಚುವ ಅಲಹಾಬಾದ್‌ ಹೈಕೋರ್ಟ್‌ನ 2010ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಜನವರಿ 2019ರ ಮೊದಲ ವಾರಕ್ಕೆ [more]

ರಾಷ್ಟ್ರೀಯ

ಇಂದಿನಿಂದ ಸುಪ್ರೀಂ ಕೋರ್ಟ್ ನಲ್ಲಿ ರಾಮ ಜನ್ಮಭೂಮಿ ವಿವಾದ ಅಂತಿಮ ವಿಚಾರಣೆ

ಹೊಸದಿಲ್ಲಿ: ಎರಡು ದಶಕಗಳಿಂದ ಹಿಂದೂ-ಮುಸ್ಲಿಮರ ನಡುವಿನ ವೈಮನಸ್ಸಿಗೆ ಕಾರಣವಾಗಿರುವ ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಸ್ಥಳ ವಿವಾದದ ಅರ್ಜಿಗಳ ಅಂತಿಮ ಹಂತದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರದಿಂದ ಆರಂಭಿಸಲಿದೆ. ಈ [more]

ರಾಷ್ಟ್ರೀಯ

ಬಿಜೆಪಿಗೆ ಸೇರ್ಪಡೆಯಾದ ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್

ತಿರುವನಂತಪುರಂ: ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಮಾಜಿ ಅಧ್ಯಕ್ಷ ಜಿ. ಮಾಧವನ್‌ ನಾಯರ್‌ ತಿರುವನಂತಪುರಂನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ನಾಯರ್ [more]

ರಾಷ್ಟ್ರೀಯ

ಶಬರಿಮಲೆ ಹಿಂಸಾಚಾರಕ್ಕೆ ಅಮಿತ್ ಶಾ ಹೇಳಿಕೆಗಳೇ ಕಾರಣ: ಸಿಪಿಐ-ಎಂ ಕಿಡಿ

ತಿರುವನಂತಪುರಂ: ಶಬಲಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಹಿಳೆಯರಿಗೆ ಪ್ರವೇಶ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಆರಂಭವಾಗಿರುವ ವಿವಾದ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಆಡಳಿತಾರೂಢ ಸಿಪಿಐ-ಎಂ [more]

ರಾಷ್ಟ್ರೀಯ

ಗೋವ ಸಿಎಂ ಮನೋಹರ ಪರಿಕ್ಕರ್ ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳುತ್ತಿದ್ದಾರೆ: ಬಿಜೆಪಿ

ಪಣಜಿ: ಅನಾರೋಗ್ಯಕ್ಕೀಡಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆಂದು ಇದೇ ಮೊದಲ ಬಾರಿ ಬಿಜೆಪಿ ತಿಳಿಸಿದೆ. ಈ ಕುತು ಗೋವಾ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಮನ್ ಕಿ ಬಾತ್: ರನ್ ಫಾರ್ ಯುನಿಟಿಯಲ್ಲಿ ಭಾಗಿಯಾಗಿ ಯುವಕರಿಗೆ ಪ್ರಧಾನಿ ಕರೆ

ನವದೆಹಲಿ: ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಮಹಾ ದಾರ್ಶನಿಕ ವ್ಯಕ್ತಿ. ಸ್ವಾತಂತ್ರ್ಯಕ್ಕಾಗಿ ಎಲ್ಲರನ್ನೂ ಒಗ್ಗೂಡಿಸಿದ್ದರು. ಅ.31 ರಂದು ಪಟೇಲ್ ಅವರ ಜನ್ಮ ದಿನವಾಗಿದ್ದು, ಅಂದು ನಮ್ಮ ದೇಶದ [more]

ರಾಷ್ಟ್ರೀಯ

ದೆಹಲಿ ಮಾಜಿ ಸಿಎಂ ಮದನ್ ಲಾಲ್ ಖುರಾನಾ ವಿಧಿವಶ

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ (82) ಶತಡರಾತ್ರಿ ವಿಧಿವಶರಾಗಿದ್ದಾರೆ. 1993ರಿಂದ 1996ರವರೆಗೆ ದೆಹಲಿ ಮುಖ್ಯಮಂತ್ರಿಯಾಗಿದ್ದ ಮದನ್ ಅವರು, ರಾಷ್ಟ್ರ ರಾಜಧಾನಿಯ 3ನೇ ಮುಖ್ಯಮಂತ್ರಿಯಾಗಿದ್ದರು. [more]

ರಾಷ್ಟ್ರೀಯ

ಕಾಂಗ್ರೆಸ್ ನಿಂದ ವಂಚನೆಗೊಳಗಾದವರಿಂದ ಶೀಘ್ರ ಮೀ ಟೂ ಅಭಿಯಾನ: ರಾಜನಾಥ್ ಸಿಂಗ್

ನವದೆಹಲಿ: ಕಾಂಗ್ರೆಸ್ ನಿಂದ ವಂಚನೆಗೊಳಗಾಗಿರುವವರು ಶೀಘ್ರದಲ್ಲೇ #MeToo ಅಭಿಯಾನ ಆರಂಭಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿರುವವರು ಹಾಗೂ [more]

ರಾಷ್ಟ್ರೀಯ

ಗಣರಾಜ್ಯೋತ್ಸವದ ಅತಿಥಿಯಾಗಲು ಡೊನಾಲ್ಡ್​ ಟ್ರಂಪ್​ ನಿರಾಕರಣೆ!

ನವದೆಹಲಿ: ಪ್ರತಿವರ್ಷ ನಡೆಯುವ ಗಣರಾಜ್ಯೋತ್ಸವಕ್ಕೆ ವಿದೇಶದ ಗಣ್ಯರು ಅತಿಥಿಯಾಗಿ ಆಗಮಿಸುವುದು ವಾಡಿಕೆ. ಈ ಮೊದಲು ಅಮೆರಿಕದ ಅಧ್ಯಕ್ಷ ಬರಾಕ್​ ಒಬಾಮ ಸೇರಿ ಅನೇಕರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂತೆಯೇ [more]

ಲೇಖನಗಳು

ಅ.31 ಸರ್ದಾರ್ ವಲ್ಲಭ ಬಾಯಿ ಪಟೇಲ್ ರ ಏಕತಾ ಪ್ರತಿಮೆ ಅನಾವರಣ

ನವದೆಹಲಿ: ಭಾರತದ ಮೊದಲ ಗೃಹ ಸಚಿವ ಉಕ್ಕಿನ ಮನುಷ್ಯ ಎಂದೇ ಕರೆಯಲ್ಪಡುವ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ [more]

ರಾಷ್ಟ್ರೀಯ

ರಫೆಲ್ ಯುದ್ಧ ವಿಮಾನ ಖರೀದಿ ವಿವಾದ: ಒಪ್ಪಂದದ ಕುರಿತು ಸುಪ್ರೀಂ ಗೆ ವರದಿ ಸಲ್ಲಿಸಿದ ಕೇಂದ್ರ

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದೆ. ತೀವ್ರ ಚರ್ಚೆಗೆ ಗ್ರಾಸವಾಗಿರುವ ಭಾರತ ಮತ್ತು ಫ್ರಾನ್ಸ್ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಕಲ್ಲುತೂರಾಟ ನಡೆಸುತ್ತಿರುವವರು ಉಗ್ರರ ಬೆಂಬಲಿಗರು

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ ಕಾರಣರಾಗಿರುವವರು ಉಗ್ರರ ಕಾರ್ಯಕರ್ತರಾಗಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಶಾಲಾ ಬಸ್ ಚಾಲಕನಿಂದ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ನೊಯ್ಡಾ: ಮೂರು ವರ್ಷದ ಮಗುವಿನ ಮೇಲೆ ಖಾಸಗಿ ಶಾಲೆಯ ಬಸ್​ ಚಾಲಕ ಅತ್ಯಾಚಾರ ಎಸಗಿರುವ ಘೋರ ಘಟನೆ ಬೆಳಕಿಗೆ ಬಂದಿದೆ. ಗುರುಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ [more]

ರಾಷ್ಟ್ರೀಯ

ಜಮ್ಮು ಕಾಶ್ಮೀರದ ನೌಗಾಂನಲ್ಲಿ ಗ್ರೇನೆಡ್ ದಾಳಿ: ಸಿಐಎಸ್​ಎಫ್ ಅಧಿಕಾರಿ ಹುತಾತ್ಮ

ನೌಗಾಂ: ಜಮ್ಮು ಕಾಶ್ಮೀರದ ನೌಗಾಂನಲ್ಲಿ ಉಗ್ರರು ನಡೆಸಿದ ಗ್ರೆನೇಡ್​ ದಾಳಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್​ಎಫ್​) ಅಸಿಸ್ಟೆಂಟ್​ ಸಬ್​ ಇನ್​ಸ್ಪೆಕ್ಟರ್​ ಹುತಾತ್ಮರಾಗಿದ್ದಾರೆ ಮೃತ ಸಿಐಎಸ್​ಎಫ್​ ಅಧಿಕಾರಿಯನ್ನು ರಾಜೇಶ್​ [more]