ರಾಷ್ಟ್ರೀಯ

ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಆ.9ರಂದು ಚುನಾವಣೆ

ನವದೆಹಲಿ:ಆ-6: ಆಗಸ್ಟ್ 9 ರಂದು ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಸುವುದಾಗಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಈ ಕುರಿತು ಘೋಷಣೆ ಮಾಡಿರುವ [more]

ರಾಷ್ಟ್ರೀಯ

ರಾಷ್ಟ್ರಪತಿ ಕೋವಿಂದ್ ಹತ್ಯೆ ಬೆದರಿಕೆ: ಅರ್ಚಕ ಅರೆಸ್ಟ್

ತ್ರಿಸೂರು:ಆ-೬: ರಾಷ್ಟ್ರಪತಿ ರಾಮನಾಥ್ ಕೋವಿಂದ್ವರನ್ನು ಹತ್ಯೆಮಾಡುವುದಾಗಿ ಬೆದರಿಕೆಯೊಡ್ಡಿದ್ದ ಕೇರಳದ ತ್ರಿಸೂರ್ ನಲ್ಲಿನ ದೇವಾಲಯದ ಅರ್ಚಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತ್ರಿಸೂರಿನ ಚಿರಕ್ಕಲ್ ಭಗವತಿ ದೇಗುಲದ ಅರ್ಚಕ ಜಯರಾಮನ್ ಬಂಧಿತ [more]

ರಾಷ್ಟ್ರೀಯ

ಮತ್ತೆ ಹೊಸ ದಾಖಲೆ, ಸೆನ್ಸೆಕ್ಸ್ 200 ಅಂಕ ಹೆಚ್ಚಳ, 11,400 ದಾಟಿದ ನಿಫ್ಟಿ

ಮುಂಬೈ : ಏಷ್ಯಾದ ಷೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ಪ್ರವೃತ್ತಿ ತೋರಿಬಂದಿರುವುದನ್ನು ಅನುಸರಿಸಿ ಮುಂಬೈ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ, ಕಳೆದ ಶುಕ್ರವಾರದ ರಾಲಿಯನ್ನು ಇಂದು ಸೋಮವಾರವೂ ಮುಂದುವರಿಸಿ, [more]

ರಾಷ್ಟ್ರೀಯ

ಅಸ್ಸಾಂ ಎನ್‌ಆರ್‌ಸಿ: ಜೈಲೂ ಇಲ್ಲ, ಗಡಿಪಾರೂ ಇಲ್ಲ!

ಹೊಸದಿಲ್ಲಿ : ‘ಅಸ್ಸಾಂ ಸರಕಾರ ಕಳೆದ ವಾರ ಬಿಡುಗಡೆಗೊಳಿಸಿರುವ ರಾಷ್ಟ್ರೀಯ ಪೌರರ ರಿಜಿಸ್ಟ್ರಿಯಲ್ಲಿ ಹೆಸರು ಇಲ್ಲದವರ ವಿರುದ್ಧ ಸರಕಾರ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ’ ಎಂದು ಎನ್‌ಆರ್‌ಸಿ ಕಾರ್ಯಕ್ರಮ [more]

ರಾಷ್ಟ್ರೀಯ

ಸುಕ್ಮಾದಲ್ಲಿ 14 ನಕ್ಸಲರ ಎನ್ ಕೌಂಟರ್

ಸುಕ್ಮಾ: ಛತ್ತೀಸ್ ಗಢದ ಸುಕ್ಮಾದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಪೊಲೀಸರು ಹಾಗೂ ನಕ್ಸಲರ ಮಧ್ಯೆ ನಡೆದ ಗುಂಡಿನ ಕಾಳಗದಲ್ಲಿ 14 ಜನ ನಕ್ಸಲರು ಮೃತಪಟ್ಟಿದ್ದಾರೆ. ಸುಕ್ಮಾ [more]

ರಾಷ್ಟ್ರೀಯ

35ಎ ವಿಧಿಯ ಸಿಂಧುತ್ವ: ಆ.27ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಸಂವಿಧಾನದ 35ಎ ವಿಧಿಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಮೇಲಿನ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್‌ ಆಗಸ್ಟ್‌ 27ಕ್ಕೆ ಮುಂದೂಡಿದೆ. ಸಂವಿಧಾನದ 35ಎ ವಿಧಿಯ [more]

ರಾಜ್ಯ

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರು ಹೇಳಿದ್ದೇನು…?

ಬೆಂಗಳೂರು:ಆ-5: ದೊಡ್ಡವರು ದೊಡ್ಡ ಜವಾಬ್ದಾರಿಯನ್ನು ನನ್ನ ಮೇಲೆ ಹೊರಿಸಿದ್ದಾರೆ ಅದನ್ನ ಎಲ್ಲರ ಜೊತೆ ಸೇರಿ ನಿಭಾಯಿಸುತ್ತೇನೆ ಎಂದು ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಜೆಡಿಎಸ್​ ಪಕ್ಷದ [more]

ರಾಜ್ಯ

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹೆಚ್.ವಿಶ್ವನಾಥ್ ಆಯ್ಕೆ

ಬೆಂಗಳೂರು:ಆ-೫: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹೇಳಿಕೆ [more]

ರಾಷ್ಟ್ರೀಯ

ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ: 2 ದಿನಗಳಲ್ಲಿ ಡಿಸ್ಚಾರ್ಜ್

ಚೆನ್ನೈ:ಆ-೫: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಮನೆಗೆ ವಾಪಸ್ ಆಗಲಿದ್ದಾರೆ ಎಂದು ಡಿಎಂಕೆ ತಿಳಿಸಿದೆ. [more]

ರಾಷ್ಟ್ರೀಯ

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್: ಫೈನಲ್ ನಲ್ಲಿ ಮುಗ್ಗರಿಸಿದ ಪಿ.ವಿ ಸಿಂಧೂ

ಆ-5: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನ ಮಹಿಳಾ ವಿಭಾಗದ ಫೈನಲ್ ಪಂದ್ಯದಲ್ಲಿ ಸ್ಪೇನ್‌ನ ಕರೊಲಿನಾ ಮರಿನ್‌ ವಿರುದ್ಧ ಭಾರತದ ಪಿ.ವಿ. ಸಿಂಧೂ ಪರಾಭವಗೊಂಡಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ 21-19, [more]

ರಾಷ್ಟ್ರೀಯ

ಎನ್ ಆರ್ ಸಿ ವಿವಾದ: ನಿಲುವು ಬದಲಿಸಿದ ಕಾಂಗ್ರೆಸ್

ನವದೆಹಲಿ:ಆ-5: ನಾಗರಿಕರ ರಾಷ್ಟ್ರೀಯ ನೋಂದಣಿ( ಎನ್ ಆರ್ ಸಿ) ವಿಚಾರಕ್ಕೆ ಸಂಬಂಧಿಸಿದಂತೆ ಯುತರ್ನ್ ಹೊಡೆದಿರುವ ಕಾಂಗ್ರೆಸ್, ಸಂಪೂರ್ಣ ಬೆಂಬಲವಿರುವುದಾಗಿ ತಿಳಿಸಿದೆ. ಅಸ್ಸಾಂ ನ ಅಕ್ರಮ ಬಾಂಗ್ಲಾ ವಲಸಿಗರಿಂದ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಗೆ ಟಿಆರ್ ಎಸ್-ಬಿಜೆಪಿ ಮೈತ್ರಿ…!

ಹೈದರಾಬಾದ್‌:ಆ-5: 2019ರ ಲೋಕಸಭಾ ಚುನಾವಣೆಗೆ ಟಿಆರ್ ಎಸ್ (ತೆಲಂಗಾಣ ರಾಷ್ಟ್ರ ಸಮಿತಿ ) ಮತ್ತು ಬಿಜೆಪಿ ಮೈತ್ರಿಯತ್ತ ಹೆಜ್ಜೆ ಇಟ್ಟಿವೆ ಎನ್ನಲಾಗುತ್ತಿದೆ. ತೆಲಂಗಾಣ ಮುಖ್ಯಮಂತ್ರಿ, ಟಿಆರ್ ಎಸ್ [more]

ರಾಜ್ಯ

ಪರೀಕ್ಷೆ ವಂಚತರಿಗೆ ಮತ್ತೊಂದು ಅವಕಾಶ ನೀಡುವುದಾಗಿ ಸಿಎಂ ಭರವಸೆ

ಬೆಂಗಳೂರು:ಆ-5:ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರಾಲಿನ ದೋಷದಿಂದಾಗಿ ವಿಳಂಬವಾಗಿ ಬಂದ ರೈಲಿನಿಂದ ಪೊಲೀಸ್‌ ನೇಮಕಾತಿ ಪರೀಕ್ಷೆಯಿಂದ ವಂಚಿತರಾಗಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ [more]

ರಾಷ್ಟ್ರೀಯ

ಗ್ರಾಹಕರಿಗೆ ಶೇ.20ರಷ್ಟು ಜಿಎಸ್ಟಿ ಕ್ಯಾಶ್ ಬ್ಯಾಕ್; ಡಿಜಿಟಲ್ ಪಾವತಿ ಉತ್ತೇಜಿಸಲು ಮಹತ್ವದ ಹೆಜ್ಜೆ

ಹೊಸದಿಲ್ಲಿ: ಕೇಂದ್ರದ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಕು ಮತ್ತು ಸೇವಾ ತೆರಿಗೆಯ 29ನೇ ಸಲಹಾ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಣ್ಣ, [more]

ರಾಷ್ಟ್ರೀಯ

ಭಾರತದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಮುಂದಕ್ಕೆ

ಬೆಂಗಳೂರು: ಭಾರತದ ಬಹುನಿರೀಕ್ಷಿತ ಯೋಜನೆ ಚಂದ್ರಯಾನ-2 ಮುಂದಕ್ಕೆ ಹೋಗಿದೆ. ಈ ಹಿಂದಿನ ಲೆಕ್ಕಾಚಾರದ ಪ್ರಕಾರ ಇದೇ ಅಕ್ಟೋಬರ್ಗೆ ಈ ಮಿಷನ್ ನಭಕ್ಕೆ ಜಿಗಿಯಬೇಕಿತ್ತು. ಇಸ್ರೋ ಅಧಿಕೃತ ಹೇಳಿಕೆಯ [more]

ರಾಷ್ಟ್ರೀಯ

ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ ಸೆಮಿಫೈನಲ್‌ ಪ್ರವೇಶಿಸಿದ ಪಿ.ವಿ ಸಿಂಧೂ

ನಾಂಜಿಂಗ್‌ :ಆ-4: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಆಟಗಾರ್ತಿ ಪಿ.ವಿ. ಸಿಂಧೂ ಮಹಿಳೆಯರ ಸಿಂಗಲ್ಸ್‌ನಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ. ಪಿವಿ ಸಿಂಧೂ ಜಪಾನಿನ ನಜೋಮಿ ಒಕುಹರಾ ವಿರುದ್ಧ ಅದ್ಭುತ [more]

ರಾಷ್ಟ್ರೀಯ

ದನಗಳ್ಳನೆಂಬ ಶಂಕೆ ಹಿನ್ನಲೆ: ವ್ಯಕ್ತಿಯನ್ನು ಹೊಡೆದು ಸಾಯಿಸಿದ ಗುಂಪು

ನವದೆಹಲಿ:ಆ-4: ಗೋ ಕಳ್ಳಸಾಗಾಟಗಾರನೆಂದು ಶಂಕಿಸಿ ವ್ಯಕ್ತಿಯೋರ್ವನನ್ನು ಉದ್ರಿಕ್ತ ಗುಂಪು ಹೊಡೆದು ಕೊಂದ ಘಟನೆ ಹರಿಯಾಣದಲ್ಲಿ ನಡೆದಿದೆ. ಹರಿಯಾಣದ ಪಲವಾಲ್‌ ಜಿಲ್ಲೆಯ ಬೆಹರೋಲಾ ಗ್ರಾಮದಲ್ಲಿ ದನ ಕಳ್ಳನೆಂಬ ಶಂಕೆಯಲ್ಲಿ [more]

ರಾಜ್ಯ

10 ಯೋಜನೆಗಳಿಗೆ ರಕ್ಷಣಾ ಇಲಾಖೆ ಜಾಗ ನಿಡಲು ಅನುಮತಿ

ಬೆಂಗಳೂರು:ಆ-4:ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ವರ್ಗಾವಣೆ ಸಂಬಂಧ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅನುಮತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು [more]

ರಾಷ್ಟ್ರೀಯ

ಭಾರತವನ್ನು ಅತ್ಯುನ್ನತ ರಕ್ಷಣಾ ತಂತ್ರಜ್ಞಾನ ಗ್ರಾಹಕ ರಾಷ್ಟ್ರಗಳ ಪಟ್ಟಿಗೆ ಸೇರಿಸಿದ ಅಮೆರಿಕ

ವಾಷಿಂಗ್ಟನ್:ಆ-4: ಅಮೆರಿಕ, ತನ್ನ ಅತ್ಯುನ್ನತ ರಕ್ಷಣಾ ತಂತ್ರಜ್ಞಾನ ಗ್ರಾಹಕ ರಾಷ್ಟ್ರಗಳ ಪಟ್ಟಿಗೆ ಭಾರತವನ್ನು ಸೇರಿಸಿದೆ. ಈ ಮೂಲಕ ಎಸ್​ಟಿಎ-1(STA-1) ಸವಲತ್ತು ಪಡೆದ ಏಷ್ಯಾದ ಮೂರನೇ ರಾಷ್ಟ್ರ ಭಾರತವಾಗಿದೆ. [more]

ರಾಷ್ಟ್ರೀಯ

ಸುಪ್ರೀಂ ನ್ಯಾಯಮೂರ್ತಿಯಾಗಿ ಇಂದಿರಾ ಬ್ಯಾನರ್ಜಿ ನೇಮಕ

ನವದೆಹಲಿ:ಆ-4: ಮದ್ರಾಸ್‌ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರನ್ನು ಸುಪ್ರೀಕೊರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ಮೂರಕ್ಕೇರಿದೆ. [more]

ರಾಷ್ಟ್ರೀಯ

ಕೇರಳ ಸಿಎಂ ಕೊಠಡಿಗೆ ಚಾಕು ಹಿಡಿದು ನುಗಲೆತ್ನಿಸಿದ ವ್ಯಕ್ತಿ

ನವದೆಹಲಿ:ಆ-೪:ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೊಠಡಿಗೆ ವ್ಯಕ್ತಿಯೊಬ್ಬ ಚಾಕು ಹಾಗೂ ರಾಷ್ಟ್ರ ಧ್ವಜವನ್ನು ಹಿಡಿದುಕೊಂಡು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ದೆಹಲಿ ಹೌಸ್ ನಲ್ಲಿ ಸಿಎಂ ಪಿಅರಾಯಿ [more]

ರಾಷ್ಟ್ರೀಯ

ಕೊಹ್ಲಿಯಂದಿಗೆ ಮ್ಯಾಚ್ ರಫರಿ ಜೆಫ್ ಕ್ರೊವ್ ಮಾತುಕತೆ

ಬರ್ಮಿಂಗ್ಯಾಮ್: ಮೊನ್ನೆ ಮೊದಲ ಇನ್ನಿಂಗ್ಸ್ನಲ್ಲಿ ವಿರಾಟ್ ಕೊಹ್ಲಿ ಅವರ ಮೈಕ್ ಡ್ರಾಪ್ ಪ್ರಕರಣ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ನಾಯಕರುಗಾಳದ ವಿರಾಟ್ ಕೊಹ್ಲಿ ಮತ್ತು ಜೋ ರೂಟ್ [more]

ರಾಷ್ಟ್ರೀಯ

ಕೊಹ್ಲಿ ಭೇಟಿಯಾಗುವ ಮಲ್ಯ ಮನವಿಯನ್ನ ತಿರಸ್ಕರಿಸಿದ ಕೇಂದ್ರ ಸರ್ಕಾರ

ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನ ಭೇಟಿಯಾಗಲು ಕಾದಿದ್ದ ವಿವಾದಿತ ಉದ್ಯಮಿ ವಿಜಯ್ ಮಲ್ಯ ಅವರ ಮನವಿಯನ್ನ ಕೇಂದ್ರ ಸರ್ಕಾರ ನಿರಾಕರಿಸಿದೆ. ಬ್ಯಾಂಕ್ಗಳಿಗೆ ವಂಚನೆ [more]

ರಾಷ್ಟ್ರೀಯ

ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ ಮನೆಗೆ ನುಗ್ಗಲು ಯತ್ನ: ಆಗಂತುಕ ಫಿನಿಶ್!

ಜಮ್ಮು: ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ನಿವಾಸಕ್ಕೆ ಆಗಂತುಕನೊಬ್ಬ ನುಗ್ಗಲು ಯತ್ನಿಸಿದ್ದು , ಆತನನ್ನು ಭದ್ರತಾ ಸಿಬಂದಿ ಗುಂಡಿಕ್ಕಿ ಹತ್ಯೆಗೈದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಮುಖ್ಯ [more]

ರಾಷ್ಟ್ರೀಯ

ಕಲ್ಲು ಕ್ವಾರಿಯಲ್ಲಿ ಭಾರೀ ಸ್ಫೋಟ ; 11 ಮಂದಿ ಕಾರ್ಮಿಕರು ಬಲಿ

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಹಾಥಿ ಬಲ್‌ಗ‌ಲ್‌ ಎಂಬಲ್ಲಿ ಕಲ್ಲು ಕ್ವಾರಿಯೊಂದರಲ್ಲಿ ಶುಕ್ರವಾರ ರಾತ್ರಿ ಭೀಕರ ಸ್ಫೋಟ ಸಂಭವಿಸಿದ್ದು 11 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕ್ವಾರಿಯಲ್ಲಿ [more]