ರಾಷ್ಟ್ರೀಯ

ಲಷ್ಕರ್-ಎ-ತೈಬಾ ಉಗ್ರಗಾಮಿ ಸಂಘಟನೆ ಮತ್ತೆ ಚುರುಕಾಗಿದೆ:

ನವದೆಹಲಿ, ಮೇ 23-ಕುಖ್ಯಾತ ಭಯೋತ್ಪಾದಕ ಹಫೀಜ್ ಸಯೀದ್ ನೇತೃತ್ವದ ಲಷ್ಕರ್-ಎ-ತೈಬಾ ಉಗ್ರಗಾಮಿ ಸಂಘಟನೆ ಮತ್ತೆ ಚುರುಕಾಗಿದೆ. ಇದರ ವಿದ್ಯಾರ್ಥಿ ಘಟಕ ಅಲ್ ಮಹಮದೀಯ ಸ್ಟೂಡೆಂಟ್ಸ್(ಎಎಂಎಸ್) ಚಟುವಟಿಕೆಗಳು ತೀವ್ರಗೊಂಡಿದ್ದು, [more]

ರಾಷ್ಟ್ರೀಯ

ಉದ್ಯಮಿ ಪ್ರಮೋದ್ ಗೋಯೆಂಕಾ ಅಪಹರಣ: ಪಾಕಿಸ್ತಾನಿ ದುಷ್ಟರ ಕೈವಾಡ?

ಮುಂಬೈ, ಮೇ 23-ವಾಣಿಜ್ಯ ನಗರ ಮುಂಬೈನ ಉದ್ಯಮಿ ಪ್ರಮೋದ್ ಗೋಯೆಂಕಾ ಅವರನ್ನು ಮೊಜಾಂಬಿಕ್‍ನಲ್ಲಿ ಅಪಹರಿಸಿ ಒತ್ತೆಯಾಳಾಗಿ ಇಟ್ಟುಕೊಂಡಿರುವ ಕೃತ್ಯದ ಹಿಂದೆ ಪಾಕಿಸ್ತಾನಿ ದುಷ್ಟರ ಕೈವಾಡ ಇದೆ ಎಂದು [more]

ರಾಷ್ಟ್ರೀಯ

ಕೇಂದ್ರ ಸರ್ಕಾರದ ದಿವಾಳಿತನ ಸಂಹಿತೆ (ಐಬಿಸಿ): ಎಚ್ಚೆತ್ತ ಕಂಪನಿಗಳು

ನವದೆಹಲಿ, ಮೇ 23-ಕೇಂದ್ರ ಸರ್ಕಾರ ಹೊಸದಾಗಿ ದಿವಾಳಿತನ ಸಂಹಿತೆ (ಐಬಿಸಿ) ಜಾರಿಗೊಳಿಸಿದ ನಂತರ ಎಚ್ಚೆತ್ತುಕೊಂಡಿರುವ ಸುಮಾರು 2,100 ಕಂಪನಿಗಳು 83,000 ಕೋಟಿ ರೂ.ಗಳ ಬ್ಯಾಂಕ್ ಬಾಕಿಯನ್ನು ಇತ್ಯರ್ಥಗೊಳಿಸಿವೆ. [more]

ರಾಷ್ಟ್ರೀಯ

ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ದಿನನಿತ್ಯದ ವಿದ್ಯಮಾನ:

ನವದೆಹಲಿ, ಮೇ 23-ಗ್ರಾಹಕರ ಹಿಡಿಶಾಪದ ನಡುವೆಯೂ ದೇಶದ ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ ದಿನನಿತ್ಯದ ವಿದ್ಯಮಾನವಾಗಿದೆ. ಇಂಧನ ದರ ಕಡಿಮೆ ಮಾಡಲು ಕೇಂದ್ರ [more]

ರಾಷ್ಟ್ರೀಯ

ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ(ಐಬಿ)ಯಲ್ಲಿ ಪಾಕಿಸ್ತಾನಿ ಸೇನಾಪಡೆ ಉದ್ಧಟತ:

ಜಮ್ಮು, ಮೇ 23-ಕಣಿವೆ ರಾಜ್ಯ ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ(ಐಬಿ)ಯಲ್ಲಿ ಪಾಕಿಸ್ತಾನಿ ಸೇನಾಪಡೆ ಉದ್ಧಟತನ ಮುಂದುವರಿದಿದೆ. ಜಮ್ಮು, ಕತುವಾ ಮತ್ತು ಸಾಂಬಾ ಜಿಲ್ಲೆಗಳ ಐಬಿ ಸಮೀಪದ ಭಾರತೀಯ ಗ್ರಾಮಗಳು [more]

ರಾಜ್ಯ

ನೂತನ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಮೇ-23:ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ [more]

ರಾಜ್ಯ

ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನಕ್ಕೆ ಕ್ಷಣಗಣನೆ: ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಪದಗ್ರಹಣ ಸ್ಥಳದಲ್ಲಿ ಬದಲಾವಣೆ ಇಲ್ಲ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಸ್ಪಷ್ಟನೆ

ಬೆಂಗಳೂರು:ಮೇ-23: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದು ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಪಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಆರಂಭವಾಗಿದೆ. [more]

ರಾಷ್ಟ್ರೀಯ

ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ವಿರೋಧ: ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಣೆ

ಬೆಂಗಳೂರು:ಮೆ-23: ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದನ್ನು ವಿರೋಧಿಸಿ ಬಿಜೆಪಿ ಇಂದು ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಿಸುತ್ತಿದೆ. ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ [more]

ರಾಜ್ಯ

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿ ದೇವತೆ ವಿಶೇಷ ಪೂಜೆ ಸಲ್ಲಿಸಿದ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಮೈಸೂರು:ಮೇ-23: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿ ದೇವತೆ ಶ್ರೀ ಚಾಮುಡೇಶ್ವರಿ ದೇವಿಗೆ ವಿಶೇಷ ಪೂಜೆ [more]

ರಾಷ್ಟ್ರೀಯ

37 ಜನರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಅಗುತ್ತಾ…?; ಸಮನ್ವಯ ಸಮಿತಿಲಿ ಚರ್ಚಿಸಿ ಮಾಡಬೇಕಷ್ಟೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಬೆಂಗಳೂರು:ಮೇ-23: ರೈತರ ಸಾಲ ಮನ್ನಾ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ವಿಚಿತ್ರ ಹೇಳಿಕೆ ನೀಡಿದ್ದು, ಕೇವಲ 37 ಶಾಸಕರನ್ನು ಇಟ್ಟುಕೊಂಡು ಸಾಲ ಮನ್ನಾ ಸಾಧ್ಯವೇ..? [more]

ರಾಜ್ಯ

ಕೇಂದ್ರ ಮಾಜಿ ಸಚಿವ ಬಂಡಾರು ದತ್ತಾತ್ರೇಯ ಅವರ ಪುತ್ರ ವೈಷ್ಣವ್ ಹೃದಯಾಘಾತದಿಂದ ಸಾವು

ಹೈದರಾಬಾದ್;ಮೇ-23: ಕೇಂದ್ರ ಮಾಜಿ ಸಚಿವ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಂಡಾರು ದತ್ತಾತ್ರೇಯ ಅವರ ಪುತ್ರ ವೈಷ್ಣವ್ ಅವರು ಹೃದಯಾಘಾತದಿಂದ ನಿಧನಹೊಂದಿದ್ದಾರೆ. 21 ವರ್ಷದ ವೈಷ್ಣವ್ ಕಳೆದ ರಾತ್ರಿ [more]

ರಾಜ್ಯ

ನೂತನ ಸಿಎಂ ಪ್ರಮಾಣ ವಚನಕ್ಕೆ ವಿಧಾನಸೌಧ ಎದುರು ವೇದಿಕೆ ಸಜ್ಜು; ನಗರದಲ್ಲಿ ಪೊಲೀಸ್ ಭದ್ರತೆ; ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧ

ಬೆಂಗಳೂರು:ಮೇ-23: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಮಾರಂಭಕ್ಕೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ವೇದಿಕೆ ಸಜ್ಜುಗೊಂಡಿದೆ. ಭದ್ರತೆಗಾಗಿ [more]

ರಾಜ್ಯ

ನಿಫಾ ವೈರಸ್ ಸೋಂಕು ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ: ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿಯೋಜಿತ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೂಚನೆ

ಬೆಂಗಳೂರು:ಮೇ-23: ಮಾರಣಾಂತಿಕ ನಿಫಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕೇರಳದಲ್ಲಿ ಈಗಾಗಲೇ 12 ಜನ ಬಲಿಯಾಗಿದ್ದಾರೆ. ಈ ನಡುವೆ ರಾಜ್ಯದ ಮಂಗಳೂರಿನಲ್ಲಿಯೂ ಇಬ್ಬರಲ್ಲಿ ಈ ವೈರಸ್ ಕಂದು ಬದಿದೆ [more]

ರಾಜ್ಯ

ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರ ಇಂದು ಅಸ್ತಿತ್ವಕ್ಕೆ: ಕುಮಾರಸ್ವಾಮಿ ಸಿ.ಎಂ ಮತ್ತು ಪರಮೇಶ್ವರ ಡಿಸಿಎಂ ಆಗಿ ಪ್ರಮಾಣ ವಚನ

ಬೆಂಗಳೂರು:ಮೇ-23: ರಾಜ್ಯದಲ್ಲಿ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ [more]

ರಾಷ್ಟ್ರೀಯ

ಗಡಿಯಲ್ಲಿ ಪಾಕಿಸ್ತಾನಿ ಸೈನಿಕರ ಪುಂಡಾಟ:

ಜಮ್ಮು, ಮೇ 22-ಕಣಿವೆ ರಾಜ್ಯ ಕಾಶ್ಮೀರದ ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಇಂದು ಕೂಡ ಪಾಕಿಸ್ತಾನಿ ಸೈನಿಕರ ಪುಂಡಾಟ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿ ನಡೆಸಿದ [more]

ರಾಷ್ಟ್ರೀಯ

ಗೋವಾದಿಂದ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ!

ಮುಂಬೈ, ಮೇ 22-ಗೋವಾದಿಂದ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪ್ರಸಂಗ ವರದಿಯಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಸಿಬ್ಬಂದಿ ಸೇರಿದಂತೆ [more]

ರಾಷ್ಟ್ರೀಯ

ಗೋಧಿ ಕಣಜ ಪಂಜಾಬ್ ಮೇಲೂ ಖಲಿಸ್ತಾನ್ ಭಯೋತ್ಪಾದಕರ ವಕ್ರದೃಷ್ಟಿ!

ನವದೆಹಲಿ/ಚಂಡಿಗಢ, ಮೇ 22-ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿರುವ ಇಸ್ಲಾಮಿಕ್ ಸ್ಟೇಟ್(ಐಎಸ್) ಉಗ್ರರ ಸಹಕಾರದೊಂದಿಗೆ ಗೋಧಿ ಕಣಜ ಪಂಜಾಬ್ ಮೇಲೂ ಖಲಿಸ್ತಾನ್ [more]

ರಾಷ್ಟ್ರೀಯ

ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆ

ನವದೆಹಲಿ, ಮೇ 22-ದೇಶದ ಪ್ರಮುಖ ಮಹಾನಗರಗಳಲ್ಲಿ ಒಂಭತ್ತನೇ ದಿನವಾದ ಇಂದೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಏರಿಕೆಯಾಗಿದ್ದು, ಗ್ರಾಹಕರು ಹಿಡಿಶಾಪ ಹಾಕುತ್ತಿದ್ದಾರೆ. ಇಂಧನ ದರ ಕಡಿಮೆ [more]

ರಾಷ್ಟ್ರೀಯ

ಕೇರಳದಲ್ಲಿ ಮಾರಕ ನಿಫಾ ವೈರಾಣು! 12 ಮಂದಿ ಬಲಿ:

ಕೋಳಿಕ್ಕೋಡ್, ಮೇ 22-ಕೇರಳದಲ್ಲಿ ಮಾರಕ ನಿಫಾ ವೈರಾಣು ಜ್ವರದಿಂದ(ಬಾವಲಿ ಜ್ವರ) ನರಳುತ್ತಿದ್ದ ರೋಗಿಗಳನ್ನು ಆರೈಕೆ ಮಾಡುತ್ತಿದ್ದ ನರ್ಸ್ ಒಬ್ಬರು ಬಲಿಯಾಗಿದ್ದಾರೆ. ಈ ಘಟನೆಯಿಂದ ಸಾರ್ವಜನಿಕರಲ್ಲದೇ ವೈದ್ಯಕೀಯ ಕ್ಷೇತ್ರವೂ [more]

ರಾಷ್ಟ್ರೀಯ

ಗುಜರಾತ್‍ನ ರಾಜ್‍ಕೋಟ್‍ನಲ್ಲಿ ದಲಿತ ವ್ಯಕ್ತಿಯನ್ನು ಥಳಿಸಿ ಹತ್ಯೆ:

ನವದೆಹಲಿ, ಮೇ 22-ಗುಜರಾತ್‍ನ ರಾಜ್‍ಕೋಟ್‍ನಲ್ಲಿ ದಲಿತ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿದ ಪ್ರಕರಣ ಬಗ್ಗೆ ಕುಪಿತಗೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‍ಎಚ್‍ಆರ್‍ಸಿ) ಈ ಸಂಬಂಧ ಗುಜರಾತ್ [more]

ರಾಷ್ಟ್ರೀಯ

ಒಂದು ಸಿನೆಮಾ ಪ್ಲಾಫ್‌ ಮಾಡಲು 25 ಸಿನೆಮಾ ಬಿಡುತ್ತಾರೆ. ಹಾಗೆಯೇ ರಾಜಕೀಯವೂ ಕೂಡ; ಕುಮಾರಸ್ವಾಮಿಯವರು 5 ವರ್ಷ ಸರಕಾರ ಮಾಡಲು ಕಾಂಗ್ರೆಸ್ ಬಿಡಲ್ಲ: ನಟ ಜಗ್ಗೇಶ್

ಬೆಂಗಳೂರು:ಮೇ-22: ಒಂದು ಸಿನೆಮಾ ಪ್ಲಾಫ್‌ ಮಾಡಲು 25 ಸಿನೆಮಾ ಬಿಡುತ್ತಾರೆ. ಹಾಗೆಯೇ ರಾಜಕೀಯವೂ ಕೂಡ. ಕುಮಾರಸ್ವಾಮಿ ಐದು ವರ್ಷ ಅಧಿಕಾರ ಮಾಡಲು ಖಂಡಿತ ಕಾಂಗ್ರೆಸ್ ಬಿಡಲ್ಲ ಎಂದು [more]

ರಾಜ್ಯ

ನಾಳೆ ಕಾಂಗ್ರೆಸ್- ಜೆಡಿಎಸ್​ ಮೈತ್ರಿ ಸರ್ಕಾರ ರಚನೆ: ಬಿಜೆಪಿಯಿಂದ ಕರಾಳ ದಿನ ಆಚರಣೆ

ಬೆಂಗಳೂರು:ಮೇ-22: ನಾಳೆ ಕಾಂಗ್ರೆಸ್- ಜೆಡಿಎಸ್​ ಮೈತ್ರಿ ಸರ್ಕಾರ ರಚನೆಯಾಗಲಿರುವ ಹಿನ್ನೆಲೆಯಲ್ಲಿ ಮೇ 23ರಂದು ಬಿಜೆಪಿ ಕರಾಳ ದಿನ ಆಚರಣೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ನಾಳೆ ಜೆಡಿಎಸ್ [more]

ರಾಷ್ಟ್ರೀಯ

ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಕಾರ್ಯಾಚರಣೆ ಸ್ಥಗಿತಕ್ಕೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ: ಪೊಲೀಸರ ಗೋಲಿಬಾರ್ ಗೆ 8 ಜನ ಬಲಿ

ತೂತುಕುಡಿ:ಮೇ-22: ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಕಾರ್ಯಾಚರಣೆ ನಿಲ್ಲಿಸುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ನೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರ [more]

ರಾಜ್ಯ

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ನಾಡ ಅಧಿ ದೇವತೆ ಶ್ರೀ ಚಾಮುಂಡೇಶ್ವರಿಗೆ ಹೆಚ್ ಡಿ ಕುಮಾರಸ್ವಾಮಿ ವಿಶೇಷ ಪೂಜೆ

ಮೈಸೂರು:ಮೇ-22: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಸಂಜೆ 4.30ಕ್ಕೆ ವಿಧಾನಸೌಧದ [more]

ರಾಜ್ಯ

ಜೆಡಿಎಸ್ ಗೆ ಪೂರ್ಣ ಬಹುಮತ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದೆ; ಪೂರ್ಣ ಬಹುಮತ ಬಂದಿಲ್ಲ, ಆದರೂ ರೈತರಿಗೆ ಅನುಕ್ಲಕರ ಯೋಜನೆ ಜಾರಿಗೆ ತರಲಾಗುವುದು: ಹೆಚ್ ಡಿ ಕುಮಾರಸ್ವಾಮಿ

ಧರ್ಮಸ್ಥಳ:ಮೇ-22; ಜೆಡಿಎಸ್ ಗೆ ಪೂರ್ಣ ಬಹುಮತ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದೆ. ಆದರೆ ರಾಜ್ಯದ ಜನತೆ ಸಂಪೂರ್ಣ ಬಹುಮತ ನೀಡಿಲ್ಲ, ಪ್ರಮಾಣವಚನ ಸ್ವೀಕರಿಸಿ, ಬಹುಮತ [more]