No Picture
ರಾಷ್ಟ್ರೀಯ

‘ಐರನ್ ಮ್ಯಾನ್’ ಪಟ್ಟವೇರಿದ ಮೇಜರ್ ಜನರಲ್ ವಿಡಿ ದೋಗ್ರಾ: ರಾಹುಲ್ ಅಭಿನಂದನೆ

ನವದೆಹಲಿ: ಆಸ್ಟ್ರಿಯಾದಲ್ಲಿ ನಡೆದ ’ಐರನ್ ಮ್ಯಾನ್’ ಸ್ಪರ್ಧೆಯಲ್ಲಿ ವಿಜೇತರಾದ ಭಾರತೀಯ ಸೇನೆಯ ಮೇಜರ್ ಜನರಲ್ ವಿ.ಡಿ. ದೋಗ್ರಾ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ, [more]

ರಾಷ್ಟ್ರೀಯ

ಬಹುಭಾಷಾ ತಾರೆ ಸೊನಾಲಿ ಬೇಂದ್ರೆಗೆ ಕ್ಯಾನ್ಸರ್!

ಮುಂಬೈ, ಜು.4- ಬಹುಭಾಷಾ ತಾರೆ ಸೊನಾಲಿ ಬೇಂದ್ರೆಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಈ ವಿಷಯವನ್ನು ಸ್ವತಃ ಸೊನಾಲಿ ಬೇಂದ್ರೆ ತಿಳಿಸಿದ್ದು, ತಮಗೆ ಹೈ ಗ್ರೇಡ್ (ಗರಿಷ್ಠ ಮಟ್ಟ) [more]

ರಾಷ್ಟ್ರೀಯ

ಶಿಕ್ಷಕಿಯ ಶಿರಚ್ಛೇದ ಮಾಡಿದ ಮಾನಸಿಕ ಅಸ್ವಸ್ಥ!

ಜೆಮ್‍ಶೆಡ್‍ಪುರ್, ಜು.4-ಶಿಕ್ಷಕಿಯ ಶಿರಚ್ಛೇದ ಮಾಡಿದ ಮಾನಸಿಕ ಅಸ್ವಸ್ಥನೊಬ್ಬ ರುಂಡವನ್ನು ಹಿಡಿದುಕೊಂಡು ಆಕೆಯ ಶವದ ಸುತ್ತ ಎರಡು ಗಂಟೆ ಪ್ರದಕ್ಷಿಣೆ ಹಾಕಿದ ಭೀಭತ್ಸ ಘಟನೆ ಜಾರ್ಖಂಡ್‍ನ ಸೆಐಕೆಲಾ-ಖಾರಸ್ವಾನ್ ಜಿಲ್ಲೆಯ [more]

ರಾಷ್ಟ್ರೀಯ

ಮುಂಬರುವ ಚುನಾವಣೆಗೆ ಮೋದಿಯ ಓಲೈಸುವ ಯತ್ನ

ನವದೆಹಲಿ, ಜು.4-ಮುಂಬರುವ ಲೋಕಸಭೆ ಮತ್ತು ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭರ್ಜರಿ ಉಡುಗೊರೆ ನೀಡಿ ಕೃಷಿಕರನ್ನು ಓಲೈಸುವ [more]

ರಾಷ್ಟ್ರೀಯ

ಅಮರನಾಥ ಯಾತ್ರಿಕರ ಪರದಾಟ ಮತ್ತು ಅತಂತ್ರ ಸ್ಥಿತಿ

ಶ್ರೀನಗರ, ಜು.4-ಅಮರನಾಥ ಯಾತ್ರಿಕರ ಪರದಾಟ ಮತ್ತು ಅತಂತ್ರ ಸ್ಥಿತಿ ನಡುವೆ ಸಾವು-ನೋವು ಪ್ರಕರಣಗಳೂ ವರದಿಯಾಗುತ್ತಿವೆ. ಭೂಕುಸಿತದಿಂದ ಐವರು ಮೃತಪಟ್ಟಿದ್ದು, ಸತ್ತವರ ಸಂಖ್ಯೆ 13ಕ್ಕೇರಿದೆ. ಬಾಲ್‍ತಾಲ್ ಮಾರ್ಗದಲ್ಲಿ ಭಾರೀ [more]

ರಾಷ್ಟ್ರೀಯ

ಸುಪ್ರೀಂ ಕೋರ್ಟ್ ತೀರ್ಪು ಪ್ರಜಾಪ್ರಭುತ್ವಕ್ಕೆ ಸಂದ ಜಯ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಕಚೇರಿ ನಡುವಿನ ಹಗ್ಗಜಗ್ಗಾಟ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ವಾಗತಿಸಿದ್ದಾರೆ. [more]

ರಾಷ್ಟ್ರೀಯ

ಐಪಿಎಫ್ ಟಿ ನಿರ್ಧಾರದಿಂದ ಸರ್ಕಾರಕ್ಕೆ ಧಕ್ಕೆ ಇಲ್ಲ, ಎರಡೂ ಕ್ಷೇತ್ರದಲ್ಲಿ ಸ್ಪರ್ಧೆ ಖಚಿತ: ಬಿಜೆಪಿ

ಅಗರ್ತಲಾ: ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಐಪಿಎಫ್ ಟಿ ನಿರ್ಧಾರದಿಂದ ಹಾಲಿ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಅತ್ತ ಬಿಜೆಪಿ ಮೈತ್ರಿ [more]

ರಾಷ್ಟ್ರೀಯ

ಮುಂಬೈ: ಕುಸಿಯಲು ಸಿದ್ಧವಾಗಿದೆ ಮತ್ತೊಂದು ಮೇಲ್ಸೇತುವೆ, ಟ್ವೀಟ್ ಮೂಲಕ ಪೊಲೀಸರ ಎಚ್ಚರಿಕೆ

ಮುಂಬೈ: ಅಂಧೇರಿ ಮೇಲ್ಸೇತುವೆ ಕುಸಿತ ಪ್ರಕರಣದ ಬೆನ್ನಲ್ಲೆ ಮುಂಬೈ ಪೊಲೀಸರು ಮತ್ತೊಂದು ಅಘಾತಕಾರಿ ಮಾಹಿತಿಯನ್ನು ಟ್ವೀಟ್ ಮಾಡಿದ್ದು ಗ್ರಾಂಟ್ ರೋಡ್ ಸ್ಟೇಷನ್ ನಲ್ಲಿರುವ ಮೇಲ್ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕುಸಿಯುವುದಕ್ಕೆ [more]

ರಾಷ್ಟ್ರೀಯ

ದೆಹಲಿ ರಾಜ್ಯವಲ್ಲ, ಕೇಂದ್ರಾಡಳಿತ ಪ್ರದೇಶ; ಸರ್ಕಾರ, ಲೆ.ಗವರ್ನರ್ ಒಟ್ಟಾಗಿ ಕಾರ್ಯನಿರ್ವಹಿಸಬೇಕು: ಶೀಲಾ ದೀಕ್ಷಿತ್

ನವದೆಹಲಿ: ದೆಹಲಿ ರಾಜ್ಯವಲ್ಲ, ಕೇಂದ್ರಾಡಳಿತ ಪ್ರದೇಶವಾಗಿದ್ದು, ದೆಹಲಿ ಸರ್ಕಾರ ಮತ್ತು ಲೆಫ್ಟಿನಂಟ್ ಗವರ್ನರ್ ಒಟ್ಟಿಗೆ ಕಾರ್ಯನಿರ್ವಹಿಸದೇ ಹೋದರೆ, ದೆಹಲಿ ಜನತೆಗೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ ಎಂದು ದೆಹಲಿ [more]

ರಾಷ್ಟ್ರೀಯ

ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ಸಾಧ್ಯವಿಲ್ಲ; ಲೆಫ್ಟಿನೆಂಟ್ ಜನರಲ್ ಗೆ ಸ್ವತಂತ್ರ ಅಧಿಕಾರ ಇಲ್ಲ: ‘ಸುಪ್ರೀಂ’ ತೀರ್ಪು

ನವದೆಹಲಿ: ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ನಡುವಿನ ಕಿತ್ತಾಟಕ್ಕೆ ಕೊನೆಗೂ ಸುಪ್ರೀಂ ಕೋರ್ಟ್ ತೆರೆ ಎಳೆದಿದ್ದು, ಕೇಂದ್ರಾಡಳಿತ ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಲು ಸಾಧ್ಯವಿಲ್ಲ [more]

ರಾಷ್ಟ್ರೀಯ

ದಿಲ್ಲಿಗೆ ಯಾರು ಬಾಸ್‌; ಸುಪ್ರೀಂ ಕೋರ್ಟ್ ಹೇಳಿದ್ದೇನು?

ಹೊಸದಿಲ್ಲಿ: ದಿಲ್ಲಿಗೆ ಯಾರು ಬಾಸ್ ಎಂಬ ವಿವಾದಕ್ಕೆ ಸುಪ್ರೀಂ ಕೋರ್ಟ್ ಬುಧವಾರ ತೆರೆ ಎಳೆದಿದೆ. ದೆಹಲಿಗೆ ರಾಜ್ಯದ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದೊಂದಿಗೆ ಲೆಫ್ಟಿನೆಂಟ್‌ ಗವರ್ನರ್‌ ಸೌಹಾರ್ದಯುತವಾಗಿ [more]

ರಾಜ್ಯ

ಪ್ರಚಾರಕ್ಕಾಗಿ 15 ಲಕ್ಷ ರೂ. ಖರ್ಚು ಮಾಡಿದ್ದೇನೆ, ಕೊಟ್ಟ ಮಾತಂತೆ ಕಾಸು ವಾಪಸ್ ಕೊಡಿ: ಕಾಂಗ್ರೆಸ್ ಶಾಸಕನಿಗೆ ಬೆಂಬಲಿಗನ ಆಗ್ರಹ

ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇದರ ಮೂಲಕ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲ್ಲು ಬೆಂಬಲಿಗರೊಬ್ಬರಿಂದ ದುಡ್ಡು ಖರ್ಚು ಮಾಡಿಸಿದ್ರಾ [more]

ರಾಷ್ಟ್ರೀಯ

ತೂಕ ಇಳಿಸಿಕೊಂಡ ವಿಶ್ವದ ಅತ್ಯಂತ ಭಾರದ ಬಾಲಕ!

ನವದೆಹಲಿ, ಜು.3- ವಿಶ್ವದ ಅತ್ಯಂತ ತೂಕದ ಬಾಲಕನೆಂದೇ ಖ್ಯಾತಿ ಪಡೆದಿದ್ದ ಪಶ್ಚಿಮ ದೆಹಲಿಯ ಉತ್ತರನಗರದ ಮಿಹಾರ್ ಜೈನ್ ಈಗ ಮತ್ತೆ ಸುದ್ದಿಯಾಗಿದ್ದಾನೆ. 14 ವರ್ಷದ ಮಿಹಾರ್ ಜೈನ್ [more]

ರಾಷ್ಟ್ರೀಯ

ಉದ್ಯೋಗ ಕಲ್ಪಿಸಿಕೊಡುವುದರಲ್ಲಿ ಪ್ರದಾನಿ ವಿಫಲ – ಜಿಗ್ನೇಶ್ ಮೇವಾನಿ

ಅಹಮದಾಬಾದ್, ಜು.3- ಜಿಎಸ್‍ಟಿ ಜಾರಿ, ನೋಟು ಅಮಾನೀಕರಣ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಕೊಡುವಲ್ಲಿ ವಿಫಲರಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 125 ಕೋಟಿ ಭಾರತೀಯರ ಮೇಲೆ ಮಾರಕ [more]

ರಾಷ್ಟ್ರೀಯ

ಕಾಂಪೌಂಡ್ ಕುಸಿದು ವ್ಯಕ್ತಿ ಸಾವು

ಥಾಣೆ, ಜು.3- ಭಾರೀ ಮಳೆಯ ಕಾರಣ ವಸತಿ ಸಮುಚ್ಛಯದ ಕಾಂಪೌಂಡ್ ಕುಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿ ನಡೆದಿದೆ. ಪತಿಪಡ ಬಳಿ [more]

ರಾಷ್ಟ್ರೀಯ

ದೆಹಲಿಯಲ್ಲಿ ಲಘು ಭೂಕಂಪ!

ನವದೆಹಲಿ, ಜು.3- ರಾಷ್ಟ್ರ ರಾಜಧಾನಿಯಲ್ಲಿ ಇಂದು ಮುಂಜಾನೆ ಲಘು ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ ಇದು 2.8 ಕಿ.ಮೀ ದಾಖಲಾಗಿದೆ. ಇಂದು ಮುಂಜಾನೆ 3.47ರಲ್ಲಿ ಈ ಕಂಪನ [more]

ರಾಷ್ಟ್ರೀಯ

ರಾಮ ಜನ್ಮಭೂಮಿಯಲ್ಲಿ ಪೂಜೆಗೆ ಅವಕಾಶ ಅರ್ಜಿ, ನಿರಾಕರಣೆ

ನವದೆಹಲಿ, ಜು.3- ಅಯೋಧ್ಯೆಯ ವಿವಾದಿತ ರಾಮ ಜನ್ಮಭೂಮಿಯಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಡಾ.ಸುಬ್ರಹ್ಮಣ್ಯ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. [more]

ರಾಷ್ಟ್ರೀಯ

ಪ್ರತಿಪಕ್ಷಗಳು ಒಗ್ಗಟ್ಟಾಗುತ್ತಿರುವದರ ಅರ್ಥ ನಾವು ಬಲಿಷ್ಠರು ಎಂದರ್ಥ – ನಿತಿನ್ ಗಡ್ಕರಿ

ಮುಂಬೈ, ಜು.3- ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟಾಗುತ್ತಿರುವುದನ್ನು ನೋಡಿದರೆ ನಮ್ಮ ಪಕ್ಷ ಪ್ರಬಲವಾಗಿದೆ ಎಂಬುದರ ಧ್ಯೋತಕ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ನೇತೃತ್ವದ ಸರ್ಕಾರ [more]

ರಾಷ್ಟ್ರೀಯ

ಪೆÇಲೀಸ್ ಮಹಾ ನಿರ್ದೇಶಕರ ಆಯ್ಕೆ ಕೇಂದ್ರ ಲೋಕ ಸೇವಾ ಆಯೋಗಕ್ಕೆ

ನವದೆಹಲಿ, ಜು.3- ಇನ್ನು ಮುಂದೆ ಪೆÇಲೀಸ್ ಮಹಾ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯನ್ನು ಕೇಂದ್ರ ಲೋಕ ಸೇವಾ ಆಯೋಗವೇ ನಡೆಸಲಿದೆ. ಈ ಕುರಿತಂತೆ ಸರ್ವೋಚ್ಚ ನ್ಯಾಯಾಲಯ ಎಲ್ಲಾ ರಾಜ್ಯ [more]

ರಾಷ್ಟ್ರೀಯ

ಪತ್ರಕರ್ತರನ್ನು ಹತ್ಯೆಗೈದ ಪ್ರಕರಣ: ಮೈತ್ರಿ ಪಕ್ಷದ ಶಾಸಕರ ವಿರುದ್ಧ ಪ್ರಕರಣ ದಾಖಲು

ಅಗರ್ತಲ(ತ್ರಿಪುರ), ಜು.3- ಇಬ್ಬರು ಪತ್ರಕರ್ತರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತ್ರಿಪುರದಲ್ಲಿ ಆಡಳಿತಾರೂಢ ಬಿಜೆಪಿಯ ಮೈತ್ರಿ ಪಕ್ಷದ ಇಬ್ಬರು ಶಾಸಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ, ಬಿಜೆಪಿಯ [more]

ರಾಷ್ಟ್ರೀಯ

ಪಕ್ಷದ ವಿರುದ್ಧ ಬಂಡಾಯ ಸಾರಿದ ಜಮ್ಮು-ಕಾಶ್ಮೀರದ ಪಿಡಿಪಿಯ ಮೂವರು ಶಾಸಕರು

ಶ್ರೀನಗರ, ಜು.3- ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿಯ ಮೂವರು ಶಾಸಕರು ಪಕ್ಷದ ವಿರುದ್ಧ ಬಂಡಾಯ ಸಾರಿದ್ದು, ಬಿಜೆಪಿ ಜತೆ ಕೈ ಜೋಡಿಸುವ ಸುಳಿವು [more]

ರಾಷ್ಟ್ರೀಯ

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಜೆಡಿಯು ಸ್ಪರ್ಧೆ

ನವದೆಹಲಿ, ಜು.3- ಬಿಹಾರದಲ್ಲಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದರೂ ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಜೆಡಿಯು ಸ್ಪರ್ಧಿಸಲು ತೀರ್ಮಾನಿಸಿದೆ. ಇದೇ ಡಿಸೆಂಬರ್ [more]

ರಾಜ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಾಂಬ್ ಬ್ಲಾಸ್ಟ್ ಪ್ರಕರಣ: ತಪ್ಪೊಪ್ಪಿಗೆ ನೀಡಿಲು ರೆಡಿಯಾದ ಮೂವರು ಆರೋಪಿಗಳು

ಬೆಂಗಳೂರು:ಜು-3: 2010ರಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಉಗ್ರರು ತಪ್ಪೊಪ್ಪಿಗೆ ಹೇಳಿಕೆ ನೀಡಲು ನಿರ್ಧರಿಸಿದ್ದಾರೆ. ಸಿಟಿ ಸಿವಿಲ್ ಕೋರ್ಟ್​ನ ಹಾಲ್​ [more]

ರಾಜ್ಯ

ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಲ್ಲೆಗಳನ್ನು ತಡೆಯುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ

ನವದೆಹಲಿ:ಜು-3: ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಲ್ಲೆಯ ಪ್ರಕರಣಗಳನ್ನು ತಡೆಯುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಗೋ ರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಲ್ಲೆಗಳ ಬಗ್ಗೆ [more]

ರಾಷ್ಟ್ರೀಯ

ತಮ್ಮ ಭದ್ರತೆ ಹೆಚ್ಚಳದ ಬಗ್ಗೆ ಪ್ರಧಾನಿ ಮೋದಿ ನೀಡಿದ ಪ್ರತಿಕ್ರಿಯೆ ಏನು…?

ನವದೆಹಲಿ:ಜು-3; ತಮ್ಮ ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀದಿರುವ ಪ್ರಧಾನಿ ನರೇಂದ್ರ ಮೋದಿ, ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ. ಜನರೊಂದಿಗೆ ಬೆರೆಯುವುದರಿಂದ ಮತ್ತು ಅವರ ಶುಭಹಾರೈಕೆಗಳಿಂದ [more]