ರಾಷ್ಟ್ರೀಯ

ಕ್ರಾಂತಿಕಾರಿ ಜೈನ ಮುನಿ ತರುಣ್ ಸಾಗರ್ ಇನ್ನಿಲ್ಲ

ನವದೆಹಲಿ: ಕ್ರಾಂತಿಕಾರಿ ಜೈನಮುನಿ ತರುಣ್ ಸಾಗರ್ ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. 51 ವರ್ಷ ವಯಸ್ಸಿನ ಮುನಿ ನವದೆಹಲಿಯ ಕೃಷ್ಣ ನಗರದ ರಾಧಾಪುರಿ ಜೈನ [more]

ರಾಷ್ಟ್ರೀಯ

ಏಷ್ಯಾಕಪ್ ಕ್ರಿಕೆಟ್ ಸರಣಿಗಾಗಿ ನಾಳೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟ

ಮುಂಬೈ,ಆ.31- ಏಷ್ಯಾಕಪ್ ಕ್ರಿಕೆಟ್ ಸರಣಿಗಾಗಿ ನಾಳೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟಗೊಳ್ಳಲಿದ್ದು, ನಾಯಕ ವಿರಾಟ್ ಕೊಹ್ಲಿ ಮಧ್ಯಮ ಕ್ರಮಾಂಕದ ಆಟಗಾರರತ್ತ ನಜರು ನೆಟ್ಟಿದ್ದಾರೆ. ಟೀಂ ಇಂಡಿಯಾದ [more]

ರಾಷ್ಟ್ರೀಯ

ನೋಟು ನಿಷೇಧದಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ – ಅರುಣ್ ಜೇಟ್ಲಿ

ನವದೆಹಲಿ,ಆ.31- ಕೇಂದ್ರ ಸರ್ಕಾರದ ನೋಟು ನಿಷೇಧದಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಗಿದೆ. ಇದರಿಂದ ದೇಶದ ಆರ್ಥಿಕತೆ ಸುಭದ್ರವಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರದಲ್ಲಿ ಡಿಎಸ್‍ಪಿ ಸೇರಿದಂತೆ ಯೋಧರ ಕುಟುಂಬಗಳಿಗೆ ಸೇರಿದ ಒಂಭತ್ತು ಮಂದಿ ಅಪಹರಣ

ಶ್ರೀನಗರ (ಪಿಟಿಐ), ಆ.31-ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿರುವಾಗಲೇ ಮತ್ತೊಂದೆಡೆ ಉಗ್ರರ ಅಟ್ಟಹಾಸವೂ ಮುಂದುವರಿದೆ. ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ಉಗ್ರರು ಡಿಎಸ್‍ಪಿ ಸೇರಿದಂತೆ ಪೆÇಲೀಸರು [more]

ರಾಷ್ಟ್ರೀಯ

ದೆಹಲಿಯ ಮಂಗಲ್‍ಪುರಿಯಲ್ಲಿ ಇಬ್ಬರು ಮುಸುಕುಧಾರಿಗಳು ನಡೆಸಿದ ದಾಳಿಯಲ್ಲಿ ಇಬ್ಬರು ಬಲಿ

ನವದೆಹಲಿ (ಪಿಟಿಐ), ಆ.31-ರಾಜಧಾನಿ ದೆಹಲಿ ಹೊರವಲಯದ ಮಂಗಲ್‍ಪುರಿಯಲ್ಲಿ ಇಬ್ಬರು ಮುಸುಕುಧಾರಿಗಳು ನಡೆಸಿದ ದಾಳಿಯಲ್ಲಿ ಇಬ್ಬರು ಇರಿತದಿಂದ ಬಲಿಯಾಗಿದ್ದು, ಅನೇಕರು ತೀವ್ರ ಗಾಯಗೊಂಡಿದ್ದಾರೆ. ಮ್ಯಾಸ್ಕ್ ಮೆನ್‍ಗಳ ಈ ಆಕ್ರಮಣದಿಂದ [more]

ರಾಷ್ಟ್ರೀಯ

ಅರುಣಾಚಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಕಟ್ಟೆಚ್ಚರದ ಆದೇಶ ನೀಡಲಾಗಿದೆ

ಗುವಾಹತಿ/ಇಟಾನಗರ್ (ಪಿಟಿಐ), ಆ.31-ಈಶಾನ್ಯ ರಾಜ್ಯಗಳಾದ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಕಟ್ಟೆಚ್ಚರದ ಆದೇಶ ನೀಡಲಾಗಿದೆ. ಚೀನಾದ ಸ್ಯಾಂಗ್‍ಪೆÇ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, [more]

ರಾಷ್ಟ್ರೀಯ

(ಐಆರ್‍ಸಿಟಿಸಿ) ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ರಾಬ್ಡಿ ದೇವಿ ಹಾಗೂ ಪುತ್ರ ತೇಜಸ್ವಿ ಯಾದವ್ ಅವರಿಗೆ ಜಾಮೀನು

ನವದೆಹಲಿ (ಪಿಟಿಐ), ಆ.31-ಭಾರತೀಯ ರೈಲ್ವೆ ಉಪಚಾರ ಮತ್ತು ಪ್ರವಾಸೋದ್ಯಮ ನಿಗಮ(ಐಆರ್‍ಸಿಟಿಸಿ) ಹಗರಣದಲ್ಲಿ ಆರ್‍ಜೆಡಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ರಾಬ್ಡಿ [more]

ರಾಷ್ಟ್ರೀಯ

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸರ್ ವಿಶಾಲ್ ಕೃಷ್ಣನ್ ಕಂಚು ಪದಕಕ್ಕೆ ತೃಪ್ತಿ

ಜಕಾರ್ತ (ಪಿಟಿಐ), ಆ.31-ಇಂಡೋನೆಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸರ್ ಗಾಯಾಳು ವಿಶಾಲ್ ಕೃಷ್ಣನ್(75 ಕೆಜಿ ವಿಭಾಗ) ಕಂಚು ಪದಕಕ್ಕೆ ತೃಪ್ತಿಪಟ್ಟಿದ್ದಾರೆ. ಇದರೊಂದಿಗೆ ಸತತ ಮೂರು [more]

ರಾಷ್ಟ್ರೀಯ

ಬಿಜೆಪಿ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿರುವ ಜನ ಸಂಘರ್ಷ ಯಾತ್ರೆಗೆ ಕೊಲ್ಲಾಪುರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಂದ ಚಾಲನೆ

ಕೊಲ್ಲಾಪುರ (ಪಿಟಿಐ), ಆ.31-ಕೇಂದ್ರ ಮತ್ತು ವಿವಿಧ ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿರುವ ಜನ ಸಂಘರ್ಷ ಯಾತ್ರೆಗೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪಕ್ಷದ ಧುರೀಣ ಎಂ. [more]

ರಾಷ್ಟ್ರೀಯ

ಸಾರ್ವಜನಿಕ ಜಾಹೀರಾತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪಗಳ ಮೇಲೆ ಸುಪ್ರೀಂಕೋರ್ಟ್ ಇಂದು ಕೇಂದ್ರ ಸರ್ಕಾರ, ಆರು ರಾಜ್ಯಗಳು ಹಾಗೂ ಬಿಜೆಪಿಗೆ ನೋಟಿಸ್‍

ನವದೆಹಲಿ (ಪಿಟಿಐ), ಆ.31-ಸಾರ್ವಜನಿಕ ಜಾಹೀರಾತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪಗಳ ಮೇಲೆ ಸುಪ್ರೀಂಕೋರ್ಟ್ ಇಂದು ಕೇಂದ್ರ ಸರ್ಕಾರ, ಆರು ರಾಜ್ಯಗಳು ಹಾಗೂ ಬಿಜೆಪಿಗೆ ನೋಟಿಸ್‍ಗಳನ್ನು ಜಾರಿಗೊಳಿಸಿದ್ದು, ಪ್ರತ್ಯುತ್ತರಕ್ಕೆ ಸೂಚಿಸಿದೆ. [more]

ರಾಷ್ಟ್ರೀಯ

18ನೇ ಏಷ್ಯನ್ ಗೇಮ್ಸ್‍ನ 13ನೇ ದಿನವಾದ ಇಂದು ವಿವಿಧ ಕ್ರೀಡೆಗಳಲ್ಲಿ ಭಾರತದ ಪ್ರಾಬಲ್ಯ ಮುಂದುವರಿಕೆ

ಜಕಾರ್ತ (ಪಿಟಿಐ), ಆ.31-ಇಂಡೋನೆಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್‍ನ 13ನೇ ದಿನವಾದ ಇಂದು ವಿವಿಧ ಕ್ರೀಡೆಗಳಲ್ಲಿ ಭಾರತದ ಪ್ರಾಬಲ್ಯ ಮುಂದುವರಿದಿದೆ. ಭಾರತೀಯ ಮಹಿಳಾ ಸ್ಕ್ವಾಶ್ ತಂಡ ಹಾಲಿ [more]

ರಾಷ್ಟ್ರೀಯ

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಬಾಲಕ ಮೃತ – 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ರಾಂಚಿ, ಆ.31 (ಪಿಟಿಐ)- ಮಧ್ಯಾಹ್ನದ ಬಿಸಿಯೂಟ ಸೇವಿಸಿ ಬಾಲಕನೊಬ್ಬ ಮೃತಪಟ್ಟು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಾರ್ಖಂಡ್‍ನ ಕೊಡೆರ್ಮಾ ಜಿಲ್ಲೆಯ ಶಾಲೆಯೊಂದರಲ್ಲಿ ಸಂಭವಿಸಿದೆ. ಈ ಘಟನೆ [more]

ರಾಷ್ಟ್ರೀಯ

ದಕ್ಷಿಣ ಭಾರತದ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಸಂಬಂಧ ಎಚ್.ಡಿ.ಕುಮಾರಸ್ವಾಮಿ ಹಾಗೂ ಚಂದ್ರಬಾಬುನಾಯ್ಡು ನಡುವೆ ಮಹತ್ವದ ಮಾತುಕತೆ

ಹೈದರಾಬಾದ್, ಆ.31- ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು ಅವರು [more]

ರಾಜ್ಯ

ಸರಣಿ ಬ್ಯಾಂಕ್ ರಜೆ ಕುರಿತ ವಾಟ್ಸಪ್ ವೈರಲ್ ಸಂದೇಶ ಸುಳ್ಳು: ಬ್ಯಾಂಕ್ ಅಧಿಕಾರಿಗಳ ಸ್ಪಷ್ಟನೆ

ಬೆಂಗಳೂರು: ಸರಣಿ ಬ್ಯಾಂಕ್ ರಜೆ ಕುರಿತ ವಾಟ್ಸ್ ಆಪ್ ಸಂದೇಶಗಳು ವೈರಲ್ ಆಗುತ್ತಿದ್ದು, ಬ್ಯಾಂಕ್ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸೆ.02-09 ರ ವರೆಗೆ ಬ್ಯಾಂಕ್ [more]

ರಾಷ್ಟ್ರೀಯ

ಇಂದು ಮತ್ತೆ ಸುಪ್ರೀಂ ಮುಂದೆ 35-ಎ ವಾದ-ಪ್ರತಿವಾದ: ಕೋರ್ಟ್​ನತ್ತ ಎಲ್ಲರ ಚಿತ್ತ

ನವದೆಹಲಿ: ಬಹು ವಿವಾದಿತ ಸಾಂವಿಧಾನಿಕ ವಿಧಿ 35-ಎ ವಾದ-ಪ್ರತಿವಾದವನ್ನು ಇಂದು ಸುಪ್ರೀಂಕೋರ್ಟ್​ನ ಮೂವರು ನ್ಯಾಯಮೂರ್ತಿಗಳ ಪೀಠ ಆಲಿಸಲಿದ್ದು, ಎಲ್ಲರ ಚಿತ್ತ ಸುಪ್ರೀಂನತ್ತ ನೆಟ್ಟಿದೆ. ಸುಪ್ರೀಂನ ಮುಖ್ಯ ನಾಯಮೂರ್ತಿ [more]

ರಾಜ್ಯ

20 ಸೆಕೆಂಡ್ ತಡವಾಗಿದ್ರೂ ರಾಹುಲ್ ಗಾಂಧಿ ಜೀವವೇ ಹೋಗುತ್ತಿತ್ತು!

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹುಬ್ಬಳ್ಳಿಗೆ ಬಂದಿದ್ದಾಗ ವಿಮಾನ ಅವಘಡ ಸಂಭವಿಸಿದ್ದು, 20 ಸೆಕೆಂಡ್ ತಡವಾಗುತ್ತಿದ್ದರೂ ಅವರ ಜೀವವೇ ಹೋಗುತ್ತಿತ್ತು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದಿಂದ ಸ್ಫೋಟಕ [more]

ರಾಷ್ಟ್ರೀಯ

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ: ಬೌದ್ಧ ಬಿಕ್ಕು ಬಂಧನ

ಬೋಧ್‌ ಗಯಾ: 15 ವಿದ್ಯಾರ್ಥಿಗಳ ಮೇಲೆ ಲೈಂಗಿಕ ವಿಕೃತಿ ಮೆರೆದ ಆರೋಪದಲ್ಲಿ ಬೌದ್ಧ ಭಿಕ್ಷುವೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಸ್ಟಿಪುರ್‌ ಎಂಬಲ್ಲಿರುವ ಪ್ರಸನ್ನ ಜ್ಯೋತಿ ಬೌದ್ಧ ಧ್ಯಾನ ಮಂದಿರದಲ್ಲಿ [more]

ರಾಷ್ಟ್ರೀಯ

ಪಾಕ್ ನೂತನ ಸರ್ಕಾರಕ್ಕೆ ಭಾರತ ಕಿವಿಮಾತು

ವಾಷಿಂಗ್ಟನ್‌ : ಕಾಶ್ಮೀರ ವಿಷಯದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶಿಸುವುದಿಲ್ಲ ಎಂಬುದನ್ನು ಭಾರತ ಪಾಕ್ ನೂತನ ಸರ್ಕಾರಕ್ಕೆ ಸ್ಪಷ್ಟಪಡಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಪಾಕ್‌ ರಾಯಭಾರಿ ಮಲೀಹಾ ಲೋಧಿ [more]

ರಾಷ್ಟ್ರೀಯ

ಕೇರಳ ಪ್ರವಾಹ: 483 ಮಂದಿ ಸಾವು; ಇನ್ನೂ ಪತ್ತೆಯಾಗದ 15 ಜನ

ತಿರುವನಂತಪುರಂ: ಕೇರಳದಲ್ಲಿ ಸಂಭವಿಸಿದ ಭೀಕರ ಮಳೆ ಹಾಗೂ ಜಲಪ್ರವಾಹಕ್ಕೆ ಇದುವರೆಗೆ 483 ಮಂದಿ ಸಾವನ್ನಪ್ಪಿದ್ದು, 15 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಬಿಹಾರದಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಸ್ಪರ್ದೆ

ಪಾಟ್ನಾ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಹಾರ ಎನ್‌ಡಿಎ ಮೈತ್ರಿ ಕೂಟದ ನಾಲ್ಕು ಪಕ್ಷಗಳ ನಡುವೆ ಸೀಟು ಹಂಚಿಕೆ ಅಂತ್ಯವಾಗಿದ್ದು ,40 ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ [more]

ರಾಷ್ಟ್ರೀಯ

ಮತ್ತೆ ಪಕ್ಷಕ್ಕೆ ಸೇರಿಸಿಕೊಂಡರೆ ಎಂ ಕೆ ಸ್ಟಾಲಿನ್ ನಾಯಕತ್ವ ಒಪ್ಪಿಕೊಳ್ಳುವುದಾಗಿ ಎಂ ಕೆ ಅಳಗಿರಿ ಹೇಳಿಕೆ

ಚೆನ್ನೈ : ಡಿಎಂಕೆ ಅಧ್ಯಕ್ಷರಾಗಿ ಎಂ ಕೆ ಸ್ಟಾಲಿನ್‌ ಆಯ್ಕೆಯಾಗುತ್ತಿದ್ದಂತೆ ಬೆದರಿಕೆ ಹಾಕಿದ್ದ ಸಹೋದರ ಎಂ ಕೆ ಅಳಗಿರಿ ಈಗ ಉಲ್ಟಾ ಹೊಡೆದಿದ್ದು, ನನ್ನನ್ನು ಮತ್ತೆ ಪಕ್ಷಕ್ಕೆ [more]

ರಾಜ್ಯ

ರಾಜ್ಯ ಸಂಪುಟ ವಿಸ್ತರಣೆಗೆ ಅನುಮತಿ ನೀಡುವಂತೆ ರಾಹುಲ್ ಗಾಂಧಿಗೆ ಕುಮಾರಸ್ವಾಮಿ ಆಗ್ರಹ

ನವದೆಹಲಿ: ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ  ಸಂಪುಟ ವಿಸ್ತರಣೆಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ  ಆಗ್ರಹಿಸಿದ್ದಾರೆ. [more]

ರಾಷ್ಟ್ರೀಯ

ಬಹುಕೋಟಿ ಮೇವು ಹಗರಣ; ಸಿಬಿಐ ಕೋರ್ಟ್ ಗೆ ಲಾಲುಪ್ರಸಾದ್ ಶರಣು

ರಾಂಚಿ: ಮೇವು ಹಗರಣಗಳ ಪ್ರಕರಣದ ಅಪರಾಧಿ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಷರತ್ತುಬದ್ಧ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ಗುರುವಾರ ಜಾರ್ಖಂಡ್ ನ [more]

ರಾಷ್ಟ್ರೀಯ

ಭಾರತ-ಅಮೆರಿಕ 2+2 ಮಹತ್ವದ ಮಾತುಕತೆಗೆ ವೇದಿಕೆ ಸಜ್ಜು

ನವದೆಹಲಿ: ಭಾರತ ಮತ್ತು ಅಮೆರಿಕ ಮಹತ್ತರ ರಾಜತಾಂತ್ರಿಕ ಹೆಜ್ಜೆಯಿಟ್ಟಿದ್ದು, ಉಭಯ ದೇಶಗಳ ರಕ್ಷಣಾ ಹಾಗೂ ವಿದೇಶಾಂಗ ಸಚಿವಾಲಯಗಳ ನಡುವೆ ಮಾತುಕತೆಗೆ ವೇದಿಕೆ ಸಿದ್ದವಾಗಿದೆ. ರಕ್ಷಣಾ ಸಚಿವೆ ನಿರ್ಮಲಾ [more]

ರಾಜ್ಯ

ರೈತ ಸಮುದಾಯ ಬಯಸಿದ್ದನ್ನು ನಾವು ಈಡೇರಿಸಿದ್ದೇವೆ: ಸಿಎಂ ಕುಮಾರಸ್ವಾಮಿ

ಹೊಸದಿಲ್ಲಿ: ರೈತ ಸಮುದಾಯ ಬಯಸಿದ್ದನ್ನು ನಾವು ಈಡೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರ [more]