ಕೊರೋನಾಗೆ ದೇಶದಲ್ಲಿ ಮೊದಲ ವೈದ್ಯ ಬಲಿ; ಮಧ್ಯಪ್ರದೇಶದ ಡಾ. ಶತ್ರುಘನ್ ಸಾವು
ಇಂದೋರ್: ಕೊರೋನಾ ವೈರಸ್ ವಿರುದ್ಧ ದೇಶಾದ್ಯಂತ ವೈದ್ಯ ಸಮೂಹ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿದೆ. ಈ ಮಾಡು ಇಲ್ಲ ಮಡಿ ಯುದ್ಧದಲ್ಲಿ ಮೊದಲ ವೈದ್ಯ ಬಲಿಯಾಗಿದ್ದಾರೆ. [more]
ಇಂದೋರ್: ಕೊರೋನಾ ವೈರಸ್ ವಿರುದ್ಧ ದೇಶಾದ್ಯಂತ ವೈದ್ಯ ಸಮೂಹ ತಮ್ಮ ಪ್ರಾಣದ ಹಂಗು ತೊರೆದು ಹೋರಾಡುತ್ತಿದೆ. ಈ ಮಾಡು ಇಲ್ಲ ಮಡಿ ಯುದ್ಧದಲ್ಲಿ ಮೊದಲ ವೈದ್ಯ ಬಲಿಯಾಗಿದ್ದಾರೆ. [more]
ಹೊಸದಿಲ್ಲಿ: ದೇಶದಲ್ಲಿ ದಿನೇದಿನೆ ಕೊರೋನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿರುವ, ಹಲವು ತಜ್ಞರ ಸಲಹೆ, ಬಹುತೇಕ ರಾಜ್ಯಗಳ ಮನವಿ ಹಾಗೂ ಪ್ರಸ್ತುತದ ಪರಿಸ್ಥಿತಿ ಅವಲೋಕಿಸಿರುವ ಪ್ರಧಾನಿ ನರೇಂದ್ರ ಮೋದಿ, [more]
ಬೆಂಗಳೂರು, ಏ.8- ವಿಶ್ವವನ್ನೆ ಕಂಗೆಡಿಸಿರುವ ಕೊರೊನಾ ವೈರಸ್ ಭಾರತದಲ್ಲಿ ಮಾತ್ರ ನಿಧಾನ ಗತಿಯಲ್ಲಿ ಮಿಸುಕಾಡುತ್ತಿರುವುದು ಜಗತ್ತಿನ ಹಲವು ವೈದ್ಯಕೀಯ ಸಂಶೋಧನಾ ಸಂಸ್ಥೆಗಳ ತಲೆ ಕೆಡಿಸಿದೆ. ಬಹುಶಃ ಇದಕ್ಕೆ [more]
ಹೊಸದಿಲ್ಲಿ : ವಿಶ್ವಾದ್ಯಂತ ಕೊರೋನಾ ವೈರಸ್ ಸೋಂಕಿತ ಪಾಸಿಟಿವ್ ರೋಗಿಗಳ ಸಂಖ್ಯೆ ದಿನೇ ದಿನೇ ಒಂದೇ ರೀತಿ ಏರುತ್ತಲೇ ಇರುವಾಗ ವೈರಸ್ ಪಾಸಿಟಿವ್ ರೋಗಿಗಳು 14 ದಿನಗಳ [more]
ಹೊಸದಿಲ್ಲಿ: ಕೊರೊನಾ ವೈರಸ್ ಸೋಂಕಿನಿಂದಾಗಿ ಲಾಕ್‍ಡೌನ್ ಘೋಷಣೆ ಮಾಡಿದಾಗಿನಿಂದ ಕುಸಿಯುತ್ತಲೇ ಸಾಗಿದ್ದ ಷೇರು ಮಾರುಕಟ್ಟೆ ಮಂಗಳವಾರದ ವಹಿವಾಟಿಲ್ಲಿ ಕೊಂಚ ಚೇತರಿಸಿಕೊಂಡಿದೆ. ಇದರಂತೆ, ಮುಂಬೈ ಶೇರು ಮಾರುಕಟ್ಟೆ 2476 [more]
ಹೊಸದಿಲ್ಲಿ : ಕರ್ನಾಟಕ ಮತ್ತು ಕೇರಳ ನಡುವಿನ ಗಡಿ ಬಂದ್ ವಿವಾದ ಇತ್ಯರ್ಥವಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.ಇದರಂತೆ, ಕೊರೋನಾ [more]
ಹೊಸದಿಲ್ಲಿ: ಕೊರೋನಾ ವೈರಸ್ ವಿರುದ್ಧ ವೈರಾಣು ಸೋಂಕಿತರಾಗದಂತೆ ರಕ್ಷಿಸಿಕೊಳ್ಳಲು ಪ್ರತಿಯೊಬ್ಬರೂ ಮನೆಯ ಹೊರಗಡೆ ಹೆಜ್ಜೆ ಹಾಕುವಾಗ ಮಾಸ್ಕ್ ಧರಿಸಲೇ ಬೇಕು. ಆದರೆ ಫಾರ್ಮೆಸಿಗೆ ತೆರಳ ಮಾಸ್ಕ್ ಖರೀದಿಸುವ [more]
ನವದೆಹಲಿ: ಮಾರಣಾಂತಿಕ ಕೊರೋನಾ ವೈರಸ್ ದಾಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ವಿಶ್ವಾದ್ಯಂತ ಹರಡಿರುವ ಈ ಕೊರೋನಾ ಸೋಂಕಿಗೆ ಅನೇಕ ದೇಶಗಳು ಅಕ್ಷರಶಃ ತತ್ತರಿಸಿ ಹೋಗಿವೆ. ಸುಮಾರು [more]
ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಕೊರೋನಾ ಬಿಕ್ಕಟ್ಟು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲ ಸಲಹೆಗಳನ್ನ ನೀಡಿದ್ದಾರೆ. ಸಚಿವರ ಸಂಬಳವನ್ನು ಒಂದು [more]
ನವದೆಹಲಿ: ಭಾರತದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇನ್ನೊಂದೆಡೆ ಕೊರೋನಾ ವೈರಸ್ಗೆ ಬಲಿಯಾಗುವವರ ಸಂಖ್ಯೆಯೂ ಏರುತ್ತಿದೆ. ಇದುವರೆಗೆ 114 ಮಂದಿ ಭಾರತದಲ್ಲಿ ಕೊರೋನಾಗೆ [more]
ನವದೆಹಲಿ,ಏ.6- ಅಮೆರಿಕದ ನ್ಯೂಯಾರ್ಕ್‍ನ ಪ್ರಸಿದ್ಧ ಬ್ರಾಂಕ್ಸ್ ಮೃಗಾಲಯದಲ್ಲಿ ಹುಲಿ ಮತ್ತು ಸಿಂಹಗಳಿಗೆ ಡೆಡ್ಲಿ ಕೊರೊನಾ ವೈರಸ್ ತಗುಲಿರುವ ಹಿನ್ನೆಲೆಯಲ್ಲಿ ಭಾರತದ ಎಲ್ಲ ಮೃಗಾಲಯಗಳಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. [more]
ಚೆನ್ನೈ,ಏ.6-ದೇಶಾದ್ಯಂತ ಲಾಕ್‍ಡೌನ್ ಇರುವ ಹಿನ್ನೆಲೆಯಲ್ಲಿ ಎಲ್ಲೂ ಮದ್ಯ ಸಿಗದೆ ಕಂಗಾಲಾಗಿದ್ದ ಮೂವರು ಮದ್ಯವ್ಯಸನಿಗಳು ಬಣ್ಣದ ದ್ರಾವಣವನ್ನು(ಪೇಂಟ್ ವಾರ್ನಿಷ್) ಕುಡಿದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟ ಗ್ರಾಮದಲ್ಲಿ ನಡೆದಿದೆ. [more]
ಲಖ್ನೋ,ಏ.6- ಮಾರಕ ಸೋಂಕು ಕೊರೊನಾಕ್ಕೆ ತುತ್ತಾಗಿದ್ದರೂ ನಿರ್ಲಕ್ಷವಹಿಸಿ ಸಾರ್ವಜನಿಕ ಸಭೆಸಮಾರಂಭಗಳಲ್ಲಿ ಭಾಗಿಯಾಗಿ ಭಾರೀ ಸುದ್ದಿ ಮಾಡಿದ್ದ ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ಈಗ ಕೊರೊನಾ ಸೋಂಕಿನಿಂದ ಮುಕ್ತರಾಗಿದಾರೆ. [more]
ನವದೆಹಲಿ/ಮುಂಬೈ,ಏ.3-ಕಿಲ್ಲರ್ ಕೊರೊನಾ ರಣಕೇಕೆ ದೇಶದಾದ್ಯಂತ ಮಾರ್ದನಿಸುತ್ತಿದ್ದು, ಅನೇಕ ರಾಜ್ಯಗಳು ಮಾರಕ ಸೋಂಕಿನ ಮೃತ್ಯುಕೂಪಗಳಾಗಿ ಪರಿಣಮಿಸಿವೆ. ದೇಶದಲ್ಲಿ ಈವರೆಗೆ ಕೋವಿಡ್-19 ಅಟ್ಟಹಾಸಕ್ಕೆ ಬಲಿಯಾದ ಸಂಖ್ಯೆ 117ಕ್ಕೇರಿದ್ದು, ಸೋಂಕಿತರ ಸಂಖ್ಯೆ [more]
ನವದೆಹಲಿ, ಏ.6-ಕಿಲ್ಲರ್ ಕೊರೊನಾ ಕಾಟದಿಂದ ಇಡೀ ದೇಶದ ಲಾಕ್‍ಡೌನ್ 12ನೆ ದಿನಕ್ಕೆ ಕಾಲಿಟ್ಟಿದೆ. ಈ ಮಹಾಮಾರಿಯ ನಿಗ್ರಹಕ್ಕೆ ಸರ್ಕಾರಗಳು ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ವೈರಾಣು ಸೋಂಕು [more]
ನವದೆಹಲಿ, ಏ.6-ಕಿಲ್ಲರ್ ಕೊರೊನಾ ಕಾಟದಿಂದ ಇಡೀ ದೇಶದ ಲಾಕ್‍ಡೌನ್ 12ನೆ ದಿನಕ್ಕೆ ಕಾಲಿಟ್ಟಿದೆ. ಈ ಮಹಾಮಾರಿಯ ನಿಗ್ರಹಕ್ಕೆ ಸರ್ಕಾರಗಳು ಅತ್ಯಂತ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ವೈರಾಣು ಸೋಂಕು [more]
ಮುಂಬೈ, ಏ.6-ಅತಿ ಹೆಚ್ಚು ಸಾವು ಮತ್ತು ಸೋಂಕು ಪ್ರಕರಣಗಳು ವರದಿಯಾಗಿರುವ ಮಹಾರಾಷ್ಟ್ರದಲ್ಲಿ ದಿನೇ ದಿನೇ ಪರಿಸ್ಥಿತಿ ಆಘಾತಕಾರಿಯಾಗಿ ಪರಿಣಮಿಸಿದೆ. ಮುಂಬೈ, ಪುಣೆ ಸೇರಿದಂತೆ ಮಹಾರಾಷ್ಟ್ರದ ವಿವಿದ ನಗರಗಳಲ್ಲಿ [more]
ಬರ್‍ಗಢ, ಏ.6- ಒಂಟಿ ಸಲಗ ನಡೆಸಿದ ದಾಳಿಯಲ್ಲಿ ವೃದ್ಧ ಮತ್ತು ಬಾಲಕ ಸೇರಿದಂತೆ ನಾಲ್ವರು ಬಲಿಯಾಗಿರುವ ದುರ್ಘಟನೆ ಒಡಿಶಾದ ಬರ್‍ಗಢ ಜಿಲ್ಲೆಯ ಪದಂಪುರ ಪಟ್ಟಣದಲ್ಲಿ ಇಂದು ಮುಂಜಾನೆ [more]
ನವದೆಹಲಿ: ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ನಿನ್ನೆಯ 9 ಗಂಟೆ 9 ನಿಮಿಷ ಯಶಸ್ಸು ಈ ಸಾಂಕ್ರಾಮಿಕ ಮಾರಿಯ ವಿರುದ್ಧದ ನಮ್ಮ ಸುದೀರ್ಘ ಯುದ್ದದ ಜವಾಬ್ದಾರಿ ಹೆಚ್ಚಿಸಿದೆ [more]
ನವದೆಹಲಿ: ಕೊರೋನಾ ವೈರಸ್ ಸೋಂಕು ನಿವಾರಣೆಗೆ ಇನ್ನೂ ಆಧಿಕೃತವಾಗಿ ಮದ್ದು ಘೋಷಿಸಿಲ್ಲ. ಈಗಲೂ ವಿಶ್ವಾದ್ಯಂತ ಔಷಧಿ ಕಂಡುಹಿಡಿಯಲು ಪ್ರಯೋಗಗಳಾಗುತ್ತಿವೆ. ಒಂದೆರಡು ದೇಶಗಳಲ್ಲಿ ಔಷಧಿ ಕಂಡು ಹಿಡಿದು ಮಾನವರ [more]
ನವದೆಹಲಿ: ಮಾರಣಾಂತಿಕ ಕೊರೋನಾ ವೈರಸ್ ದಾಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ವಿಶ್ವಾದ್ಯಂತ ಹರಡಿರುವ ಈ ಕೊರೋನಾ ಸೋಂಕಿಗೆ ಅನೇಕ ದೇಶಗಳು ಅಕ್ಷರಶಃ ತತ್ತರಿಸಿ ಹೋಗಿವೆ. ಸುಮಾರು [more]
ಹೊಸದಿಲ್ಲಿ: ಕೊರೋನಾವೈರಸ್ ಹರಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಸೂಚನೆಯನ್ನು ಪಾಲಿಸುವಂತೆ ಮತ್ತು ಸ್ವಯಂ ಐಸೋಲೆಷನ್ ಪಾಲಿಸುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿರುವ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ [more]
ಹೊಸದಿಲ್ಲಿ : ಸಮಾಜಕ್ಕೆ ಮಾರಕವಾಗಿರುವ ಸುಳ್ಳು ಸುದ್ದಿಗಳ ವಿರುದ್ಧ ಸೂಕ್ತ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ [more]
ಶ್ರೀನಗರ :ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಭಯೋತ್ಪಾದಕ ಕೃತ್ಯಗಳನ್ನೆಸಗಲು ಸಂಚು ರೂಪಿಸಿದ್ದ ಜಮ್ಮು-ಕಾಶ್ಮೀರದಲ್ಲಿನ ಲಷ್ಕರ್ ತೊಯ್ಬಾ ಸಂಘಟನೆಯ ನೆಲೆಯೊಂದಕ್ಕೆ ದಾಳಿ ನಡೆಸಿದ ಸೇನಾ ಯೋಧರು, ನಾಲ್ವರು ವಿದ್ರೋಹಿಗಳನ್ನು ಬಂಧಿಸಿದ್ದಾರೆ. [more]
ಹೊಸದಿಲ್ಲಿ : ಕೊರೋನಾ ವೈರಾಣು ಹರಡುವುದನ್ನು ತಡೆಗಟ್ಟಲು ಜಗತ್ತಿನ ವಿವಿಧ ದೇಶಗಳು ಲಾಕ್‍ಡೌನ್ ಹೇರಿ ಸಾಕಷ್ಟು ನಿಯಂತ್ರಣಾ ಕ್ರಮಗಳನ್ನು ಹೇರಿ ಹೆಣಗಾಟ ನಡೆಸುತ್ತಿವೆ. ಇಂತಹ ಮುನ್ನೆಚ್ಚರಿಕೆ ಕ್ರಮಗಳಲ್ಲಿ, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ