ರಾಷ್ಟ್ರೀಯ

ಈಗಲೇ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡುವುದು ಬೇಡ: ಒಮರ್ ಅಬ್ದುಲ್ಲಾ ಸಲಹೆ

ಕೋಲ್ಕತ್ತ:ಜು-28: ಈಗಲೇ ಪ್ರಧಾನಿ ಅಭ್ಯರ್ಥಿ ಯಾರು ಎಂದು ಬಿಂಬಿಸುವುದು ಬೇಡ, ಬಿಜೆಪಿಯನ್ನು ಸೋಲಿಸಿದ ಬಳಿಕ ಪ್ರಧಾನಿ ಅಭ್ಯರ್ಥಿ ಬಗ್ಗೆ ಚರ್ಚೆಯಾಗಲಿ ಎಂದು ನ್ಯಾಷನಲ್ ಕಾನ್ಫೆರೆನ್ಸ್ (ಎನ್‌ಸಿ) ಪಕ್ಷದ [more]

ರಾಷ್ಟ್ರೀಯ

ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಐಸಿಯುಗೆ ದಾಖಲು

ಚೆನ್ನೈ:ಜು-೨೮: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರ ಆರೋಗ್ಯದಲ್ಲಿ ಇನ್ನಷ್ಟು ಏರುಪೇರಾದ ಕಾರಣ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. [more]

ರಾಷ್ಟ್ರೀಯ

ದೆಹಲಿ ಗೋಶಾಲೆಯಲ್ಲಿ 36 ಹಸುಗಳ ಸಾವು

ನವದೆಹಲಿ:ಜು-೨೮: ರಾಜಧಾನಿ ದೆಹಲಿಯ ಗೋಶಾಲೆಯೊಂದರಲ್ಲಿ ಕಳೆದೆರಡು ದಿನಗಳಲ್ಲಿ 36 ಹಸುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ಹೊರವಲಯದ ಚಾವ್ಲಾ ಎಂಬ ಪ್ರದೇಶದಲ್ಲಿರುವ ಈ ಘಟನೆ ನಡೆದಿದ್ದು, [more]

ರಾಷ್ಟ್ರೀಯ

ಸಾಮೂಹಿಕ ಹಲ್ಲೆ ತಡೆಗೆ ಕೇಂದ್ರದಿಂದ ಕಾನೂನು ರಚನೆ

ನವದೆಹಲಿ:ಜು-೨೮: ಸಾಮೂಹಿಕ ಹಲ್ಲೆಯಂತಹ ಪ್ರಕರಣಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಹೊಸ ಕಾನೂನು ರಚನೆಗೆ ನಿರ್ಧಾರ ಕೈಗೊಂಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ [more]

ರಾಜ್ಯ

ಖಾಸಗಿ ವೈದ್ಯರ ಮುಷ್ಕರ: ಅಗತ್ಯ ಬಿದ್ದರೆ ‘ಎಸ್ಮಾ’ ಜಾರಿಗೊಳಿಸಿ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ

ಹೊಸದಿಲ್ಲಿ: ಭಾರತೀಯ ವೈದ್ಯಕೀಯ ಪರಿಷತ್’ನ ತಿದ್ದುಪಡಿ ವಿಧೇಯಕ ವಿರೋಧಿಸಿ ಖಾಸಗಿ ವೈದ್ಯರು ದೇಶದಾದ್ಯಂತ ಹೊರ ರೋಗಿ ಸೇವೆ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಬಿದ್ದರೆ ಎಸ್ಮಾ ಜಾರಿ [more]

ರಾಷ್ಟ್ರೀಯ

ದಿಲ್ಲಿಯಲ್ಲಿ ಅಪಾಯದ ಮಟ್ಟ ಮೀರಿದ ಯಮುನಾ ನದಿ; ನೆರೆ ಎಚ್ಚರಿಕೆ

ಹೊಸದಿಲ್ಲಿ : ದಿಲ್ಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು  ರಾಷ್ಟ್ರ ರಾಜಧಾನಿಯಲ್ಲಿ ನೆರೆಯ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಇನ್ನಷ್ಟು ಬಿರುಸು [more]

ರಾಜ್ಯ

ಗ್ರಹಣದ ಕೆಂಪು ಚಂದಿರ ಸುಂದರ: ಕರ್ನಾಟಕದಲ್ಲೂ ಗೋಚರ

ಹೊಸದಿಲ್ಲಿ : ಶುಕ್ರವಾರ ತಡರಾತ್ರಿ 11.54ರ ವೇಳೆಗೆ ಆರಂಭಗೊಂಡ ಚಂದ್ರಗ್ರಹಣವು ನಸುಕಿನ 3.49ರ ವೇಳೆಗೆ ಮುಕ್ತಾಯಗೊಂಡಿತು. ಮಧ್ಯರಾತ್ರಿ ಆಗಸದಲ್ಲಿನ ಕೆಂಪು ಚಂದಿರನನ್ನು ಖಗೋಳಾಸಕ್ತರು ಕಣ್ತುಂಬಿಕೊಂಡರು. ಭಾರತದಲ್ಲೂ ಗ್ರಹಣ ಗೋಚರವಾಗಿದ್ದು, [more]

ರಾಷ್ಟ್ರೀಯ

ಕಾಂಗ್ರೆಸ್ ನಿಂದ ಮಧ್ಯಮ ವರ್ಗದವರಿಗೆ ಬಿಗ್ ಆಫರ್?

ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಹಠಕ್ಕೆ ಬಿದ್ದಿರೋ ಕಾಂಗ್ರೆಸ್, ತನ್ನ ಪ್ರಣಾಳಿಕೆಯಲ್ಲಿ ಮಧ್ಯಮ ವರ್ಗದವರಿಗೆ ದೊಡ್ಡ ಆಫರ್ ಕೊಡಲು ಪ್ಲಾನ್ ಮಾಡ್ತಿದೆ. 35 ವರ್ಷದೊಳಗಿನವರನ್ನು ಆದಾಯ [more]

ರಾಜ್ಯ

ನಾಳೆಯಿಂದ ರಸ್ತೆಗಿಳಿಯಲಿವೆ ಲಾರಿಗಳು : ಲಾರಿ ಮುಷ್ಕರ ಅಂತ್ಯ

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಏಳು ದಿನಗಳಿಂದ ನಡೆಸುತ್ತಿದ್ದ ಲಾರಿ ಮುಷ್ಕರ ಅಂತ್ಯಗೊಂಡಿದೆ ದೆಹಲಿಯಲ್ಲಿ ರಾಷ್ಟ್ರಿಯ ರಸ್ತೆ ಸಾರಿಗೆ ಇಲಾಖೆ ಜಂಟಿ ನಿರ್ದೇಶಕ ಅಭಯ್ [more]

ರಾಷ್ಟ್ರೀಯ

ಭಾರತಕ್ಕೆ ಆಗಮಿಸಲಿದ್ದಾರೆ ಚೀನಾ ರಕ್ಷಣಾ ಸಚಿವರು

ಜೊಹಾನ್ಸ್ ಬರ್ಗ್:ಜು-೨೭: ಮುಂದಿನ ತಿಂಗಳು ಚೀನಾ ರಕ್ಷಣಾ ಸಚಿವರು ಭಾರತಕ್ಕೆ ಭೇಟಿ ನೀಡಲು ಮತ್ತು ತಮ್ಮ ಇತ್ತೀಚಿನ ಮಾತುಕತೆಗಳ, ಒಪ್ಪಂದದ ಅನುಷ್ಠಾನನಕ್ಕೆ ಕ್ರಮ ಕೈಗೊಳ್ಳಲು ಪ್ರಧಾನ ಮಂತ್ರಿ [more]

ರಾಷ್ಟ್ರೀಯ

ಆಫ್ರಿಕಾದ ರಾಷ್ಟ್ರಗಳನ್ನು ಭಾರತ ಬೆಂಬಲಿಸಲಿದೆ

ಜೋಹಾನ್ಸ್ ಬರ್ಗ್:ಜು-೨೭: 40 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಭಾರತ 11 ಬಿಲಿಯನ್ ಡಾಲರ್ ಮೊತ್ತದ ಸಾಲದ ನೆರವು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಕ್ಷಿಣ [more]

ರಾಷ್ಟ್ರೀಯ

ವಿಶ್ವಸಂಸ್ಥೆಗೆ ಆರ್ಥಿಕ ಸಂಕಷ್ಟ

ನ್ಯೂಯಾರ್ಕ್:ಜು-27; ವಿಶ್ವಸಂಸ್ಥೆ ಸದ್ಯ ಆರ್ಥಿಕ ಹಿನ್ನಡೆ ಅನುಭವಿಸಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೋ ಗುಟೆರಾಸ್ ತಿಳಿಸಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ಸದಸ್ಯ ರಾಷ್ಟ್ರಗಳು ಕೈ ಜೋಡಿಸಬೇಕೆಂದು ಮನವಿಮಾಡಿದ್ದಾರೆ. [more]

ರಾಷ್ಟ್ರೀಯ

ಡಿಎಂಕೆ ವರಿಷ್ಠ ಕರುಣಾನಿಧಿ ಚೇತರಿಕೆ: ಪುತ್ರ ಎಂ. ಕೆ. ಸ್ಟಾಲಿನ್

ಚೆನ್ನೈ :ಜು-೨೭: ಅನಾರೋಗ್ಯಕ್ಕೊಳಗಾಗಿದ್ದ ಡಿಎಂಕೆ ವರಿಷ್ಠ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದು, ಜ್ವರ ನಿಯಂತ್ರಣಕ್ಕೆ ಬಂದಿದೆ ಎಂದು ಅವರ ಪುತ್ರ ಎಂ. ಕೆ. ಸ್ಟಾಲಿನ್ ತಿಳಿಸಿದ್ದಾರೆ. 2016 ಅಕ್ಟೋಬರ್ [more]

ರಾಷ್ಟ್ರೀಯ

ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಶೀಘ್ರ ಗುಣಮುಖರಾಗಲಿ: ಪ್ರಧಾನಿ ಮೋದಿ

ನವದೆಹಲಿ:ಜು-೨೭: ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಶೀಘ್ರ ಗುಣಮುಖರಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೂತ್ರನಾಳ ಸೋಂಕು [more]

ರಾಷ್ಟ್ರೀಯ

ಅತ್ಯಾಚಾರ,ಅಪರಾಧ ಪ್ರಕರಣಗಳು ಹೆಚ್ಚಲು ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿರುವುದೇ ಕಾರಣ: ಬಿಜೆಪಿ ಸಂಸದ

ಫೈಜಾಬಾದ್:ಜು-೨೭: ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿರುವುದೇ ಅತ್ಯಾಚಾರದಂತಹ ಅಪರಾಧ ಕೃತ್ಯಗಳು ಹೆಚ್ಚಲು ಕಾರಣ ಎನ್ನುವುದರ ಮೂಲಕ ಉತ್ತರ ಪ್ರದೇಶದ ಸಂಸದ ಹರಿ ಓಂ ಪಾಂಡೆ ಹೊಸವಿವಾದದ ಕಿಡಿ [more]

ರಾಷ್ಟ್ರೀಯ

ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿದ್ದೇನೆ: ಮೆಹುಲ್ ಚೋಕ್ಸಿ

ಲಂಡನ್:ಜು-27: ವ್ಯಾಪಾರಕ್ಕಾಗಿ ಆ್ಯಂಟಿಗುವಾ ನಾಗರೀಕತ್ವ ಪಡೆದಿರುವೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿ ಹೇಳಿದ್ದಾರೆ. ಕೆರಿಬಿಯನ್ [more]

ರಾಷ್ಟ್ರೀಯ

ಮೆಹುಲ್ ಚೋಕ್ಸಿ ಬಗ್ಗೆ ಭಾರತದಿಂದ ಕಾನೂನು ಸಮ್ಮತ ಕೋರಿಕೆ ಬಂದಲ್ಲಿ ಪರಿಗಣಿಸಲಾಗುವುದು: ಆಂಟಿಗುವಾ ಸರಕಾರ

ನವದೆಹಲಿ:ಜು-೨೭: ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಬಹುಕೋಟಿ ಹಗರಣದ ಆರೋಪಿ ವಜ್ರಾಭರಣ ಉದ್ಯಮಿ ಮೆಹುಲ್‌ ಚೋಕ್ಸಿ ಯನ್ನು ಭಾರತಕ್ಕೆ ಮರಳಿಸುವ ಬಗ್ಗೆ ಅಲ್ಲಿನ ಸರಕಾರದಿಂದ ‘ಕಾನೂನು ಸಮ್ಮತ ಕೋರಿಕೆ’ [more]

ರಾಷ್ಟ್ರೀಯ

ಬಯಸಿದರೆ ಚಿಟಿಕೆ ಹೊಡೆಯುವಷ್ಟರಲ್ಲಿ ಸಿಎಂ ಆಗಬಲ್ಲೆ: ನಟಿ ಹೇಮಾ ಮಾಲಿನಿ

ಜೈಪುರ:ಜು-೨೭: ‘ನಾನು ಬಯಸಿದರೆ ಯಾವ ಘಳಿಗೆಯಲ್ಲಾದರೂ ಮುಖ್ಯಮಂತ್ರಿಯಾಗಬಲ್ಲೆ. ಈ ಹುದ್ದೆ ಪಡೆಯುವುದು ನನಗೆ ಚಿಟಿಕೆ ಹೊಡೆದಷ್ಟೇ ಸುಲಭ. ಆದರೆ ವೈಯಕ್ತಿಕ ಸ್ವಾತಂತ್ರ್ಯ ಬಲಿಕೊಟ್ಟು ಆ ಪದವಿ ಪಡೆಯುವುದು [more]

ರಾಷ್ಟ್ರೀಯ

ಪ್ರಧಾನಿ ಮೋದಿ- ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿ

ಜೊಹಾನ್ಸ್‌ಬರ್ಗ್‌:ಜು-27: ಮೂರು ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ರನ್ನು ಭೇಟಿಯಾಗಿದ್ದಾರೆ. 10ನೇ ಬ್ರಿಕ್ಸ್ ಶೃಂಗಸಭೆಗೆ ದಕ್ಷಿಣ ಆಫ್ರಿಕಾಗೆ ತೆರಳಿರುವ ಪ್ರಧಾನಿ ಮೋದಿ, ಕಳೆದ [more]

ರಾಷ್ಟ್ರೀಯ

ಬ್ರಿಕ್ಸ್ ಶೃಂಗಸಭೆ ಮೂಲಕ ಮತ್ತೆ ರಷ್ಯಾ ಅದ್ಯಕ್ಷರ ಭೇಟಿ ಸಂತಸ ತಂದಿದೆ: ಪ್ರಧಾನಿ

ಜೋಹಾನ್ಸ್ ಬರ್ಗ್:ಜು-27: ಬ್ರಿಕ್ಸ್ ಶೃಂಗಸಭೆ ಮೂಲಕ ಮತ್ತೆ ರಷ್ಯಾ ಅದ್ಯಕ್ಷ ವ್ಲಾಡಿಮಿರ್ ಪುಟಿನ್ ರನ್ನು ಭೇಟಿಯಾಗುತ್ತಿರುವುದು ಸಂತಸ ತಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದಕ್ಷಿಣ ಆಫ್ರಿಕಾದ [more]

ರಾಷ್ಟ್ರೀಯ

‘ಸಂಜು’ ಚಿತ್ರಕ್ಕೆ ಕಂಟಕ, ಚಿತ್ರ ತಯಾರಕರಿಗೆ ಪಾತಕಿ ಅಬುಸಲೇಂ ನೋಟಿಸ್!

ಮುಂಬೈ: ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಜೀವನಾಧಾರಿತ ಚಿತ್ರ ‘ಸಂಜು’ ಚಿತ್ರಕ್ಕೆ ಕಂಟಕ ಎದುರಾಗಿದ್ದು, ಚಿತ್ರದಲ್ಲಿ ತನ್ನ ಬಗ್ಗೆ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಭೂಗತ ಪಾತಕಿ [more]

ರಾಷ್ಟ್ರೀಯ

ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಸ್ಥಿತಿ ಗಂಭೀರ!

ಚೆನ್ನೈ: ಡಿಎಂಕೆ ಮುಖಸ್ಥ ಎಂ ಕರುಣಾನಿಧಿ ಆರೋಗ್ಯ ಬಿಗಡಾಯಿಸಿದ್ದು, ಚೆನ್ನೈನ ಅವರ ಮನೆಯನ್ನೇ ಆಸ್ಪತ್ರೆ ಮಾಡಿಕೊಂಡು ಕಾವೇರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡ್ತಿದ್ದಾರೆ. 94 ವರ್ಷದ ವಯೋವೃದ್ಧ ರಾಜಕಾರಣಿ [more]

ಬೆಳಗಾವಿ

ಬಲಗೊಳ್ಳುತಿದೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆ

ಹುಬ್ಬಳ್ಳಿ ಜು, ೨೬- ಉತ್ತರ ಕರ್ನಾಟಕವನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಕಡೆಗಣಿಸಲಾಗುತ್ತದೆ. ಈ ಅನ್ಯಾಯದ ವಿರುದ್ಧ ದಿನದಿಂದ ದಿನಕ್ಕೆ ಹೋರಾಟ ಬಲಗೊಳ್ಳುತಿದ್ದು ಈಗ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕಕ್ಕೆ [more]

ರಾಷ್ಟ್ರೀಯ

ಮುಂಬೈ-ಅಹಮದಾಬಾದ್ ನಡುವೆ ಬುಲೆಟ್ ಟ್ರೈನ್

ಆಗ್ರಾ, ಜು.26- ಮುಂಬೈ-ಅಹಮದಾಬಾದ್ ನಡುವೆ 98,000 ಕೋಟಿ ರೂ. ವೆಚ್ಚದಲ್ಲಿ ಬುಲೆಟ್ ಟ್ರೈನ್ ಯೋಜನೆ ನನಸಾಗುವುದನ್ನು ದೇಶದ ಜನತೆ ಎದುರು ನೋಡುತ್ತಿದ್ದರೆ, ಉತ್ತರ ಪ್ರದೇಶದಲ್ಲಿ ಈಗಾಗಲೇ ಗಂಟೆಗೆ [more]

ರಾಜ್ಯ

ಯೋಧರಿಗಾಗಿ ಹೊಸ ಕಾನೂನು: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಜು-೨೬: ನಿವೃತ್ತಿ ಹೊಂದುವ ಅಥವಾ ಯುದ್ಧದಲ್ಲಿ ಹುತಾತ್ಮರಾಗುವ ಯೋಧರ ಕುಟುಂಬಗಳಿಗೆ ಮೂರು ತಿಂಗಳ ಒಳಗಾಗಿ ಸಂಪೂರ್ಣ ಪರಿಹಾರ ಹಾಗೂ ಇತರೆ ಸೌಲಭ್ಯ ಒದಗಿಸಿಕೊಡಲು ನೂತನ ಕಾನೂನು ತರುವ [more]