ಮಂತ್ರಿಗಿರಿಗಾಗಿ ಕಾಂಗ್ರೆಸ್ ನಾಯಕರ ಲಾಬಿ: ಆರು ಶಾಸಕರಿಗೆ ಸಚಿವರಾಗಲು ಹೈಕಮಾಂಡ್ ಒಪ್ಪಿಗೆ
ಬೆಂಗಳೂರು: ಮೇ-29: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ರಚನೆ ವಿಳಂಬವಾಗುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಹಲವು ಕಾಂಗ್ರೆಸ್ ನಾಯಕರು ಮಂತ್ರಿಗಿರಿಗಾಗಿ ಲಾಬಿ ನಡೆಸಲು ದೆಹಲಿಗೆ ತೆರಳಿದ್ದಾರೆ. [more]