ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ: ಕಾಂಗ್ರೆಸ್‌ನ ಮುನಿರತ್ನ ಗೆಲುವು
ಬೆಂಗಳೂರು:ಮೇ-31 ರಾಜರಾಜೇಶ್ವರಿ ನಗರ(ಆರ್.ಆರ್.ನಗರ) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಮುನಿರತ್ನ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ಡುಕೊಂಡ ಮುನಿರತ್ನ ಸಮೀಪ ಸ್ಪರ್ಧಿ [more]