ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಬುಲೆಟ್ ಟ್ರೈನ್ ಯೋಜನೆ ವಿಳಂಬ!

ಮುಂಬೈ, ಜೂ.12- ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಬುಲೆಟ್ ಟ್ರೈನ್ ಯೋಜನೆ ಈ ವರ್ಷ ಸಾಕಾರವಾಗುವ ಲಕ್ಷಣಗಳು ಕಾಣುತ್ತಿಲ್ಲ. ಮುಂಬೈ-ಅಹಮದಾಬಾದ್ ನಡುವೆ ಸಂಪರ್ಕ ಕಲ್ಪಿಸುವ ಸುಮಾರು [more]

ರಾಷ್ಟ್ರೀಯ

ಅರವಿಂದ್ ಕೇಜ್ರಿವಾಲ್ ಹಾಗೂ ಸಂಪುಟ ಸಹೋದ್ಯೋಗಿಗಳ ಧರಣಿ

ನವದೆಹಲಿ, ಜೂ.12- ಮುಷ್ಕರ ನಿಲ್ಲಿಸಲು ಐಎಎಸ್ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂಬದೂ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿನ್ನೆ ಸಂಜೆ ಲೆಫ್ಟಿನೆಂಟ್ ಗೌರ್ನರ್ ಕಚೇರಿಗೆ ತೆರಳಿದ್ದ ದೆಹಲಿ [more]

ರಾಷ್ಟ್ರೀಯ

ಕರ್ನಾಟಕ, ಕೇರಳ ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ!

ನವದೆಹಲಿ, ಜೂ.12-ಕರ್ನಾಟಕ, ಕೇರಳ ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ಮತ್ತೆ ಎಚ್ಚರಿಕೆ [more]

ರಾಷ್ಟ್ರೀಯ

ಯುವ ಜನಾಂಗಕ್ಕೆ ಉದ್ಯೋಗ ಒದಗಿಸುತ್ತಿಲ್ಲ, ರೈತರ ಹಿತಾಸಕ್ತಿ ರಕ್ಷಿಸುತ್ತಿಲ್ಲ – ರಾಹುಲ್ ಗಾಂಧಿ

ಥಾಣೆ, ಜೂ.12-ಯುವ ಜನಾಂಗಕ್ಕೆ ಉದ್ಯೋಗ ಒದಗಿಸುತ್ತಿಲ್ಲ, ರೈತರ ಹಿತಾಸಕ್ತಿ ರಕ್ಷಿಸುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ [more]

ರಾಷ್ಟ್ರೀಯ

ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರ

ನವದೆಹಲಿ, ಜೂ.12-ಅನಾರೋಗ್ಯ ಸಮಸ್ಯೆಗಳಿಂದಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೂತ್ರನಾಳ, [more]

ರಾಷ್ಟ್ರೀಯ

ರಾಹುಲ್‍ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ: ನ್ಯಾಯಾಲಯ ದೋಷಾರೋಪಗಳನ್ನು ದಾಖಲಿಸಿದೆ

ಬಿವಂಡಿ(ಮಹಾರಾಷ್ಟ್ರ), ಜೂ, 12-ರಾಷ್ಟ್ರಪಿತ ಮಹಾತ್ಮಗಾಂಧಿಯವರ ಹತ್ಯೆಗೆ ಆರ್‍ಎಸ್‍ಎಸ್ ಕಾರಣ ಎಂದು ಆರೋಪಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಗುರಿಯಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ವಿರುದ್ಧ ಮಹಾರಾಷ್ಟ್ರದ [more]

ರಾಷ್ಟ್ರೀಯ

ಅಣ್ವಸ್ತ್ರ ನಿಶ್ಯಸ್ತ್ರೀಕರಣ ಒಪ್ಪಂದಕ್ಕೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಮ್ಮತಿ

ಸಿಂಗಾಪುರ:ಜೂ-12: ಸಿಂಗಾಪುರ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹಾಗೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ಭೇಟಿ ಕೊನೆಗೂ [more]

ರಾಜ್ಯ

ಮೇಲಾಧಿಕಾರಿಗೆ ಪಿಎಸ್ಐ ಸಿಂಗಂ ಸ್ಟೈಲ್ ಅವಾಜ್‌

ದೇವನಹಳ್ಳಿ: ಜೂ-12:ಅನುಮತಿಯಿಲ್ಲದೆ ಕಾನೂನು ಬಾಹಿರವಾಗಿ ಗ್ರಾನೈಟ್ ತುಂಬಿದ್ದ ಲಾರಿಯನ್ನು ಬಿಡುವಂತೆ ಆದೇಶಿಸಿದ ಮೇಲಾಧಿಕಾರಿ ವಿರುದ್ಧ ಪಿಎಸ್‌ಐ ಗರಂ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ರಾಮನಾಥಪುರದಲ್ಲಿ [more]

ರಾಜ್ಯ

ನಿರಂತರವಾಗಿ ಸುರಿಯುತ್ತಿರುವ ಮಳೆ: ಚಾರ್ಮಡಿಘಾಟ್ ನಲ್ಲಿ ಗುಡ್ಡ ಕುಸಿತ; ವಾಹನ ಸಂಚಾರ ಸ್ಥಗಿತ

ಮಂಗಳೂರು:ಜೂ-12: ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತಗೊಂಡಿದ್ದು,ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೋಮವಾರ ರಾತ್ರಿ ಗುಡ್ಡ ಕುಸಿತ ಉಂಟಾಗಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಪ್ರಯಾಣಿಕರು ಸಿಲುಕಿಕೊಂಡು ಸಂಕಷ್ಟಕ್ಕೀದಾಗಿದ್ದಾರೆ. [more]

ರಾಷ್ಟ್ರೀಯ

ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರೊಂದಿಗಿನ ಐತಿಹಾಸಿಕ ಭೇಟಿ ಯಶಸ್ಸು ನೀಡುವ ವಿಶ್ವಾಸವಿದೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಸಿಂಗಾಪುರ:ಜೂ-12: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರನ್ನು ಭೇಟಿಯಾಗಿದ್ದು ಯಶಸ್ಸು ನೀಡುವ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಿಂಗಾಪುರದ ಸೆಂಟೋಸಾ [more]

ರಾಷ್ಟ್ರೀಯ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಐತಿಹಾಸಿಕ ಭೇಟಿ: ದ್ವಿಪಕ್ಷಿಯ ಮಾತುಕತೆ

ಸಿಂಗಾಪುರ:ಜೂ-12: ವಿಶ್ವಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಐತಿಹಾಸಿಕ ಭೇಟಿಗೆ ಸಿಂಗಾಪುರ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಉಗ್ರರ ಹೊಂಚು ದಾಳಿ; ಪೊಲೀಸರಿಬ್ಬರು ಹುತಾತ್ಮ 

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ  ಶಸ್ತ್ರಧಾರಿ ಉಗ್ರರು ಮಂಗಳವಾರ ನಸುಕಿನ ವೇಳೆ  ಪೊಲೀಸರನ್ನು ಗುರಿಯಾಗಿರಿಸಿಕೊಂಡು ಹೊಂಚು ದಾಳಿ ನಡೆಸಿದ್ದು ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಗ್ರರು [more]

ರಾಷ್ಟ್ರೀಯ

ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಸ್ಥಿರ: ಏಮ್ಸ್

ನವದೆಹಲಿ:ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ [more]

ರಾಷ್ಟ್ರೀಯ

ಪ್ರಸಿದ್ಧ ಕೈಲಾಸ ಮಾನಸ ಸರೋವರ ಯಾತ್ರೆ ಸಚಿವ ವಿ.ಕೆ.ಸಿಂಗ್ ಹಸಿರು ನಿಶಾನೆ

ನವದೆಹಲಿ, ಜೂ.11- ಪ್ರಸಿದ್ಧ ಕೈಲಾಸ ಮಾನಸ ಸರೋವರ ಯಾತ್ರೆ-2018ರ ಮೊದಲ ತಂಡಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ವಿ.ಕೆ.ಸಿಂಗ್ ಇಂದು ಹಸಿರು ನಿಶಾನೆ ತೋರಿದರು. [more]

ರಾಷ್ಟ್ರೀಯ

ಕೇರಳದ ವಿವಿಧೆಡೆ ವರುಣನ ರುದ್ರಾವತಾರ 18 ಮಂದಿ ಮೃತ

ತಿರುವನಂತಪುರಂ, ಜೂ.11- ಕೇರಳದ ವಿವಿಧೆಡೆ ವರುಣನ ರುದ್ರಾವತಾರ ಮುಂದುವರಿದಿದ್ದು, ಈವರೆಗೆ ಧಾರಾಕಾರ ಮಳೆಗೆ 18 ಮಂದಿ ಮೃತಪಟ್ಟು, ಅನೇಕರು ಗಾಯಗೊಂಡಿದ್ದಾರೆ. ಭಾರೀ ಮಳೆಯಿಂದಾಗಿ 188.41 ಹೆಕ್ಟೇರ್ ಪ್ರದೇಶದ [more]

ರಾಷ್ಟ್ರೀಯ

ವಿದ್ಯಾರ್ಥಿಗಳ ಗುಂಪಿನ ಮೇಲೆ ಬಸ್ ಹರಿದು ಶಿಕ್ಷಕ ಸೇರಿ ಏಳು ಮಂದಿ ಮೃತ

ಆಗ್ರಾ, ಜೂ.11-ವಿದ್ಯಾರ್ಥಿಗಳ ಗುಂಪಿನ ಮೇಲೆ ಬಸ್ ಹರಿದು ಶಿಕ್ಷಕ ಸೇರಿ ಏಳು ಮಂದಿ ಮೃತಪಟ್ಟ ದುರಂತ ಉತ್ತರ ಪ್ರದೇಶದ ಕನ್ನೌಜ್‍ನ ಲಕ್ನೋ-ಆಗ್ರಾ ಎಕ್ಸ್‍ಪ್ರೆಸ್‍ವೇನಲ್ಲಿ ಇಂದು ಮುಂಜಾನೆ ಸಂಭವಿಸಿದೆ. [more]

ರಾಷ್ಟ್ರೀಯ

ಭಾರತದ ಮೇಲೆ ಭಯೋತ್ಪಾದನೆ ಸಂಘಟನೆಗಳು ಒಗ್ಗೂಡಿ ದೊಡ್ಡ ಮಟ್ಟದಲ್ಲಿ ದಾಳಿಗಳನ್ನು ನಡೆಸಲು ಹುನ್ನಾರ

ನವದೆಹಲಿ, ಜೂ.11-ಭಾರತದ ಮೇಲೆ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸದಾ ಹವಣಿಸುತ್ತಿರುವ ಪಾಕಿಸ್ತಾನ ಬೆಂಬಲಿತ ಜೈಷ್-ಎ-ಮಹಮದ್ (ಜೆಇಎಂ), ಲಷ್ಕರ್-ಎ-ತೈಬಾ (ಎಲ್‍ಇಟಿ) ಹಾಗೂ ಹಿಜ್‍ಬುಲ್ ಮುಜಾಹಿದ್ದೀನ್(ಎಚ್‍ಎಂ) ಭಯೋತ್ಪಾದನೆ ಸಂಘಟನೆಗಳು ಈಗ [more]

ರಾಷ್ಟ್ರೀಯ

ಪಾಕಿಸ್ತಾನದ ಜೈಲೊಂದರಲ್ಲಿ ಗುಜರಾತ್‍ನ ಮೀನುಗಾರನೊಬ್ಬ ಮೃತ

ವಡೋದರ(ಗುಜರಾತ್), ಜೂ.11-ಪಾಕಿಸ್ತಾನದ ಜೈಲೊಂದರಲ್ಲಿ ಗುಜರಾತ್‍ನ ಮೀನುಗಾರನೊಬ್ಬ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂರು ತಿಂಗಳ ಹಿಂದೆಯೇ ಆತ ಸಾವಿಗೀಡಾದ ಸುದ್ದಿ ಕುಟುಂಬದವರಿಗೆ ಈಗ ತಿಳಿದಿದೆ. ಗುಜರಾತ್‍ನ [more]

ರಾಷ್ಟ್ರೀಯ

ಅಸ್ಸಾಂನಲ್ಲಿ ಇಂದು ರಿಕ್ಟರ್ ಮಾಪಕದಲ್ಲಿ 5.1ರಷ್ಟು ಭೂಕಂಪ

ಗುವಾಹತಿ, ಜೂ.11-ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಇಂದು ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಪ್ರಾದೇಶಿಕ ಭೂಗರ್ಭ ಅಧ್ಯಯನ ಕೇಂದ್ರ ತಿಳಿಸಿದೆ. ಭೂಕಂಪದಿಂದ ಯಾವುದೇ ಸಾವು-ನೋವು [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ದೋಷಪೂರಿತ ನೀತಿಗಳಿಂದಾಗಿ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ – ಪಿ.ಚಿದಂಬರಂ

ನವದೆಹಲಿ, ಜೂ.11-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ದೋಷಪೂರಿತ ನೀತಿಗಳಿಂದಾಗಿ ದೇಶದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿರುವ ಕೇಂದ್ರ ಮಾಜಿ ಸಚಿವ ಹಾಗೂ ಕಾಂಗ್ರೆಸ್ [more]

ರಾಷ್ಟ್ರೀಯ

ಪೆÇಲೀಸ್ ಕಾನ್ಸ್‍ಟೆಬಲ್ ಸೇರಿದಂತೆ ಮೂವರು ಪ್ರವಾಸಿಗರು ಜಲಸಮಾಧಿ

ಪಣಜಿ, ಜೂ.11- ಪೆÇಲೀಸ್ ಕಾನ್ಸ್‍ಟೆಬಲ್ ಸೇರಿದಂತೆ ಮೂವರು ಪ್ರವಾಸಿಗರು ಜಲಸಮಾಧಿಯಾದ ಘಟನೆ ಗೋವಾ ರಾಜಧಾನಿ ಪಣಜಿ ಸಮೀಪದ ಪ್ರಸಿದ್ಧ ಕಲಾನುಗುಟೆ ಬೀಚ್‍ನ ಅರಬ್ಬಿ ಸಮುದ್ರದಲ್ಲಿ ಇಂದು ಬೆಳಗ್ಗೆ [more]

ರಾಷ್ಟ್ರೀಯ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ:ಜೂ-11; ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಹು ದಿನಗಳಿಂದ ವಾಜಪೇಯಿಯವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಅವರನ್ನು [more]

ರಾಷ್ಟ್ರೀಯ

ಬ್ಯಾಂಕ್ ಗೆ ಬಹುಕೋಟಿ ವಂಚನೆ ಎಸಗಿರುವ ಉದ್ಯಮಿ ನೋರವ್ ಮೋದಿ ಇಂಗ್ಲೆಂಡಿನಲ್ಲಿ ರಾಜಕೀಯ ಆಶ್ರಯದಲ್ಲಿದ್ದಾರೆ: ಫೈನಾನ್ಷಿಯಲ್ ಟೈಮ್ಸ್ ವರದಿ

ನವದೆಹಲಿ:ಜು-೧೧; ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತು ತಲೆಮರೆಸಿಕೊಂಡಿರುವ ನೀರವ್ ಮೋದಿ ಇಂಗ್ಲೆಂಡಿನಲ್ಲಿ ರಾಜಕೀಯ ಆಶ್ರಯದಲ್ಲಿ ಇದ್ದಾರೆ ಎಂದು ಫೈನಾನ್ಷಿಯಲ್ ಟೈಮ್ಸ್ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹತ್ಯೆಗೆ ಮಾವೋವಾದಿಗಳು ಸಂಚು ರೂಪಿಸಿದ್ದಾರೆ ಎಂಬ ಸುದ್ದಿ ಹರಡಿ ಅನುಕಂಪ ಗಿಟ್ಟಿಸಿ ಅದನ್ನು ಮತವಾಗಿ ಪರಿವರ್ತನೆ ಮಾಡಿಕೊಳ್ಳುವ ತಂತ್ರವನ್ನು ಬಿಜೆಪಿ ಹೆಣೆದಿದೆ: ಎನ್ ಸಿಪಿ ಮುಖಂಡ ಶರದ್ ಪವಾರ್

ಪುಣೆ:ಜೂ-11; ಪ್ರಧಾನಿ ಮೋದಿ ಹತ್ಯೆಗೆ ಮಾವೋವಾದಿಗಳು ಸಂಚು ರೂಪಿಸಿದ್ದಾರೆ ಎಂಬುದು ಕೇವಲ ಬಿಜೆಪಿಯ ಉಪಾಯವಾಗಿದ್ದು, ಇದು ಅನುಕಂಪದ ಆಧಾರದ ಮೇಲೆ ತನ್ನ ಮತ ಬ್ಯಾಂಕ್ ತುಂಬಿಸಿಕೊಳ್ಳಲು ಬಿಜೆಪಿ [more]

ರಾಷ್ಟ್ರೀಯ

ಕಾನೂನು ಕ್ರಮದ ಎಚ್ಚರಿಕೆ ಬೆನ್ನಲ್ಲೇ ಶಹ್ಲಾ ರಷೀದ್ ಮತ್ತೊಂದು ಟ್ವೀಟ್: ಜೆಎನ್​ಯು ವಿದ್ಯಾರ್ಥಿ ಉಮರ್​ ಖಾಲಿದ್​ ಹಾಗೂ ಆತನ ತಂದೆಯ ಮೇಲೆ ಹಲ್ಲೆಯಾದಾಗ ಯಾರೂ ಏಕೆ ಎಚ್ಚರ ವಹಿಸಿಲ್ಲ ಎಂದು ತಿರುಗೇಟು

ನವದೆಹಲಿ:ಜೂ-೧೧: ತಮ್ಮ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಕಿಡಿಕಾರಿರುವ ಶೆಹ್ಲಾ ರಷೀದ್, ತಳಬುಡವಿಲ್ಲದ ಮಾಧ್ಯಮ ವರದಿಯಿಂದ ಮುಗ್ಧ ಜೆಎನ್​ಯು [more]