ರಾಜಸ್ಥಾನದಲ್ಲಿ ಝಿಕಾ ವೈರಸ್ ಸೋಂಕಿತ ಪ್ರಕರಣ ನೂರರ ಗಡಿ ಮುಟ್ಟುತ್ತಿದಂತೆ ಎಚ್ಚೆತ್ತ ಕೇಂದ್ರ ಸರ್ಕಾರ
ನವದೆಹಲಿ, ಅ.18- ರಾಜಸ್ಥಾನದಲ್ಲಿ ಝಿಕಾ ವೈರಸ್ ಸೋಂಕಿತ ಪ್ರಕರಣ ನೂರರ ಗಡಿ ಮುಟ್ಟುತ್ತಿದಂತೆ ಎಚ್ಚೆತ್ತ ಕೇಂದ್ರ ಸರ್ಕಾರ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಂಡವನ್ನು ಬುಧವಾರ ರಾಜ್ಯಕ್ಕೆ [more]
ನವದೆಹಲಿ, ಅ.18- ರಾಜಸ್ಥಾನದಲ್ಲಿ ಝಿಕಾ ವೈರಸ್ ಸೋಂಕಿತ ಪ್ರಕರಣ ನೂರರ ಗಡಿ ಮುಟ್ಟುತ್ತಿದಂತೆ ಎಚ್ಚೆತ್ತ ಕೇಂದ್ರ ಸರ್ಕಾರ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಂಡವನ್ನು ಬುಧವಾರ ರಾಜ್ಯಕ್ಕೆ [more]
ಲಂಡನ್, ಅ.18- ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್ ದನೇಶ್ ಕನೇರಿಯಾ ತಾನು ಮ್ಯಾಚ್ ಫಿಕ್ಸಿಂಗ್‍ನಲ್ಲಿ ಭಾಗಿಯಾಗಿದ್ದು ನಿಜ ಎಂದು ತಪೆÇ್ಪಪ್ಪಿಕೊಂಡಿದ್ದಾರೆ ಎಂದು ಬ್ರಿಟನ್‍ನ `ಡೈಲಿ ಮೈಲ್’ ವರದಿ [more]
ನವದೆಹಲಿ,ಅ.18- ಪಂಚಾತಾರ ಹೋಟೆಲ್‍ವೊಂದರಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹುಜನ ಸಮಾಜವಾದಿ ಪಕ್ಷದ ಮಾಜಿ ಸಂಸದ ರಾಕೇಶ್ ಪಾಂಡೆ ಪುತ್ರ ಆಶೀಶ್ ಪಾಂಡೆ ಇಂದು [more]
ಕೋಲ್ಕತ್ತಾ, ಅ.18-ಗೋವಾದಲ್ಲಿ ಇತ್ತೀಚೆಗೆ ಇಬ್ಬರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದಾರೆ. ಇದು ಕಾಂಗ್ರೆಸ್‍ಗೆ ಹಿನ್ನಡೆಯಲ್ಲ, ಬದಲಿಗೆ ಬಿಜೆಪಿಯ ಹಿನ್ನಡೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ [more]
ಭೋಪಾಲ್,ಅ.18- ಟ್ರಕ್ ಹಾಗೂ ರಾಜಧಾನಿ ಎಕ್ಸ್‍ಪ್ರೆಸ್ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಟ್ರಕ್ ಚಾಲಕ ಮೃತಪಟ್ಟರೆ, ದಿಲ್ಲಿಯತ್ತ ತೆರಳುತ್ತಿದ್ದ ರಾಜಧಾನಿ ಎಕ್ಸ್‍ಪ್ರೆಸ್‍ನ ಕನಿಷ್ಠ ಎರಡು ಬೋಗಿಗಳು ಹಳಿ ತಪ್ಪಿವೆ. [more]
ನವದೆಹಲಿ ,ಅ.18-ತಂದೆ ಮತ್ತು ಮಗನ ಸಂಘರ್ಷದಿಂದಾಗಿ ಇದೀಗ ರೇಮಂಡ್ ಗ್ರೂಪ್‍ನ ಗೌರವ-ಅಧ್ಯಕ್ಷ ಸ್ಥಾನದಿಂದ ವಿಜಯಪತ್ ಸಿಂಘಾನಿಯಾ(80) ಅವರನ್ನು ಆಡಳಿತ ಮಂಡಳಿ ವಜಾಗೊಳಿಸಿದೆ. ಈ ಮಂಡಳಿಗೆ ವಿಜಯಪತ್ ಅವರ [more]
ನವದೆಹಲಿ: ಬಿಜೆಪಿ ನಾಯಕರೊಬ್ಬರು ಕಾಂಗ್ರೆಸ್ ನಾಯಕರ ವಿರುದ್ಧ ಅಸಂಬದ್ಧ ಹೇಳಿಕೆಯೊಂದನ್ನು ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಬಿಜೆಪಿ ನಾಯಕ ಪ್ರಭಾತ್ ಝಾ, ಕಾಂಗ್ರೆಸ್‌ನಲ್ಲಿ ಎಷ್ಟರ ಮಟ್ಟಿಗೆ [more]
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿವಾದ ತಾರಕ್ಕೇರಿದ್ದು, ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂಬ ಸುಪ್ರೀಂ ಕೋರ್ಟ್ ತೀರ್ಪಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಯ್ಯಪ್ಪ [more]
ತಿರುವನಂತಪುರಂ: ಶಬರಿಮಲೆ ಐಯ್ಯಪ್ಪ ಸ್ವಾಮಿ ದೇವಾಲಯಕ್ಕೆ ತರಳಿದ್ದ ಇಬ್ಬರು ಪತ್ರಕರ್ತೆಯರನ್ನು ತಡೆದು ವಾಪಸ್ಸು ಕಳುಹಿಸಿದ ಘಟನೆ ನಡೆದಿದೆ. ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯ ಇಬ್ಬರು ಪತ್ರಕರ್ತೆಯರನ್ನು ಪ್ರತಿಭಟನಾಕಾರರು ಗುರುವಾರ [more]
ಐಜ್ವಾಲ್:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ ಅವರು ಮಿಜೋರಾಂ ಕಾಂಗ್ರೆಸ್ ಸರ್ಕಾರವು ಭ್ರಷ್ಟ ಸರ್ಕಾರವಾಗಿದ್ದು ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು. ಇಲ್ಲಿನ ಆರ್.ಡೆಂಗ್ತೊಮಾ [more]
ನಿಲಾಕಲ್: ಶಬರಿಮಲೆಯಲ್ಲಿ ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂದಾತಾಗಿದೆ. ಒಂದೆಡೆ ಸುಪ್ರೀಂಕೋರ್ಟ್ ಬ್ರಹ್ಮಾಸ್ತ್ರ ಹಿಡಿದು ಅಯ್ಯಪ್ಪನ ದೇಗುಲ ಪ್ರವೇಶಿಸುವ ತವಕದಲ್ಲಿ ಮಹಿಳಾ ಭಕ್ತರಿದ್ದರೆ, ಮತ್ತೊಂದೆಡೆ ಶತಮಾನಗಳ ಪದ್ಧತಿಯನ್ನು [more]
ಚೆನ್ನೈ: ನಾಯಕರ ಹತ್ಯೆ, ಭಯೋತ್ಪಾದನೆ ಕೃತ್ಯಕ್ಕೆ ಪಿತೂರಿ ಇತ್ಯಾದಿ ಆಪಾದನೆಗಳೆಲ್ಲಾ ಪಾಕಿಸ್ತಾನದ ಐಎಸ್ಐ ಮೇಲೆ ಇರುವುದು ಸಾಮಾನ್ಯ. ಈಗ ಭಾರತದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ಗುಪ್ತಚರ [more]
ತಿರುವನಂತಪುರಂ: ಕೇರಳದ ಶಬರಿಮಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಪೂಜೆ ಶುರುವಾಗ್ತಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಿದೆ. ಶಬರಿಮಲೆ ಪ್ರವೇಶಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಅವಕಾಶ [more]
ಬೆಂಗಳೂರು: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶದ ವಿರುದ್ಧ ತೀವ್ರ ಪ್ರತಿಭಟನೆ ನಡೆಯುತ್ತಿರುವುದಕ್ಕೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಆಕ್ಷೇಪಿಸಿದ್ಧಾರೆ. ದೇವರಿಗೆ ಯಾವುದೇ ಲಿಂಗಭೇದವಿಲ್ಲ. ಹಿಂದೂ ಸಂಘಟನೆಗಳು ಪ್ರತಿಭಟನೆ [more]
ನವದೆಹಲಿ: ತೈಲ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 2.50 ರೂ. ಇಳಿಕೆ ಮಾಡಿತ್ತು. ಆದರೆ, [more]
ನವದೆಹಲಿ: ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಸಮೀಸುತ್ತಿದ್ದಂತೆಯೇ ಕಾಂಗ್ರೆಸ್ ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆಯೇ ಎಂಬ ಮಾತು ಕೇಳಿಬರುತ್ತಿದೆ ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ [more]
ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶಕ್ಕೆ ಸಂಬಂಧಿಸಿದಂತೆ ದೇವಸ್ಥಾನ ಮಂಡಳಿ ಹಾಗೂ ಪಂಡಲಂ ರಾಯಲ್ ಕುಟುಂಬ ಸೇರಿದಂತೆ ವಿವಿಧ ಸಂಘಟನೆಗಳೊಂದಿಗೆ ನಡೆದ ಮಾತುಕತೆ ವಿಫಲವಾಗಿದೆ. ಸಭೆಯಿಂದ [more]
ನೀಲಕಂಠ: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಸುಪ್ರೀಂಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಬೆಂಬಲ ನೀಡಿದ್ದರೂ ಇಂದು ಶಬರಿಮಲೆಯ ನೀಲಕಂಠದಲ್ಲಿ ಕೆಎಸ್ ಆರ್ ಟಿಸಿ [more]
ಲಖನೌ: ಅಲಹಾಬಾದ್ ನಗರಕ್ಕೆ ಪ್ರಯಾಗ್ ರಾಜ್ ಎಂದು ಮರುನಾಮಕರಣ ಮಾಡಲಾಗಿದ್ದು, ಈ ಕುರಿತ ಗೊತ್ತುವಳಿಗೆ ಸಿಎಂ ಯೋಗಿ ಆದಿತ್ಯಾನಾಥ್ ನೇತೃತ್ವದ ಸಂಪುಟ ಸಭೆ ಅನುಮೋದನೆ ನೀಡಿದೆ. ಈ [more]
ಹಿಸ್ಸಾರ್: ಎರಡು ಕೊಲೆ ಪ್ರಕರಣದ ಆರೋಪ ಹೊತ್ತಿದ್ದ ಸ್ವಯಂಘೋಷಿತ ದೇವಮಾನವ ರಾಮ್ಪಾಲ್ಗೆ ಇಂದು ಹರ್ಯಾಣದ ಸ್ಥಳೀಯ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ, ತೀರ್ಪು ನೀಡಿದೆ. ಹೆಚ್ಚುವರಿ ಜಿಲ್ಲಾ [more]
ನವದೆಹಲಿ: ಡೇಟಾ ದರೋಡೆ ಪ್ರಕರಣಗಳಲ್ಲಿ ಈ ವರ್ಷದ ಮೊದಲಾರ್ಧದಲ್ಲಿ ಭಾರತವು ಎರಡನೇ ಸ್ಥಾನದಲ್ಲಿದೆ. ಡಿಜಿಟಲ್ ಸೆಕ್ಯುರಿಟಿ ಕಂಪನಿ ಗ್ಯಾಮಾಲ್ಟೋ ಅವರ ವರದಿಯು, 2018 ರ ಜನವರಿಯ ಮೊದಲ ಭಾಗದಲ್ಲಿ [more]
ಬೆಂಗಳೂರು: ರೈತರು ತಮ್ಮ ಬೆಳೆಗಳಿಗೆ ತಗಲುವ ರೋಗ, ಕೀಟಬಾಧೆ ಅಥವಾ ಪೋಷಕಾಂಶಗಳ ಕೊರತೆಯ ಲಕ್ಷಣಗಳುಳ್ಳ ಸಸ್ಯಗಳ ಛಾಯಾಚಿತ್ರವನ್ನು ಮೊಬೈಲ್ ಮೂಲಕ ತೆಗೆದು ಪ್ಲಾಂಟಿಕ್ಸ್ ಎನ್ನುವ ಆ್ಯಪ್‍ನಲ್ಲಿ ಆಪ್‍ಲೋಡ್ ಮಾಡಿದರೆ [more]
ತಿರುವನಂತಪುರಂ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಹಿರಿಯ ಕ್ಯಾಥೋಲಿಕ್ ಪಾದ್ರಿ ಫ್ರಾಂಕೊ ಮುಲಕ್ಕಲ್ ಅವರಿಗೆ ಕೇರಳ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. [more]
ನವದೆಹಲಿ: ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಸಂಪಾದಕ ಹಾಗೂ ಕೇಂದ್ರ ಸಚಿವ ಎಂ.ಜೆ. ಅಕ್ಬರ್ ಅವರು ಕ್ರಿಮಿನಲ್ [more]
ನವದೆಹಲಿ: ದೇಶಾದ್ಯಂತ ಏಕರೂಪದ ಚಾಲನಾ ಪರವಾನಗಿ ವಿತರಣೆಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಒಂದು ದೇಶ-ಒಂದು ಡ್ರೈವಿಂಗ್ ಲೈಸನ್ಸ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಈ ಮೂಲಕ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ