ರಾಷ್ಟ್ರೀಯ

ಕುಲ್ಗಾಂ ನಲ್ಲಿ ಬಾಂಬ್ ಸ್ಫೋಟ: 7 ಜನರ ಸಾವು

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಬಾಂಬ್ ಸ್ಫೋಟ ನಡೆದಿದ್ದು, 7 ಮಂದಿ ನಾಗರೀಕರು ಸಾವನ್ನಪ್ಪಿದ್ದಾರೆ. ಕುಲ್ಗಾಂ ಜಿಲ್ಲೆಯ ಲಾರೂ ಪ್ರದೇಶದಲ್ಲಿ ಕೆಲ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ [more]

ರಾಷ್ಟ್ರೀಯ

ಮಹಿಳೆ ಮೇಲೆ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ರಾಡ್ ತುರುಕಿ ಪೈಶಾಚಿಕ ಕೃತ್ಯವೆಸಗಿದ ಕಾಮುಕರು

ಕೋಲ್ಕತಾ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಕಾಮುಕರು ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಪೈಶಾಚಿಕ ಕೃತ್ಯವೆಸಗಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ನಡೆದಿದೆ. ದೆಹಲಿಯಲ್ಲಿ ನಡೆದ [more]

ರಾಷ್ಟ್ರೀಯ

ಶಬರಿಮಲೆ: ಇಂದು ಮಾಸಿಕ ಪೂಜೆ ಅಂತ್ಯ; ರಾತ್ರಿ ಮುಚ್ಚಲಿರುವ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು

ತಿರುವನಂತಪುರಂ: ಮಾಸಿಕ ಪೂಜೆ ಹಿನ್ನಲೆಯಲ್ಲಿ ಕಳೆದ ಐದು ದಿನಗಳಿಂದ ತೆರೆಯಲಾಗಿದ್ದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ಇಂದು ರಾತ್ರಿ ಮುಚ್ಚಲಿದ್ದು, ಪರಿಸ್ಥಿತಿ ಬಹುತೇಕ ಶಾಂತವಾಗಿದೆ. ಅಯ್ಯಪ್ಪ [more]

ರಾಷ್ಟ್ರೀಯ

ಕಾಂಗ್ರೆಸ್ ನಿಂದ ಯಾರನ್ನೂ ಕೂಡ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ: ಪಿ ಚಿದಂಬರಂ

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಯಾರನ್ನು ಕೂಡ ಪ್ರಧಾನಿ ಅಭ್ಯರ್ಥಿ ಎಂದು ಪಕ್ಷದಿಂದ ಬಿಂಬಿಸುವುದಿಲ್ಲ ಎಂದು ಮಾಜಿ ಹಣಕಾಸು ಸಚಿವ [more]

ರಾಷ್ಟ್ರೀಯ

ಬಿಷಪ್ ಫ್ರಾಂಕೋ ಮುಳಕಲ್ ವಿರುದ್ಧ ಹೇಳಿಕೆ ನೀಡಿದ್ದ ಪಾದ್ರಿ ಮೃತದೇಹ ಪತ್ತೆ

ಕೊಚ್ಚಿ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಮಾಡಿದ್ದ ರೋಮನ್ ಕ್ಯಾಥೊಲಿಕ್ ಬಿಷಪ್ ಫ್ರಾಂಕೋ ಮುಳಕಲ್ ವಿರುದ್ಧ ಹೇಳಿಕೆ ನೀಡಿದ್ದ ಪಾದ್ರಿಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಮೃತದೇಹ ಜಲಂಧರ್ ನಲ್ಲಿ [more]

ರಾಷ್ಟ್ರೀಯ

ಅತ್ಯಾಚಾರ ಆರೋಪ: ಕೇರಳ ಮಾಜಿ ಸಿಎಂ ವಿರುದ್ಧ ಎಫ್ ಐ ಆರ್ ದಾಖಲು

ತಿರುವನಂತಪುರ: ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿರುದ್ಧ ಅತ್ಯಾಚಾರ ಆರೋಪ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸೋಲಾರ್ ಹಗರಣದ ಪ್ರಮುಖ ಆರೋಪಿಗಳಾದ ಸರಿತಾ ನಾಯರ್ ಅವರ ಮೇಲೆ [more]

ರಾಷ್ಟ್ರೀಯ

ಅಪಾಯಕಾರಿ ರೀತಿಯಲ್ಲಿ ಮಾಹಾ ಸಿಎಂ ಪತ್ನಿ ಸೆಲ್ಫಿ: ಆಕ್ಷೇಪಕ್ಕೆ ಗುರಿಯಾಯ್ತು ಅಮೃತಾ ನಡೆ

ಮುಂಬೈ: ಅಧಿಕಾರಿಗಳ ಮಾತನ್ನೂ ಲೆಕ್ಕಿಸದೇ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಪತ್ನಿ ಅಮೃತಾ ಅವರು ಅಪಾಯಕಾರಿ ರೀತಿಯಲ್ಲಿ ಸೆಲ್ಫಿ ತೆಗೆದುಕೊಂಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಸಿಎಂ [more]

ರಾಷ್ಟ್ರೀಯ

ಶಬರಿಮಲೆಯಲ್ಲಿ ಇಬ್ಬರು ಮಹಿಳಾ ಭಕ್ತರ ಬಂಧನ

ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಬಂದಿದ್ದ ಆಂದ್ರಪ್ರದೇಶ ಮೂಲದ ಇಬ್ಬರು ಮಹಿಳಾ ಭಕ್ತಾದಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆಂಧ್ರ ಪ್ರದೇಶದ ಗುಂಟೂರಿನಿಂದ ಪುರುಷ ಭಕ್ತಾಧಿಗಳ ಗುಂಪಿನಲ್ಲಿ ಆಗಮಿಸಿದ್ದ [more]

ರಾಷ್ಟ್ರೀಯ

ನೇತಾಜಿ ಹೆಸರಲ್ಲಿ ಪ್ರಶಸ್ತಿ ಸ್ಥಾಪನೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸರು ಸ್ಥಾಪಿಸಿದ್ದ ಆಝಾದ್ ಹಿಂದ್ ಫೌಜ್ ನ 75 ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆ ಮೇಲೆ ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ದೇಶದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ನೆಲೆಸಲು ಪೊಲೀಸರ ಸೇವೆ ಮಹತ್ವದ್ದಾಗಿದೆ: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರೀಯ ಪೊಲೀಸ್​ ಹುತಾತ್ಮ ದಿನಾಚರಣೆ ಹಿನ್ನಲೆಯಲ್ಲಿ ಪೊಲೀಸ್ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕೆ ತ್ಯಾಗ ಬಲಿದಾನ ಮಾಡಿದ ಪೊಲೀಸರಿಗೆ ಗೌರವ ಸೂಚಿಸಿದರು. ದೇಶದ [more]

ರಾಷ್ಟ್ರೀಯ

ರಾಷ್ಟ್ರೀಯ ಪೊಲೀಸ್ ಸ್ಮಾರಕ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹುತಾತ್ಮರಾದ ಪೊಲೀಸ್‌ ಸಿಬ್ಬಂದಿಗಳ ಗೌರವದ ಪ್ರತೀಕವಾದ ರಾಷ್ಟ್ರೀಯ ಪೊಲೀಸ್ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದರು. ಸ್ವಾತಂತ್ರ್ಯದ ಬಳಿಕ ದೇಶಕ್ಕಾಗಿ ಪ್ರಾಣತ್ಯಾಗ [more]

ರಾಷ್ಟ್ರೀಯ

ಅಮೃತಸರ ರೈಲು ದುರಂತ: ಸಾವಿನ ಸಂಖ್ಯೆ 61ಕ್ಕೆ ಏರಿಕೆ

ಅಮೃತಸರ: ಪಂಜಾಬ್ ನ ಅಮೃತಸರ ಬಳಿ ರಾವಣ ದಹನ ವೀಕ್ಷಿಸುತ್ತಿದ್ದವರ ಮೇಲೆ ರೈಲು ಹರಿದು ಸಂಭವಿಸಿದ ದುರಂತದಲ್ಲಿ ಸಾವಿಗೀಡಾಗಿರುವವರ ಸಂಖ್ಯೆ 61ಕ್ಕೆ ಏರಿಕೆಯಾಗಿದೆ. ದಸರಾ ಪ್ರಯುಕ್ತ ರಾವಣ [more]

ರಾಷ್ಟ್ರೀಯ

ಖ್ಯಾತ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮಿ ಟೂ ಆರೋಪ ಮಾಡಿದ ಸ್ಯಾಂಡಲ್ ವುಡ್ ನಟಿ

ಬೆಂಗಳೂರು: ದೇಶಾದ್ಯಂತ ಈಗ #MeToo ಅಭಿಯಾನದ ಬಿರುಗಾಳಿ ಬೀಸಿದ್ದು, ಬಹುಭಾಷಾ ನಟ, ನಿರ್ದೇಶಕ ಅರ್ಜುನ್ ಸರ್ಜಾ ವಿರುದ್ಧ ಸ್ಯಾಂಡಲ್ ವುಡ್ ನಟಿ ಶೃತಿ ಹರಿಹರನ್ ಮಿ ಟೂ [more]

ರಾಷ್ಟ್ರೀಯ

ಅಮೃತಸರ ರೈಲು ದುರಂತ ನಿರ್ಲಕ್ಷ್ಯದಿಂದಾದ ಘಟನೆ ಹೊರತು ದುರುದ್ದೇಶದಿಂದಾದದ್ದಲ್ಲ: ಸಚಿವ ನವಜೋತ್​ ಸಿಂಗ್​ ಸಿಧು

ಅಮೃತಸರ: ಅಮೃತಸರದಲ್ಲಿ ದಸರಾ ಉತ್ಸವದ ವೇಳೆ ನಡೆದ ಭೀಕರ ರೈಲು ದುರಂತ ನಿರ್ಲಕ್ಷ್ಯದಿಂದ ಆದ ಅಪಘಾತವಾಗಿದೆ ಎಂದು ಪಂಜಾಬ್​ ಸಚಿವ ನವಜೋತ್​ ಸಿಂಗ್​ ಸಿಧು ತಿಳಿಸಿದ್ದಾರೆ. ರೈಲು [more]

ರಾಷ್ಟ್ರೀಯ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ: ಹಾಲಿ ಶಾಸಕರಿಗೆ ಕೊಕ್; ಹೊಸಬರಿಗೆ ಟಿಕೆಟ್

ಭೋಪಾಲ್:  ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶಿವರಾಜ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಹಿನ್ನಡೆಯಾಗಲಿದೆ ಎಂದು ಬಹುತೇಕ ಸಮೀಕ್ಷೆಗಳು ವರದಿ ನೀಡಿದ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಆಡಳಿತಾರೂಢ ಬಿಜೆಪಿ ಹಾಲಿ [more]

ರಾಷ್ಟ್ರೀಯ

ರಾವಣ ದಹನ ನೋಡುತ್ತಿದ್ದ ಜನರ ಮೇಲೆ ಹರಿದ ರೈಲು: 50ಕ್ಕೂ ಹೆಚ್ಚು ಜನರು ಸಾವು

ಅಮೃತಸರ: ವಿಜಯದಶಮಿ ಹಿನ್ನಲೆಯಲ್ಲಿ ರಾವಣ ದಹನ ನಡೆಯುತ್ತಿದ್ದ ವೇಳೆ ರೈಲ್ವೆ ಹಳಿಗಳ ಮೇಲೆ ನಿಂತಿದ್ದ ಜನರ ಮೇಲೆಯೇ ರೈಲು ಹರಿದ ಪರಿಣಾಮ 50ಕ್ಕೂ ಹೆಚ್ಚು ಜನರು ಬಲಿಯಾಗಿರುವ [more]

ರಾಷ್ಟ್ರೀಯ

ರಾಮಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು: ಭಾಗವತ್

ನಾಗಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಸೂಕ್ತ ಕಾನೂನನ್ನು ರಚಿಸಬೇಕು. ಈ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಇರುವ ಅಡೆತಡೆಗಳನ್ನು ನಿವಾರಿಸಬೇಕು ಎಂದು ಆರ್ ಎಸ್ [more]

ರಾಷ್ಟ್ರೀಯ

ಶಬರಿಮಲೆ ದೇವಾಲಯ ಪ್ರವೇಶಿಸಲು ಕ್ರೈಸ್ತ ಮಹಿಳೆಯ ವಿಫಲ ಯತ್ನ

ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಭಾರೀ ಪ್ರತಿಭಟನೆಗಳು ನಡೆಯುತ್ತಿದ್ದು, ಇದರ ಬೆನ್ನಲ್ಲೇ ಕೆಲ ಪತ್ರಕರ್ತರೆಯರು ಹಾಗೂ ಮುಸ್ಲೀಂ [more]

ರಾಷ್ಟ್ರೀಯ

ರಕ್ಷಣಾ ಶಸ್ತ್ರಾಸ್ತ್ರಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸದ ಹೊರತು ಭಾರತ ವಿಶ್ವಾಸ ಹೊಂದಲು ಸಾಧ್ಯವಾಗದು : ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್

ನಾಗ್ಪುರ(ಮಹಾರಾಷ್ಟ್ರ), ಅ.18 – ರಕ್ಷಣಾ ಶಸ್ತ್ರಾಸ್ತ್ರಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸದ ಹೊರತು ತನ್ನ ಭದ್ರತೆ ಬಗ್ಗೆ ಭಾರತ ವಿಶ್ವಾಸ ಹೊಂದಲು ಸಾಧ್ಯವಾಗದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‍ಎಸ್‍ಎಸ್) [more]

ರಾಷ್ಟ್ರೀಯ

ತಿತಿಲಿ ಚಂಡಮಾರುತದ ರೌದ್ರಾವತಾರಕ್ಕೆ ಬಲಿಯಾದವರ ಸಂಖ್ಯೆ 57ಕ್ಕೇರಿದೆ

ಭುವನೇಶ್ವರ, ಅ.18-ಒಡಿಶಾ ಮೇಲೆ ಬಂದೆರಗಿದ ವಿನಾಶಕಾರಿ ತಿತಿಲಿ ಚಂಡಮಾರುತದ ರೌದ್ರಾವತಾರಕ್ಕೆ ಬಲಿಯಾದವರ ಸಂಖ್ಯೆ 57ಕ್ಕೇರಿದೆ. ಈ ಪ್ರಕೃತಿ ವಿಕೋಪದಲ್ಲಿ ಕರಾವಳಿ ರಾಜ್ಯದಲ್ಲಿ ಒಟ್ಟು 2,200 ಕೋಟಿ ರೂ.ಗಳ [more]

ರಾಷ್ಟ್ರೀಯ

ಯುವ ಒಲಿಂಪಿಕ್ಸ್‍ನಲ್ಲಿ ಭಾರತದ ಆಕಾಶ್ ಮಾಲಿಕ್ ಹೊಸ ದಾಖಲೆ

ಬ್ಯೂನಸ್ ಏರಿಸ್, ಅ.18 -ಅರ್ಜೆಂಟೈನಾದಲ್ಲಿ ನಡೆಯುತ್ತಿರುವ ಯುವ ಒಲಿಂಪಿಕ್ಸ್‍ನಲ್ಲಿ ಭಾರತದ ಆಕಾಶ್ ಮಾಲಿಕ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಕ್ರೀಡಾಕೂಟದ ಆರ್ಚರಿ(ಬಿಲ್ಲುಗಾರಿಕೆ) ವಿಭಾಗದಲ್ಲಿ ಭಾರತಕ್ಕೆ ಪ್ರಥಮ ರಜತ [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯಲ್ಲಿ ಭದ್ರತಾಪಡೆಗಳು ಉಗ್ರರ ನಿಗ್ರಹ ಕಾರ್ಯಾಚರಣೆ ತೀವ್ರಗೊಳಿಸಿವೆ

ಶ್ರೀನಗರ, ಅ.18 – ಕಾಶ್ಮೀರ ಕಣಿವೆಯಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯನ್ನು ಭದ್ರತಾಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಯೋಧರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ [more]

ರಾಷ್ಟ್ರೀಯ

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಈ ಬಾರಿ ದಸರಾ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಿದ್ದಾರೆ

ನವದೆಹಲಿ, ಅ.18- ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಈ ಬಾರಿ ದಸರಾ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಿದ್ದಾರೆ. ಭಾರತ-ಪಾಕಿಸ್ತಾನ ಅತ್ಯಂತ ಸೂಕ್ಷ್ಮ ಗಡಿ ಪ್ರದೇಶದಲ್ಲಿ ಶಸ್ತ್ರಪೂಜೆಯಯನ್ನು [more]

ರಾಷ್ಟ್ರೀಯ

ಕಸ್ಟಮ್ಸ್ ಅಧಿಕಾರಿಗಳು ನಾಲ್ಕು ವರ್ಷಗಳಲ್ಲಿ 16 ಮಂದಿ ಹಾಗು 106 ಕೋಟಿ ರೂ.ಗಳ ಮೌಲ್ಯದ ಪಟಾಕಿ-ಸಿಡಿಮದ್ದು ವಶ

ನವದೆಹಲಿ, ಅ.18-ಕಸ್ಟಮ್ಸ್ ಅಧಿಕಾರಿಗಳು ಕಳೆದ ನಾಲ್ಕು ವರ್ಷಗಳಲ್ಲಿ 16 ಮಂದಿಯನ್ನು ಬಂಧಿಸಿ ಒಟ್ಟು 106 ಕೋಟಿ ರೂ.ಗಳ ಮೌಲ್ಯದ ವಿದೇಶಿ ಅಕ್ರಮ ಪಟಾಕಿಗಳು ಮತ್ತು ಸಿಡಿಮದ್ದುಗಳನ್ನು ವಶಪಡಿಸಿಕೊಂಡಿದ್ದಾರೆ. [more]

ರಾಷ್ಟ್ರೀಯ

ಸೂಕ್ತ ಮತ್ತು ಅಗತ್ಯ ಕಾನೂನು ಜಾರಿಗೊಳಿಸುವ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ : ಮೋಹನ್ ಭಾಗವತ್

ನಾಗ್‍ಪುರ್, ಅ.18- ಸೂಕ್ತ ಮತ್ತು ಅಗತ್ಯ ಕಾನೂನು ಜಾರಿಗೊಳಿಸುವ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಹಾದಿಯನ್ನು ಸುಗಮಗೊಳಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‍ಎಸ್) ಮುಖ್ಯಸ್ಥ ಮೋಹನ್ ಭಾಗವತ್ [more]