ಮೇರು ನಾಯಕ ವಾಜಪೇಯಿ ಅವರಿಗಾಗಿ ಪ್ರಾರ್ಥಿಸುತ್ತಿದೆ ಇಡೀ ದೇಶ
ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗಾಗಿ ಇಡೀ ದೇಶವೇ ಪ್ರಾರ್ಥಿಸುತ್ತಿದೆ. ಈಗಾಗಲೇ ಅಗ್ರ ನಾಯಕರು ದೆಹಲಿಯ ಏಮ್ಸ್ [more]
ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗಾಗಿ ಇಡೀ ದೇಶವೇ ಪ್ರಾರ್ಥಿಸುತ್ತಿದೆ. ಈಗಾಗಲೇ ಅಗ್ರ ನಾಯಕರು ದೆಹಲಿಯ ಏಮ್ಸ್ [more]
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಕಳೆದ 24 ಗಂಟೆಗಳಲ್ಲಿ ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದೆ ಎಂದು ಏಮ್ಸ್ ಆಸ್ಪತ್ರೆ [more]
ಕೊಚ್ಚಿ,ಆ.15-ಕಳೆದ ಎರಡು ವಾರಗಳಿಂದ ಎಡಬಿಡದೆ ನಿರಂತರವಾಗಿ ಕೇರಳದಲ್ಲಿ ಸುರಿಯುತ್ತಿರುವ ಮಹಾಮಳೆಗೆ ಇಂದು ಮತ್ತೆ ಐವರು ಸಾವನ್ನಪ್ಪಿದ್ದು, ಕುಂಭದ್ರೋಣ ಮಳೆಗೆ ಒಟ್ಟು ಈವರೆಗೂ 50 ಕ್ಕೂ ಹೆಚ್ಚು ಮಂದಿ [more]
ನವದೆಹಲಿ,ಆ.15- ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ಗೋವಾ ಮೇಲ್ಮನವಿ ಸಲ್ಲಿಸಿದರೆ ನಾವು ಕೂಡ ಕಾನೂನು ಹೋರಾಟ ನಡೆಸುವುದು ಅನಿರ್ವಾಯ ಎಂದು [more]
ನವದೆಹಲಿ , ಆ.15-ಅಮ್ ಆದ್ಮಿ ಪಾರ್ಟಿ (ಎಎಪಿ) ನಾಯಕ ಅಶುತೋಷ್ ಇಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷಕ್ಕೆ ಇದರಿಂದ ಹಿನ್ನಡೆಯಾಗಿದೆ. [more]
ಕೋಲ್ಕತಾ/ಪುದುಚೇರಿ, ಆ.15-ಸ್ವಾತಂತ್ರ್ಯ ಹೋರಾಟಗಾರ, ತತ್ವಜ್ಞಾನಿ ಮತ್ತು ಮಹಾಯೋಗಿ ಅರವಿಂದ ಘೋಷ್ ಅವರ 146ನೇ ಜನ್ಮ ಜಯಂತಿ ಯನ್ನು ದೇಶದ ವಿವಿಧೆಡೆ ಇಂದು ಭಕ್ತಿಭಾವದೊಂದಿಗೆ ಆಚರಿಸಿ, ಗೌರವಾಂಜಲಿ ಸಲ್ಲಿಸಲಾಯಿತು. [more]
ಹೊಸದಿಲ್ಲಿ: ದೇಶದ ಮೇಲೆ ಸಂಭವನೀಯ ಯಾವುದೇ ಹಗೆತನದ ಆಕ್ರಮಣಕಾರಿ ದಾಳಿ ಎದುರಿಸಲು ಸನ್ನದ್ಧರಾಗಿರುವಂತೆ ಸೇನೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸೂಚಿಸಿದ್ದಾರೆ. ಸ್ವಾತಂತ್ರ್ಯ ದಿನದ ಅಂಗವಾಗಿ ಶಸ್ತ್ರಾಸ್ತ್ರ [more]
ನವದೆಹಲಿ: ದೇಶದಲ್ಲಿ ಮಹಿಳೆಯರಿಗೆ ಮುಕ್ತ ಸ್ವಾತಂತ್ರ್ಯ ಇಲ್ಲದಿದ್ದರೆ ಸ್ವಾತಂತ್ರ್ಯೋತ್ಸವ ಅಪೂರ್ಣವಾಗಲಿದೆ ಎಂದು ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಬುಧವಾರ ಹೇಳಿದ್ದಾರೆ. ನಾಳೆ 72ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಇಂದು [more]
ನವದೆಹಲಿ: ಭಾರತದ ಖ್ಯಾತ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಟ್ವೀಟ್ ಮಾಡಿ ಶುಭ ಕೋರಿದ ವ್ಯಕ್ತಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಆಗಸ್ಟ್ [more]
ನವದೆಹಲಿ: 72ನೇ ಸ್ವತಂತ್ರ ದಿನಾಚರಣೆ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದರು. ಮೊದಲಿಗೆ ಎಲ್ಲ ಭಾರತೀಯರಿಗೂ ಸ್ವತಂತ್ರದ ದಿನಾಚರಣೆಯ [more]
ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್ ನೇತೃತ್ವದ ನ್ಯಾಯಮಂಡಳಿ ಮಂಗಳವಾರ ಅಂತಿಮ ತೀರ್ಪು ಪ್ರಕಟಿಸಿದ್ದು, [more]
ಬೆಂಗಳೂರು: ಮಾಂಡೋವಿ-ಮಹದಾಯಿ ಗೋವಾದ ಜೀವನದಿ.. ನೀರು ಹಂಚಿಕೆ ವಿವಾದಕ್ಕೆ ಮೂರು ದಶಕಗಳಿಗೂ ಹೆಚ್ಚಿನ ಇತಿಹಾಸವಿದೆ. ರಾಜ್ಯ ವಿಧಾನಸಭೆ ಚುನಾವಣೆವಗೂ ಮುನ್ನ ಹಾಗೂ ಕಳೆದ ಡಿಸೆಂಬರ್ನಲ್ಲಿ ವಿವಾದ ತಾರಕಕ್ಕೇರಿತ್ತು. [more]
ಹುಬ್ಬಳ್ಳಿ- ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ, ಉತ್ತರ ಕರ್ನಾಟಕ ಜೀವಜಲವೆಂದೇ ಪ್ರಸಿದ್ದಿ ಹೊಂದಿದ್ದ, ಮಹದಾಯಿ ನದಿ ನೀರು ಹಂಚಿಕೆ ಪ್ರಕರಣದ ನ್ಯಾಯಾಧಿಕರಣ ತೀರ್ಪು ಬಂದ ಹಿನ್ನೆಲೆ ಮಹಾದಾಯಿ ಹೋರಾಟಗಾರರು [more]
ನವದೆಹಲಿ :ಆ-14: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಪ್ರಧಾನಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್, ಇದೀಗ ಈ ವಿಷಯದಲ್ಲಿ [more]
ನವದೆಹಲಿ:ಆ-14: ಇಡೀ ದೇಶಾದ್ಯಂತ 72ನೇ ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಂಭ್ರಮ ಮನೆ ಮಾಡಿದೆ. ಈ ನಡುವೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ಬಳಕೆ ಮಾಡದಂತೆ ಎಲ್ಲಾ ರಾಜ್ಯ [more]
ನವದೆಹಲಿ:ಆ-14: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್ ನೇತೃತ್ವದ ಮಹದಾಯಿ ನ್ಯಾಯಮಂಡಳಿ ಅಂತಿಮ ತೀರ್ಪು ಪ್ರಕಟಿಸಿದ್ದು, ಕರ್ನಾಟಕಕ್ಕೆ ಒಟ್ಟು13. 7 ಟಿಎಂಸಿ [more]
ನವದೆಹಲಿ:ಆ-14: ಶ್ರೀನಗರದ ಲಾಲ್ ಚೌಕದಲ್ಲಿಂದು ಸ್ವಾತಂತ್ರ್ಯದ ಮುನ್ನಾ ದಿನ ತ್ರಿವರ್ಣ ಧ್ವಜವನ್ನು ಹಾರಿಸಲು ಮುಂದಾದ ವ್ಯಕ್ತಿಯನ್ನು ಸ್ಥಳೀಯರು ಹೊಡೆದು ಹಲ್ಲೆ ಮಾಡಿರುವ ಘಟನೆ ನಡೆದಿದೆ. ದೇಶಾದ್ಯಂತ 72ನೇ [more]
ನವದೆಹಲಿ:ಆ-14: ಪಾಕ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಕ್ರಿಕೆಟರ್ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ತೆರಳಿದರೆ ಅವರನ್ನು ದೇಶದ್ರೋಹಿ ಎಂದು [more]
ರಾಯಪುರ್:ಆ-14: ಛತ್ತೀಸ್ ಗಢ ಗವರ್ನರ್ ಬಲರಾಮ್ ಜಿ ದಾಸ್ ಟಂಡನ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಟಂಡನ್ ಅವರಿಗೆ ಇಂದು ಬೆಳಗ್ಗೆ 8.30ರ [more]
ನವದೆಹಲಿ:ಆ-೧೪: ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ರದ್ದುಗೊಳಿಸುವಂತೆ ಕೋರಿ 300 ಸೇನಾ ಸಿಬ್ಬಂದಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ [more]
ನವದೆಹಲಿ: ನಾಳೆ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಈ ಅವಧಿಯ ಕೊನೆಯ ಭಾಷಣ ಮಾಡಲಿದ್ದಾರೆ. ಈ ವೇಳೆ [more]
ಬೆಂಗಳೂರು: ಕರ್ನಾಟಕ ಸೇರಿ ದೇಶದ ಹಲವೆಡೆ ವರುಣ ತಂದ ಅವಾಂತರ ಅಷ್ಟಿಷ್ಟಲ್ಲ. ಕಂಡು ಕೇಳರಿಯದ ಮಳೆಗೆ ಕೇರಳ ಅಕ್ಷರಶಃ ನಲುಗಿ ಹೋಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಉತ್ತರ ಭಾರತದಲ್ಲೂ ಮೇಘಸ್ಫೋಟ [more]
ಬೀದರ್: ಕರ್ನಾಟಕದ ಕಿರೀಟ ಗಡಿ ಜಿಲ್ಲೆ ಬೀದರ್ ನಿಂದಲೇ ಲೋಕಸಭಾ ಚುನಾವಣೆಗೆ ಚಾಲನೆ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪಾಂಚಜನ್ಯ ಮೊಳಗಿಸಿದರು. ಕೇಂದ್ರ ಸರ್ಕಾರದ ವೈಫಲ್ಯತೆಯನ್ನ [more]
ಬೆಂಗಳೂರು, ಆ.13- ಕರ್ನಾಟಕ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತಾಕತ್ತಿದ್ದರೆ, ಅದರಲ್ಲಿ ಶೇ.50ರಷ್ಟು ಹೊರೆಯನ್ನು ಕೇಂದ್ರ ಸರ್ಕಾರ ಹೊರಲಿ ಎಂದು [more]
ಅರ್ಜಿಂಟೀನಾ:ಆ-13: ವಿಶ್ವಾದ್ಯಂತ ಆತಂಕಕ್ಕೀಡು ಮಾಡಿದ್ದ ಅಪಾಯಕಾರಿ ಬ್ಲ್ಯೂ ವೇಲ್ ಚಾಲೆಂಜ್ ಭೀತಿಯಿಂದ ಹೊರ ಬಂದ ಬಳಿಕ ಈಗ ಅಂತದ್ದೇ ಮತ್ತೊಂದು ಭಯಾನಕ ಚಾಲೆಂಜಿಂಗ್ ಗೇಮ್ ಸಾಮಾಜಿಕ ಜಾಲತಾಣಗಳಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ