ರಾಷ್ಟ್ರೀಯ

ಆಯುಷ್ಮಾನ್ ಭಾರತ್ ಯೋಜನೆ: ಅರ್ಹ ಫಲಾನುಭವಿಗಳನ್ನು ಗುರ್ತಿಸುವಂತೆ ರಾಜ್ಯ ಸರ್ಕಾರಗಳಿಗೆ ಸುತ್ತೋಲೆ

ನವದೆಹಲಿ: ಆಯುಷ್ಮಾನ್ ಭಾರತ್ ಯೋಜನೆ ಯ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರ್ತಿಸುವಂತೆ ರಾಜ್ಯ ಸರ್ಕಾರಗಳಿಗೆ ಸುತ್ತೋಲೆಯೊಂದರನ್ನು ಹೊರಡಿಸಿದೆ. ದೇಶದ ಬಡ [more]

ರಾಷ್ಟ್ರೀಯ

ಚುನಾವಣಾ ಆಯೋಗದ ಸುದ್ದಿಗೋಷ್ಥಿ ಮುಂದೂದಿಕೆ: ಆಯೋಗದ ವಿರುದ್ಧ ಕಾಂಗ್ರೆಸ್ ಕಿಡಿ

ನವದೆಹಲಿ: ಮಧ್ಯ ಪ್ರದೇಶ, ಮಿಜೋರಾಂ, ರಾಜಸ್ಥಾನ ಹಾಗೂ ಛತ್ತೀಸ್‌ಘಡ್ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ದಿನಾಂಕವನ್ನು ಪ್ರಕಟಿಸಲು ಚುನಾವಣಾ ಆಯೋಗ ನಿಗದಿ ಮಾಡಿದ್ದ ಸುದ್ದಿಗೋಷ್ಠಿಯನ್ನು [more]

ರಾಷ್ಟ್ರೀಯ

ರೈಲಿನಲ್ಲಿ ಬೆಡ್ ಶೀಟ್,ಟವಲ್ಲು ಯಾಮಾರಿಸುತ್ತಿರುವ AC ಕೋಚ್ ಪ್ರಯಾಣಿಕರು! ಹಾಗಾದ್ರೆ ಕಳ್ಳತನದ ಮೌಲ್ಯವೆಷ್ಟು ಗೊತ್ತೇ?

ಮುಂಬೈ: ಕಳೆದ ವರ್ಷ ರೈಲ್ವೆಯ AC ಕೋಚ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರು ಲಿನಿನ್ ಮತ್ತು ಇತರ ವಸ್ತುಗಳು ಸೇರಿ ರೂ 2.5 ಕೋಟಿ ಮೌಲ್ಯದ ಬೆಡ್ ಶೀಟ್ ಮತ್ತು [more]

ರಾಷ್ಟ್ರೀಯ

ಎನ್ ಆರ್ ಸಿ ವಿಚಾರ: ಬಾಂಗ್ಲಾ ಪ್ರಧಾನಿಗೆ ಪ್ರಧಾನಿ ಮೋದಿ ಕೊಟ್ಟ ಭರವಸೆಯೇನು…?

ಢಾಕಾ: ಅಸ್ಸಾಂ ನ ನೈಜ ಪೌರರು ಮತ್ತು ಅಕ್ರಮ ವಲಸಿಗರನ್ನು ಪತ್ತೆ ಮಾಡಲು ಎನ್ ಆರ್ ಸಿ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಆದರೆ ಎನ್ [more]

ರಾಷ್ಟ್ರೀಯ

ಅಣಕಿಸುವ ಅಮೆರಿಕಕ್ಕೆ ಭಾರತದಿಂದ ಡಬಲ್ ಶಾಕ್; ದೊಡ್ಡಣ್ಣನ ಇಷ್ಟಕ್ಕೆ ವಿರುದ್ಧವಾಗಿ ಇರಾನ್, ರಷ್ಯಾ ಜೊತೆ ಭಾರತದ ಒಪ್ಪಂದ

ನವದೆಹಲಿ: ಉಭಯ ರಾಷ್ಟ್ರಗಳ ತೆರಿಗೆ ನೀತಿ ವಿಷಯವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ಮೂದಲಿಸುತ್ತಲೇ ಬಂದಿದ್ದಾರೆ. ಅಮೆರಿಕ ಬಿಟ್ಟರೆ ಭಾರತಕ್ಕೆ ಗತಿ ಇಲ್ಲ ಎನ್ನುವ ರೀತಿಯಲ್ಲಿ ಮಾತನಾಡುತ್ತಿದ್ಧಾರೆ. [more]

ರಾಷ್ಟ್ರೀಯ

ತನ್ನ ಸಿದ್ಧಾಂತಗಳನ್ನು ಹೇರುವಸಲುವಾಗಿ ದೇಶದ ಜನರೊಂದಿಗೆ ಯುದ್ಧಕ್ಕಿಳಿದ ಕೇಂದ್ರ ಸರ್ಕಾರ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್’ಡಿಎ ಸರ್ಕಾರ ದೇಶದೊಳಗೇ, ದೇಶದ ಜನರೊಂದಿಗೆ ಯುದ್ಧ ಮಾಡುತ್ತಿದ್ದು, ಉಸಿರುಗಟ್ಟಿಸುವ ವಾತಾವರಣವನ್ನು ಸೃಷ್ಟಿಸಿ ತನ್ನ ಸಿದ್ಧಾಂತಗಳನ್ನು ಹೇರುತ್ತಿದೆ ಎಂದು ಕಾಂಗ್ರೆಸ್ [more]

ರಾಷ್ಟ್ರೀಯ

ತಮಿಳುನಾಡಿನಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾಧ್ಯಂತ ಭಾರಿ ಮಳೆಯಾಗುತ್ತಿದ್ದು, ಚೆನ್ನೈ, ಕಾಂಚಿಪುರಂ ಮತ್ತು ತಿರುವಳ್ಳುವರ್‌ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡು ಮತ್ತು [more]

ರಾಷ್ಟ್ರೀಯ

ಉಪ ಮೇಯರ್ ರಮೀಳಾ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಂತಾಪ

ಬೆಂಗಳೂರು: ಉಪ ಮಹಾಪೌರರಾದ ರಮೀಳಾ ಉಮಾಶಂಕರ್ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ. ಅತೀ ಚಿಕ್ಕ ವಯ್ಯಸ್ಸಿನ್ನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲ [more]

ರಾಷ್ಟ್ರೀಯ

ಪೆಟ್ರೋಲ್, ಡೀಸೆಲ್​ ಬೆಲೆ ರೂ. 2.50 ಇಳಿಸಿದ ಕೇಂದ್ರ; ಈ ಕ್ಷಣದಿಂದಲೇ ಪರಿಷ್ಕೃತ ದರ ಜಾರಿ

ನವದೆಹಲಿ: ದೇಶದ ಜನತೆಗೆ ಇದೀಗ ಸಂತಸದ ಸುದ್ದಿ. ತೈಲ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ [more]

ರಾಷ್ಟ್ರೀಯ

ಲೋಕಸಭೆ ಚುನಾವಣೆಗೆ ಸಿ ವೋಟರ್ ಸಮೀಕ್ಷೆ: ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ? ಕೇಂದ್ರದಲ್ಲಿ ಎನ್​ಡಿಎ ಮತ್ತೆ ಅಧಿಕಾರಕ್ಕೆ?

ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇದೆ. ಕೇಂದ್ರ ಹಾಗೂ ವಿಪಕ್ಷಗಳ ನಡುವೆ ಈಗಾಗಲೇ ಜಿದ್ದಾಜಿದ್ದಿ ತಾರಕಕ್ಕೇರುತ್ತಿದೆ. ಜನರಿಗೆ ಕೊಟ್ಟ ಭರವಸೆಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ ಎಂದು ಕಾಂಗ್ರೆಸ್ [more]

ರಾಷ್ಟ್ರೀಯ

ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ; 10 ದಿನಗಳ ಮಹಾಯಜ್ಞಕ್ಕೆ ಸಜ್ಜು

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷಗಳು ಇನ್ನಿಲ್ಲದ ಯೋಜನೆ ರೂಪಿಸುತ್ತಿದೆ. ಕಾಂಗ್ರೆಸ್​ಗೆ ಗೆಲ್ಲಲೇಬೇಕಾದ ಒತ್ತಡವಿದ್ದರೆ, ಇತ್ತ ಬಿಜೆಪಿಯ ಎಲ್ಲಾ ಕೆಲಸ-ಕಾರ್ಯಗಳು ಚುನಾವಣೆಗೆ ಅಗ್ನಿ ಪರೀಕ್ಷೆಯಾಗಲಿದೆ. ಈ ಚುನಾವಣೆಯಲ್ಲಿ [more]

ರಾಷ್ಟ್ರೀಯ

ಭಾರತದಲ್ಲಿ ಪುಟಿನ್: ಇಂಡಿಯಾದತ್ತ ಅಮೆರಿಕ, ಚೀನಾ ಚಿತ್ತ

ನವದೆಹಲಿ: ಎರಡು ದಿನಗಳ ಪ್ರವಾಸದ ನಿಮಿತ್ತ ಭಾರತಕ್ಕೆ ಬಂದಿಳಿದಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್​ರನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ಪ್ರವಾಸದ [more]

ರಾಷ್ಟ್ರೀಯ

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಿನ್ನಲೆ ಸಚಿವ ದೇವೇಂದ್ರ ಪ್ರಧಾನ್ ಅವರಿಂದ ಸಚಿವ ಜೇಟ್ಲಿ ಭೇಟಿ

ನವದೆಹಲಿ, ಅ.4- ಪೆಟ್ರೋಲ್ ಮತ್ತು ಡೀಸೆಲ್ ದರ ನಿರಂತರವಾಗಿ ಏರುತ್ತಿರುವುದರಿಂದ ತಲೆದೋರಿರುವ ಪರಿಸ್ಥಿತಿ ನಿಭಾಯಿಸುವ ಸಂಬಂಧ ಕೇಂದ್ರ ಪೆಟ್ರೋಲಿಯಂ ಸಚಿವ ದೇವೇಂದ್ರ ಪ್ರಧಾನ್ ಇಂದು ಹಣಕಾಸು ಸಚಿವ [more]

ರಾಷ್ಟ್ರೀಯ

ಮಧ್ಯಪ್ರದೇಶಧ ದಟಿಯಾ ದೇವಾಲಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ

ಭೋಪಾಲ್, ಅ.4- ನಾಗರಿಕ ಸಮಾಜ ತಲೆ ತಗ್ಗಿಸುವಂಥ ನೀಚ ಕೃತ್ಯಗಳು ಮುಂದುವರಿದಿದ್ದು, ಮಧ್ಯಪ್ರದೇಶದ ದಟಿಯಾ ಜಿಲ್ಲೆಯ ದೇವಾಲಯವೊಂದರಲ್ಲಿ ಇಬ್ಬರು ಅರ್ಚಕರು ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ [more]

ರಾಷ್ಟ್ರೀಯ

ಕೇರಳಾದಲ್ಲಿ ಮತ್ತೇ ಮಳೆ

ತಿರುವನಂತಪುರಂ, ಅ.4- ಇತ್ತೀಚೆಗಷ್ಟೇ ಶತಮಾನದ ಮಹಾ ಮಳೆಗೆ ತತ್ತರಿಸಿ ಅಪಾರ ಸಾವು-ನೋವು, ಆಸ್ತಿ-ಪಾಸ್ತಿ ನಷ್ಟದಿಂದ ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಕರಾವಳಿ ರಾಜ್ಯ ಕೇರಳದಲ್ಲಿ ಇಂದು ಬೆಳಗ್ಗೆಯಿಂದ ಮಳೆ [more]

ರಾಷ್ಟ್ರೀಯ

ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಸರ್ವಕಾಲಿಕ ಕುಸಿತ

ನವದೆಹಲಿ, ಅ.4- ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಸರ್ವಕಾಲಿಕ ಕುಸಿತ ಕಂಡಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಟೀಕಿಸಿದ್ದಾರೆ. ನಿನ್ನೆ ರೂಪಾಯಿ ಮೌಲ್ಯ [more]

ರಾಷ್ಟ್ರೀಯ

ಚುನಾವಣಾಪೂರ್ವ ಮೈತ್ರಿ: ಕಾಂಗ್ರೆಸ್​​ ಜೊತೆಗೆ ಮೈತ್ರಿಗೆ ಮುಂದಾಗದ ಬಿಎಸ್​ಪಿ? ಇಲ್ಲಿದೆ ಅಸಲಿ ಕಾರಣ..

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​ ಪಕ್ಷದೊಂದಿಗೆ ಮೈತ್ರಿಯಾಗದೇ ಪ್ರತ್ಯೇಕವಾಗಿ ಸ್ಪರ್ಧಿಸಲು ಮುಂದಾಗಿರುವ ಬಹುಜನ ಸಮಾಜವಾದಿ ಪಕ್ಷದ ಹಿಂದಿನ ಅಸಲಿ ಕಾರಣವೇನು ಎಂಬುದನ್ನು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ [more]

ರಾಷ್ಟ್ರೀಯ

ಪೆಟ್ರೋಲ್ ಬೆಲೆ ಏರಿಕೆ; ಕಡೆಗೂ ರಂಗ ಪ್ರವೇಶಿಸಿದ ಪ್ರಧಾನಿ ನರೇಂದ್ರ ಮೋದಿ, ದರ ಇಳಿಕೆ ಸಂಬಂಧ ಸಚಿವರೊಂದಿಗೆ ತುರ್ತುಸಭೆ

ಬೆಂಗಳೂರು: ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿದ್ದರೂ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಯಾವುದೇ ಕ್ರಮಕ್ಕೂ ಮುಂದಾಗಿರಲಿಲ್ಲ. ಇದೀಗ ಕಡೆಗೂ ರಂಗಪ್ರವೇಶಿಸಿರುವ ಮೋದಿ ಅವರು ಪೆಟ್ರೋಲ್, [more]

ರಾಜ್ಯ

ದೆಹಲಿಯತ್ತ ದೌಡಾಯಿಸಲಿದ್ದಾರೆ ಸಚಿವ ಸ್ಥಾನದ ಆಕಾಂಕ್ಷಿಗಳು

ನವದೆಹಲಿ: ಸಂಪುಟ ವಿಸ್ತರಣೆಗೆ ಸಂಭಾವ್ಯ ದಿನಾಂಕ ನಿಶ್ಚಯವಾಗಿರುವ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ನಿಗಮ-ಮಂಡಳಿ ಯಾವ ಶಾಸಕರಿಗೆ ಎಂಬ ಚರ್ಚೆ ಶುರುವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿಯತ್ತ ದೌಡಾಯಿಸಲು ರೆಡಿಯಾಗಿದ್ದಾರೆ. ಆಕಾಂಕ್ಷಿಗಳ [more]

ರಾಷ್ಟ್ರೀಯ

ಮೊದಲ ಬಾರಿಗೆ 7 ರೋಹಿಂಗ್ಯಾ ಮುಸ್ಲಿಮರು ಮ್ಯಾನ್ಮಾರ್ಗ್ ಗೆ ವಾಪಸ್

ನವದೆಹಲಿ: ಭಾರತದ ಅಸ್ಸಾಂನಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಏಳು ರೋಹಿಂಗ್ಯಾ ವಲಸಿಗರನ್ನು ಭಾರತ ಗುರುವಾರ ಮ್ಯಾನ್ಮಾರ್ಗೆ ವಾಪಸ್ ಕಳುಹಿಸುತ್ತಿದೆ. ಮೊದಲ ಬಾರಿಗೆ ಕೇಂದ್ರ ಸರ್ಕಾರ ಅಂತಹ ಹೆಜ್ಜೆಯನ್ನು ತೆಗೆದುಕೊಳ್ಳುತ್ತಿದೆ. 2012 [more]

ರಾಷ್ಟ್ರೀಯ

ಹಿಂಗಾರು ಬೆಳೆಗಳ ಬೆಂಬಲ ಬೆಲೆ ಏರಿಕೆ

ನವದೆಹಲಿ: ಹಿಂಗಾರು ಬೆಳೆಗಳಿಗೆ ನೀಡುವ ಬೆಂಬಲ ಬೆಲೆಯನ್ನು ಏರಿಕೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಗೋಧಿಗೆ ಪ್ರತಿ ಕ್ವಿಂಟಾಲ್ ಗೆ ನೀಡಲಾಗುತ್ತಿದ್ದ ಬೆಂಬಲ ಬೆಲೆಯನ್ನು [more]

ರಾಷ್ಟ್ರೀಯ

ರಾಜಸ್ಥಾನ, ತೆಲಂಗಾಣ ಹಾಗೂ ಮಧ್ಯಪ್ರದೇಶ ವಿಧಾನಸಭಾ ಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

ನವದೆಹಲಿ: ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಜೆಪಿ ನಡ್ಡಾ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಮೂರು ರಾಜ್ಯಗಳ ಉಸ್ತುವಾರಿಗಳನ್ನಾಗಿ ನೇಮಕಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶ [more]

ರಾಷ್ಟ್ರೀಯ

ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಮುಕ್ತ ಪ್ರವೇಶ: ಸುಪ್ರೀಂ ಆದೇಶ ಪಾಲಿಸಲು ಸರ್ಕಾರ ಬದ್ಧ: ಕೇರಳ ಸಿಎಂ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಮುಕ್ತ ಪ್ರವೇಶ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್‌ ತೀರ್ಪನ್ನು ಪಾಲಿಸಲು ಕೇರಳ ಸರ್ಕಾರ ಬದ್ಧವಾಗಿದೆ ಎಂದು ಕೇರಳ ಮುಖ್ಯಮಂತ್ರಿ [more]

ರಾಷ್ಟ್ರೀಯ

ಬಾಕಿ ಹಣ ಪಾವತಿಸದ ಹೊರತು ಅನಿಲ್ ಅಂಬಾನಿ ದೇಶ ಬಿಡದಂತೆ ನೋಡಿಕೊಳ್ಳಿ: ಸುಪ್ರೀಂ ಮೊರೆಹೋದ ಸೋನಿ ಎರಿಕ್ಸನ್ ಸಂಸ್ಥೆ

ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ದೇಶಬಿಡದಂತೆ ನೋಡಿಕೊಳ್ಳಬೇಕು ಎಂದು ಸ್ವೀಡಿಶ್ ಮೂಲದ ಖ್ಯಾತ ಮೊಬೈಲ್ ತಯಾರಿಕಾ ಸಂಸ್ಥೆ ಸೋನಿ ಎರಿಕ್ಸನ್ ಸಂಸ್ಥೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅನಿಲ್ [more]

ರಾಷ್ಟ್ರೀಯ

ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಶತ್ರುಘ್ನ ಸಿನ್ಹಾ ಲೇವಡಿ

ಪಾಟ್ನಾ: ಬಿಜೆಪಿ ಈಗ ಒನ್‌ ಮ್ಯಾನ್‌ ಶೋ, ಟೂ ಮೆನ್‌ ಆರ್ಮಿ ಎಂಬಂತಾಗಿದೆ ಎಂದು ಬಾಲಿವುಡ್ ಹಿರಿಯ ನಟ, ಬಿಜೆಪಿ ನಾಯಕ ಶತ್ರುಘ್ನ ಸಿನ್ಹಾ, ಪ್ರಧಾನಿ ನರೇಂದ್ರ [more]