ರಾಷ್ಟ್ರೀಯ

ಹೈದರಾಬಾದ್​ ಅವಳಿ ಬಾಂಬ್ ಸ್ಫೋಟ ತೀರ್ಪು ಪ್ರಕಟ: ಇಬ್ಬರು ಅಪರಾಧಿಗಳು, ಮತ್ತಿಬ್ಬರು ಖುಲಾಸೆ

ಹೈದರಾಬಾದ್: 2007ರಂದು ಗೋಕುಲ್ ಚಾಟ್ ಹಾಗೂ ಲುಂಬಿನಿ ಪಾರ್ಕ್​ ಬಳಿ ನಡೆದಿದ್ದ ಅವಳಿ ಬಾಂಬ್ ಸ್ಫೋಟ ಪ್ರಕರಣದ ಕುರಿತಂತೆ ನಾಂಪಲ್ಲಿ ಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ. ತೀರ್ಪಿನಲ್ಲಿ [more]

ರಾಷ್ಟ್ರೀಯ

ಭಾರತ-ಅಮೆರಿಕಾ 2 + 2 ಮಾತುಕತೆ: 6 ಅಂಶಗಳ ಭದ್ರತಾ ವ್ಯವಸ್ಥೆ ಬಗ್ಗೆ ಚರ್ಚೆ

ನವದೆಹಲಿ: ಭಾರತ-ಅಮೆರಿಕಾ 2 + 2 ಮಾತುಕತೆ ಹಿನ್ನೆಲೆಯಲ್ಲಿ ಗುಪ್ತಚರ ಹಂಚಿಕೆಯಲ್ಲಿ ಭಯೋತ್ಪಾದನೆ ವಿರೋಧಿ ಸಹಕಾರ, ಭಯೋತ್ಪಾದನೆ ಹಣಕಾಸು ಮತ್ತು ಸೈಬರ್ ಭದ್ರತೆ ಸೇರಿದಂತೆ ಆರು ಅಂಶಗಳ [more]

ರಾಷ್ಟ್ರೀಯ

ಮಹಿಳೆಗೆ ಮುಖ್ಯ ಪೇದೆಯಿಂದ ಚಪ್ಪಲಿಯಲ್ಲಿ ಥಳಿತ

ಗುಂಟೂರು: ಮುಖ್ಯ ಪೇದೆಯೊಬ್ಬರು ಪೊಲೀಸ್​ ಠಾಣೆಯಲ್ಲೇ ಮಹಿಳೆಗೆ ಚಪ್ಪಲಿಯಿಂದ ಥಳಿಸಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಪೊಲೀಸ್​ ಮುಖ್ಯ ಪೇದೆ ವೆಂಕೆಟೇಶ್​ ರಾವ್​ ಕೆಲ ಮಹಿಳೆಯರನ್ನು ವಿಚಾರಣೆಗೆ [more]

ರಾಷ್ಟ್ರೀಯ

ಹೋರಾಟಗಾರರ ಬಂಧನ ಪ್ರಕರಣ ವಿಚಾರಣೆ ಹಂತದಲ್ಲಿರುವಾಗ ಪೊಲೀಸರ ಸುದ್ದಿಗೋಷ್ಠಿ: ಬಾಂಬೆ ಹೈಕೋರ್ಟ್ ಕಿಡಿ

ಮುಂಬೈ: ಗೃಹ ಬಂಧನದಲ್ಲಿರುವ ಐವರು ಹೋರಾಟಗಾರರ ಬಂಧನ ಕುರಿತು ಸುದ್ದಿಗೋಷ್ಠಿ ನಡೆಸಿದ್ದ ಪುಣೆ ಪೊಲೀಸರಿಗೆ ಬಾಂಬೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಮಾನವ ಹಕ್ಕು ಹೋರಾಟಗಾರರ ಬಂಧನಕ್ಕೆ [more]

ರಾಷ್ಟ್ರೀಯ

9ನೇ ದಿನಕ್ಕೆ ಕಾಲಿಟ್ಟಿ ಹಾರ್ದಿಕ್ ಪಟೇಲ್ ಉಪವಾಸ ಸತ್ಯಾಗ್ರಹ

ಅಹ್ಮದಾಬಾದ್: ಪಟೇಲ್ ಸಮುದಾಯದ ಮೀಸಲಾತಿ, ರೈತರ ಸಾಲಮನ್ನಾ, ಪಟೇಲ್ ಸಮುದಾಯಕ್ಕಾಗಿ ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಾರ್ದಿಕ್ ಪಟೇಲ್ ನಡೆಸುತ್ತಿರುವ ಅಮರಣಾಂತ ಉಪವಾಸ [more]

ರಾಷ್ಟ್ರೀಯ

ಹನಿಮೂನ್​ಗಾಗಿ ಈ ಜೋಡಿ ಮಾಡಿದ್ದೇನು ಗೊತ್ತಾ?!

ಕೊಯಿಮತ್ತೂರ್: ಹನಿಮೂನ್​ಗಾಗಿ ವಿಭಿನ್ನ ಪ್ಲಾನ್​ಗಳನ್ನು ಮಾಡಿ ಹಲವರು ಸುದ್ದಿಯಾಗಿದ್ದಾರೆ. ವೈವಾಹಿಕ ಜೀವನದ ಆರಂಭಿಕ ದಿನಗಳನ್ನು ಕಳೆಯಲು ಸ್ಪೆಷಲ್ ಯೋಜನೆ ಮಾಡುವ ಜೋಡಿಗಳ ಸಂಖ್ಯೆ ಹೆಚ್ಚಾಗಿದೆ. ಅದೇ ರೀತಿ [more]

ರಾಷ್ಟ್ರೀಯ

ರಾಬರ್ಟ್‌ ವಾದ್ರಾ, ಹರಿಯಾಣ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡಾ ವಿರುದ್ಧ ಎಫ್ ಐಆರ್

ನವದೆಹಲಿ: ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಯುಪಿಎ ಮುಖ್ಯಸ್ಥೆ ಸೋನಿಯಾಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ, ಹರಿಯಾಣ ಮುಖ್ಯಮಂತ್ರಿ ಭೂಪಿಂದರ್‌ ಸಿಂಗ್‌ ಹೂಡಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. [more]

ರಾಷ್ಟ್ರೀಯ

ನಾಯ್ಡು ಸಚಿವರಾಗಬೇಕೆಂದು ಅಟಲ್ ಜಿ ಬಯಸಿದ್ದರು

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ವೆಂಕಯ್ಯ ನಾಯ್ಡು ಅವರು ಸಚಿವರಾಗಬೇಕೆಂದು ಬಯಸಿದ್ದರು. ನಾಯ್ಡು ಅವರೂ ಕೂಡ ಗ್ರಾಮೀಣ ಅಭಿವೃದ್ಧಿ ಸಚಿವರಾಗಲು ಬಯಸಿದ್ದರು ಎಂದು ಪ್ರಧಾನಿ [more]

ರಾಷ್ಟ್ರೀಯ

ಡಿಎಂಕೆ ಅಧ್ಯಕ್ಷರಿಗೆ ಯಾರೂ ಕಾಲಿಗೆರಗುವಂತಿಲ್ಲ; ಒಣಕ್ಕಂ ಎಂದರೆ ಸಾಕು

ಚೆನ್ನೈ : ಡಿಎಂ ಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರ ಕಾಲಿಗೆ ಯಾರೂ ಎರಗಬಾರದು, ಹೂಮಾಲೆಯನ್ನೂ ಹಾಕಬಾರದು, ಕೇವಲ ಒಣಕ್ಕಂ ಎಂದು ಹೇಳುವ ಮೂಲಕ ಅವರನ್ನು [more]

ರಾಷ್ಟ್ರೀಯ

ಶ್ರೀ ರಾಮನ ಅವತಾರದಲ್ಲಿ ಮೂಡಿದ ತೆಲಂಗಾಣ ಸಿಎಂ

ರಂಗಾರೆಡ್ಡಿ ಜಿಲ್ಲೆ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ಅವರಪಕ್ಷದ ಕಾರ್ಯಕರ್ತರು ಶ್ರೀರಾಮನ ಅವತಾರದಲ್ಲಿ ಮುದ್ರಿಸಿ, ಬೃಹತ್ ಕತೌಟ್ ಒಂದನ್ನು ಹಾಕಿದ್ದಾರೆ. ಟಿಆರ್‌ಎಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಇಂದಿಗೆ(ಸೆ. [more]

ರಾಷ್ಟ್ರೀಯ

ಬಾಂಗ್ಲಾ ಕ್ರಿಕೆಟಿಗ ಸಬ್ಬೀರ್ ರೆಹಮಾನ್ ಗೆ ಮತ್ತೆ 6 ತಿಂಗಳ ನಿಷೇಧ

ಢಾಕಾ: ಟೆನ್ನಿಸ್ ತಾರೆ ಸಾನಿಯಾ ಮಿರ್ಜಾಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಸಬ್ಬೀರ್ ರೆಹಮಾನ್ ಗೆ ಮತ್ತೆ 6 ತಿಂಗಳ ನಿಷೇಧ ಹೇರಿ ಬಾಂಗ್ಲಾದೇಶ ಕ್ರಿಕೆಟ್ [more]

ರಾಷ್ಟ್ರೀಯ

ತೆಲಂಗಾಣ: ‘ಅವಧಿ ಪೂರ್ವ ಚುನಾವಣೆಗೆ ಸಿದ್ಧರಾಗಿ’, ಬಿಜೆಪಿ ಕಾರ್ಯಕರ್ತರಿಗೆ ಅಮಿತ್ ಶಾ ಸೂಚನೆ

ಹೈದರಾಬಾದ್: ಅತ್ತ ಹೈದರಾಬಾದ್ ನಲ್ಲಿ ಸಿಎಂ ಕೆಸಿಆರ್ ಅವಧಿ ಪೂರ್ವ ಚುನಾವಣೆ ಘೋಷಣೆ ಮಾಡುವ ಕುರಿತು ಚಿಂತನೆಯಲ್ಲಿ ತೊಡಗಿರುವಂತೆಯೇ ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ [more]

ರಾಜ್ಯ

ಮಠಗಳು ಕೇವಲ ಧಾರ್ಮಿಕ ಕೇಂದ್ರಗಳಾಗಿಲ್ಲ: ಅಮಿತ್​ ಶಾ

ರಾಯಚೂರು: ನಮ್ಮ ಸಂಸ್ಕೃತಿ ಹಾಗೂ ಪರಂಪರೆಯಲ್ಲಿ ಮಠಗಳು ಕೇವಲ ಧಾರ್ಮಿಕ ಕೇಂದ್ರಗಳಾಗಿಲ್ಲ. ಸಾಮಾಜಿಕ ಕಾರ್ಯಗಳನ್ನು ಸಹ ಮಾಡಿ ಜನರಿಗೆ ಅನುಕೂಲ ಮಾಡುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ [more]

ರಾಷ್ಟ್ರೀಯ

ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಸಲಿರುವ ಕೆಸಿಆರ್

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಅವಧಿಗೂ ಮುನ್ನವೇ ವಿಧಾನಸಭೆ ವಿಸರ್ಜಿಸುವ ಸಾಧ್ಯತೆ ಇ ನಾಳೆ ಮಧ್ಯಾಹ್ನ 1 ಗಂಟೆಗೆ ತೆಲಂಗಾಣ ಸಚಿವಸಂಪುಟ ಸಭೆ [more]

ರಾಷ್ಟ್ರೀಯ

ಎನ್ ಡಿಎ ಮೈತ್ರಿಕೂಟ ತೊರೆಯುವರೇ ನಿತೀಶ್ ಕುಮಾರ್…?

ಪಟ್ನಾ : ಲೊಕಸಭಾ ಚುನಾವಣೆಗೆ ಜೆಡಿಯು ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ನಡೆದಿರುವ ಸೀಟು ಹೊಂದಾಣಿಕೆ ಬಗ್ಗೆ ಜೆಡಿಯು ಮುಖ್ಯಸ್ಥ , ಸಿಎಂ ನಿತೀಶ್‌ ಕುಮಾರ್‌ [more]

ರಾಷ್ಟ್ರೀಯ

ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಗೆ ಪ್ರಧಾನಿ ಚಾಲನೆ

ನವದೆಹಲಿ: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (ಐಪಿಪಿಬಿ)ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಈ ಪಾವತಿ ಬ್ಯಾಂಕು ಬ್ಯಾಂಕಿಂಗ್ [more]

ರಾಷ್ಟ್ರೀಯ

ಅಸತೋಮಾ ಸದ್ಗಮಯಾ…: ಬಿಜೆಪಿಗೆ ರಾಹುಲ್ ಗಾಂಧಿ ಟ್ವೀಟ್ ಉತ್ತರ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡಿದ್ದು, ಚೀನಾ ಮಾರ್ಗವಾಗಿ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡಿರುವ ರಾಹುಲ್ ಯಾತ್ರೆ ಕುರಿತು ಟೀಕಿಸಿರುವ [more]

ರಾಷ್ಟ್ರೀಯ

ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣ ದುರ್ಬಳಕೆ: ಕೇಂದ್ರ ಸೇರಿ 6 ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಿಗೆ ಸುಪ್ರೀಂ ನೊಟೀಸ್

ನವದೆಹಲಿ: ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್ ಡಿಎ ಸರ್ಕಾರ ಹಾಗೂ ಬಿಜೆಪಿ ಆಡಳಿತವಿರುವ [more]

ರಾಷ್ಟ್ರೀಯ

ಮಹಿಳಾ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ: ಏರ್ ಇಂಡಿಯಾ ವಿಮಾನದಲ್ಲಿ ಘಟನೆ

ನವದೆಹಲಿ: ಕಂಠಪೂರ್ತಿ ಕುಡಿದ ಪ್ರಯಾಣಿಕನೋರ್ವ ಮಹಿಳಾ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಏರ್ ಇಂಡಿಯಾ ಎಐ102 ಅಂತಾರಾಷ್ಟ್ರೀಯ ವಿಮಾನದಲ್ಲಿ ನಡೆದಿದೆ. ಆಗಸ್ಟ್ 30ರಂದು [more]

ರಾಜ್ಯ

ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರ ಧ್ವಜಕ್ಕೆ ಅವಮಾನ: ಪ್ರತಿಭಟನೆ

ಬಾಗಲಕೋಟೆ: ಪಂಚಾಯತ ಆವರಣದಲ್ಲಿ ದಿನನಿತ್ಯ ಬೆಳಿಗ್ಗೆ ದ್ವಜಾರೋಹಣ ಮಾಡಿ ಸಂಜೆಯ ಹೊತ್ತಿಗೆ ದ್ವಜವನ್ನು ಇಳಿಸಬೇಕು. ಆದರೆ ಮುಧೋಳ ತಾಲೂಕಿನ ಶಿರೋಳ ಗ್ರಾಮ ಪಂಚಾಯತ್ ಸಿಬ್ಬಂದಿ ರಾತ್ರಿ 08 [more]

ರಾಷ್ಟ್ರೀಯ

ಐಟಿಆರ್‌ ಸಲ್ಲಿಕೆ 6 ಕೋಟಿಗೆ ಏರಿಕೆ: ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.60 ಹೆಚ್ಚಳ

ಹೊಸದಿಲ್ಲಿ: ಆದಾಯ ತೆರಿಗೆ ವಿವರ ಸಲ್ಲಿಕೆಗೆ ಕೊನೆಯ ದಿನ ಆಗಸ್ಟ್‌ 31 ಮುಕ್ತಾಯವಾಗಿದ್ದು, ಒಟ್ಟು 6 ಕೋಟಿಗೂ ಹೆಚ್ಚು ಮಂದಿ ಐಟಿಆರ್‌ ಸಲ್ಲಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.60ರಷ್ಟು [more]

ರಾಷ್ಟ್ರೀಯ

ಇಂದಿನಿಂದ ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಕಾರ್ಯಾರಂಭ; ಏನಿದರ ಉಪಯೋಗ

ಬೆಂಗಳೂರು: ಭಾರತೀಯ ಅಂಚೆ ಇಲಾಖೆಯು ಸೆ.1 ಶನಿವಾರದಿಂದ ದೇಶಾದ್ಯಂತ ‘ಇಂಡಿಯಾ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ (ಐಪಿಪಿಬಿ)’ ಸೇವೆಯನ್ನು ಪ್ರಾರಂಭಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರು ನಗರದ [more]

ರಾಷ್ಟ್ರೀಯ

ಸೇಲಂನಲ್ಲಿ ಬಸ್ ಗಳ ನಡುವೆ ಭೀಕರ ಅಪಘಾತ : ಕನ್ನಡಿಗರು ಸೇರಿ 7 ಮಂದಿ ದುರ್ಮರಣ 

ಸೇಲಂ: ತಮಿಳುನಾಡಿನ ಸೇಲಂ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಸುಕಿನ ವೇಳೆ ಎರಡು ಖಾಸಗಿ ಬಸ್‌ಗಳ ನಡೆವೆ ಸಂಭವಿಸಿದ ಭೀಕರ ಅಪಘಾತದಲ್ಲಿ  7  ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರ [more]

ರಾಷ್ಟ್ರೀಯ

ಎಂಬಿಎ ಪದವಿ ಪಡೆದಿದ್ದರೂ ತೃತೀಯಲಿಂಗಿಗೆ ಸಿಕ್ಕಿಲ್ಲ ಕೆಲಸ; ಕೈಕಟ್ಟಿ ಕೂರದೆ ಅವರು ಮಾಡ್ತಿರೋದೇನು ಗೊತ್ತೇ?

ಭುವನೇಶ್ವರ​: ತೃತೀಯಲಿಂಗಿಯಾಗಿ ಜನಿಸಿದ ಮಾತ್ರಕ್ಕೆ ಸಮಾಜದಿಂದ ನಿರಂತರವಾಗಿ ಅಸಮಾನತೆ, ದೌರ್ಜನ್ಯಕ್ಕೆ ಒಳಗಾಗಿರುವ ವರ್ಗವು ಸಾಮಾನ್ಯವಾಗಿ ಬೀದಿ ಬೀದಿಗಳಲ್ಲಿ ಹಣ ವಸೂಲಿ ಮಾಡುತ್ತಲೇ ಜೀವನ ಸವೆಸುತ್ತಿದೆ. ಆದರೆ ಇದೆಲ್ಲವನ್ನೂ [more]