ರಾಷ್ಟ್ರೀಯ

ಪ್ರಾದೇಶಿಕ ಪಕ್ಷಗಳ ಮೈತ್ರಿ ಹತಾಶ ರಾಜಕೀಯ ಪಕ್ಷಗಳ ಅವ್ಯವಸ್ಥೆಯ ಪ್ರತೀಕ – ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ

ನವದೆಹಲಿ, ಮೇ 26-ಮುಂದಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿ ವಿರುದ್ಧ ಹೋರಾಡಲು ರಚನೆಯಾಗಲಿರುವ ಪ್ರಾದೇಶಿಕ ಪಕ್ಷಗಳ ಮೈತ್ರಿಯನ್ನು ಹತಾಶ ರಾಜಕೀಯ ಪಕ್ಷಗಳ ಅವ್ಯವಸ್ಥೆಯ ಪ್ರತೀಕ ಎಂದು ಕೇಂದ್ರ ಹಣಕಾಸು [more]

ರಾಷ್ಟ್ರೀಯ

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ: ಶೇ.83ಫಲಿತಾಂಶ

ಹೊಸದಿಲ್ಲಿ,ಮೇ 26 ಕೇಂದ್ರೀಯ ಪೌಢಶಿಕ್ಷಣ ಪರೀಕ್ಷಾ ಮಂಡಳಿಯ(ಸಿಬಿಎಸ್ ಇ) 12ನೇ ತರಗತಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಶೇ.83ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ವೆಬ್‌ಸೈಟ್‌ಗಳಲ್ಲಿ ಫಲಿಂತಾಶ ಲಭ್ಯ 1) [more]

ರಾಷ್ಟ್ರೀಯ

ಗೋವಾ ಬೀಚ್‌: ಪ್ರಿಯಕರನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ !

ಪಣಜಿ,ಮೇ 26 ದಕ್ಷಿಣ ಗೋವಾದ ಬೀಚ್‌ವೊಂದರಲ್ಲಿ ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯಕರನ ಎದುರೇ ಮೂವರು ಕಾಮುಕರು ಗ್ಯಾಂಗ್‌ರೇಪ್‌ ನಡೆಸಿದ ಹೇಯ ಘಟನೆ ಗುರುವಾರ ರಾತ್ರಿ ನಡೆದಿದೆ. ವಿಹರಿಸುತ್ತಿದ್ದ [more]

ರಾಷ್ಟ್ರೀಯ

ಕಾಶ್ಮೀರ : ಗಡಿ ನುಸುಳುತ್ತಿದ್ದ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ,ಮೇ 27 ಶನಿವಾರ ನಸುಕಿನ ವೇಳೆ ಪಾಕಿಸ್ಥಾನ ಕಡೆಯಿಂದ ಭಾರತದ ಗಡಿಯೊಳಗೆ ನುಸುಳುವ ಉಗ್ರರ ತಂಡದ ಯತ್ನವನ್ನು ಭಾರತೀಯ ಸೇನೆ ವಿಫ‌ಲಗೊಳಿಸಿದ್ದು, ಗುಂಡಿನ ಮಳೆಗೆರೆದು ಐವರು ಉಗ್ರರನ್ನು [more]

ರಾಷ್ಟ್ರೀಯ

ನಮಗೆ ಯಾವತ್ತೂ ದೇಶವೇ ಮೊದಲು: ಎನ್ ಡಿಎ ಸರ್ಕಾರಕ್ಕೆ 4 ನೇ ವರ್ಷ ತುಂಬಿದ ಸಂಭ್ರಮದಲ್ಲಿ ಮೋದಿ ಟ್ವೀಟ್‌ 

ಹೊಸದಿಲ್ಲಿ,ಮೇ 27 ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ 4 ನೇ ವರ್ಷದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು  ಸರಣಿ ಟ್ವೀಟ್‌ಗಳ ಮೂಲಕ ತಮ್ಮ ಸರ್ಕಾರದ ಉದ್ದೇಶ ಮತ್ತು [more]

ರಾಷ್ಟ್ರೀಯ

ಬಿಜೆಪಿಗೆ ಸಡ್ಡು ಹೊಡೆಯಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಸಿದ್ಧ:

ರಾಷ್ಟ್ರೀಯ

ತುತ್ತುಕೂಡಿ ಗೋಲಿಬಾರ್ ಪ್ರಕರಣ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಕೆ. ಪನ್ನೀರ್ ಸೆಲ್ವಂ ರಾಜೀನಾಮೆಗೆ ಆಗ್ರಹ:

ಚೆನ್ನೈ, ಮೇ 25-ಹದಿಮೂರು ಜನ ಬಲಿಯಾದ ತುತ್ತುಕೂಡಿ ಗೋಲಿಬಾರ್ ಪ್ರಕರಣ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಕೆ. ಪನ್ನೀರ್ ಸೆಲ್ವಂ ರಾಜೀನಾಮೆಗೆ ಆಗ್ರಹಿಸಿ ಡಿಎಂಕೆ ನೇತೃತ್ವದ ವಿರೋಧಪಕ್ಷಗಳು ಇಂದು [more]

ರಾಷ್ಟ್ರೀಯ

ಬಿಹಾರದ ಬೋಧ್ ಗಯಾ ಸರಣಿ ಸ್ಫೋಟ ಪ್ರಕರಣದಲ್ಲಿ ಬೌದ್ಧ ಸನ್ಯಾಸಿಗಳೂ ಸೇರಿದಂತೆ ಅನೇಕರು ಗಾಯ

ಪಾಟ್ನಾ, ಮೇ 25-ಬೌದ್ಧ ಸನ್ಯಾಸಿಗಳೂ ಸೇರಿದಂತೆ ಅನೇಕರನ್ನು ಗಾಯಗೊಳಿಸಿದ ಬಿಹಾರದ ಬೋಧ್ ಗಯಾ ಸರಣಿ ಸ್ಫೋಟ ಪ್ರಕರಣದಲ್ಲಿ ಇಂಡಿಯನ್ ಮುಜಾಹಿದ್ದೀನ್(ಐಎಂ) ಉಗ್ರಗಾಮಿ ಸಂಘಟನೆಯ ಐವರು ಭಯೋತ್ಪಾದಕರನ್ನು ವಿಶೇಷ [more]

ರಾಜ್ಯ

ವಿಶ್ವಾಸಮತ ಸಾಬೀತುಪಡಿಸಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:ಮೇ-೨೫: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್‌ನ ಬೆಂಬಲದೊಂದಿಗೆ ಮೈತ್ತಿ ಸರ್ಕಾರ ರಚಿಸಿ, ಮುಖ್ಯಮಂತ್ರಿಯಾಗಿರುವ ಎಚ್‌.ಡಿ. ಕುಮಾರಸ್ವಾಮಿ ಅವರು ಇಂದು ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದರು. ವಿಶ್ವಾಸಮತ ಯಾಚನೆ ಪ್ರಸ್ತಾಪ [more]

ರಾಜ್ಯ

ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ಬಿಎಸ್ ವೈ: ಕಲಾಪದಿಂದ ಹೊರನಡೆದ ಬಿಜೆಪಿ

ಬೆಂಗಳೂರು :ಮೇ-25; ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ 24 ಗಂಟೆಯೊಳಗೆ ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಿಧಾನಸಭೆ [more]

ರಾಜ್ಯ

ಸದನದಲ್ಲಿ ವಿಶ್ವಾತಮತ ಗೊತ್ತುವಳಿ ಮಂಡಿಸಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು :ಮೇ-೨೫; ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಇಂದು ಸದನದಲ್ಲಿ ವಿಶ್ವಾತಮತ ಗೊತ್ತುವಳಿ ಮಂಡಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಅವಕಾಶ ನೀಡಿದ ಕಾಂಗ್ರೆಸ್‌ಗೆ ಧನ್ಯವಾದಗಳನ್ನು [more]

ರಾಷ್ಟ್ರೀಯ

ಬಾಂಗ್ಲಾದೇಶ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ-ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ

ಶಾಂತಿನಿಕೇತನ್ :ಮೇ-25: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಪಶ್ಚಿಮ ಬಂಗಾಳದ ಶಾಂತಿನಿಕೇತನ್ ನಲ್ಲಿಂದು ಬಾಂಗ್ಲಾದೇಶ ಭವನವನ್ನು ಉದ್ಘಾಟಿಸಿದರು. ವಿಶ್ವ ಭಾರತಿ ವಿಶ್ವವಿದ್ಯಾಲಯದ [more]

ರಾಜ್ಯ

ನೂತನ ಸಭಾಧ್ಯಕ್ಷರಿಗೆ ನಾಯಕರ ಅಭಿನಂಧನೆ

ಬೆಂಗಳೂರು:ಮೇ-೨೫: ರಾಜ್ಯ ವಿಧಾನಸಭೆ ಸಭಾಧ್ಯಕ್ಷರಾಗಿ ರಮೇಶ್ ಕುಮಾರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಹಲವು ನಾಯಕರು ಅಭಿನಂದನೆ ಸಲ್ಲಿಸಿದರು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಆಡಳಿತ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಸಿಕ್ಕಿತೊಂದು ಉಗ್ರರ ಸ್ಮಾರ್ಟ್‌ ಏಣಿ!

ಶ್ರೀನಗರ,ಮೇ 25 ಜಮ್ಮು ಮತ್ತು ಕಾಶ್ಮೀರದ ಕೆರನ್‌ ಪ್ರದೇಶದಿಂದ ದೇಶದೊಳಗೆ ನುಗ್ಗಲು ಯತ್ನಿಸಿದ ಉಗ್ರರನ್ನು ರಕ್ಷಣಾ ಪಡೆಗಳು ಹಿಮ್ಮೆಟ್ಟಿಸಿವೆ. ಈ ಸಮಯದಲ್ಲಿ ನಡೆದ ಗುಂಡಿನ ಚಕಮಕಿಗೆ ಹೆದರಿ [more]

ರಾಷ್ಟ್ರೀಯ

ಆತ್ಮರಕ್ಷಣೆಗಾಗಿ ಪೊಲೀಸರು ಗೋಲಿಬಾರ್ ನಡೆಸಿದ್ದಾರೆ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿಕೆ

ಚೆನ್ನೈ:ಮೇ-24: ತೂತುಕುಡಿಯ ಅಣ್ಣಾನಗರದಲ್ಲಿ ಸ್ಟೆರ್ಲೈಟ್ ಕಂಪನಿಯ ವಿರುದ್ಧ ನಡೆಸಲಾದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ಆತ್ಮರಕ್ಷಣೆಗಾಗಿಯೇ ಹೊರತು, ಪೂರ್ವನಿಯೋಜಿತವಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ. [more]

ರಾಷ್ಟ್ರೀಯ

ಹಮ್‌ ಫಿಟ್‌ ತೋ ಇಂಡಿಯಾ ಫಿಟ್‌: ವಿರಾಟ್ ಕೊಹ್ಲಿ ಚಾಲೆಂಜ್ ಸ್ವೀಕರಿಸಿದ ಪ್ರಧಾನಿ ಮೋದಿ

ನವದೆಹಲಿ:ಮೇ-24: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ‘ಹಮ್‌ ಫಿಟ್‌ ತೋ ಇಂಡಿಯಾ ಫಿಟ್‌’ ಎಂಬ ಅಭಿಯಾನದ ಅಡಿ ಫಿಟ್‌ನೆಸ್‌ಗೆ ಸಂಬಂಧಿಸಿದಂತೆ ಹಾಕಿರುವ ಸವಾಲನ್ನು ಪ್ರಧಾನಿ [more]

ರಾಜ್ಯ

ವಿಧಾನಸಭೆ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಮಾಜಿ ಸಚಿವ ರಮೇಶ್ ಕುಮಾರ್ ಹಾಗೂ ಬಿಜೆಪಿಯಿಂದ ಮಾಜಿ ಸಚಿಇವ ಸುರೇಶ್ ಕುಮಾರ ನಾಮಪತ್ರ ಸಲ್ಲಿಕೆ

ಬೆಂಗಳೂರು:ಮೇ-24: ವಿಧಾನಸಭೆ ಸ್ಪೀಕರ್ ಆಯ್ಕೆಗೆ ಮೇ 25ರಂದು ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಮಾಜಿ ಸಚಿವ ರಮೇಶ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ವಿಧಾನಸೌಧಕ್ಕೆ [more]

ರಾಷ್ಟ್ರೀಯ

ಮುಷ್ಕರಕ್ಕೆ ಕರೆ: ಮೇ 30-31ರಂದು ಬ್ಯಾಂಕ್‌ ಬಂದ್‌

ಬೆಂಗಳೂರು,ಮೇ 24 ವೇತನ ಪರಿಷ್ಕರಣೆ ಸೇರಿದಂತೆ ಇತರೆ ಬೇಡಿಕೆಗೆ ಆಗ್ರಹಿಸಿ ಇದೇ ತಿಂಗಳ 30, 31 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೋರಂ ಆಫ್ [more]

ರಾಜ್ಯ

ನಾಳೆ ನೂತನ ಸಿಎಂ ಕುಮಾರಸ್ವಾಮಿ ಸಿದ್ದಗಂಗಾ ಮಠಕ್ಕೆ ಭೇಟಿ: ಶ್ರೀಗಳಿಂದ ಆಶೀರ್ವಾದ ಪಡೆಯಲಿರು ಹೆಚ್ ಡಿಕೆ

ತುಮಕೂರು:ಮೇ-23: ನಾಳೆ ಬೆಳಿಗ್ಗೆ 8.15 ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ ಶ್ರೀ ಶಿವಕುಮಾರ ಸ್ವಾಮೀಜಿ ಯವರರನ್ನು ಭೇಟಿಯಾಗಿ ಆಶಿರ್ವಾದ ಪಡೆದುಕೊಳ್ಳಲಿದ್ದಾರೆ. [more]