ಇಂಧನ ಖಾತೆಗಾಗಿ ಜಟಾಪಟಿ ನಡೆದಿದೆ ಎಂಬುದು ಸುಳ್ಳು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ
ಬೆಂಗಳೂರು:ಜೂ-2: ಇಂಧನ ಖಾತೆಗಾಗಿ ಜಟಾಪಟಿ ನಡೆದಿದೆ ಎಂಬುದು ಸುಳ್ಳು. ಡಿ.ಕೆ.ಶಿವಕುಮಾರ್ ಮತ್ತು ರೇವಣ್ಣ ಇಬ್ಬರೂ ಇಂಧನ ಖಾತೆ ಕೇಳಿದ್ದರು, ಆದರೆ ಇಂಧನ ಖಾತೆಗಾಗಿ ಯಾವುದೇ ಜಟಾಪಟಿ ನಡೆದಿಲ್ಲ’ [more]




