ರಾಷ್ಟ್ರೀಯ

ವಿಶ್ವಕಪ್‌ ಫುಟ್ಬಾಲ್‌: ಸೌದಿ ಅರೇಬಿಯಾ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಬೆಂಕಿ

ಮಾಸ್ಕೋ:ಜೂ- 19: ವಿಶ್ವಕಪ್‌ ಫುಟ್ಬಾಲ್‌ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಆಟಗಾರರು ಅಪಾಯದಿಂದ ಪಾರಾಗಿದ್ದಾರೆ. ರಷ್ಯಾದಲ್ಲಿ [more]

ರಾಷ್ಟ್ರೀಯ

ಎಸ್‌ಎಸ್‌ಜೆ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಬೆಂಕಿ: ನಾಲ್ವರ ಸಾವು

ಲಖನೌ:ಜೂ-19: ಎಸ್‌ಎಸ್‌ಜೆ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ನಸುಕಿನ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಚಾರ್‌ಬಾಗ್‌ನಲ್ಲಿ ನಡೆದಿದೆ. ಹೋಟೆಲ್‌ನ ಮೊದಲ ಹಂತದ [more]

ರಾಷ್ಟ್ರೀಯ

ಲೆಫ್ಟಿನೆಂಟ್ ಗವರ್ನರ್ ಕಛೇರಿಯಲ್ಲಿ ಕೇಜ್ರಿವಾಲ್ ಹಾಗೂ ಸಂಪುಟ ಸಹೋದ್ಯೋಗಿಗಳ ಧರಣಿ ವಿರುದ್ಧ ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ:ಜೂ-19: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾರ್ ಅವರ ಕಚೇರಿಯಲ್ಲಿ ನಡೆಸುತ್ತಿದ್ದ ಧರಣಿ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರ ನೇಮಕ: ಸಿಎಂ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ:ಜೂ-೧೯: ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ [more]

ರಾಷ್ಟ್ರೀಯ

ಈಶಾನ್ಯ ಪ್ರಾಂತ್ಯದ ರಾಜ್ಯಗಳಲ್ಲಿ ಭಾರೀ ಮಳೆ: 26 ಮಂದಿ ಮೃತ

ಗುವಾಹತಿ/ಅಗರ್ತಲ/ಇಂಫಾಲ, ಜೂ.18- ಈಶಾನ್ಯ ಪ್ರಾಂತ್ಯದ ರಾಜ್ಯಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ತತ್ತರಿಸುತ್ತಿವೆ. ಈವರೆಗೆ 26 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ. ಕೆಲವರು ಕಣ್ಮರೆಯಾಗಿದ್ದು, ಲP್ಷÁಂತರ ಮಂದಿ [more]

ರಾಷ್ಟ್ರೀಯ

ದೇಶದ ಹಲವೆಡೆ ಬೀದಿ ನಾಯಿಗಳಿಂದ ನರಬಲಿ

ಚಂಡಿಗಢ, ಜೂ.18-ದೇಶದ ಹಲವೆಡೆ ಬೀದಿ ನಾಯಿಗಳಿಂದ ನರಬಲಿ ಪ್ರಕರಣಗಳು ಮುಂದುವರಿದಿದ್ದು, ಪಂಜಾಬ್‍ನ ಚಂಡಿಗಢದ ಉದ್ಯಾನವೊಂದರಲ್ಲಿ ಒಂದೂವರೆ ವರ್ಷದ ಅಂಬೆಗಾಲಿನ ಮಗುವೊಂದನ್ನು ಶ್ವಾನಗಳ ಹಿಂಡು ಕಚ್ಚಿ ಕೊಂದಿರುವ ಹೃದಯ [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆ ಚುರುಕು

ಶ್ರೀನಗರ, ಜೂ.18-ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ನಿನ್ನೆ ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ, ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಇದರೊಂದಿಗೆ ಉಗ್ರರ [more]

ರಾಷ್ಟ್ರೀಯ

ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳಿಗೆ ಅಧಿಕಾರ ಕೊಟ್ಟವರು ಯಾರು – ದೆಹಲಿ ಹೈಕೋರ್ಟ್

ನವದೆಹಲಿ, ಜೂ.18-ಲೆಫ್ಟಿನೆಂಟ್ ಗೌರ್ನರ್ ಅವರ ಕಾರ್ಯಾಲಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳಿಗೆ ಅಧಿಕಾರ ಕೊಟ್ಟವರು ಯಾರು ಎಂದು ಎಎಪಿ ಸರ್ಕಾರವನ್ನು ದೆಹಲಿ [more]

ರಾಷ್ಟ್ರೀಯ

ಕಾವೇರಿ ನಿರ್ವಹಣಾ ಮಂಡಳಿ ಬೇಡ ಎಂದು ಮೋದಿಗೆ ಮನವಿ – ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ನವದೆಹಲಿ, ಜೂ.18-ಸಂಸತ್‍ನಲ್ಲಿ ಚರ್ಚೆಯಾಗುವವರೆಗೂ ರಾಜ್ಯಕ್ಕೆ ಮಾರಕವಾಗಿರುವ ಕಾವೇರಿ ನಿರ್ವಹಣಾ ಮಂಡಳಿ ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮನವಿ ಮಾಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ [more]

ರಾಷ್ಟ್ರೀಯ

ಟ್ರಕ್‍ಗೆ ಕಾರೊಂದು ಅಪ್ಪಳಿಸಿ ಏಳು ಮಂದಿ ಮೃತ

ಅಮೃತಸರ, ಜೂ.18- ನಿಂತಿದ್ದ ಟ್ರಕ್‍ಗೆ ಕಾರೊಂದು ಅಪ್ಪಳಿಸಿ ಏಳು ಮಂದಿ ಮೃತಪಟ್ಟು, ಮಗುವೊಂದು ಗಾಯಗೊಂಡಿರುವ ದುರ್ಘಟನೆ ಪಂಜಾಬ್‍ನ ಅಮೃತಸರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಖಾಲ್‍ಚಿಯಾನ್ [more]

ರಾಜ್ಯ

ಮುಂದಿನ ಬಜೆಟ್‍ನಲ್ಲಿ ಸಾಲ ಮನ್ನಾ ಆಗದೇ ಇದ್ದರೆ ಬಿಜೆಪಿ ಹೋರಾಟಕ್ಕಿಳಿಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು, ಜೂ.18- ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಲೇಬೇಕು. ಮುಂದಿನ ಬಜೆಟ್‍ನಲ್ಲಿ ಸಾಲ ಮನ್ನಾ ಆಗದೇ ಇದ್ದರೆ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು [more]

ರಾಜ್ಯ

ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸಿದರೆ ಅದಕ್ಕೆ ಬೆಂಬಲ ನೀಡುವುದಿಲ್ಲ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜೂ.18- ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸರ್ಕಾರವನ್ನು ಬೆದರಿಸಿದರೆ ಅದಕ್ಕೆ ಪೆÇ್ರೀ ಕೊಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಮೂರನೆ [more]

ರಾಷ್ಟ್ರೀಯ

ಜಮ್ಮು ಕಾಶ್ಮೀರ: ಭಾರತೀಯ ಸೇನೆಯಿಂದ ನಾಲ್ವರು ಉಗ್ರರ ಹತ್ಯೆ

ಶ್ರೀನಗರ: ಭಾರತೀಯ ಸೇನೆ ಉತ್ತರ ಕಾಶ್ಮೀರದ ಬಾಂಡೀಪೋರದಲ್ಲಿ ಸೋಮವಾರ ಬೆಳಿಗ್ಗೆ ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ನಾಲ್ಕು ಮಂದಿ ಉಗ್ರರನ್ನು ಹತ್ಯೆಗೈದಿದೆ. ರಂಜಾನ್ ಹಬ್ಬದ ನಂತರ ನಡೆದ [more]

ರಾಷ್ಟ್ರೀಯ

14 ವರ್ಷದ ಬಾಲಕನ ಮೇಲೆ ಹತ್ತಿದ ರೋಡ್‌ ರೋಲರ್‌: ಸಾವು

ಲಕ್ನೋ: ಲಕ್ನೋ ಸಮೀಪದ ಅಮಿನ್‌ ಗ್ರಾಮದಲ್ಲಿ ರೋಡ್‌ ರೋಲರ್‌ ಹತ್ತಿ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನು ಮತ್ತೊಬ್ಬ ಬಾಲಕನ ಸ್ಥಿತಿ ಗಂಭೀರವಾಗಿದೆ. ಕಳೆದ ರಾತ್ರಿ ಈ [more]

ರಾಜ್ಯ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿಎಂ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ:ಜೂ-18: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಬೆಳಿಗ್ಗೆ ಸಿಎಂ ಕುಮಾರಸ್ವಾಮಿ, ರಾಹುಲ್ [more]

ರಾಜ್ಯ

ಲೋಕಸಭಾ ಚುನಾವಣೆಗೆ ಸಿದ್ಧತೆ: ಪ್ರತೀ ತಿಂಗಳು ಒಗ್ಗಟ್ಟು ಪ್ರದರ್ಶನ ಮಾಡಲು ನಿರ್ಧರಿಸಿದ ಮಹಾಮೈತ್ರಿಕೂಟ

ನವದೆಹಲಿ:ಜೂ-18: ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿಕೂಟ ಇನ್ನು ಮುಂದೆ ಪ್ರತೀ ತಿಂಗಳು ಒಗ್ಗಟ್ಟು ಪ್ರದರ್ಶನ ಮಾಡಲು ನಿರ್ಧರಿಸಿದೆ. ಪ್ರಮುಖವಾಗಿ ಮುಂಬರುವ ಮಧ್ಯಪ್ರದೇಶ, [more]

ರಾಜ್ಯ

ಕರ್ನಾಟಕದಲ್ಲಿ ನಾಯಿ ಸತ್ತರೆ ಅದಕ್ಕೆ ಮೋದಿ ಉತ್ತರ ಕೊಡಬೇಕೆ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್

ಬೆಂಗಳೂರು:ಜೂ-18: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಗೂ ಶ್ರೀರಾಮ ಸೇನೆಗೂ ಯಾವುದೇ ಸಂಬಂಧ ಇಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ಪಷ್ಟ‌ಪಡಿಸಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ [more]

ರಾಷ್ಟ್ರೀಯ

2019 ಲೋಕಸಭಾ ಚುನಾವಣೆ: ಇನ್ನು ಪ್ರತೀ ತಿಂಗಳು ‘ಮಹಾ ಮೈತ್ರಿ’ ಒಗ್ಗಟ್ಟು ಪ್ರದರ್ಶನ

ನವದೆಹಲಿ: 2019ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿಕೂಟ ಇನ್ನು ಮುಂದೆ ಪ್ರತೀ ತಿಂಗಳು ಒಗ್ಗಟ್ಟು ಪ್ರದರ್ಶನ ಮಾಡಲು ನಿರ್ಧರಿಸಿದೆ. ಪ್ರಮುಖವಾಗಿ ಮುಂಬರುವ [more]

ರಾಷ್ಟ್ರೀಯ

ರಂಜಾನ್ ಕದನವಿರಾಮ ವಿಸ್ತರಣೆ ಇಲ್ಲ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಜೂ-17: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಸರಣಿ ದಾಳಿ ಮತ್ತು ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ರಂಜಾನ್ ಕದನವಿರಾಮ ವಿಸ್ತರಣೆ ನಿರ್ಧಾರದಿಂದ ಹಿಂದೆ [more]

ರಾಜ್ಯ

ನೀತಿ ಆಯೋಗ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು…?

ನವದೆಹಲಿ:ಜೂ-17:ದೇಶದ ಆರ್ಥಿಕ ಬೆಳವಣಿಗೆ ದರವನ್ನು ಎರಡಂಕಿಗೆ ಕೊಂಡೊಯ್ಯಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಆಡಳಿತ ಮಂಡಳಿಯ ನಾಲ್ಕನೇ ಸಭೆಯನ್ನುದ್ದೇಶಿ ಮಾತನಾಡಿದ [more]

ರಾಜ್ಯ

ಪ್ರವಾಸಿ ಆಫ್ಘಾನಿಸ್ತಾನದ ವಿರುದ್ದ ಭರ್ಜರಿ ಗೆಲುವು ಸಾಧಿಸಿದರೂ ಟ್ರೋಫಿಯನ್ನು ಆಫ್ಘಾನಿಸ್ತಾನಕ್ಕೆ ನೀಡಿ ಕ್ರೀಡಾಸ್ಪೂರ್ತಿ ಮೆರೆದ ಭಾರತ

ಬೆಂಗಳೂರು:ಜೂ-17: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಆಫ್ಘಾನಿಸ್ತಾನದ ವಿರುದ್ದ ಭಾರತ ಭರ್ಜರಿ ಗೆಲುವು ಸಾಧಿಸಿದರೂ, ಟ್ರೋಫಿಯನ್ನು ಮಾತ್ರ ಆಫ್ಘಾನಿಸ್ತಾನಕ್ಕೆ ನೀಡಿ ಕ್ರೀಡಾಸ್ಪೂರ್ತಿ [more]

ರಾಜ್ಯ

ರೈತರ ಸಾಲ ಮನ್ನಾಗೆ ರಾಜ್ಯ ಸರ್ಕಾರ ಬದ್ಧವಾಗಿದೆ; ಸಾಲಮನ್ನ ಯೋಜನೆಗೆ ಕೇಂದ್ರ ಶೇ. 50%ರಷ್ಟು ನೆರವು ನೀಡಬೇಕು: ಸಿಎಂ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ:ಜೂ-17:ಕರ್ನಾಟಕದಲ್ಲಿ ಸುಮಾರು 85 ಲಕ್ಷ ಮಂದಿ ರೈತರು ವಿವಿಧ ಬ್ಯಾಂಕುಗಳಲ್ಲಿ ಕೃಷಿ ಸಾಲ ತೆಗೆದುಕೊಂಡಿದ್ದು, ಆದರೆ ಸತತ ಬರಗಾಲ, ಬೆಳೆನಾಶಗಳಿಂದ ಇಳುವರಿ ಬಾರದೆ ರೈತರು ಸಾಲದ ಸುಳಿಗೆ [more]

ರಾಷ್ಟ್ರೀಯ

ರಸ್ತೆಯಲ್ಲಿ ಕಸ ಬಿಸಾಕಿದ ಐಷಾರಾಮಿ ವ್ಯಕ್ತಿಗೆ ನಟಿ ಅನುಶ್ಕಾ ಶರ್ಮಾ ಕ್ಲಾಸ್

ಮುಂಬೈ:ಜೂ-17: ಐಷಾರಾಮಿ ಕಾರಿನಲ್ಲಿ ಹೋಗುತ್ತ ರಸ್ತೆಯಲ್ಲಿ ಕಸ ಬಿಸಾಡಿದ ವ್ಯಕ್ತಿಯೊಬ್ಬರನ್ನು ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ತರಾಟೆಗೆ ತೆಗೆದುಕೊಂಡು ವಿಡಿಯೊ ಈಗ ವೈರಲ್‌ ಆಗಿದೆ. ಕಸ ಬಿಸಾಡುತ್ತಿದ್ದ [more]

ರಾಷ್ಟ್ರೀಯ

ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಕೇಜ್ರಿವಾಲ್ ಭೇಟಿಗೆ ಅವಕಾಶ ನಿರಾಕರ್ಸಿದ ಲೆಫ್ಟಿನೆಂಟ್ ಗವರ್ನರ್

ನವದೆಹಲಿ:ಜೂ-17: ದೆಹಲಿ ಮುಖ್ಯಮಂತ್ರಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭೇಟಿಗೆ ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಲೆಫ್ಟಿನೆಂಟ್ ಗವರ್ನರ್ ಅವರು ಅವಕಾಶ ನಿರಾಕರಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ [more]

ಬೆಂಗಳೂರು

ಮಹಿಳಾ ಪೊಲೀಸ್ ಪೇದೆ ಎದೆಹಾಲುಣಿಸಿ ರಕ್ಷಿಸಿದ್ದ ಅನಾಥ ಮಗು; ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು:ಜೂ-17: ನಿಮಗೆ ನೆನಪಿರಬಹುದು. ಇತ್ತೀಚೆಗೆ ಮಹಿಳಾ ಪೊಲೀಸ್‌ ಪೇದೆಯೊಬ್ಬರು ಎದೆಹಾಲಿಣಿಸಿ ಅನಾಥ ಗಂಡುಮಗುವೊಂದನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದ ಸಂಗತಿ. ಅಂದು ಮಹಿಳಾ ಪೊಲೀಸ್ ಅರ್ಚನಾರಿಂದ ರಕ್ಷಿಸಲ್ಪಟ್ಟ ಪುಟ್ಟ [more]