ಮಂಕಾದ ರಾಹುಲ್ ಗಾಂಧಿ ಪ್ರಧಾನಿ ಆಸೆ, ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ಅಭ್ಯರ್ಥಿ ನಿರ್ಧಾರ ಎಂದ ಕಾಂಗ್ರೆಸ್
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರಧಾನಿ ಹುದ್ದೆಯ ಆಸೆ ಮೇಲೆ ಇದೀಗ ಕರಿ ನೆರಳು ಬಿದ್ದಂತೆ ಕಾಣುತ್ತಿದ್ದು, ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ [more]
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರಧಾನಿ ಹುದ್ದೆಯ ಆಸೆ ಮೇಲೆ ಇದೀಗ ಕರಿ ನೆರಳು ಬಿದ್ದಂತೆ ಕಾಣುತ್ತಿದ್ದು, ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ [more]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಅಟ್ಟಹಾಸದಿಂದ ಮರೆಯುತ್ತಿರುವ ಉಗ್ರರ ಹುಟ್ಟಡಗಿಸಲು ಪಟ ತೊಟ್ಟಿರುವ ಭಾರತೀಯ ಸೇನೆ ಇಂದು ಬೆಳಗಿನ ಜಾವ ಐದು ಮಂದಿ ಉಗ್ರರನ್ನು ಹೊಡೆದುರುಳಿಸಿದೆ. [more]
ತಿರುವನಂತಪುರಂ: ಪತಿಯ ಮರ್ಮಾಂಗವನ್ನು ಕತ್ತರಿಸಿ, ಪ್ರಿಯಕರನ ಜೊತೆ ಓಡಿ ಹೋಗಿದ್ದ ಪತ್ನಿಯನ್ನು ತಮಿಳುನಾಡು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ 45 ವರ್ಷದ ಮಹಿಳೆ ಈ ಕೃತ್ಯ ಎಸಗಿದ್ದು, [more]
ಬರ್ಮಿಂಗ್ಯಾಮ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೊನೆಗೂ ಇಂಗ್ಲೆಂಡ್ ನಾಯಕ ಜೋ ರೂಟ್ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ. ಎರಡು ವಾರಗಳ ಹಿಂದೆ ಕೊನೆಯ ಏಕದಿನ ಪಂದ್ಯದಲ್ಲಿ [more]
ಬೆಂಗಳೂರು: ಆ-3: ಹೂಡಿಕೆದಾರರು ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಮುಂದಾಗುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮನವಿ ಮಾಡಿದರು. ಬೆಂಗಳೂರು ಟೆಕ್ ಸಮ್ಮಿಟ್ [more]
ನವದೆಹಲಿ:ಆ-೩: ಜಿಎಸ್ಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕುರಿತ ’ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಸಿನಿಮಾ ನಿರ್ದೇಶಕ ವಿಜಯ್ ರತ್ನಾಕರ್ ಗುತ್ತೆಯವರನ್ನು [more]
ನವದೆಹಲಿ:ಆ-೩: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನೀರವ್ ಮೋದಿಯನ್ನು ಗಡಿಪಾರು ಮಾಡುವಂತೆ ಬ್ರಿಟನ್ ಸರ್ಕಾರಕ್ಕೆ ಭಾರತ ಅರ್ಜಿ ಸಲ್ಲಿಕೆ ಮಾಡಿದೆ. ಈ [more]
ಶ್ರೀನಗರ:ಆ-೩: ಹುತಾತ್ಮ ಯೋಧ ಔರಂಗಜೇಬ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಕಾಶ್ಮೀರಿ ಯುವಕರು ವಿಭಿನ್ನ ಮಾರ್ಗ ಅನುಸರಿಸುತ್ತಿದ್ದಾರೆ. ವಿವಿಧ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗಸ್ಥರಾಗಿರುವ ಈ ಯುವಕರು ತಮ್ಮ [more]
ನವದೆಹಲಿ:ಆ-3: ರಾಷ್ಟ್ರೀಯ ನಾಗರಿಕತ್ವ ನೋಂದಣಿ(ಎನ್ ಆರ್ ಸಿ) ಪಟ್ಟಿಯಿಂದ ಯಾವೊಬ್ಬ ಭಾರತೀಯರ ಹೆಸರೂ ಹೊರಗುಳಿಯಲು ಸಾಧ್ಯವಿಲ್ಲ. ಪಟ್ಟಿಯಲ್ಲಿ ಹೆಸರಿಲ್ಲದವರು ಮತ್ತೆ ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರ ಗೃಹ [more]
ಮುಂಬೈ: ಇಲ್ಲಿನ ಸ್ಥಳೀಯ ರೈಲೊಂದರ 2 ನೇ ಕಂಪಾರ್ಟ್ ಮೆಂಟ್ನಲ್ಲಿ ಕೈ ಹಿಡಿದುಕೊಳ್ಳುವ ಹಾಂಗಿಂಗ್ ಸ್ಟಾಂಡ್ ಗೆ ಹಸಿರು ಹಾವೊಂದು ಸುತ್ತಿಕೊಂಡಿದ್ದು, ಪ್ರಯಾಣಿಕರ ಜೊತೆ ರೈಲಿನಲ್ಲಿ ಸಂಚರಿಸಿದೆ. [more]
ಹೊಸದಿಲ್ಲಿ: ಪಾಕಿಸ್ತಾನದ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಮತ್ತು ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ಭಾರತದಲ್ಲಿ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ [more]
ಮಥುರಾ: ತ್ರಿವಳಿ ತಲಾಖ್ ಎದುರಿಸುತ್ತಿರುವ ಮಹಿಳೆಯರು ಹಿಂದೂ ಧರ್ಮಕ್ಕೆ ಸೇರಿಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ತಿಳಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿರುವ ಸಾಧ್ವಿ ಪ್ರಾಚಿ, [more]
ಕಾಬೂಲ್:ಆ-೨: ಅಪ್ಘಾನಿಸ್ತಾನದಲ್ಲಿ ಮತ್ತೆ ಅಟ್ಟಹಾಸ ಮೆರೆದಿರುವ ಉಗ್ರರು ಭಾರತೀಯ ಪ್ರಜೆ ಸೇರಿ ಮೂವರು ವಿದೇಶಿಯರನ್ನು ಒತ್ತೆಯಾಳಾಗಿ ಇರಿಸಿಕೊಂಡು ಬಳಿಕ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಂತರರಾಷ್ಟ್ರೀಯ [more]
ವಾಷಿಂಗ್ಟನ್:ಆ-೨: 2019ರ ಗಣರಾಜ್ಯೋತ್ಸವ ದಿನದಂದು ಭಾರತದ ವಿಶೇಷ ಅತಿಥಿಯಾಗಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಟ್ರಂಪ್ ಆಗಮಿಸಲಿದ್ದಾರೆಯೆಏ ಎಂಬುದು ತಿಳಿದುಬಂದಿಲ್ಲ. [more]
ಬೆಂಗಳೂರು:ಆ-2: ಇಸ್ರೋದ ಹಿರಿಯ ವಿಜ್ಞಾನಿ ತಪನ್ ಮಿಶ್ರಾ ಅವರ ಏಕಾಏಕಿ ವರ್ಗಾವಣೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದುರುವ ಹಿರಿಯ ವಿಜ್ನಾನಿಗಳು ಇಸ್ರೋ ದಲ್ಲಿ [more]
ನವದೆಹಲಿ:ಆ-೨: ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾ. ಇಂದಿರಾ ಬ್ಯಾನರ್ಜಿ, ಒಡಿಶಾದ ಹೈಕೋರ್ಟ್ ನ ಮುಖ್ಯ ನ್ಯಾ. ವಿನೀತ್ ಸರಣ್ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ [more]
ಬೆಂಗಳೂರು:ಆ-2:ಕೇಂದ್ರ ಸರಕಾರದ ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಸ್ವಚ್ಛತೆ ಬಗ್ಗೆ ನಡೆಸುತ್ತಿರುವ ಸಮೀಕ್ಷೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನ ಪಡೆದುಕೊಳ್ಳುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಗ್ರಾಮೀಣಾಭಿವೃದ್ಧಿ [more]
ಗದಗ:ಆ-೨: ಕರ್ನಾಟಕ ಏಕೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗದಗ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಸಂಘಟನೆಗಳು ಬಂದ್ ಬೆಂಬಲ [more]
ಮುಂಬೈ:ಏಷ್ಯನ್ ಮಾರುಕಟ್ಟೆಯಲ್ಲಿ ನೀರಸ ಪ್ರತಿಕ್ರಿಯೆ ಹಾಗೂ ಆರ್ ಬಿಐನ ಹಣಕಾಸು ನೀತಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಮುಂಬೈ ಷೇರುಪೇಟೆ ಇಂದು ಕುಸಿತದ ಹಾದಿ ಹಿಡಿದಿದೆ.ಇದಕ್ಕೆ ತುಪ್ಪ ಸುರಿಯುವಂತೆ ಮತ್ತೆ [more]
ಹೊಸದಿಲ್ಲಿ: ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಯುವ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಆದರೆ ಚುನಾವಣ ಆಯೋಗ ಮಾತ್ರ ಇದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ಆರಂಭಿಸಿದೆ. ಸಾಮಾನ್ಯವಾಗಿ [more]
ಚೆನ್ನೈ: ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅವರು ಆಸ್ಪತ್ರೆಗೆ ದಾಖಲಾಗಿರುವ ಆಘಾತಕಾರಿ ಸುದ್ದಿ ಕೇಳಿ ಈವರೆಗೂ 21 ಮಂದಿ ಡಿಎಂಕೆ ಕಾರ್ಯಕರ್ತರು ಮೃತಪಟ್ಟಿದ್ದಾರೆ. ಡಿಎಂಕೆ ಪಕ್ಷದ ನಾಯಕ ಕರುಣಾನಿಧಿ [more]
ನವದೆಹಲಿ: ಡೊಕ್ಲಾಮ್ ನಲ್ಲಿ ಚೀನಾ ಪಡೆಗಳ ನಿಯೋಜನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ. ಡೊಕ್ಲಾಮ್ ವಿಚಾರಕ್ಕೆ [more]
ವಿಜಯವಾಡ: ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ ಒಳಗಾಗಿ ಮೃತಪಟ್ಟಿದ್ದಾನೆ. ಫೋನ್ ಅನ್ನು ಚಾರ್ಜಿಂಗ್‌ಗೆ ಹಾಕಿದ್ದರೂ ಇದೇ ವೇಳೆಯಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಹೈ ವೋಲ್ಟೇಜ್‌ನಿಂದಾಗಿ ಸುಟ್ಟುಹೋಗಿ [more]
ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ ಮೂರನೆಯ ದ್ವೈಮಾಸಿಕ ನೀತಿ ಬಿಡುಗಡೆ ಮಾಡಿದ್ದು, ರೆಪೊ ಮತ್ತು ರಿವರ್ಸ್ ರೆಪೊ ದರವನ್ನು ಏರಿಕೆ ಮಾಡಿದೆ. ಇದರಿಂದ ಗ್ರಾಹಕರ ಸಾಲದ ಮೇಲಿನ ಬಡ್ಡಿ ದರ ಏರಿಕೆಯಾಗುವ [more]
ಹೊಸದಿಲ್ಲಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ 1989ರ ಕೆಲವು ಪ್ರಸ್ತಾವನೆಗಳನ್ನು ಬದಲಾಯಿಸಬೇಕೆಂಬ ಸುಪ್ರೀಂಕೋರ್ಟ್ ತೀರ್ಪಿಗೆ ವ್ಯತಿರಿಕ್ತವಾಗಿ ಕೇಂದ್ರ ಸರಕಾರವು ಕಾಯಿದೆಯ ಹಳೆ ಕಾಯಿದೆಯನ್ನೇ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ