ರಾಷ್ಟ್ರೀಯ

ಒಳ್ಳೆಯ ಹಿಂದೂಗಳಿಗೆ ಬಾಬ್ರಿ ಮಸೀದಿ ಜಾಗದಲ್ಲಿ ರಾಮ ಮಂದಿರ ಬೇಕಿಲ್ಲ: ಶಶಿ ತರೂರ್ ಹೇಳಿಕೆ

ಚೆನ್ನೈ: ಶ್ರೀರಾಮನ ಜನ್ಮ ಸ್ಥಳದಲ್ಲಿ ಮಂದಿರ ನಿರ್ಮಾಣ ಮಾಡುವುದು ಎಲ್ಲರಿಗೂ ಇಷ್ಟವೇ. ಆದರೆ, ಬೇರೆ ಧರ್ಮೀಯರ ಪೂಜಾ ಸ್ಥಳ ಕೆಡವಿ ಮಂದಿರ ನಿರ್ಮಾಣ ಮಾಡಲು ಒಬ್ಬ ಒಳ್ಳೆಯ ಹಿಂದೂ [more]

ರಾಷ್ಟ್ರೀಯ

ಕಡಿಮೆಯಾಗುತ್ತಾ ಪೆಟ್ರೋಲ್,​ ಡೀಸೆಲ್​ ಬೆಲೆ? ತೈಲ ಕಂಪೆನಿಗಳ ಮುಖ್ಯಸ್ಥರೊಂದಿಗೆ ಇಂದು ಪ್ರಧಾನಿ ಮಾತುಕತೆ

ನವದೆಹಲಿ: ಕೇಂದ್ರ ಸರ್ಕಾರದ ಪೆಟ್ರೋಲ್​ ಡೀಸೆಲ್​ ದರದಲ್ಲಿ ಪ್ರತಿ ಲೀಟರ್​ಗೂ 2.50 ರೂಪಾಯಿ ಕಡಿಮೆಯದಾರೂ ಇದೀಗ ಮತ್ತೆ ಬೆಲೆ ಏರಿಕೆಯಾಗುತ್ತಿದೆ. ಹೀಗಾಗಿ ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು [more]

ರಾಷ್ಟ್ರೀಯ

ಪ್ರಧಾನಿ ಮೋದಿಯನ್ನು ಮಹಿಷಾಸುರನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ

ನವದೆಹಲಿ: ಪ್ರಧಾನಿ ಮೋದಿ ಅವತಾರ ಪುರುಷರಲ್ಲ ಅವರೊಬ್ಬ ಮಹಿಷಾಸುರ ಎಂದು ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ತಿರುಗೇಟು ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಷ್ಣುವಿನ 11 ನೇ [more]

ರಾಷ್ಟ್ರೀಯ

ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್ ಏಮ್ಸ್ ನಿಂದ ಡಿಸ್ಚಾರ್ಜ್

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 62 ವರ್ಷದ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರು ಸೆಪ್ಟೆಂಬರ್‌ [more]

ರಾಷ್ಟ್ರೀಯ

2019ರ ಜುಲೈ ತಿಂಗಳಿಂದ ನಿಮಗೆ ಏಕರೂಪದ ಡಿಎಲ್,ಆರ್‌ಸಿ ಲಭ್ಯ!

ನವದೆಹಲಿ: 2019 ರ ಜುಲೈನಿಂದ ದೇಶವ್ಯಾಪ್ತಿ ಏಕರೂಪದ ಡ್ರೈವಿಂಗ್ ಲೈಸೆನ್ಸ್‌ ಮತ್ತು ವಾಹನ ನೋಂದಣಿ ಸರ್ಟಿಫಿಕೇಟ್‌ಗಳು (ಆರ್‌ಸಿ) ವಿತರಣೆಯಾಗಲಿವೆ. ಅಲ್ಲದೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿತರಿಸುವ [more]

ರಾಷ್ಟ್ರೀಯ

ತನ್ನ ಕೋಟ್ಯಾಂತರ ಗ್ರಾಹಕರಿಗೆ SBI ಎಚ್ಚರಿಕೆ, ಡಿ. 1 ರಿಂದ ಈ ಸೇವೆ ಸ್ಥಗಿತ ಸಾಧ್ಯತೆ!

ನವದೆಹಲಿ: ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಖಾತೆಯನ್ನು ಹೊಂದಿದ್ದರೆ ಮತ್ತು ನೀವು ನೆಟ್ ಬ್ಯಾಂಕಿಂಗ್ ಅನ್ನು ಬಳಸುತ್ತಿದ್ದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯವಾಗಿದೆ. ಡಿಸೆಂಬರ್ [more]

ರಾಷ್ಟ್ರೀಯ

#MeToo ಆರೋಪಕ್ಕೆ ಕೇಂದ್ರ ಸಚಿವರ ಮೊದಲ ತಲೆದಂಡ; ಇ-ಮೇಲ್​ ಮೂಲಕ ರಾಜೀನಾಮೆ ಸಲ್ಲಿಸಿದ ಎಂ.ಜೆ.ಅಕ್ಬರ್

ನವದೆಹಲಿ : #MeToo ಅಭಿಯಾನಕ್ಕೆ ಕೇಂದ್ರ ಸರ್ಕಾರದ ಮೊದಲ ಸಚಿವರ ತಲೆದಂಡವಾಗಿದೆ. ಹತ್ತು ಮಂದಿ ಪತ್ರಕರ್ತೆಯರ ಲೈಂಗಿಕ ಕಿರುಕುಳ ಆರೋಪ ಎದುರಿಸಿದ್ದ ವಿದೇಶಾಂಗ ರಾಜ್ಯ ಖಾತೆ ಸಚಿವ ಎಂ.ಜೆ. ಅಕ್ಬರ್​ ಅವರಿಗೆ [more]

ರಾಷ್ಟ್ರೀಯ

ಎಚ್ ಎ ಎಲ್ ದೇಶದ ಶಕ್ತಿ; ಈ ಶಕ್ತಿಗೇ ಕೇಂದ್ರ ಸರ್ಕಾರದಿಂದ ಅವಮಾನ: ರಾಹುಲ್ ಗಾಂಧಿ

ಬೆಂಗಳೂರು: ರಾಫೆಲ್ ಯುದ್ಧ ವಿಮಾನ ನಿರ್ಮಾಣ ಗುತ್ತಿಗೆಯನ್ನು ಎಚ್ ಎಎಲ್ ಗೆ ತಪ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ವೈಮಾನಿಕ ಕ್ಷೇತ್ರಕ್ಕೆ [more]

ರಾಷ್ಟ್ರೀಯ

ಛತ್ತೀಸ್ ಗಡ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಿಜೆಪಿ ಸೇರ್ಪಡೆ

ರಾಯ್ ಪುರ: ಛತ್ತೀಸ್ ಗಡ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಮ್ ದಯಾಳ್ ಉಯ್ಕೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಿಧಾನಸಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾಮ್ ದಯಾಳ್ ಈ ನಿರ್ಧಾರ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಿಂದ ಸ್ಪರ್ಧಿಸುವರೇ ಶತೃಘ್ನ ಸಿನ್ಹಾ….?

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಾಲಿವುಡ್ ಹಿರಿಯ ನಟ, ಬಿಜೆಪಿ ಸಂಸದ ಶತೃಘ್ನ ಸಿನ್ಹಾ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. [more]

ರಾಷ್ಟ್ರೀಯ

ಶಬರಿಮಲೆ ದೇವಾಲಯ ಭೇಟಿಗೆ ಶೀಘ್ರ ದಿನಾಂಕ ಪ್ರಕಟ: ತೃಪ್ತಿ ದೇಸಾಯಿ

ಪುಣೆ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಮುಕ್ತ ಅವಕಾಶಾ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಭಾರೀ ಪ್ರತಿಭಟನೆಗಳು ವ್ಯಕ್ತವಾಗಿದೆ. ಇದರ ಬ್ಬೆನ್ನಲ್ಲೇ ದೇವಾಲಯಕ್ಕೆ ಭೇಟಿ [more]

ರಾಷ್ಟ್ರೀಯ

ತಿತ್ಲಿ ಚಂಡಮಾರುತ: ಒಡಿಶಾದಲ್ಲಿ ಭಾರೀ ಮಳೆಗೆ 12 ಜನರ ಸಾವು, ನಾಲ್ವರು ನಾಪತ್ತೆ

ನವದೆಹಲಿ : ಒಡಿಶಾದಲ್ಲಿ ಮೂರು ಮಕ್ಕಳು ಸೇರಿದಂತೆ 12 ಜನರು ತಿತ್ಲಿ ಚಂಡಮಾರುತಕ್ಕೆ  ಬಲಿಯಾಗಿದ್ದಾರೆ. ರಾಯಘಡದಲ್ಲಿ ಬುಡಕಟ್ಟು ಜನಾಂಗಕ್ಕೆ ಸೇರಿದ 22 ಜನರು ಗುಹೆಯ ಬಳಿ ಆಶ್ರಯ ಪಡೆದಿದ್ದಾಗ [more]

ರಾಷ್ಟ್ರೀಯ

ಖ್ಯಾತ ಹಿಂದೂಸ್ಥಾನಿ ಸಂಗೀತಗಾರ್ತಿ ಅನ್ನಪೂರ್ಣ ದೇವಿ ನಿಧನ

ಮುಂಬೈ: ಖ್ಯಾತ ಹಿಂದೂಸ್ಥಾನಿ ಸಂಗೀತಗಾರರಾಗಿದ್ದ ಅನ್ನಪೂರ್ಣ ದೇವಿ (91) ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ. ಪದ್ಮಭೂಷಣ ಪ್ರಶಸ್ತಿ ವಿಜೇತರಾಗಿದ್ದ ಅನ್ನಪೂರ್ಣ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬ್ರೀಚ್​ [more]

ರಾಷ್ಟ್ರೀಯ

ಕಾಂಗ್ರೆಸ್​ಗೆ ಭಾರೀ ಹೊಡೆತ; ಚುನಾವಣೆ ಹೊಸ್ತಿಲಲ್ಲಿರುವ ಛತ್ತೀಸ್​ಗಢದಲ್ಲಿ ಬಿಜೆಪಿ ಸೇರಿದ ಕೈ ಮುಖಂಡ

ಛತ್ತೀಸ್​ ಗಢ: ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿರುವ ಛತ್ತಿಸ್​ಗಢ್​​ ದಲ್ಲಿ ಕಾಂಗ್ರೆಸ್​ಗೆ ಭಾರೀ ಹಿನ್ನಡೆಯುಂಟಾಗಿದೆ. ಇನ್ನೇನು ಚುನಾವಣೆಗೆ ಎರಡು ತಿಂಗಳು ಬಾಕಿ ಇದೆ ಎನ್ನುವ ಸಮಯದಲ್ಲಿ ರಾಜ್ಯ ಕಾಂಗ್ರೆಸ್​ ಕಾರ್ಯಕಾರಿ [more]

ರಾಜ್ಯ

ಸಿದ್ದರಾಮಯ್ಯ ಆಯ್ತು, ಈಗ ರಾಹುಲ್ ಗಾಂಧಿಗೂ ಕಾಗೆ ಕಾಟ!

ಬೆಂಗಳೂರು: ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕಾಗೆ ಕೂತು ಸುದ್ದಿಯಾಗಿತ್ತು. ಈಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಕೂಡ ಕಾಗೆ ಕಾಟ [more]

ರಾಷ್ಟ್ರೀಯ

ಸಚಿವ ಎಂ.ಜೆ. ಅಕ್ಬರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ: ಮೌನ ಮುರಿದ ಬಿಜೆಪಿ ರಾಷ್ಟ್ರಾಧ್ಯಕ್ಷ

ನವದೆಹಲಿ: ಕೇಂದ್ರ ಸಚಿವ ಎಂ.ಜೆ. ಅಕ್ಬರ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೌನಮುರಿದಿದ್ದು, ಆರೋಪ ಸತ್ಯವೇ ಅಥವಾ ಸುಳ್ಳೇ [more]

ರಾಷ್ಟ್ರೀಯ

ಮಿ ಟೂ ಅಭಿಯಾನಕ್ಕೆ ಕೇಂದ್ರ ಸಚಿವೆ ಮೇನಕಾ ಗಾಂಧಿ ಬೆಂಬಲ: ಪ್ರಕರಣಗಳ ವಿಚಾರಣೆಗೆ ನಾಲ್ವರು ನಿವೃತ್ತ ನ್ಯಾಯಾಧೀಶರ ನೇಮಕ

ನವದೆಹಲಿ: ಮಿ ಟೂ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಮನೇಕಾ ಗಾಂಧಿ, ನಾಲ್ವರು ನಿವೃತ್ತ ನ್ಯಾಯಾಧೀಶರಿಂದ ಮಿ ಟೂ [more]

ರಾಷ್ಟ್ರೀಯ

ಗೋಡೆಗೆ ಗುದ್ದಿದ ಏರ್​ ಇಂಡಿಯಾ ವಿಮಾನ; ಪ್ರಾಣಾಪಾಯದಿಂದ 130 ಪ್ರಯಾಣಿಕರು ಪಾರು

ಚೆನ್ನೈ : ದುಬೈಗೆ ತೆರಳುತ್ತಿದ್ದ ಏರ್​ ಇಂಡಿಯಾ ವಿಮಾನವೊಂದು ತಮಿಳುನಾಡಿನ ತಿರುಚಿ ವಿಮಾನನಿಲ್ದಾಣದಲ್ಲಿ ಗೋಡೆಗೆ ಗುದಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ವಿಮಾನ ಟೆಕ್​ ಆಫ್​ ಆಗುವಾಗ ವಿಮಾನ ನಿಲ್ದಾಣದ [more]

ರಾಷ್ಟ್ರೀಯ

ನೈಸರ್ಗಿಕ ವಿಕೋಪದಿಂದ ಭಾರತಕ್ಕೆ 7,950 ಕೋಟಿ ಡಾಲರ್​ ನಷ್ಟ; ವಿಶ್ವಸಂಸ್ಥೆಯ ವರದಿ

ವಿಶ್ವಸಂಸ್ಥೆ : ಕಳೆದ 2 ದಶಕಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಭಾರತಕ್ಕೆ ಒಟ್ಟಾರೆ 7,950 ಕೋಟಿ ಡಾಲರ್  ನಷ್ಟವಾಗಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ವಿಶ್ವಸಂಸ್ಥೆಯ ಪ್ರಕಾರ, 1998ರಿಂದ 2017ರವರೆಗೆ ನಮ್ಮ [more]

ರಾಷ್ಟ್ರೀಯ

ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲೇ ಸಚಿವ ಸಂಪುಟ ಸಭೆ ಕರೆದ ಗೋವಾ ಸಿಎಂ ಮನೋಹರ್ ಪರಿಕ್ಕರ್

ನವದೆಹಲಿ: ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಪ್ಯಾನ್​ಕ್ರಿಯಾಟಿಕ್​ ಸಮಸ್ಯೆಯಿಂದ ಬಳಲುತ್ತಿರುವ ಪರಿಕ್ಕರ್ ಅವರು ಸೆಪ್ಟೆಂಬರ್ [more]

ರಾಷ್ಟ್ರೀಯ

ಮುಂದಿನ 48 ಗಂಟೆ ಇಂಟರ್​ನೆಟ್​ ಇರಲ್ಲ; ಫೋನ್​ ಬ್ಯಾಂಕಿಂಗ್​ ವ್ಯವಸ್ಥೆಯೂ ಬಂದ್​!

ಬೆಂಗಳೂರು: ಜಾಗತಿಕವಾಗಿ ಮುಂದಿನ 48 ಗಂಟೆಗಳ ಕಾಲ ಇಂಟರ್​ನೆಟ್​ ಸಮಸ್ಯೆ ಎಲ್ಲರನ್ನೂ ಕಾಡಲಿದೆ ಎಂದು ರಷ್ಯಾ ಟುಡೇ ವರದಿ ಮಾಡಿದೆ. ಅಂತರ್ಜಾಲದ ಸರ್ವರ್​, ಡೊಮೇನ್​ ಮತ್ತು ನೆಟ್​ವರ್ಕ್​ ಕನೆಕ್ಷನ್​ [more]

ರಾಷ್ಟ್ರೀಯ

ಸುಳ್ಳು ಕಂಪ್ಲೇಂಟ್ ನಿಂದ ಮಣ್ಣು ಪಾಲಾದ ಮಾನವನ್ನು ಮತ್ತೆ ವಾಪಸ್ ತರಲಿಕ್ಕೆ ಆಗತ್ತೇನ್ರಿ ಎಂದ ಬಿಜೆಪಿ ಸಂಸದ

ನವದೆಹಲಿ: ದೇಶಾದ್ಯಂತ ನಡೆಯುತ್ತಿರುವ ಮೀಟೂ ಅಭಿಯಾನದ ವಿರುದ್ದ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಉದಿತ್ ರಾಜ್ ಸುಳ್ಳು ದೂರಿನಿಂದ ಹರಾಜಾದ ಮಾನವನ್ನು ವಾಪಸ್ ತರಲಿಕ್ಕಾಗುತ್ತದೆಯೇ ಎಂದು ಅವರು [more]

ರಾಷ್ಟ್ರೀಯ

ತುರ್ತಾಗಿ ಫ್ರಾನ್ಸ್ ನ ರಾಫೇಲ್ ಘಟಕಕ್ಕೆ ರಕ್ಷಣಾ ಸಚಿವರು ಭೇಟಿ ನೀಡಲು ಕಾರಣವೇನು…? ರಾಹುಲ್ ಪ್ರಶ್ನೆ

ನವದೆಹಲಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತುರ್ತಾಗಿ ಫ್ರಾನ್ಸ್ ನ ರಾಫೇಲ್ ಘಟಕಕ್ಕೆ ಭೇಟಿ ನೀಡುವ ಅಗತ್ಯವೇನಿತ್ತು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. [more]

ರಾಷ್ಟ್ರೀಯ

ಡಬಲ್ ಮರ್ಡರ್ ಕೇಸ್: ಸ್ವಯಂ ಘೋಷಿತ ದೇವಮಾನವ ರಾಂಪಾಲ್ ಅಪರಾಧಿ

ಹಿಸಾರ್(ಹರ್ಯಾಣ): ಡಬಲ್ ಮರ್ಡರ್ ಕೇಸ್ ನಲ್ಲಿ ಸ್ವಯಂ ಘೋಷಿತ ದೇವಮಾನವ ರಾಂಪಾಲ್ ಅಪರಾಧಿ ಎಂದು ಹರ್ಯಾಣದ ಹಿಸಾರ್ ನ್ಯಾಯಾಲಯ ಘೋಷಿಸಿದೆ. ಶಿಕ್ಷೆಯ ಪ್ರಮಾಣ ಅ.16 ಅಥವಾ 17ರಂದು [more]

ರಾಷ್ಟ್ರೀಯ

ಒಡಿಶಾಗೆ ಅಪ್ಪಳಿಸಿದ ‘ತಿತ್ಲಿ’ ಚಂಡಮಾರುತ; ಮುನ್ನೆಚ್ಚರಿಕೆಯಾಗಿ ಮಧ್ಯರಾತ್ರಿಯೇ 3 ಲಕ್ಷ ಜನರ ಸ್ಥಳಾಂತರ

ನವದೆಹಲಿ: ಅತ್ಯುಗ್ರ ತಿತ್ಲಿ ಚಂಡಮಾರುತ ಗುರುವಾರ ಬೆಳಗ್ಗೆ ಒಡಿಶಾದ ಗೋಪಾಲಪುರ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದೆ. ಮುಂಜಾಗ್ರತಾ ಕ್ರಮವಾಗಿ ಬುಧವಾರ ಮಧ್ಯರಾತ್ರಿಯೇ 3 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ [more]