ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರ ಸಂಹಾರ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯು ಉಗ್ರರ ಸಂಹಾರ ಮುಂದುವರಿಸಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರ ವಿರುದ್ಧ ನಡೆಸಿದ ಸುದೀರ್ಘ 12 ಗಂಟೆಯ ಕಾರ್ಯಾಚರಣೆಯಲ್ಲಿ ಶೋಪಿಯಾನ್ [more]
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯು ಉಗ್ರರ ಸಂಹಾರ ಮುಂದುವರಿಸಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಉಗ್ರರ ವಿರುದ್ಧ ನಡೆಸಿದ ಸುದೀರ್ಘ 12 ಗಂಟೆಯ ಕಾರ್ಯಾಚರಣೆಯಲ್ಲಿ ಶೋಪಿಯಾನ್ [more]
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಶಸ್ವಿ ರಾಜಕೀಯಕ್ಕೆ ಧುಮುಕಿ ಬುಧವಾರಕ್ಕೆ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಶುಭಾಶಯ ತಿಳಿಸಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ 13 [more]
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಸಹಾಯಕಿಯಾಗಿದ್ದ ಶಶಿಕಲಾಗೆ ಸೇರಿದ 2,000 ಕೋಟಿ ರೂ. ಮೊತ್ತದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಬುಧವಾರ ಜಪ್ತಿ [more]
ಹೊಸದಿಲ್ಲಿ: ಪ್ರತಿಭಟನೆಗಳಿಗಾಗಿ ಸಾರ್ವಜನಿಕ ಸ್ಥಳಗಳನ್ನು ದೀರ್ಘಕಾಲದವರೆಗೆ ಆಕ್ರಮಿಸಿಕೊಳ್ಳುವುದು ಸ್ವೀಕಾರಾರ್ಹವಲ್ಲ ಎಂದು ತಿಳಿಸುವ ಮೂಲಕ ಸುಪ್ರೀಂ ಕೋರ್ಟ್ ಶಹೀನ್ ಬಾಗ್ ಪ್ರತಿಭಟನೆಯ ಕಾನೂನು ಬದ್ಧತೆ ಕುರಿತು ಬುಧವಾರ ಮಹತ್ವದ [more]
ನವದೆಹಲಿ: ಮೊದಲೇ ಕುಸಿದಿದ್ದ ದೇಶದ ಆರ್ಥಿಕತೆ ಕೊರೋನಾ ಮತ್ತು ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿ ಪಾತಾಳಮುಖಿಯಾಗಿತ್ತು. ಇಂಥ ಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆಗೆ ಉತ್ತೇಜನ ನೀಡಲು ಆರ್ ಬಿಐ ರೆಪೋ ದರದಲ್ಲಿ [more]
ಪಾಟ್ನಾ: ಇದು 15 ವರ್ಷದ ಬಾಲಕಿಯ ಧೈರ್ಯ ಮತ್ತು ದಿಟ್ಟ ನಿರ್ಧಾರದ ನೈಜ ಕಥೆಯಾಗಿದೆ. ಲಾಕ್‍ಡೌನ್‍ನಿಂದಾಗಿ 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ತಂದೆಯನ್ನು ಸೈಕಲಿನಲ್ಲಿ ಕೂರಿಸಿಕೊಂಡು 1,200 ಕಿ.ಮೀ [more]
ನವದೆಹಲಿ: ವಿಶ್ವಾದ್ಯಂತ ಕರೋನವೈರಸ್ ಸೋಂಕು ಹೆಚ್ಚುತ್ತಿದೆ. ಈ ವೈರಸ್‌ನಿಂದ ಅನೇಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೆ ಇದರಿಂದ ಚೇತರಿಸಿಕೊಂಡು ಮನೆಗೆ ಮರಳುತ್ತಿರುವವರು ಸಹ ಅನೇಕರಿದ್ದಾರೆ. ವೈರಸ್‌ನಿಂದ ಬಳಲುತ್ತಿರುವ ಜನರ [more]
ನವದೆಹಲಿ:ಕೊರೊನಾ ಸಂಕಷ್ಟದ ನಡುವೆಯೇ ಪ್ರಕೃತಿ ಕೂಡ ತನ್ನ ಪ್ರಕೋಪ ಹೊರಹಾಕುವ ಸಾಧ್ಯತೆ ಇದೆ. ಇಡೀ ದೇಶಾದ್ಯಂತ ಹವಾಮಾನ ಸೂಕ್ಷ್ಮ ಸ್ಥಿತಿಯಲ್ಲಿರುವ ಕಾರಣ ಹಲವೆಡೆ ಸತತ ಬಿರುಗಾಳಿಯಿಂದ ಕೂಡಿದ [more]
ನವದೆಹಲಿ: ಕೊರೊನಾ ಉಂಟು ಮಾಡಿದ ಆರ್ಥಿಕ ಸಂಕಷ್ಟ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು 5ನೇ ಹಂತದ ಪ್ಯಾಕೇಜ್ ಘೋಷಿಸಿದೆ. ಈ ಪೈಕಿ ನರೇಗಾಗೆ ಹೆಚ್ಚುವರಿ 40,000 ಕೋಟಿ [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜಾರಿಗೊಳಿಸಿದ ಕಟ್ಟುನಿಟ್ಟಿನ ಲಾಕ್ಡೌನ್ ಆದೇಶದ ನಡುವೆಯೂ ಭಾರತದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 4,987 ಮಂದಿಯಲ್ಲಿ [more]
ನವದೆಹಲಿ: ಇಂದು ಮುಂಜಾನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ 10 ಜನ ಸಾವನ್ನಪ್ಪಿದ್ದಾರೆ. 200ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ [more]
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ಎನ್ಕೌಂಟರ್ ನಡೆದಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಆವಂತಿಪುರದಲ್ಲಿ ಭಾರತೀಯ ಸೇನಾ ಸಿಬ್ಬಂದಿ ಹಾಗೂ ಜಮ್ಮು [more]
ನವ ದೆಹಲಿ; ಕೊರೋನಾದಿಂದಾಗಿ ಇಡೀ ವಿಶ್ವವೇ ಲಾಕ್‌ಡೌನ್ ಆಗಿದೆ. ಪರಿಣಾಮ ಆರ್ಥಿಕ–ವಾಣಿಜ್ಯ ವಹಿವಾಟುಗಳು ಸ್ಥಗಿತವಾಗಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಪಾತಾಳಕ್ಕೆ ಕುಸಿದಿದೆ. ಭಾರತದಲ್ಲೂ ಹಣಕಾಸಿನ ವ್ಯವಸ್ಥೆ [more]
ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ಗೆ ಈಗಾಗಲೇ ಓರ್ವ ಸಿಆರ್ಪಿಎಫ್ ಯೋಧ ಬಲಿಯಾಗಿದ್ದಾರೆ. ದೇಶ ಕಾಯುವ ನೂರಾರು ಸೈನಿಕರಿಗೆ ಕೊರೋನಾ ಸೋಂಕು ತಗುಲಿದೆ. ದೆಹಲಿ ಸಿಆರ್ಪಿಎಫ್ ಬೆಟಾಲಿಯನ್ ಒಂದರಲ್ಲೇ [more]
ಬೆಂಗಳೂರು: ಕೊರೋನಾ ವೈರಸ್ ವಿರುದ್ಧದ ಹೋರಾಟ ನಿರೀಕ್ಷೆಮೀರಿ ಕಠಿಣವಾಗುತ್ತಿದೆ. ಕೇಂದ್ರ ಸರ್ಕಾರ ಸಕಲ ಬಲವನ್ನೂ ಪ್ರಯೋಗಿಸಿ ವೈರಸ್ ಸೋಂಕು ನಿಗ್ರಹಿಸಲು ಪ್ರಯತ್ನಿಸುತ್ತಿದೆ. ಪ್ರಕರಣಗಳ ಸಂಖ್ಯೆ 35 ಸಾವಿರ [more]
ಅಹಮದಾಬಾದ್: ಮೊದಲ ಬಾರಿಗೆ ದೇಶದಲ್ಲಿ ಕೊರೊನಾಗೆ ರಾಜಕೀಯ ನಾಯಕರೊಬ್ಬರು ಬಲಿಯಾಗಿದ್ದಾರೆ. ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ 67 ವರ್ಷದ ಬದ್ರುದ್ದೀನ್ ಶೇಖ್ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಏಪ್ರಿಲ್ 15 [more]
ನವದೆಹಲಿ ; ದೇಶದಲ್ಲಿ ಕೊರೋನಾ ವೈರಸ್ ಹರಡಿದ ನಂತರ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಮೂರನೇ ಬಾರಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಇಂದು [more]
ನವದೆಹಲಿ : ಇಡೀ ದೇಶವನ್ನೇ ವ್ಯಾಪಿಸಿರುವ ಕೊರೋನಾ ವೈರಸ್‌ನಿಂದ ದೇಶದ ಜನರು ತತ್ತರಿಸಿಹೋಗಿದ್ದಾರೆ. ಲಾಕ್ಡೌನ್ ನಡುವೆಯೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಇದೀಗ ದೇಶದ ರಾಷ್ಟ್ರಪತಿ ಭವನದಲ್ಲೂ [more]
ಹೊಸದಿಲ್ಲಿ: ಜಗತ್ತಿಗೇ ಕೋವಿಡ್-19 ಹರಡಿ, ಎಲ್ಲ ದೇಶಗಳನ್ನೂ ಆರ್ಥಿಕ ಹಿಂಜರಿತ ದತ್ತ ದೂಡಿರುವ ಚೀನಾ ಈಗ ಆ ದೇಶಗಳಲ್ಲಿ ನಷ್ಟ ಅನುಭವಿಸುತ್ತಿರುವ ಕಂಪೆನಿಗಳನ್ನು ಆರ್ಥಿಕವಾಗಿ ಸ್ವಾಧೀನಕ್ಕೆ ಒಳಪಡಿಸುವ ಕುತಂತ್ರಕ್ಕೆ [more]
ನವದೆಹಲಿ; ಕೊರೋನಾ ಭೀತಿಯಿಂದಾಗಿ ಇಡೀ ವಿಶ್ವದ ಜಿಡಿಪಿ ಕುಸಿತವಾಗಿದ್ದು 9 ಟ್ರಿಲಿಯನ್ ಅಮೆರಿಕನ್ ಡಾಲರ್ ನಷ್ಟವಾಗಿದೆ. ಈ ನಡುವೆ ಭಾರತದ ಅಭಿವೃದ್ಧಿ ದರವೂ ಕುಸಿದಿದ್ದು ಮುಂದಿನ ದಿನಗಳಲ್ಲಿ [more]
ವಾಷಿಂಗ್ಟನ್: ವಿಶ್ವವ್ಯಾಪಿ ಹರಡುತ್ತಿರುವ ಕೊರೊನಾ ವೈರಸ್ ಮೊದಲು ಚೀನಾದಲ್ಲಿ ಪತ್ತೆಯಾದಾಗ ಇದು ಅತೀ ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್‍ಒ) ಮೊದಲೇ ಎಚ್ಚರಿಕೆ ನೀಡಬೇಕಿತ್ತು. ಆದರೆ ವಿಶ್ವಕ್ಕೆ [more]
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೊಸದಾಗಿ 17 ಜನರಿಗೆ ಕೊರೋನಾ ಸೋಂಕು ದೃಢಪಡುವ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 277ಕ್ಕೆ ಏರಿಕೆಯಾಗಿದೆ. [more]
ನವ ದೆಹಲಿ: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಏಪ್ರಿಲ್.15 ರಿಂದ ಕೇಂದ್ರ ಸರ್ಕಾರ ಎರಡನೇ ಹಂತದ ಲಾಕ್‌ಡೌನ್ ಘೋಷಿಸಿದ್ದು, ಈ ಲಾಕ್‌ಡೌನ್ ಹೇಗಿರಲಿದೆ? ಜನ ಏನು ಮಾಡಬೇಕು? [more]
ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಬಹಳ ಸೊಗಸಾಗಿ ಲಾಕ್‍ಡೌನ್ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳುತ್ತಿವೆ. ಕಳೆದ 21 ದಿನದಲ್ಲಿ ಸೋಂಕನ್ನು ಸಾಕಷ್ಟು ನಿಯಂತ್ರಣದಲ್ಲಿರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಹೊಸ [more]
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ್ದು, ದೇಶದಲ್ಲಿ ಮೇ 3ರ ತನಕ ಲಾಕ್‍ಡೌನ್ ಘೋಷಿಸಿz್ದÁರೆ. ಅಲ್ಲದೇ, ಎರಡನೇ ಅವಯ ಲಾಕ್‍ಡೌನ್ ಇನ್ನಷ್ಟು ಕಠಿಣವಾಗಿರಲಿದ್ದು, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ