ರಾಜ್ಯ

ವಿಪಕ್ಷಗಳ ಅವಿಶ್ವಾಸದ ವಿರುದ್ಧ ಗೆಲುವು ಸಾಧಿಸಿದ ಪ್ರಧಾನಿ ಮೋದಿ ಸರ್ಕಾರ

ನವದೆಹಲಿ:ಜು-21: ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಅವಿಶ್ವಾಸ ನಿರ್ಣಯದ ವಿರುದ್ಧ ಪ್ರಧಾನಿ ಮೋದಿ ಸರ್ಕಾರ ಗೆಲುವು ಸಾಧಿಸಿದೆ. ವಿಪಕ್ಷಗಳ ಅವಿಸ್ ಕಾಂಗ್ರೆಸ್ ನೇತೃತ್ವದ ಯುಪಿಎಗೆ ತೀವ್ರ ಮುಖಭಂಗವಾಗಿದ್ದು [more]

ರಾಷ್ಟ್ರೀಯ

ವಿಶ್ವಾಸ ಮತ ಗೆದ್ದ ಮೋದಿ

ನವದೆಹಲಿ: 199 ಮತಗಳ ಅಂತರದಿಂದ ವಿಶ್ವಾಸ ಮತ ಗೆದ್ದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಯಭೇರಿ ಸಾಧಿಸಿದೆ ಲೋಕಸಭೆಯಲ್ಲಿ ಒಟ್ಟು 451 ಸಂಸದರು ಹಾಜರಿದ್ದು ವಿಶ್ವಾಸ ಮತ [more]

ರಾಷ್ಟ್ರೀಯ

ರಾಫೆಲ್ ಡೀಲ್ ಕುರಿತ ರಾಹುಲ್ ಆರೋಪಕ್ಕೆ ಫ್ರಾನ್ಸ್ ನೀಡಿದ ಉತ್ತರವೇನು…?

ನವದೆಹಲಿ:ಜು-20: ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆರೋಪಕ್ಕೆ ಉತ್ತರ ನೀಡಿರುವ ಫ್ರಾನ್ಸ್, ಒಪ್ಪಂದದ ಅಂಶಗಳನ್ನು ಬಹಿರಂಗಪಡಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ರಾಹುಲ್ [more]

ರಾಷ್ಟ್ರೀಯ

ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರಧಾನಿ ಮೋದಿ ಉತ್ತರ

ನವದೆಹಲಿ:ಜು-20: ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದು, ಸದನದಲ್ಲಿ ಬಿಜೆಪಿಗೆ ಪೂರ್ಣ ಬಹುಮತವಿದ್ದರೂ ಅವಿಶ್ವಾಸ ನಿರ್ಣಯ [more]

No Picture
ರಾಷ್ಟ್ರೀಯ

ವದಂತಿ ಸುದ್ದಿಗಳಿಗೆ ಕಡಿವಾಣ: ಕೇಂದ್ರ ಸರ್ಕಾರ

ನವದೆಹಲಿ, ಜು.20- ದೇಶದ ವಿವಿಧೆಡೆ ಹಿಂಸಾಚಾರ ಮತ್ತು ಕೊಲೆಗಳಿಗೆ ಕಾರಣವಾದ ವದಂತಿಗಳು ಮತ್ತು ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ವಾಟ್ಸಾಪ್‍ನಲ್ಲಿ [more]

ರಾಷ್ಟ್ರೀಯ

ಅವಿಶ್ವಾಸ ನಿರ್ಣಯಕ್ಕೆ ಸಮಯಾವಕಾಶ ಸಾಕಾಗದು – ಡಾ.ಎಂ.ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಜು.20-ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಚರ್ಚಿಸಲು ಸ್ಪೀಕರ್ ನೀಡಿರುವ ಸಮಯಾವಕಾಶ ಸಾಕಾಗದು ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಡಾ.ಎಂ.ಮಲ್ಲಿಕಾರ್ಜುನ ಖರ್ಗೆ [more]

ರಾಷ್ಟ್ರೀಯ

ಬೌಲಿಂಗ್ ಕೋಚ್‍ಗೆ ತೋರಿಸಲು ಧೋನಿ ಬಾಲ್ ತೆಗೆದುಕೊಂಡ್ರು : ರವಿ ಶಾಸ್ತ್ರಿ

ಮುಂಬೈ: ಆಂಗ್ಲರ ವಿರುದ್ಧ ಮೂರನೆ ಏಕದಿನ ಪಂದ್ಯದ ನಂತರ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅಂಪೈರ್‍ನಿಂದ ಚೆಂಡು ತೆಗೆದುಕೊಂಡಿದ್ದು ತಂಡದ ಬೌಲಿಂಗ್ ಕೋಚ್‍ಗೆ ತೋರಿಸಲು ಎಂದು ಟೀಂ [more]

ರಾಜ್ಯ

ರಾಹುಲ್ ಗಾಂಧಿ ನಡೆಗೆ ಸ್ಪೀಕರ್ ಗರಂ

ನವದೆಹಲಿ:ಜು-20: ಅವಿಶ್ವಾಸ ಗೊತ್ತುವಳಿಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಲಿಂಗಿಸಿದ್ದು ಹಾಗೂ ಬಳಿಕ ಕಣ್ಣು ಮಿಟಿಕಿಸಿದ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರ [more]

ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಪಿಸ್ತೂಲು ಸರಬರಾಜು ಮಾಡಿದ ವ್ಯಕ್ತಿ ಬಂಧನ

ಬೆಂಗಳೂರು,ಜು.20- ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಗೈದ ಆರೋಪಿಗಳಿಗೆ ಪಿಸ್ತೂಲು ಸರಬರಾಜು ಮಾಡಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ(ಎಸ್‍ಐಟಿ) ಮತ್ತೋರ್ವ ಆರೋಪಿಯನ್ನು ಬಂಧಿಸಿದೆ. [more]

ರಾಜ್ಯ

ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ: ಸರಕು ಸಾಗಾಣಿಕೆಯಲ್ಲಿ ಭಾರೀ ವ್ಯತ್ಯಯ

ಬೆಂಗಳೂರು, ಜು.20- ಟೋಲ್ ಮುಕ್ತಗೊಳಿಸುವುದು, ಥರ್ಡ್‍ಪಾರ್ಟಿ ವಿಮಾ ಪಾಲಿಸಿ ದರ ಕಡಿತಗೊಳಿಸುವುದು, ಡೀಸೆಲ್‍ನನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವುದೂ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಲಾರಿ [more]

ರಾಜ್ಯ

ದಮನಿತರ ದನಿಯಾಗಿರುವ ಮಲ್ಲಿಕಾರ್ಜುನ ಖರ್ಗೆ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಜು-೨೦: ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ಸುದೀರ್ಘ ರಾಜಕೀಯ ಜೀವನದಲ್ಲಿ ಅವರ ವಿರುದ್ಧ ಒಮ್ಮೆಯೂ ಗುರುತರ ಆಪಾದನೆ ಕೇಳಿ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ [more]

ರಾಷ್ಟ್ರೀಯ

ತೀವ್ರ ವಾಗ್ದಾಳಿ ಬಳಿಕ ಪ್ರಧಾನಿ ಮೋದಿಗೆ ಹಸ್ತಲಾಘವ ಮಾಡಿ ಅಪ್ಪಿಕೊಂಡ ರಾಹುಲ್ ಗಾಂಧಿ

ನವದೆಹಲಿ:ಜು-೧೯:ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಭಾಷಣದ ಬಳಿಕ ಕಲಾಪದಲ್ಲಿಯೇ ಮೋದಿಯವರ ಬಳಿ ಬಂದು [more]

ರಾಷ್ಟ್ರೀಯ

ಸೆ.6ಕ್ಕೆ ಭಾರತ ಮತ್ತು ಅಮೆರಿಕ ನಡುವಣ 2+2 ಮಾತುಕತೆ

ನವದೆಹಲಿ:ಜು-20: ಭಾರತ ಮತ್ತು ಅಮೆರಿಕ ನಡುವಣ ಬಹು ನಿರೀಕ್ಷಿತ 2+2 ಮಾತುಕತೆ ಸೆಪ್ಟೆಂಬರ್ 6ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅಮೆರಿಕ ವಿದೇಶಾಂಗ [more]

ರಾಷ್ಟ್ರೀಯ

ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಕುರಿತು ಚರ್ಚೆ: ಸಂಜೆ 6ಕ್ಕೆ ಮತದಾನ

ನವದೆಹಲಿ:ಜು-೨೦: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ಚರ್ಚೆ ಆರಂಭವಾಗಿದ್ದು, ಸಂಜೆ 6ಗಂಟೆಗೆ ಮತದಾನ ಪ್ರಕ್ರಿಯೆ ನಿಗಪಡಿಸಿರುವುದಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ [more]

ರಾಜ್ಯ

ದೇವರೇ ನನಗೆ ಅಧಿಕಾರವನ್ನು ನೀಡಿದ್ದು, ಅದನ್ನು ದೇವರೇ ಕಾಪಾಡುತ್ತಾನೆ: ಸಿಎಂ ಕುಮಾರಸ್ವಾಮಿ

ತಲಕಾವೇರಿ:ಜು-20 ಕೊಡಗು ಜಿಲ್ಲೆಯ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೂಢನಂಬಿಕೆಯನ್ನು ತಳ್ಳಿಹಾಕಿದ್ದಾರೆ. [more]

ರಾಜ್ಯ

ಸಂಸತ್ ಮುಂಗಾರು ಅಧಿವೇಶನ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ನೇರ ವಾಗ್ದಾಳಿ

ನವದೆಹಲಿ:ಜು-20:ಅವಿಶ್ವಾಸ ನಿರ್ಣಯದ ಮೇಲೆ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ರಾಹುಲ್​ ಗಾಂಧಿ ಮಾತನಾಡಿದ್ದು, ರಾಹುಲ್ ವಾಗ್ವಾಳಿಗೆ ಲೋಕಸಭೆಯಲ್ಲಿ ಭಾರೀ ಗದ್ದಲ-ಕೋಲಾಹಲ ನಡೆದು ಸ್ಪೀಕರ್ ಸುಮಿತ್ರಾ ಮಹಾಜನ್ ಕೆಲಕಾಲ ಸದನವನ್ನು [more]

ರಾಷ್ಟ್ರೀಯ

ಸಂಸತ್‌ ಕಲಾಪದಲ್ಲಿ ಎಚ್ ಡಿಕೆ ಕಣ್ಣೀರು, ಜನಾರ್ದನ ರೆಡ್ಡಿ ವಿಚಾರ ಪ್ರಸ್ತಾಪ

ಹೊಸದಿಲ್ಲಿ : ಸಂಸತ್ತಿನಲ್ಲಿ ಶುಕ್ರವಾರ ವಿಪಕ್ಷಗಳು ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ಸಮರ ನಡೆಯುದಿದೆ. ಈ ವೇಳೆ ಜಾನಾರ್ದನ ರೆಡ್ಡಿ ಮತ್ತು ಕುಮಾರ ಸ್ವಾಮಿ [more]

ರಾಷ್ಟ್ರೀಯ

ಅವಿಶ್ವಾಸಕ್ಕೆ ಮುನ್ನ ಸದನದಿಂದ ಹೊರನಡೆದ ಬಿಜೆಡಿ, ಶಿವಸೇನೆ ಬಹಿಷ್ಕಾರ

ಹೊಸದಿಲ್ಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದು ಇಂದು [more]

ರಾಷ್ಟ್ರೀಯ

ಮೋದಿ ಹೇಳಿದ್ದು, ‘ನಾ ಖಾವೂಂಗಾ, ನಾ ಖಾನೇ ದೂಂಗಾ’; ನಿಂತಿದ್ದು ಜನಾರ್ದನ ರೆಡ್ಡಿ ಬೆನ್ನಿಗೆ; ಟಿಡಿಪಿ

ಹೊಸದಿಲ್ಲಿ: ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಅವಿಶ್ವಾನ ನಿರ್ಣಯ ಮಂಡಿಸಿದೆ. ಆಂಧ್ರ ಪ್ರದೇಶದ ಟಿಡಿಪಿ ಸಂಸದ ಜಯದೇವ್ ಗಲ್ಲಾ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ [more]

ರಾಷ್ಟ್ರೀಯ

ಆರ್‌ಬಿಐ ನಿಂದ 100 ರೂ. ಹೊಸ ನೋಟು ಶೀಘ್ರ; ವಿಶೇಷತೆಗಳೇನು ಗೊತ್ತೆ?

ಮುಂಬೈ: ಮಹಾತ್ಮಾ ಗಾಂಧಿ ಸರಣಿಯ 100 ರೂ. ಹೊಸ ನೋಟನ್ನು ಬಿಡುಗಡೆ ಮಾಡಲು ಆರ್‌ಬಿಐ ಸಿದ್ದವಾಗಿದೆ. ಹೊಸ ವಿನ್ಯಾಸದೊಡನೆ ನೇರಳೆ ಬಣ್ಣದ ಹೊಸ ನೋಟು ಶೀಘ್ರವೇ ಚಲಾವಣೆಗೆ [more]

ರಾಷ್ಟ್ರೀಯ

‘ಸಂಸದರೇ ಜನ ನಮ್ಮನ್ನು ಸೂಕ್ಷ್ಮವಾಗಿ ನೋಡುತ್ತಿದ್ದಾರೆ’; ಪ್ರಧಾನಿ ಮೋದಿ ಕಿವಿಮಾತು

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಇಂದು ಆಷಾಢ ಶುಕ್ರವಾರ ಅವಿಶ್ವಾಸ ಮತ ಎದುರಿಸುವ ಅಗ್ನಿಪರೀಕ್ಷೆ ಎದುರಾಗಿದೆ. ಇದರಲ್ಲಿ ಗೆದ್ದುಬರುವ ವಿಶ್ವಾಸದಲ್ಲಿ ಬಿಜೆಪಿ ಇದ್ದರೂ ಕೂಡ [more]

ರಾಷ್ಟ್ರೀಯ

ರಾಜ್ಯಸಭೆ: 10 ಭಾಷೆಗಳಲ್ಲಿ ಮಾತನಾಡಿ ದಾಖಲೆ ಬರೆದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರಾಜ್ಯಸಭೆಯಲ್ಲಿದ್ದ 17 ಭಾಷೆಗಳ ಮಿತಿ 22ಕ್ಕೆ ಏರಿಕೆ, ದೋಗ್ರಿ, ಕಾಶ್ಮೀರಿ, ಕೊಂಕಣಿ, ಸಾಂಥಾಲಿ ಮತ್ತು ಸಿಂಧಿ ಭಾಷೆಗಳ ಸೇರ್ಪಡೆ

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಬುಧವಾರ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ 10 ಭಾಷೆಗಳಲ್ಲಿ ಮಾತನಾಡಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬುಧವಾರ ಆರಂಭವಾದ [more]

ರಾಷ್ಟ್ರೀಯ

ಸಂಖ್ಯಾಬಲವಲ್ಲ, ಅವಿಶ್ವಾಸ ನಿರ್ಣಯವನ್ನು ಸರ್ಕಾರದ ವೈಫಲ್ಯ ಎತ್ತಿ ತೋರಿಸಲು ಬಳಕೆ: ಕಾಂಗ್ರೆಸ್

ನವದೆಹಲಿ: ಕೇಂದ್ರ ಮೋದಿ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡುವ ಮೂಲಕ ನಾವು ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಮುಂದಾಗಿದ್ದೇವೆ ಎಂದು ಕಾಂಗ್ರೆಸ್ [more]

ರಾಷ್ಟ್ರೀಯ

ಮೋದಿ ಸರ್ಕಾರದ ವಿರುದ್ಧ ವಿಶ್ವಾಸ ನಿರ್ಣಯ, ವಿಪಕ್ಷಗಳ ಬಲ ಹೆಚ್ಚಿಸಿಕೊಳ್ಳುವ ಯತ್ನ ಸಫಲವಾಗುವುದೇ?

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶುಕ್ರವಾರ ಮೊದಲ ಅವಿಶ್ವಾಸ ಮತವನ್ನು ಎದುರಿಸುತ್ತಿದ್ದು, ಆಡಳಿತಾರೂಢ ಎನ್ ಡಿಎ ಮತ್ತು ವಿರೋಧ ಪಕ್ಷಗಳು ತಮ್ಮ ಬಲ ಹೆಚ್ಚಿಸಿಕೊಳ್ಳುವ [more]

ರಾಷ್ಟ್ರೀಯ

ಅವಿಶ್ವಾಸ ನಿರ್ಣಯ: ಸಂಸದರಿಗೆ ವಿಪ್ ಜಾರಿ ಮಾಡಿದ ಕಾಂಗ್ರೆಸ್, ಕಡ್ಡಾಯ ಹಾಜರಾತಿಗೆ ಸೂಚನೆ

ನವದೆಹಲಿ: ಕೇಂದ್ರಸರ್ಕಾರದ ವಿರುದ್ಧ ಟಿಡಿಪಿ ಪಕ್ಷ ಮಂಡಿಸಿರುವ ಅವಿಶ್ವಾಸ ನಿರ್ಣಯ ವಿಚಾರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ಪಕ್ಷ ತನ್ನ ಎಲ್ಲಾ ಸಂಸದರಿಗೂ [more]