ಐಸಿಸಿ ಏಕದಿನ ರ್ಯಾಂಕಿಂಗ್ ಪ್ರಕಟ ಅಗ್ರ ಸ್ಥಾನದಲ್ಲಿ ನಾಯಕ ವಿರಾಟ್ ಕೊಹ್ಲಿ
ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಅತಿ ಹೆಚ್ಚು 911 ಅಂಕಗಳನ್ನ ಪಡೆದು ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಇನ್ನು [more]
ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಅತಿ ಹೆಚ್ಚು 911 ಅಂಕಗಳನ್ನ ಪಡೆದು ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಇನ್ನು [more]
ನವದೆಹಲಿ, ಜು.18- ಸ್ವಾತಂತ್ರೋತ್ಸವ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರಿ ನೌಕರರಿಗೆ ಮಾತ್ರ ಸೀಮಿತವಾಗಿ ಐದು ಉಡುಗೊರೆಗಳನ್ನು ನೀಡುವ ಸಾಧ್ಯತೆ ಇದೆ. ಈ ಐದು [more]
ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿವೇಶನ ಬುಧವಾರ ಆರಂಭವಾಗಿದ್ದು,ಸದನ ಆರಂಭವಾಗುತ್ತಿದ್ದಂತೆ ಟಿಡಿಪಿ ಸಂಸದರು ಆಂಧ್ರಕ್ಕೆ ವಿಶೇಷ ಸ್ಥಾನ ಮಾನ ನೀಡುವಂತೆ ಆಗ್ರಹಿಸಿ ತೀವ್ರ ಗದ್ದಲ ಉಂಟುಮಾಡಿದ್ದಾರೆ. ಸರ್ಕಾರ ರೈತರ [more]
ಹೊಸದಿಲ್ಲಿ: ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವ ಎಚ್ಡಿ ರೇವಣ್ಣ ಅವರು ಸೂಪರ್ ಸಿಎಂ ಆಗಲು ಹೊರಟಿದ್ದಾರಾ ಎನ್ನುವ ಪ್ರಶ್ನೆ ಮತ್ತೆ ಹುಟ್ಟಿಕೊಂಡಿದೆ. ಮಂಗಳವಾರ ಸಿಎಂ [more]
ನವದೆಹಲಿ, ಜು.17- ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು , ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗಿ ಪರಿಣಮಿಸಲಿದೆ. ನಾಳೆ ಶಿಷ್ಟಾಚಾರದಂತೆ ಸಂಸತ್ತಿನ ಉಭಯ [more]
ಹೈದರಾಬಾದ್, ಜು.17- ಸಂಪೆÇ್ರೀ ಕೈಂಕರ್ಯ ನೆರವೇರಿಸುವ ಉದ್ದೇಶದಿಂದ ಆ.11ರಿಂದ 6 ದಿನಗಳ ಕಾಲ ವಿಶ್ವ ವಿಖ್ಯಾತ ತಿರುಪತಿ ದೇವಸ್ಥಾನ ಮುಚ್ಚುವ ಟಿಟಿಡಿ ನಿರ್ಧಾರಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು [more]
ಶ್ರೀನಗರ, ಜು.17- ಜಮ್ಮು -ಕಾಶ್ಮೀರದಲ್ಲಿ ಪವಿತ್ರ ಅಮರನಾಥ ಯಾತ್ರೆ ಕೈಗೊಂಡಿರುವ ಯಾತ್ರಿಕರ ಮೇಲೆ ದೊಡ್ಡ ಮಟ್ಟದ ವಿಧ್ವಂಸಕ ದಾಳಿ ನಡೆಸಲು ಪಾಕಿಸ್ತಾನದ ನಿಷೇಧಿತ ಲಷ್ಕರ್ -ಎ-ತೊಯ್ಬಾ (ಎಲ್‍ಇಟಿ) [more]
ಹೈದರಾಬಾದ್, ಜು.17-ಸ್ಮಾರ್ಟ್ ಫೆÇೀನ್‍ಗಾಗಿ ತನ್ನ ಗೆಳೆಯನನ್ನೇ ಕೊಂದು ಸುಟ್ಟು ಹಾಕಿದ ಆರೋಪದ ಮೇಲೆ ಹೈದರಾಬಾದ್ ಪೆÇಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಪ್ರೇಮ್ ಸಾಗರ್(19) ಬಂಧಿತ ಹಂತಕ. ಈತ ನೆರೆಮನೆಯ [more]
ಡೆಹ್ರಾಡೂನ್, ಜು.17-ಮೊಬೈಲ್ ಫೆÇೀನ್‍ನಲ್ಲಿ ಅಶ್ಲೀಲ ಸಿನಿಮಾ ನೋಡಿದ ನಂತರ ಐವರು ಬಾಲಕರು 8 ವರ್ಷದ ಬಾಲೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಹೀನ ಘಟನೆ ಉತ್ತರಾಖಂಡದ ವಿಶ್ವವಿಖ್ಯಾತ [more]
ನವದೆಹಲಿ, ಜು.17-ಭ್ರಷ್ಟಾಚಾರ ಮತ್ತು ಲಂಚಾವತಾರ ನಿಗ್ರಹಕ್ಕಾಗಿ ಲೋಕಪಾಲರ ನೇಮಕ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಚುರುಕುಗೊಳಿಸಿದೆ. ಇದಕ್ಕಾಗಿ ಶೋಧ ಸಮಿತಿ ರಚಿಸುವ ಉದ್ದೇಶಕ್ಕಾಗಿ ಜು.19ರಂದು ಲೋಕಪಾಲ ಆಯ್ಕೆ ಸಮಿತಿ [more]
ಮುಂಬೈ, ಜು.17-ರಸ್ತೆಗಳಲ್ಲಿನ ಗುಂಡಿಗಳು ಮತ್ತು ಅವ್ಯವಸ್ಥೆ ವಿರುದ್ಧ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ವಿನೂತನ ಪ್ರತಿಭಟನೆಯೊಂದು ನಡೆದಿದೆ. ಮಹಾರಾಷ್ಟ್ರ ನವನಿರ್ಮಾಣ್ ಸೇನಾ (ಎಂಎನ್‍ಎಸ್) ಕಾರ್ಯಕರ್ತರು ಇಂದು ನಸುಕಿನಲ್ಲಿ ಇಲ್ಲಿನ [more]
ನವದೆಹಲಿ, ಜು.17-ವದಂತಿಗಳ ಹಿನ್ನೆಲೆಯಲ್ಲಿ ಉದ್ರಿಕ್ತ ಗುಂಪಿನಿಂದ ಅಮಾಯಕರನ್ನು ಹಿಂಸಿಸಿ ಕೊಲ್ಲುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್, ಇಂಥವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸಂಸತ್ ಸೂಕ್ತ ಕಾನೂನು [more]
ನವದೆಹಲಿ, ಜು.17-ಕಾಂಗ್ರೆಸ್ ಮುಸ್ಲಿಮರ ಪಕ್ಷ ಎಂಬ ಬಿಜೆಪಿ ಟೀಕೆಗೆ ಕೊನೆಗೂ ಮೌನ ಮುರಿದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಪಕ್ಷವು 132 ಕೋಟಿ ಭಾರತೀಯರ ಪಕ್ಷ [more]
ನವದೆಹಲಿ:ಜು-೧೭: ಕೇಂದ್ರ ಸರ್ಕಾರ ಮದರ್ ಥೆರೇಸಾಗೆ ಸಂಬಂಧಪಟ್ಟ ಮಿಶನರೀಸ್ ಆಫ್ ಚಾರಿಟಿ ಸೇರಿದಂತೆ, ಮಕ್ಕಳ ಆರೈಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವ ಎಲ್ಲ ಸಂಸ್ಥೆಗಳೂ ನಿಗಾ ಇಡುವಂತೆ ರಾಜ್ಯ [more]
ನವದೆಹಲಿ:ಜು-17: ನೋಟ್ ಬ್ಯಾನ್ ಸಂದರ್ಭದಲ್ಲಿ ಓವರ್‌ಟೈಮ್ ಕೆಲಸ ಮಾಡಿದ್ದಕ್ಕೆ ನೀಡಲಾಗಿದ್ದ ಹಣವನ್ನು ವಾಪಾಸು ಮಾಡುವಂತೆ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಜತೆಗೆ ವಿಲಯನಗೊಂಡ ಐದು ಬ್ಯಾಂಕುಗಳ 70,000 [more]
ನವದೆಹಲಿ:ಜು-17: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿದೇಶಿ ಮೂಲದ ಬಗ್ಗೆ ಮಾತನಾಡಿದ್ದ ಬಿಎಸ್ ಪಿ ರಾಷ್ಟ್ರೀಯ ಸಂಯೋಜಕನನ್ನು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ವಜಾಗೊಳಿಸಿದ್ದಾರೆ. ಪಕ್ಷದ ಸಂಯೋಜಕ [more]
ಚೆನ್ನೈ:ಜು-17: 11 ವರ್ಷದ ಬಾಲಕಿ ಮೇಲೆ 22 ಜನ ಕಾಮುಕರು ನಿರಂತರವಾಗಿ ಅತ್ಯಾಚಾರ ನಡೆಸಿ, ಕೃತ್ಯವನ್ನು ವಿಡಿಯೋದಲ್ಲಿ ಚಿತ್ರೀಕರಿಸಿ ಬಾಲಕಿಯನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಭಯಾನಕ ಘಟನೆ [more]
ನವದೆಹಲಿ:ಜು-17: ಗೋ ಸಂರಕ್ಷಣೆ ಹೆಸರಲ್ಲಿ ಹಾಗೂ ಅಮಾಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು, ಕಾನೂನು ಸುವ್ಯವಸ್ಥೆ ರಕ್ಷಣೆ ರಾಜ್ಯ ಸರ್ಕಾರಗಳ [more]
ಚೆನ್ನೈ: ತಮಿಳುನಾಡಿನ ರಸ್ತೆ ಗುತ್ತಿಗೆದಾರರೊಬ್ಬರ ಕಂಪೆನಿ ಸೇರಿದಂತೆ ಅನೇಕ ಭಾಗಗಳಲ್ಲಿ ಆದಾಯ ತೆರಿಗೆ ಇಲಾಖೆ ರೇಡ್ ಮಾಡಿದ್ದು, ಬರೋಬ್ಬರಿ 160 ಕೋಟಿ ರೂ. ನಗದು ಹಾಗೂ 100 [more]
ಮುಂಬೈ:ಜು-17: ಬಾಲಿವುಡ್ ನ ಹಿರಿಯ ನಟಿ ರೀಟಾ ಬಾದುರಿ ಸೋಮವಾರ ತಡರಾತ್ರಿ ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರೀಟಾ ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರನ್ನು [more]
ಹೈದ್ರಾಬಾದ್: ಜು-17:ಮಕ್ಕಳ ಕಳ್ಳನೆಂದು ಭಾವಿಸಿ ಟೆಕ್ಕಿ ಮಹಮ್ಮದ್ ಆಜಮ್ ರನ್ನು ಹೊಡೆದುಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಕ್ಕಿ ತಾಯಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು, ನನ್ನ ಮಗ ಪಾಕಿಸ್ತಾನಕ್ಕೆ [more]
ಮುಂಬೈ:ಜು-17: ಪ್ರವಾಹದ ನೀರಿನಲ್ಲಿ ಮುಳುಗಿ ಕೊಚ್ಚಿಹೋಗುತ್ತಿದ್ದ ಕಾರಿನಲ್ಲಿದ್ದ ಕುಟುಂಬವನ್ನು ಹಗ್ಗದ ಸಹಾಯದಿಂದ ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ಘಟನೆ ನವಿ ಮುಂಬೈನ ತಾಲೋಜಾದಲ್ಲಿ ನಡೆದಿದೆ. ಕಾರು ನೀರಿನಲ್ಲಿ [more]
ನವದೆಹಲಿ, ಜು.16-ಬಲತ್ಕಾರದ ಹಣ ವಸೂಲಿ ಮತ್ತು ಭ್ರಷ್ಟಾಚಾರದ ಹೊಸ ಪ್ರಕರಣದ ಸಂಬಂಧ ಪತ್ರಕರ್ತ ಉಪೇಂದ್ರ ರಾಯ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಶಕ್ಕೆ ತೆಗೆದುಕೊಂಡಿದೆ. ಮುಂಬೈನ [more]
ನವದೆಹಲಿ, ಜು.16-ಸಂಸತ್ತಿನ ಮುಂಗಾರು ಅಧಿವೇಶನ ಜು.18ರಿಂದ ಆರಂಭವಾಗಲಿದ್ದು, ಲೋಕಸಭೆ ಅಧ್ಯಕ್ಷೆ ಸುಮಿತ್ರಾ ಮಹಾಜನ್ ನಾಳೆ ಭೋಜನಕೂಟದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಮುಂಗಾರು ಅಧಿವೇಶನವು ಸುಗಮವಾಗಿ [more]
ನವದೆಹಲಿ, ಜು.16-ಗಗನಸಖಿಯೊಬ್ಬರು ಕಟ್ಟಡದಿಂದ ಕೆಳಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಧಾನಿ ದೆಹಲಿಯ ಹೌಝ್ ಖಾಸ್ ಪ್ರದೇಶದಲ್ಲಿ ಶನಿವಾರ ನಡೆದಿದೆ. ಅನಿಸಿಯಾ ಬಾತ್ರಾ (39) ಸಾವಿಗೆ ಶರಣಾದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ