ರಾಷ್ಟ್ರೀಯ

ಭಾರತೀಯ ಸೇನೆ ಜನಸ್ನೇಹಿ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಪಷ್ಟನೆ

ಶ್ರೀನಗರ:ಜೂ-29: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಕ್ರೂರವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಸೇನೆ ಜನಸ್ನೇಹಿ ರೀತಿಯಲ್ಲಿ ಕಾರ್ಯಚರಣೆ [more]

ರಾಷ್ಟ್ರೀಯ

ಡಾಲರ್‌ ಎದುರು ಕೊಂಚ ಚೇತರಿಸಿದ ರೂಪಾಯಿ ಮೌಲ್ಯ

ನವದೆಹಲಿ:ಜೂ-29: ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ತೀವ್ರ ಕುಸಿತ ಕಂಡಿದ್ದ ರೂಪಾಯಿ ವಿನಿಮಯ ದರ ಶುಕ್ರವಾರ ಬೆಳಗ್ಗೆ ಸ್ವಲ್ಪ ಚೇತರಿಸಿಕೊಂಡಿದೆ. ಗುರುವಾರದ ಆರಂಭಿಕ ವಹಿವಾಟಿನಲ್ಲಿ [more]

ರಾಷ್ಟ್ರೀಯ

ಹೆಚ್ಚುತ್ತಿರುವ ಜಾಗತಿಕ ತಾಪಮಾನ: ದುಸ್ಥಿತಿಗೆ ಸಿಲುಕಲಿದೆ ಭಾರತದ ಅರ್ಥವ್ಯವಸ್ಥೆ

ನವದೆಹಲಿ:ಜೂ-29: ಹವಾಮಾನ ಬದಲಾವಣೆಯಿಂದ ಭಾರತದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಪ್ರಮುಖವಾಗಿ ಮಧ್ಯ ಭಾರತದಲ್ಲಿ ಇದರಿಂದ ತೀವ್ರ ಸಂಕಷ್ಟ ಎದುರಾಗಲಿದೆ ಎಂದು ವಿಶ್ವಬ್ಯಾಂಕ್ ಎಚ್ಚರಿಕೆ ನೀಡಿದೆ. [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಮುಂದುವರಿದ ಗುಂಡಿನ ಚಕಮಕಿ: ಗಸ್ತಿನಲ್ಲಿದ್ದ ಯೋಧರ ಮೇಲೆ ಉಗ್ರರ ದಾಳಿ

ಕುಪ್ವಾರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಕಾಳಗ ನಡೆದಿದ್ದು, ಶುಕ್ರವಾರ ಬೆಳ್ಳಂಬೆಳಗ್ಗೆ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ [more]

ರಾಷ್ಟ್ರೀಯ

ಸ್ವಿಸ್‌ನಲ್ಲಿ ಹೆಚ್ಚುತ್ತಿದೆ ಭಾರತೀಯರ ಠೇವಣಿ!

ಹೊಸದಿಲ್ಲಿ: ಕಪ್ಪುಹಣ ನಿಯಂತ್ರಣಕ್ಕೆ ಸರಕಾರದ ಹಲವು ಕ್ರಮಗಳ ಮಧ್ಯೆಯೂ ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಠೇವಣಿ ಮೊತ್ತ ಹೆಚ್ಚುತ್ತಲೇ ಇದೆ. 2017ರಲ್ಲಿ ಇದರ ಪ್ರಮಾಣ ಶೇ.50ರಷ್ಟು ಏರಿಕೆಯಾಗಿದ್ದು, 7 ಸಾವಿರ [more]

ರಾಷ್ಟ್ರೀಯ

ಮಹತ್ವದ ತ್ರಿವಳಿ ತಲಾಖ್ ನಿಷೇಧ ಮಸೂದೆ ಅಂಗೀಕರಿಸಲು ತಡೆಗೋಡೆ – ಪ್ರಧಾನಿ

ಮಘರ್, ಜೂ.28-ಮುಸ್ಲಿಂ ಮಹಿಳೆಯರಿಗೆ ವಿವಾಹ ವಿಚ್ಛೇದನದಿಂದ ರಕ್ಷಣೆ ನೀಡುವ ಮಹತ್ವದ ತ್ರಿವಳಿ ತಲಾಖ್ ನಿಷೇಧ ಮಸೂದೆಯನ್ನು ಸಂಸತ್‍ನಲ್ಲಿ ಅಂಗೀಕರಿಸಲು ಕೆಲವು ರಾಜಕೀಯ ಪಕ್ಷಗಳು ತಡೆಗೋಡೆ ಸೃಷ್ಟಿಸುತ್ತಿವೆ ಎಂದು [more]

ರಾಷ್ಟ್ರೀಯ

ಅಮರನಾಥ ಯಾತ್ರೆ: 3,500 ಯಾತ್ರಾರ್ಥಿಗಳ ತಂಡ ಪ್ರಯಾಣ

ಜಮ್ಮು, ಜೂ.28-ಅಭೂತಪೂರ್ವ ಬಿಗಿ ಭದ್ರತೆಯೊಂದಿಗೆ ಅಮರನಾಥ ಯಾತ್ರೆಯ 3,500 ಯಾತ್ರಾರ್ಥಿಗಳ ಎರಡನೇ ತಂಡವು ಜಮ್ಮುವಿನ ಭಗವಂತ್ ನಗರದ ಮೂಲ ಶಿಬಿರದಿಂದ ಇಂದು ಮುಂಜಾನೆ ಪ್ರಯಾಣ ಬೆಳೆಸಿತು. ಈ [more]

ರಾಷ್ಟ್ರೀಯ

ಕ್ರೀಡಾ ಫಲಿತಾಂಶದಲ್ಲಿ ಏನೂ ಬೇಕಾದರೂ ಆಗಬಹುದು ಎಂಬುದಕ್ಕೆ ವಿಶ್ವಕಪ್ ಫುಟ್ಬಾಲ್ ಸಾಕ್ಷಿ

ಕಝಾನ್ ಅರೇನಾ, ಜೂ.28-ಕ್ರೀಡಾ ಫಲಿತಾಂಶದಲ್ಲಿ ಏನೂ ಬೇಕಾದರೂ ಆಗಬಹುದು ಎಂಬುದಕ್ಕೆ ರಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿ ಸಾಕ್ಷಿಯಾಗಿದೆ. ವಿಶ್ವ ಚಾಂಪಿಯನ್ ಜರ್ಮನ್ ಹೀನಾಯ [more]

ರಾಷ್ಟ್ರೀಯ

ಮಹಾತ್ಮ ಕಬೀರ್ ಮಹೋತ್ಸವ ಉದ್ಘಾಟಿಸಿದ ನರೇಂದ್ರ ಮೋದಿ

ಮಘರ್, ಜೂ.28-ಪ್ರಧಾನಮಂತ್ರಿ ಹುದ್ದೆಗೇರಲು ನರೇಂದ್ರ ಮೋದಿ ಅವರು 2014ರಲ್ಲಿ ಮೋಕ್ಷದ ತಾಣವೆಂದೇ ಪರಿಗಣಿಸಲಾದ ವಾರಣಾಸಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಇದಕ್ಕೆ ವ್ಯತಿರಿಕ್ತ ಎಂಬಂತೆ 2019ರ ಸಾರ್ವತ್ರಿಕ ಮಹಾಸಮರದಲ್ಲಿ ಉತ್ತರ [more]

ರಾಷ್ಟ್ರೀಯ

ಕಾರು ಮತ್ತು ಬಸ್ ನಡುವೆ ಡಿಕ್ಕಿ: ತೃಣಮೂಲ ಕಾಂಗ್ರೆಸ್‍ನ ಆರು ಕಾರ್ಯಕರ್ತರು ಮೃತ

ಟಮ್ಲುಕ್ (ಪ.ಬಂ), ಜೂ.28-ಕಾರು ಮತ್ತು ಬಸ್ ನಡುವೆ ಡಿಕ್ಕಿಯಾಗಿ ತೃಣಮೂಲ ಕಾಂಗ್ರೆಸ್‍ನ ಆರು ಕಾರ್ಯಕರ್ತರು ಮೃತಪಟ್ಟು, ಇತರ 12 ಜನರು ತೀವ್ರ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ [more]

ರಾಷ್ಟ್ರೀಯ

ಚಾರ್ಟರ್ಡ್‌ ವಿಮಾನ ಪತನ: ಐವರ ಸಾವು

ಮುಂಬೈ:ಜೂ-28: ಕಿಂಗ್ ಏರ್‌ ಸಿ90 (ವಿಟಿ-ಯುಪಿಝೆಡ್) ಚಾರ್ಟರ್ಡ್‌ ವಿಮಾನವೊಂದು ಮುಂಬೈ ಹೊರವಲಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂಬೈ ನಗರದ ಹೊರವಲಯದ ಘಾಟ್‌ಕೋಪರ್‌ನಲ್ಲಿ ಮಧ್ಯಾಹ್ನ ಈ [more]

ರಾಷ್ಟ್ರೀಯ

ಸಂತ ಕಬೀರ್ ಪವಿತ್ರ ಕ್ಷೇತ್ರಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ: ಉಣ್ಣೆಯ ಟೋಪಿ ಧರಿಸಲು ನಿರಾಕರಣೆ

ಮಾಘರ್:ಜೂ-28: ಪ್ರಸಿದ್ಧ ಸಂತ ಕಬೀರ್ ಪವಿತ್ರ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಸ್ಲಿಂರು ಧರಿಸುವ ಉಣ್ಣೆಯ ಟೋಪಿ ಧರಿಸಲು ನಿರಾಕರಿಸಿದ್ದಾರೆ. ಉತ್ತರ ಪ್ರದೇಶದ ಮಾಘರ್ [more]

ರಾಷ್ಟ್ರೀಯ

ಸರ್ಜಿಕಲ್ ದಾಳಿ ವಿಡಿಯೋ ಬಹಿರಂಗ: ಯೋಧರು ದೇಶಕ್ಕಾಗಿ ತಮ್ಮ ಬಲಿದಾನ ಮಾಡಿರುವುದನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ಕಾಂಗ್ರೆಸ್

ನವದೆಹಲಿ:ಜೂ-28: ಸರ್ಜಿಕಲ್ ದಾಳಿಯನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ದೇಶಕ್ಕಾಗಿ ಸೈನಿಕರು ತಮ್ಮ [more]

ರಾಷ್ಟ್ರೀಯ

ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಹಿರಂಗ

ನವದೆಹಲಿ:ಜೂ-28: 2016 ಸೆಪ್ಟೆಂಬರ್ 28, 29 ರಂದು ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ದಾಟಿ ನಡೆಸಿದ ಸರ್ಜಿಕಲ್ ಸ್ಟ್ರೈಕ್( ನಿರ್ಧಿಷ್ಟ ದಾಳಿ) [more]

ರಾಜ್ಯ

ಅವಧಿಗೂ ಮುನ್ನವೇ ಲೋಕಸಭಾ ಚುನಾವಣೆ ಸಾಧ್ಯತೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ನವದೆಹಲಿ:ಜೂ-28: ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜತೆ ಸೇರಿ ಚುನಾವಣೆ ಎದುರಿಸಲು ನಿರ್ಧರಿಸಿದ್ದೇವೆ. ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಸ್ಥಾನಗಳನ್ನು ಕಾಂಗ್ರೆಸ್ ಗೆ ಬಿಟ್ತುಕೊಡಲಿದೆ. ಕೇರಳದಲ್ಲಿ ಮೊದಲಿನಂದಲೂ ಜೆಡಿಎಸ್ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರಕ್ಕೆ ತೆರಳುತ್ತಿದ್ದ 10 ಬಿಎಸ್ ಎಫ್ ಯೋಧರು ನಾಪತ್ತೆ

ಮುಘಲ್ ಸರಾಯ್ :ಜೂ-28: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 10 ಬಿಎಸ್ಎಫ್ ಯೋಧರು ನಾಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳದ ಬರ್ದಮಾನ್ ಮತ್ತು ಜಾರ್ಖಂಡ್ [more]

ರಾಷ್ಟ್ರೀಯ

ಪ್ರಧಾನಿ ಮೋದಿ ವಿದೇಶಿ ಪ್ರವಾಸಕ್ಕೆ ವೆಚ್ಚವಾದ ಹಣವೆಷ್ಟುಗೊತ್ತೆ…?

ಬೆಂಗಳೂರು:ಜೂ-28: ಪ್ರಧಾನಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 41 ವಿದೇಶ ಪ್ರವಾಸ ಮಾಡಿ, 52 ದೇಶಗಳಿಗೆ ಭೇಟಿ ನೀಡಿ ಸುಮಾರು 355 [more]

ರಾಷ್ಟ್ರೀಯ

ನಿಗೂಢವಾಗುತ್ತಲೇ ಇದೆ ಜಯಲಲಿತಾ ಸಾವಿನ ರಹಸ್ಯ: ಕಾರು ಚಾಲಕ ಕೊಟ್ಟ ಮಾಹಿತಿಯಲ್ಲೇನಿದೆ?

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಸಾವನ್ನಪ್ಪಿ ಒಂದೂವರೆ ವರ್ಷವಾದರೂ ಅವರ ಸಾವಿನ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆಬಿದ್ದಿಲ್ಲ. ಜಯಯಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ, ವೈದ್ಯರಾದ ಶಿವಕುಮಾರ್​ ಮತ್ತು [more]

ರಾಜ್ಯ

ಕರ್ನಾಟಕ, ಒಡಿಶಾಗಳಲ್ಲಿ ಹೆಚ್ಚುವರಿ ತೈಲ ಸಂಗ್ರಹಾಗಾರಕ್ಕೆ ಕೇಂದ್ರ ಸಂಪುಟ ಅಸ್ತು

ನವದೆಹಲಿ: ಒಡಿಶಾ ಮತ್ತು ಕರ್ನಾಟಕದಲ್ಲಿ ಹೆಚ್ಚುವರಿ 6.5 ಮಿಲಿಯನ್ ಮೆಟ್ರಿಕ್ ಟನ್ (ಎಂಎಂಟಿ) ಸಾಮರ್ಥ್ಯದ ಪೆಟ್ರೋಲಿಯಂ ಸಂಗ್ರಹಾಗಾರ ಸ್ಥಾಪನೆ ಪ್ರಸ್ತಾವನೆಗೆ ಕೇಂದ್ರ  ಸಚಿವ ಸಂಪುಟ ಅನುಮೋದನೆ ನೀಡಿದೆ. [more]

ರಾಷ್ಟ್ರೀಯ

ಬಾಲಿವುಡ್‌ನಲ್ಲಿ ಮಿಂಚಲು ರೆಡಿಯಾದ ಲಾಲು ಪುತ್ರ, ಮಾಜಿ ಸಚಿವ ತೇಜ್ ಪ್ರತಾಪ್!

ರಾಜಕೀಯದ ಜತೆಗೆ ಬಾಲಿವುಡ್‌ನಲ್ಲಿ ಮಿಂಚಲು ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ರೆಡಿಯಾಗಿದ್ದಾರೆ. ತೇಜ್ ಪ್ರತಾಪ್ ನಟಿಸುತ್ತಿರುವ ಚಿತ್ರಕ್ಕೆ ರುದ್ರ; ದಿ [more]

ರಾಷ್ಟ್ರೀಯ

ಖಿನ್ನತೆಗೆ ಒಳಗಾಗಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡರೆ ಮುಖ್ಯಸ್ಥರು ಕಾರಣರಲ್ಲ – ಸುಪ್ರೀಂಕೋರ್ಟ್

ನವದೆಹಲಿ, ಜೂ.27-ಉದ್ಯೋಗ ಸ್ಥಳಕ್ಕೆ ಸಂಬಂಧಪಟ್ಟಂತೆ ಮಹತ್ವದ ತೀರ್ಪನ್ನು ನೀಡಿರುವ ಸುಪ್ರೀಂಕೋರ್ಟ್ ಅತಿಯಾದ ಕೆಲಸದ ಹೊರೆಯಿಂದ ತೀವ್ರ ಖಿನ್ನತೆಗೆ ಒಳಗಾಗಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡರೆ ಮೇಲಧಿಕಾರಿಗಳು ಅಥವಾ ಇಲಾಖೆ [more]

ರಾಷ್ಟ್ರೀಯ

ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ!

ನವದೆಹಲಿ,ಜೂ.27- ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯಸಭೆ ಉಪಸಭಾಪತಿ ಸ್ಥಾನಕ್ಕೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. 2019 ಲೋಕಸಭೆ ಚುನಾವಣೆಗೆ ಬಿಜೆಪಿಯನ್ನು ಕಟ್ಟಿ [more]

ಬೆಂಗಳೂರು

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದು ನಮ್ಮ ಗುರಿ: ಮಲ್ಲಿಕಾರ್ಜುನ ಖರ್ಗೆ

  ನವದೆಹಲಿ, ಜೂ.27- ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದು ನಮ್ಮ ಗುರಿ, ಅದಕ್ಕೆ ಎಷ್ಟೇ ತೊಂದರೆ ಬಂದರೂ ಸಹಿಸಿಕೊಂಡು ಮೈತ್ರಿ ಸರ್ಕಾರವನ್ನು ಮುನ್ನಡೆಸಬೇಕಿದೆ ಎಂದು ಲೋಕಸಭೆಯ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಎಕೆ 47 ಬಂದೂಕು ಸಮೇತ ಪೊಲೀಸ್​ ಅಧಿಕಾರಿ ಕಣ್ಮರೆ!

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಏಕಾಏಕಿ ವಿಶೇಷ ಪೊಲೀಸ್​ ಅಧಿಕಾರಿಯೊಬ್ಬರು ನಾಪತ್ತೆಯಾಗಿದ್ದಾರೆ. ಎಕೆ 47 ಬಂದೂಕು ಸಮೇತ ಅಧಿಕಾರಿ ಕಣ್ಮರೆ ಆಗಿದ್ದಾರೆ. ಇರ್ಫಾನ್​ ಅಹ್ಮದ್​ ದರ್​ ದಿಢೀರ್​ ನಾಪತ್ತೆಯಾಗಿರುವ ಪೊಲೀಸ್​ [more]

ರಾಷ್ಟ್ರೀಯ

ಜಾರ್ಖಂಡ್ ನಲ್ಲಿ ನಕ್ಸಲರಿಂದ ಭೀಕರ ದಾಳಿ; 6 ಯೋಧರು ಹುತಾತ್ಮ!

ರಾಂಚಿ: ಸೇನಾಪಡೆಗಳನ್ನು ಗುರಿಯಾಗಿಸಿಕೊಂಡು ನಕ್ಸಲರು ನಡೆಸಿದ ದಾಳಿಯಲ್ಲಿ ಒಟ್ಟು ಆರು ಯೋಧರು ಹುತಾತ್ಮರಾಗಿದ್ದು, 10 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಾರ್ಖಂಡ್ ಮತ್ತು ಛತ್ತೀಸ್​ಗಢದ ಗಡಿಯಲ್ಲಿ ಮಂಗಳವಾರ ತಡರಾತ್ರಿ ಈ [more]